203501ಪ್ರಮೋದ್ ಮುತಾಲಿಕ್ಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg203501ಪ್ರಮೋದ್ ಮುತಾಲಿಕ್ಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg203501ಪ್ರಮೋದ್ ಮುತಾಲಿಕ್ಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg203501ಪ್ರಮೋದ್ ಮುತಾಲಿಕ್ಪ್ರೇಮಿಗಳ ದಿನದಂದು ಮುತಾಲಿಕ್‌ಗೆ ಪಿಂಕ್ ಚಡ್ಡಿ!/mixed-bag/lifestyle/2009/0209-pink-chaddi-to-mutalik-on-valentines-day.htmlಫೆಬ್ರವರಿ 14 ಪ್ರೇಮಿಗಳ ದಿನದಂದು ಒಟ್ಟಾಗಿರುವ ಹುಡುಗ ಹುಡುಗಿಯರನ್ನು ಬೇರ್ಪಡಿಸುವ ಅಥವಾ ಮದುವೆ ಮಾಡಿಸಿ ಒಂದಾಗಿಸುವ 'ಪ್ರತಿಜ್ಞೆ'ಗೈದಿರುವ ಬ್ರಹ್ಮಚಾರಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಅವಕೃಪೆಗೊಳಗಾಗಿರುವ ಹುಡುಗಿಯರಿಂದಲೇ 'ಭರ್ಜರಿ' ಕೊಡುಗೆ ಸಿಗಲಿದೆ.'ಕನ್ಸಾರ್ಷಿಯಮ್ ಆಫ್ ಪಬ್ ಗೋಯಿಂಗ್, ಲೂಸ್ ಅಂಡ್ ಫಾರ್ವರ್ಡ್ ವುಮೆನ್' ಎಂಬ ವಿಚಿತ್ರ ಹೆಸರಿನ ಆಧುನಿಕ ಜಗತ್ತಿಗೆ ತೆರೆದುಕೊಂಡಿರುವ, ಬೆಂಗಳೂರಿನಲ್ಲಿ ಬೇರೂರಿರುವ ಮಹಿಳೆಯರ ಸಂಘಟನೆಯೊಂದು 34568http://kannada.oneindia.com/img/2009/02/10-gift-parcel1.jpg203501ಪ್ರಮೋದ್ ಮುತಾಲಿಕ್ಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpg124417ಗುಲ್ಬರ್ಗಾಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124417ಗುಲ್ಬರ್ಗಾಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg124417ಗುಲ್ಬರ್ಗಾಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124417ಗುಲ್ಬರ್ಗಾಗುಲ್ಬರ್ಗಾ ಜನ ನನ್ನ ಕೈಬಿಡುವುದಿಲ್ಲ, ಖರ್ಗೆ/news/2009/04/01/mallikarjun-kharge-confident-of-winning-ls-poll.htmlಗುಲ್ಬರ್ಗಾ, ಏ. 1 : ಸೋಲಿಲ್ಲದ ಸರದಾರ, ಒಂಬತ್ತು ಬಾರಿ ವಿಧಾನಸೌಧಕ್ಕೆ ಪ್ರವೇಶಿಸಿದ ರಾಜ್ಯದ ಏಕೈಕ ಮುಖಂಡ, ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಥಮ ಬಾರಿಗೆ ಗುಲ್ಬರ್ಗಾ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಲ್ಲದ ಮನಸ್ಸಿನಿಂದ ಅಖಾಡಕ್ಕಿಳಿದಿದ್ದಾರೆ. ಹೈಕಮಾಂಡ್ ಆದೇಶದ ಮೇರೆಗೆ ಕಣಕ್ಕಿಳಿದಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಸಾಧಿಸುವ ವಿಶ್ವಾಸವನ್ನು 35637http://kannada.oneindia.com/img/2009/04/01-kharge2.jpg124417ಗುಲ್ಬರ್ಗಾನನಗೂ ಸಿಎಂ ಆಗುವ ಆಸೆಯಿದೆ, ಖರ್ಗೆ/news/2009/04/07/i-am-senior-leader-also-cm-post-aspirant-kharge.htmlಗುಲ್ಬರ್ಗ, ಏ. 7 : ನಿಮಗಿರುವಂತೆ ನನಗೂ ಆಸೆಯಿದೆ, ನಿಮಗಿಂತ 10 ವರ್ಷ ಹಿರಿಯ ನಾನು, ನೀವು ಆರು ಸಲ ಚುನಾವಣೆ ಗೆದ್ದಿದ್ದರೆ ನಾನು 10 ಸಲ ಗೆದ್ದಿದ್ದೇನೆ. ನಾನು ಮುಖ್ಯಮಂತ್ರಿ ಆಗೋಕೆ ಇಷ್ಟ ಪಟ್ರೆ ಏನ್ರೀ ತಪ್ಪು. ಮಾತು ಹಿಡಿತದಲ್ಲಿರಲಿ ಹೀಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಿದವರು ಪ್ರತಿಪಕ್ಷದ ನಾಯಕ ಹಾಗೂ ಗುಲ್ಬರ್ಗ 35781http://kannada.oneindia.com/img/2009/04/07-kharge2.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಗುಲ್ಬರ್ಗಾದಲ್ಲಿ ಪ್ರಮೋದ್ ಮುತಾಲಿಕ್ ಬಂಧನ | Pramod Mutalik arrests in Gulbarga - ಗುಲ್ಬರ್ಗಾದಲ್ಲಿ ಪ್ರಮೋದ್ ಮುತಾಲಿಕ್ ಬಂಧನ - Kannada Oneindia

ಗುಲ್ಬರ್ಗಾದಲ್ಲಿ ಪ್ರಮೋದ್ ಮುತಾಲಿಕ್ ಬಂಧನ

ಗುಲ್ಬರ್ಗಾ, ಫೆ. 13 : ಪ್ರೇಮಿಗಳು ನಿರಾಂತಕವಾಗಿ ವ್ಯಾಲೆಂಟೈನ್ ಡೇ ಆಚರಿಸುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಗುಲ್ಬರ್ಗಾ ಗ್ರಾಮೀಣ ಪೊಲೀಸರು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ಸಂಘಟನೆಯ ಗೌರವಾಧ್ಯಕ್ಷ ಆಂದೋಲನ ಶ್ರೀಗಳನ್ನು ಬಂಧಿಸಿದ್ದಾರೆ.

ಶನಿವಾರ ರಾಜ್ಯಾದ್ಯಂತ ಭಾರಿ ಕಟ್ಟೆಚ್ಚರ ವಹಿಸಲಾಗಿದ್ದು, ಗಿಫ್ಟ್ ಸೆಂಟರ್, ಪಬ್ ಗಳು, ಪಾರ್ಕ್ ಗಳು ಸೇರಿದಂತೆ ಪ್ರೇಮಿಗಳು ಸೇರುವ ಸ್ಥಳಗಳಿಗೆ ಬಿಗಿ ಬಂದೋಬಸ್ತ್ ನಿಯೋಜಿಸುವುದರ ಜೊತೆಗೆ ಒಟ್ಟು 139 ಮಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಪ್ರೇಮಿಗಳ ದಿನಾಚರಣೆಗೆ ಭಂಗ ತರುವ ಶಕ್ತಿಗಳಿಗೆ ವಿರುದ್ಧ ಕಠಿಣ ಕ್ರಮಕೈಗೊಳ್ಳುವುದಾಗಿ ಬೆಂಗಳೂರು ಪೊಲೀಸ್ ಆಯುಕ್ತ ಶಂಕರ್ ಬಿದರಿ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ, ಸಾರ್ವಜನಿಕ ವಲಯದಿಂದ ವ್ಯಕ್ತವಾದ ಭಾರೀ ಟೀಕೆ ಮತ್ತು ಕೇಂದ್ರ ಸರ್ಕಾರದ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಇರುವುದರಿಂದ ನಾಳೆಯ "ಪ್ರೇಮಿಗಳ ದಿನಾಚರಣೆಗೆ" ಬೆಂಗಳೂರಿನಲ್ಲಿ ಯಾವುದೇ ರೀತಿಯ ತೊಂದರೆ ಪಡಿಸದಿರಲು ಶ್ರೀರಾಮಸೇನೆ ನಿರ್ಧರಿಸಿದೆ. ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಆದರೆ, ರಾಜ್ಯದ ಇತರ ಭಾಗಗಳಲ್ಲಿ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಸಾರಿದ್ದಾರೆ.

ನಮ್ಮಿಂದ ರಾಜ್ಯ ಬಿಜೆಪಿ ಸರಕಾರಕ್ಕೆ ಕೆಟ್ಟ ಹೆಸರು ಬರಬಾರದು ಎನ್ನುವ ಉದ್ದೇಶದಿಂದ ಈ ನಿರ್ಧಾರ ತಗೆದುಕೊಂಡಿದ್ದೇವೆ, ಶ್ರೀರಾಮ ಸೇನೆಯ ಹೆಸರು ಬಳಸಿಕೊಂಡು ಕೆಲವು ಸಮಾಜಘಾತುಕ ಶಕ್ತಿಗಳು ದುರುಪಯೋಗಪಡಿಸಿಕೊಳ್ಳಲು ತಯಾರಾಗಿರುವ ವಿಚಾರ ಗಮನಕ್ಕೆ ಬಂದಿದೆ. ಶ್ರೀರಾಮಸೇನೆಯ ಮಹಿಳಾ ಸಂಘಟನೆಯಾದ "ದುರ್ಗಾಸೇನೆ" ಸುಮಾರು 1700 ಸೀರೆಗಳನ್ನು ಈಗಾಗಲೇ ಸಂಗ್ರಹಿಸಿದೆ. ಹಿಂದೂ ಮಹಿಳೆಯರಿಗೆ ಭೂಷಣವಾಗಿರುವ ಸೀರೆ, ಕುಂಕುಮ, ಬಳೆ ಮುಂತಾದ ವಸ್ತುಗಳನ್ನು ನಿಶಾ ಸೂಸಾನ್ ಗೆ ಕಳುಹಿಸಿಕೊಡಲಾಗಿದೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಈ ಮಧ್ಯೆ ಪತ್ರಕರ್ತೆ ನಿಶಾ ಸೂಸಾನ್ ನೀಡಿದ್ದ ಕರೆಗೆ ಬೆಂಬಲಿಗರು ಕೊರಿಯರ್ ಮೂಲಕ 'ಪಿಂಕ್ ಚಡ್ಡಿ' ಕಳುಹಿಸುತ್ತಿದ್ದು, ಬೆಳಗಾವಿಯಲ್ಲಿರುವ ಮುತಾಲಿಕ್ ಮನೆಗೆ (ಕಛೇರಿ) ರಾಶಿ ರಾಶಿ ಚಡ್ಡಿಗಳು ಬೀಳುತ್ತಿದೆ. ಈ ಮಧ್ಯೆ ಹುಬ್ಬಳ್ಳಿ ಧಾರವಾಡ, ಬೆಳಗಾವಿ, ತುಮಕೂರು, ಮೈಸೂರು ಹಾಗೂ ಮಂಗಳೂರಿನಲ್ಲಿಯೂ ಭಾರಿ ಕಟ್ಟೆಚ್ಚರ ವಹಿಸಲಾಗಿದೆ. ಈ ಪ್ರದೇಶದಲ್ಲಿರುವ ಶ್ರೀರಾಮಸೇನೆ ಸಂಘಟನೆ ಕಾರ್ಯಕರ್ತರನ್ನು ಮುಂಜಾಗ್ರತಾ ಕ್ರಮವಾಗಿ ಬಂಧಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

ರಾಧಿಕಾ ಅವರಿಂದ ನಾಗಮಂಡಲ ಸೇವೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+