136599ಅಪಘಾತಶಂಕರ್ ನಾಗ್ ಪತ್ನಿಗೆ ರು.21.6 ಲಕ್ಷ ನಷ್ಟಭರ್ತಿ/movies/headlines/2009/01/06-shankarnag-accident-arundhati-gets-compensation.htmlಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ರಂಗಭೂಮಿ ಕಲಾವಿದ ಶಂಕರ್ ನಾಗರಕಟ್ಟೆ(ಶಂಕರ್ ನಾಗ್) ಮೃತಪಟ್ಟು 18 ವರ್ಷಗಳು ಕಳೆದುಹೋದವು. ದಾವಣಗೆರೆ ಜಿಲ್ಲೆ ಆನಗೋಡು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ 1990ರ ಸೆಪ್ಟೆಂಬರ್ 30ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಂಕರ್ ನಾಗ್ ಸಾವನ್ನಪ್ಪಿದ್ದರು. ಪತ್ನಿ ಅರುಂಧತಿ ನಾಗ್ ಹಾಗೂ ಪುತ್ರಿ ಕಾವ್ಯಾ ಅವರು ಗಾಯಗೊಂಡು ಪ್ರಾಣಾಪಯದಿಂದ 33916http://kannada.oneindia.com/img/2009/01/06-shankar-nag1e.jpg136599ಅಪಘಾತಬೆಳ್ತಂಗಡಿ ಬಳಿ ಬಸ್ ಲಾರಿ ಡಿಕ್ಕಿ, 5 ಸಾವು/news/2009/05/18/mangalore-highway-accident-ksrtc-bus-rams-lorry.htmlಬೆಳ್ತಂಗಡಿ, ಮೇ. 16 : ವೇಗ ನಿಯಂತ್ರಣ ತಪ್ಪಿದ ಕೆಎಸ್ ಆರ್ ಟಿಸಿ ಐರಾವತ ಬಸ್ಸೊಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಚಾಲಕ ಸೇರಿ ಸ್ಥಳದಲ್ಲಿಯೇ 5 ಮಂದಿ ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ಬೆಳಗಿನ ಜಾವ ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಮೀಪದ ಉದಾನೆ ಗ್ರಾಮದ ಬಳಿ ನಡೆದಿದೆ. 15 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು, 36718http://kannada.oneindia.com/img/2009/05/18-mangalore-highway-accident1.jpg136599ಅಪಘಾತಯೋಗೀಶ್ ಹಯಬುಸಾ ಬೈಕ್ ಗೆ ಆಕ್ಸಿಡೆಂಟ್!/movies/hero/2009/05/27-yogish-hayabusa-bike-is-out-of-action.htmlಯೋಗೀಶ್ ಯಾನೆ ಲೂಸ್ ಮಾದ ದುಬಾರಿ ಹಯಬುಸಾ ಬೈಕ್ ನಲ್ಲಿ ಓಡಾಡುತ್ತಿರುವುದು ಗೊತ್ತೇ ಇದೆ. ಆ ಬೈಕ್ ತೆಗೆದುಕೊಂಡು ಇನ್ನೂ ಒಂದು ತಿಂಗಳೂ ಕಳೆದಿಲ್ಲ ಆಗಲೇ ಅದನ್ನು ಕೆಡಿಸಿ ಗುಜರಿ ಸೇರಿಸಿದ್ದಾರೆ. ಹಯಬುಸಾ ಬೈಕಿನ ಹಿಂದಿನ ಸೀಟು ಕೇವಲ ನಮ್ಮ ತಾಯಿಗೆ ಮಾತ್ರ ಮೀಸಲು ಎಂದು ಹೇಳಿ ನಟಿ ರಮ್ಯಾರನ್ನು ಹಿಂದಿನ ಸೀಟಿನಲ್ಲಿ ಕೂರಿಸಿಕೊಂಡು ಸವಾರಿ ಹೊರಟಿದ್ದು 36918http://kannada.oneindia.com/img/2009/05/27-yogish-habuza1.jpg136599ಅಪಘಾತಅಪಘಾತ; ಚಿತ್ರನಿರ್ದೇಶಕ ರಾಘವ ಲೋಕಿಗೆ ಗಾಯ/movies/headlines/2009/06/15-film-director-raghava-loki-met-with-accident.htmlಕನ್ನಡ ಚಿತ್ರ ನಿರ್ದೇಶಕ ರಾಘವ ಲೋಕಿ ಅವರು ಕಾರು ಅಪಘಾತದಲ್ಲಿ ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿನಿಂದ ಬೆಂಗಳೂರಿಗೆ ಹಿಂತಿರುಗುತ್ತಿರಬೇಕಾದರೆ ಈ ಅವಘಡ ಸಂಭವಿಸಿದೆ. ಶಿವರಾಜ್ ಕುಮಾರ್ ಅವರ 'ಸತ್ಯ ಇನ್ ಲವ್' ಚಿತ್ರವನ್ನು ಅವರು ನಿರ್ದೇಶಿಸಿದ್ದರು. ಪ್ರಸ್ತುತ ಜಗ್ಗೇಶ್ ಮಗ ಗುರುರಾಜ್ ಅವರ 'ಗಿಲ್ಲಿ' ಚಿತ್ರವನ್ನು ರಾಘವ ಲೋಕಿ ನಿರ್ದೇಶಿಸುತ್ತಿದ್ದಾರೆ. ಮೈಸೂರಿನಲ್ಲಿ ಗಿಲ್ಲಿ ಚಿತ್ರದ ಕಾರ್ಯಕ್ರಮ ಮುಗಿಸಿಕೊಂಡು 37361http://kannada.oneindia.com/img/2009/06/15-raghava-loki1.jpg136599ಅಪಘಾತಬಿಡದಿ ಬಳಿ ಭೀಕರ ಅಪಘಾತ : 8 ಮಂದಿ ದುರ್ಮರಣ/cj/poornachandra/2009/0731-accident-near-wonderla-bidadi.htmlರಾಮನಗರ, ಜು. 31 : ರಾಮನಗರ ಜಿಲ್ಲೆ ಬಿಡದಿ ಬಳಿಯ ಶೇಷಗಿರಿಹಳ್ಳಿಯ ವಂಡರ್‌ಲಾ ಗೇಟ್‌ಬಳಿ ಲಾರಿಯೊಂದು ಎದುರಿನಿಂದ ಬರುತ್ತಿದ್ದ ಮಧುರಾ ಗಾರ್ಮೆಂಟ್ಸ್‌ನ ಟಾಟಾ ಸುಮೋ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಪುರುಷರು ಮತ್ತು ಇಬ್ಬರು ಮಹಿಳೆಯರು ದುರ್ಮರಣಕ್ಕೀಡಾಗಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಮುನ್ನಾದಿನ ಗುರುವಾರ ಸಂಜೆ 6.45ರ ಸುಮಾರಿನಲ್ಲಿ ನಡೆದ ಬೀಕರ ಅಪಘಾತ ಸಂಭವಿಸಿದೆ.ಮೃತಪಟ್ಟವರನ್ನ ಮಧುರಾ 38337http://kannada.oneindia.com/img/2009/07/31-accident-bidadi1.jpg30946ಶ್ರೀನಿಧಿಲಾರಾ ಇಂಗಲ್ಸ್ ವೈಲ್ಡರ್ ಮತ್ತು ಕ್ರಿಸ್ಮಸ್/column/shreenidhi/2008/1223-laura-ingalls-wilder-little-house-series.htmlಮಗುವಿನ ಮುಗ್ಧತೆಯಿಂದ ಮಕ್ಕಳ ಕಥೆಗಳನ್ನು ಮನೋಜ್ಞವಾಗಿ ಬರೆದ ಲಾರಾಳ ನೆನಪು ಇವತ್ತಿನ ಕಾಡುಹರಟೆಯಲ್ಲಿ ಒಂದೇಸಮನೆ ಕಾಡುತ್ತಿದೆ. ವಿಸ್ಕಾನ್ ಸಿನ್ ಕಾಡಿನ ಮರದತೊಗಟೆಗಳಿಂದ ಸೂಸಿಬರುವ ಪರಿಮಳ ನೆತ್ತಿಗೇರುತ್ತಿದೆ. ನಾನೂ ಕೂಡ ನನ್ನ ಬಾಲ್ಯದ ಕಥೆಗಳನ್ನು ಬಾಲ್ಯದ ಭಾಷೆಯಲ್ಲೇ ಬರೆಯಲಾರೆನೇ ಎಂದು ನನಗೆ ನಾನೇ ಕೇಳಿಕೊಳ್ಳಲಾರಂಭಿಸಿದ್ದೇನೆ!* ಶ್ರೀನಿಧಿ ಡಿ. ಎಸ್.ಆಕೆ ಬರೆಯಹೊರಟಿದ್ದು ಎಂದಿಗೂ ಕಳೆದುಹೋಗಬಾರದ ಕಥೆಗಳನ್ನು. ಅವಳ ಜೀವನಾನುಭವಗಳು 33657http://kannada.oneindia.com/img/2008/12/23-laura-ingalls-wilder1.jpg30946ಶ್ರೀನಿಧಿಬಂದಿದೆ ಹೊಸ ವರುಷ ತಂದಿದೆ ಬಲು ಹರುಷ/column/shreenidhi/2008/1230-cheers-lets-celebrate-the-new-year.htmlಬದುಕಿನಲ್ಲಿ ಬರುವ ಎಲ್ಲದನ್ನೂ ಖುಷಿಯಲ್ಲಿ ಅನುಭವಿಸುವ ಹಲವರಿಗೆ, ಇದೊಂದು ಪರ್ವಕಾಲ! ಕುಣಿದು ಕುಪ್ಪಳಿಸಿ, ಹೊಸ ಜಿಗಿತಕ್ಕೆ ಅಣಿಯಾಗುವ ಸಮಯ. ಎಲ್ಲದನ್ನೂ ಸಮಾನವಾಗಿ ನೋಡುವ, ನಿರ್ಭಾವುಕ ಮನಸ್ಸಿಗೆ ಇದು ಅತ್ಯಂತ ಮಾಮೂಲಿಯ ಮತ್ತೊಂದು ದಿನ. ಎಂದಿನಂತೆ, ಒಂದು ದಿನಾಂಕ ಬದಲಿಯಾಗುತ್ತದೆ, ಅಷ್ಟೆ.* ಶ್ರೀನಿಧಿ ಡಿ.ಎಸ್.ಹೊಸ ನಿರ್ಧಾರಗಳನ್ನ ತೆಗೆದುಕೊಳ್ಳುವ, ಹೊಸ ವಿಚಾರಗಳನ್ನ ತುಂಬಿಕೊಳ್ಳುವ ದಿವ್ಯ ಘಳಿಗೆ ನವ ವರ್ಷ. ಒಂದು 33789http://kannada.oneindia.com/img/2008/12/30-new-year1.gif30946ಶ್ರೀನಿಧಿರಾಜು ಅನಂತಸ್ವಾಮಿಗೆ ಬ್ಲಾಗಿಗಳ ಅನಂತ ನಮನ/mixed-bag/blogs/2009/0119-tribute-raju-ananthaswamy-by-kannada-bloggers.html[ಗಾಯಕ ರಾಜು ಅನಂತಸ್ವಾಮಿ ಅವರ ಅಕಾಲಿಕ ಮರಣ ದುರಂತವೇ ಸರಿ. ಅವರ ಅಗಣಿತ ಅಭಿಮಾನಿಗಳು ತಮ್ಮ ನೋವು,ಆಘಾತ, ವಿಷಾದ ಹಾಗೂ ಅಂತಿಮ ನಮನವನ್ನು ಬ್ಲಾಗ್ ಲೋಕದಲ್ಲಿ ಹರಿಯಬಿಟ್ಟಿದ್ದಾರೆ. ಅದರಲ್ಲಿ ಆಯ್ದ ಕೆಲವನ್ನು ಇಲ್ಲಿ ಕೊಡಲಾಗಿದೆ. ಮಿಕ್ಕವರು ತಮ್ಮ ಅನಿಸಿಕೆಯನ್ನು ಹಂಚಿಕೊಳ್ಳಲು ಅಡ್ಡಿಯಿಲ್ಲ. -ಸಂಪಾದಕ]*ಚೆಂಡೆಮದ್ದಳೆಕಣ್ತುಂಬಿ ಬರುತ್ತದೆ….!ನಾವು ಕ್ರಮಿಸುವ ದಾರಿಯನ್ನು ಪ್ರತಿ ಪ್ರತಿ ಹಂತದಲ್ಲೂ ಪ್ರಶ್ನಿಸುತ್ತಲೇ ನಮ್ಮ ಖಚಿತತೆಯನ್ನು ಮತ್ತಷ್ಟು 34153http://kannada.oneindia.com/img/2009/01/19-raju-ananthaswamy2.jpg30946ಶ್ರೀನಿಧಿಸಿನಿಮಾ ನೋಡುವ ಸುಖದ ಕುರಿತು.../column/shreenidhi/2009/0120-the-joy-of-watching-acclaimed-movies.htmlಕ್ಲಾಸಿಗೆ ಚಕ್ಕರ್ ಹಾಕಿ, ಸ್ನೇಹಿತರೊಡಗೂಡಿ ಹಳ್ಳಿ ಚಿತ್ರಮಂದಿರಗಳಲ್ಲಿ ಕದ್ದುಮುಚ್ಚಿ ಚಲನಚಿತ್ರ ನೋಡುವ ಖುಷಿಯಿದೆಯಲ್ಲ, ಅದು ಯಾವ ಸಂತೋಷಕ್ಕೂ ಸಾಟಿಯಲ್ಲ. ಹಳ್ಳಿ ಹುಡುಗರನೇಕರು ಪಟ್ಟಣ ಸೇರಿಕೊಂಡು ಆ ಸುಖದಿಂದ ವಂಚಿತರಾಗುತ್ತಿರುವುದು ಅಷ್ಟೇ ಸತ್ಯ. ಈಗಂತೂ ಸಿನೆಮಾವನ್ನು ಡಿವಿಡಿಗಳಲ್ಲೇ ನೋಡುವ ಸೌಭಾಗ್ಯ ಲಭಿಸುತ್ತಿರುವುದರಿಂದ ಮನೆಯಲ್ಲಿ ಕೂತು ಸಿನೆಮಾ ನೋಡುವವರ ಸಂಖ್ಯೆ ಜಾಸ್ತಿಯಾಗ್ತಾಯಿದೆ. ಆದರೂ, ಧಿಯೇಟರಿಗೆ ಹೋಗಿ ಚಿತ್ರ ವೀಕ್ಷಿಸುವ ಸುಖವೇ 34175http://kannada.oneindia.com/img/2009/01/20-seven-pounds1.jpg30946ಶ್ರೀನಿಧಿಕಡಲಕಿನಾರೆಯ ಕಥಾ ಪ್ರಸಂಗಗಳು/column/shreenidhi/2009/0127-beach-is-not-a-funspot-for-fishermen.htmlಕಾಡುಹರಟೆಗಳಲ್ಲಿ ಸಮುದ್ರದ ಹರಟೆಗಳೂ ಇರುತ್ತವಾ? ಅಲೆಗಳ ಏರಿಳಿತಕ್ಕೆ ಸಂವಾದಿಯಾಗಿ ಅರಳುವ ಮುದುರುವ ಮಡಿಚಿಕೊಳ್ಳುವ ಒಂದು ಮೀನುಗಾರ ಕುಟುಂಬದ ಕಥಾಕಾಲಕ್ಷೇಪಕ್ಕೆ ನಿಮಗೆಲ್ಲ ಸ್ವಾಗತ. ರಜಾ ಕಾಲದಲ್ಲಿ ಬೀಚುಗಳಿಗೆ, ಬೀಚು ರೆಸಾರ್ಟುಗಳಿಗೆ ನಾವು ವಿಹಾರ ಕೈಗೊಳ್ಳುವುದಕ್ಕೂ, 365 ದಿವಸ ಅಲ್ಲಿಯೇ ಬದುಕಿನ ಲಂಗರು ಹಾಕುವುದಕ್ಕೂ ಇರುವ ವ್ಯತ್ಯಾಸಗಳನ್ನು ಮಾರ್ಮಿಕವಾಗಿ ಚಿತ್ರಿಸುವ ಇದು ಸೇಸು ಪುರಾಣವಲ್ಲದೆ ಮತ್ತೇನು?* ಶ್ರೀನಿಧಿ ಡಿ.ಎಸ್.ಸೇಸುಗೆ ಎಂದಿನ 34318http://kannada.oneindia.com/img/2009/01/27-ullal-beach1.jpg37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpgnews"> ಆಕಾಶದಲ್ಲಿ ಆಕ್ಸಿಡೆಂಟ್ ಆಗ್ಹೋಗಿದೆ! | Satellite Traffic jam hits space highways - ಆಕಾಶದಲ್ಲಿ ಆಕ್ಸಿಡೆಂಟ್ ಆಗ್ಹೋಗಿದೆ! - Kannada Oneindia

ಆಕಾಶದಲ್ಲಿ ಆಕ್ಸಿಡೆಂಟ್ ಆಗ್ಹೋಗಿದೆ!

*ಟಿ ಜಿ ಶ್ರೀನಿಧಿ,ಮೈಸೂರು

ಮೈಸೂರು, ಫೆ. 13 : ಕಳೆದ ವಾರದಲ್ಲಿ ಹೆಚ್ಚೂಕಡಿಮೆ ಪ್ರತಿ ದಿವಸವೂ ಕೇಳಿಬರುತ್ತಿರುವ ವಿಮಾನ ಅಪಘಾತ ಕೊಂಚದರಲ್ಲೇ ತಪ್ಪಿದ ಸುದ್ದಿಗಳ ನಡುವೆ ಈಗ ವಿಮಾನಗಳ ತಲೆ ಮೇಲೆ ಮೇಲೆ ಹಾರಾಡುವ ಉಪಗ್ರಹಗಳು ಅಪಘಾತಕ್ಕೀಡಾದ ಸುದ್ದಿ ಕೇಳಿಬಂದಿದೆ.

ಕಳೆದ ಮಂಗಳವಾರ ಸಂಭವಿಸಿದ ಘಟನೆಯೊಂದರಲ್ಲಿ ಬಾಹ್ಯಾಕಾಶದಲ್ಲಿ ರೌಂಡು ಹೊಡೆಯುತ್ತಿದ್ದ ಅಮೆರಿಕಾ ಹಾಗೂ ರಷ್ಯಾದ ಉಪಗ್ರಹಗಳು ಮುಖಾಮುಖಿ ಡಿಕ್ಕಿಹೊಡೆದಿವೆ. ಅಂತರಿಕ್ಷದ ಇಂತಹ ಮೊದಲ ಅಪಘಾತ ಎಂದು ಗುರುತಿಸಲಾಗಿರುವ ಈ ಘಟನೆ ಸೈಬೀರಿಯಾದ ಮೇಲೆ ಭೂಮಿಯಿಂದ ಸುಮಾರು 780 ಕಿಲೋಮೀಟರುಗಳ ಎತ್ತರದಲ್ಲಿ ಸಂಭವಿಸಿದೆ.

ಈಗಾಗಲೇ ನಿಷ್ಕ್ರಿಯವಾಗಿತ್ತು ಎನ್ನಲಾಗಿರುವ ಹೆಚ್ಚೂಕಡಿಮೆ ಸಾವಿರ ಕೆಜಿ ತೂಕದ ರಷ್ಯಾದ ಉಪಗ್ರಹ 1993ರಲ್ಲಿ ಉಡಾವಣೆಯಾಗಿತ್ತಂತೆ. ಅಪಘಾತದಲ್ಲಿ ಭಾಗಿಯಾಗಿರುವ
560ಕಿಲೋ ತೂಕದ ಇನ್ನೊಂದು ಉಪಗ್ರಹ ಅಮೆರಿಕಾದ ಇರಿಡಿಯಂ ಸಂಸ್ಥೆಗೆ ಸೇರಿದ್ದು 1997ರಲ್ಲಿ ಉಡಾವಣೆಯಾಗಿತ್ತು. ಇದು ಇರಿಡಿಯಂ ಸಂಸ್ಥೆ ಒದಗಿಸುವ ಉಪಗ್ರಹ ದೂರವಾಣಿ ಸೇವೆಗಾಗಿ ಬಳಕೆಯಾಗುತ್ತಿದ್ದ ಅನೇಕ ಉಪಗ್ರಹಗಳಲ್ಲಿ ಒಂದು.

ಈ ಉಪಗ್ರಹಗಳು ಅಪಾರ ವೇಗದಲ್ಲಿ ಒಂದಕ್ಕೊಂದು ಡಿಕ್ಕಿ ಹೊಡೆದಿರುವುದರಿಂದ ಅವೆರಡೂ ನುಚ್ಚುನೂರಾಗಿದ್ದು ಧೂಳು ಹಾಗೂ ಚೂರುಗಳ ದೊಡ್ಡದೊಂದು ಮೋಡವೇ ಸೃಷ್ಟಿಯಾಗಿದೆ. ಈ ಚೂರುಗಳು ಭೂಮಿಯ ವಾತಾವರಣ ಪ್ರವೇಶಿಸಿ ಉರಿದು ಬೂದಿಯಾದರೆ ಪರವಾಗಿಲ್ಲ, ಹಾಗಾಗದೆ ಅವೇನಾದರೂ ಅಂತರಿಕ್ಷದಲ್ಲೇ ಉಳಿದುಕೊಂಡರೆ ಇತರ ಉಪಗ್ರಹಗಳು ಹಾಗೂ ಅಂತರಿಕ್ಷಯಾನಗಳಿಗೆ ತೊಂದರೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

1957ರಿಂದ ಈಚೆಗೆ ಉಡಾವಣೆಯಾಗಿರುವ ಉಪಗ್ರಹಗಳ ಸಂಖ್ಯೆ ಸುಮಾರು ಆರು ಸಾವಿರ ತಲುಪಿರುವುದು ಬಾಹ್ಯಾಕಾಶದ ಟ್ರಾಫಿಕ್ಕನ್ನು ಹೆಚ್ಚಿಸಿದ್ದು ಮುಂದಿನ ದಿನಗಳಲ್ಲಿ ಇಂತಹ ಅಪಘಾತಗಳು ಹೆಚ್ಚಾಗಲಿವೆಯೇ ಎಂಬ ಸಂಶಯ ಹುಟ್ಟುಹಾಕಿದೆ.
ಅಮೆರಿಕದಲ್ಲಿ ವಿಮಾನ ದುರಂತ, 49 ಸಾವು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+