27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg158099janardhana reddyವಿರೋಧ ಪಕ್ಷಗಳಿಂದಲೇ ಚುನಾವಣಾ ಅಕ್ರಮ : ರೆಡ್ಡಿ/news/2009/03/30/janardhana-reddy-meets-mn-vidyashankar.htmlಬೆಂಗಳೂರು, ಮಾ. 30 : ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳ ಪಕ್ಷಗಳೇ ಚುನಾವಣಾ ಅಕ್ರಮಗಳಲ್ಲಿ ನಿರತವಾಗಿದ್ದು, ಭಾರತೀಯ ಜನತಾ ಪಕ್ಷವನ್ನು ಅನವಶ್ಯಕವಾಗಿ ದೂರುತ್ತಿವೆ ಎಂದು ಪ್ರವಾಸೋದ್ಯಮ ಸಚಿವ ಜಿ. ಜನಾರ್ದನ ರೆಡ್ಡಿ ದೂರಿದ್ದಾರೆ.ಈ ಕುರಿತಾಗಿ ಬಿಜೆಪಿಯ ಬಳ್ಳಾರಿ ಘಟಕದ ಅಧ್ಯಕ್ಷ ಡಾ.ಎಸ್.ಜಿ.ವಿ. ಮಹಿಪಾಲ್ ಅವರು ಸಹಿ ಹಾಕಿರುವ ಮನವಿ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ 35586http://kannada.oneindia.com/img/2009/03/30-janardhana-vidyshankar1.jpg158099janardhana reddyಗಣಿಗಾರಿಕೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ : ರೆಡ್ಡಿ/news/2009/04/27/mining-work-should-continue-says-janardhan-reddy.htmlಬಳ್ಳಾರಿ, ಏ. 27 : ಓಬಳಾಪುರಂ ಕಂಪನಿ ಸೇರಿದಂತೆ 5 ಕಂಪನಿಗಳ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಆಂಧ್ರ ಸರಕಾರಕ್ಕೆ ಸೂಚನೆ ನೀಡಿದೆ. ಆದರೆ, ಕಂಪನಿಯ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಒಂದು ಕ್ಷಣವೂ ಮೈನಿಂಗ್ ನಿಲ್ಲುವುದಿಲ್ಲ ಎಂದು ಹೇಳುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ 36228http://kannada.oneindia.com/img/2009/04/27-janardhana-reddy2.jpg158099janardhana reddyಸುಷ್ಮಾ ಸ್ವರಾಜ್ ನನ್ನ ತಾಯಿ ಇದ್ದಹಾಗೆ : ರೆಡ್ಡಿ/news/2009/08/26/bjp-is-my-mother-party-janardhana-reddy.htmlನವದೆಹಲಿ, ಆ. 26 : ಅಮ್ಮ ಸುಷ್ಮಾ ಸ್ವರಾಜ್ ಬಿಜೆಪಿಯಲ್ಲಿ ಇರೋತಂಕ ಕಾಂಗ್ರೆಸ್ಸಿನತ್ತ ನಾವು ಸುಳಿಯವುದಿಲ್ಲ. ಬಿಜೆಪಿ ಕೂಡ ನಮಗೆ ತಾಯಿಯಂತಹ ಪಕ್ಷ. ತಾಯಿ ತೊರೆಯಲು ಸಾಧ್ಯವೇ ಎಂದು ಪ್ರವಾಸೋಧ್ಯಮ ಸಚಿವ ಗಾಲಿ ಜನಾರ್ದನರೆಡ್ಡಿ ಹೇಳಿದರು. ದೇಶದ ನಾನಾ ಭಾಗಗಳ ಪ್ರವಾಸಿಗರನ್ನು ರಾಜ್ಯದತ್ತ ಸೆಳೆಯಲು ಇಂದಿನಿಂದ ಒಂದು ವಾರ ಕಾಲ ಇಲ್ಲಿನ ಪಂಚತಾರಾ ಹೋಟೆಲುಗಳಲ್ಲಿ ಕರ್ನಾಟಕದ ಭೋಜನ 38829http://kannada.oneindia.com/img/2009/08/26-janardhana-reddy2.jpg158099janardhana reddyಗಣಿಧಣಿಗಳಿಂದ ಮನೆ ನಿರ್ಮಾಣಕ್ಕೆ ನಿರ್ಧಾರ : ರೆಡ್ಡಿ/news/2009/10/07/mine-owners-to-build-11-thousand-houses-reddy.htmlಬಳ್ಳಾರಿ, ಅ. 7 : ಜಿಲ್ಲೆಯಲ್ಲಿ ಮಳೆಯಿಂದ ಸಂಪೂರ್ಣವಾಗಿ ಬಿದ್ದು ಹೋಗಿರುವ 11 ಸಾವಿರ ಮನೆಗಳನ್ನು ಜಿಲ್ಲೆಯ ಗಣಿ ಮಾಲೀಕರೆಲ್ಲ ಸೇರಿ ತಲಾ ಒಂದು ಲಕ್ಷ ವೆಚ್ಚದಲ್ಲಿ ನಿರ್ಮಿಸಿಕೊಡುವುದಾಗಿ ಪ್ರವಾಸೋದ್ಯಮ ಮತ್ತು ಮೂಲಭೂತ ಸೌಕರ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜ.ಜನಾರ್ಧನರೆಡ್ಡಿ ತಿಳಿಸಿದರು.ಮಂಗಳವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಸಂತ್ರಸ್ಥರ ಪರಿಹಾರಕ್ಕಾಗಿ ವೀರಶೈವ ವಿದ್ಯಾವರ್ಧಕ ಸಂಘದವರು ನೀಡಲಾದ 10 39559http://kannada.oneindia.com/img/2009/10/07-janardhana-reddy2.jpg158099janardhana reddyತುಂಗಭದ್ರಾ ಕಾಲುವೆಗೆ ಟಂಟಂ ಉರುಳಿ ಐವರು ಸಾವು/news/2009/10/19/5-drown-in-tungabhadra-canal-bellary.htmlಬಳ್ಳಾರಿ, ಅ. 19 : ಜಿಲ್ಲೆಯ ಕೊಳಗಲ್ ಬಳಿ ಕೂಲಿ ಕಾರ್ಮಿಕರಿಂದ ಕೂಡಿದ್ದ ಟಂಟಂ ವಾಹನ ತುಂಗಭದ್ರಾ ಕಾಲುವೆಗೆ ಬಿದ್ದ ಪರಿಣಾಮ ವಾಹನದ ಚಾಲಕ ಮತ್ತು ನಾಲ್ವರು ಮಹಿಳೆಯರು ಸೇರಿದಂತೆ ಐವರು ದುರ್ಮರಣಕ್ಕೀಡಾಗಿದ್ದಾರೆ. ಇಬ್ಬರು ಮಹಿಳೆಯನ್ನು ದಾರಿಹೋಕರು ಪಾರು ಮಾಡಿದ್ದಾರೆ.ವಾಹನದಲ್ಲಿ ಕೂಲಿಗೆ ತೆರಳುತ್ತಿದ್ದ ಎಂಟು ಮಹಿಳೆಯರಿದ್ದರೆಂದು ತಿಳಿದುಬಂದಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿದ್ದು ಉಳಿದವರನ್ನು ಹುಡುಕುವ ಯತ್ನ 39743http://kannada.oneindia.com/img/2009/10/19-bellary-map2e.jpg208345sriramuluಬೇಡ ಬಿಟಿ ಬದನೆ, ಶ್ರೀರಾಮುಲು ಅವರಿಗೆ ನಿವೇದನೆ/column/manikanth/2009/0128-bt-brinjal-how-safe-is-gm-crop.htmlಜೈವಿಕ ತಂತ್ರಜ್ಞಾನ ಬಳಸಿ ಬೆಳೆಯಲಾಗುವ ಆಹಾರದ ವಿರುದ್ಧ ಇಡೀ ದೇಶದಲ್ಲೇ ಹುಯಿಲೆದ್ದಿದೆ. ಕುಲಾಂತರಿ ಆಹಾರ ತಯಾರಿಗೆ, ಸಂಶೋಧನೆಗೆ ನಾನು ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸಚಿವರು ಕೂಡ ಘೋಷಿಸಿದ್ದಾರೆ. ರಾಜ್ಯದ ಆರೋಗ್ಯ ಸಚಿವರಾದ ಶ್ರೀರಾಮುಲು ಮಾತ್ರ ಬಾಯಿಗೆ ಬಿರಡೆ ಹಾಕಿ ಕುಳಿತಿದ್ದಾರೆ. ಸಾವಯವ ಕೃಷಿಗೆ ಉತ್ತೇಜನ ನೀಡುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದ್ದರೂ ಜೈವಿಕ ತಂತ್ರಜ್ಞಾನದ ಬಳಕೆ 34337http://kannada.oneindia.com/img/2009/01/28-bt-brinjal1.jpg208345sriramuluಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg208345sriramuluತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg208345sriramuluಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ /news/2009/06/05/bjp-jolt-continue-reddy-meeting-with-his-followers.htmlಬೆಂಗಳೂರು, ಜೂ. 5 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿಯ ರೆಡ್ಡಿ ಸಹೋದರರು ಇಂದು ಸಚಿವ ಜನಾರ್ದನರೆಡ್ಡಿ ನೇತೃತ್ವದಲ್ಲಿ ಅವರ ಬೆಂಬಲಿಗರ ಸಭೆ ಬೆಂಗಳೂರಿನ ಚಾಲುಕ್ಯ ಹೋಟೆಲ್ ಹಿಂಭಾಗದ ಅಪಾರ್ಟ್ ಮೆಂಟ್ ವೊಂದರಲ್ಲಿ ಶುರುವಾಗಿದ್ದು, ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ. ಆದರೆ, ಅತ್ತ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯು ಆರಂಭವಾಗಿದೆ. 37135http://kannada.oneindia.com/img/2009/06/05-janardhana-reddy2.jpg208345sriramuluಆರೋಗ್ಯ ಇಲಾಖೆ ಸತ್ತಿದೆ :ಎಂಸಿ ನಾಣಯ್ಯ/news/2009/07/13/siddu-slams-govt-on-insufficient-fertilizer-supply.htmlಬೆಂಗಳೂರು, ಜು. 13 : ಮೈಸೂರಿನ ಕ್ಯಾತಮಾರನಹಳ್ಳಿ ಗಲಭೆಯ ತಿಕ್ಕಾಟ ಮುಗಿದ್ದು, ಆರೋಗ್ಯ ಇಲಾಖೆಗಳ ಅವ್ಯವಸ್ಥೆಗಳಿಗೆ ಸಂಬಂಧಿಸಿದಂತೆ ಇಂದು ವಿಧಾನ ಪರಿಷತ್ ನಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಆರೋಪ ಪ್ರತ್ಯಾರೋಪಗಳ ಸುರಿಮಳೆಯಾಯಿತು. ಜೆಡಿಎಸ್ ಸದಸ್ಯರಿಂದ ಬಾವಿಗಿಳಿದು ಪ್ರತಿಭಟನೆ. ಸಚಿವರಾದ ಜನಾರ್ದನರೆಡ್ಡಿ, ಶ್ರೀರಾಮುಲು ಮತ್ತು ಜೆಡಿಎಸ್ ನ ಎಂಸಿ ನಾಣಯ್ಯ ಅವರ ನಡುವೆ ವಾಕ್ಸಮರ. ಸರಕಾರದ ವಿರುದ್ದ 37957http://kannada.oneindia.com/img/2009/07/13-mc-nanaiah1.jpgnews"> ಗಣಿ ಧಣಿಗಳ ಕಣ್ಣೆದುರಿನಲ್ಲಿ 8 ಬಾಲ್ಯವಿವಾಹ! | BJP leaders witness child marriage in Mundaragi - ಗಣಿ ಧಣಿಗಳ ಕಣ್ಣೆದುರಿನಲ್ಲಿ 8 ಬಾಲ್ಯವಿವಾಹ! - Kannada Oneindia

ಗಣಿ ಧಣಿಗಳ ಕಣ್ಣೆದುರಿನಲ್ಲಿ 8 ಬಾಲ್ಯವಿವಾಹ!

ರಾಯಚೂರು, ಫೆ. 14 : ಭಾರತೀಯ ಜನತಾ ಪಕ್ಷಕ್ಕೆ ಸೇರಿದ ಮತದಾರರನ್ನು ಸೆಳೆಯಬಲ್ಲ ಮೂರು ಪ್ರಭಾವಿ ಮಂತ್ರಿಗಳ ಕಣ್ಣೆದುರಿನಲ್ಲಿ ಜಿಲ್ಲೆಯ ದೇವದುರ್ಗ ತಾಲೂಕಿನ ಮುಂಡರಗಿ ಗ್ರಾಮದಲ್ಲಿ ಅವಘಡವೊಂದು ಶನಿವಾರ ಜರುಗಿಹೋಗಿದೆ. ಬಳ್ಳಾರಿ ಗಣಿ ಧಣಿಗಳಾದ ಜನಾರ್ಧನ ರೆಡ್ಡಿ, ಶ್ರೀರಾಮುಲು, ದೇವದುರ್ಗ ಶಾಸಕ ಶಿವನಗೌಡ ನಾಯಕ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು 8 ಜೋಡಿಗಳ ಬಾಲ್ಯ ವಿವಾಹಕ್ಕೆ ಸಾಕ್ಷಿಯಾಗಿದ್ದಾರೆ.

ಲೋಕಸಭೆ ಚುನಾವಣೆ ಮಗ್ಗುಲಲ್ಲಿರುವಾಗ ಅಭ್ಯುದಯದ ನೆಪವೊಡ್ಡಿ ಬಿಜೆಪಿ ನಾಯಕರು ನೇರವಾಗಿ ಮತಬ್ಯಾಂಕಿಗೆ ಕೈಹಾಕಿದ್ದಾರೆ, ಕಣ್ಮುಂದೆ ಕಾಣುತ್ತಿದ್ದರೂ ಕಾಣದಂತೆ ಜಾಣ ಕುರುಡು ಪ್ರದರ್ಶಿಸಿದ್ದಾರೆ. ಇದರಲ್ಲಿ ಧಾರ್ಮಿಕ ಮುಖಂಡರು ಕೂಡ ಭಾಗವಹಿಸಿರುವುದು ಹುಬ್ಬೇರುವಂತೆ ಮಾಡಿದೆ.

ದೇವದುರ್ಗ ವಿಧಾನಸಭೆ ಕ್ಷೇತ್ರದಿಂದ ಬಿಜೆಪಿಯಿಂದ ಪ್ರಥಮಬಾರಿಗೆ ಸ್ಪರ್ಧಿಸಿ ಗೆದ್ದ ಶಿವನಗೌಡ ನಾಯಕ ಪ್ರಾಯೋಜಿಸಿದ್ದ ಬೃಹತ್ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಮದುವೆಯೆಂದರೆ ಏನೆಂದು ತಿಳಿಯದ ಬಾಲಕ ಬಾಲಕಿಯರು ಶಾಸ್ತ್ರೋಕ್ತವಾಗಿ ವಿವಾಹ ಬಂಧನಕ್ಕೊಳಗಾಗಿದ್ದಾರೆ. ಒಟ್ಟು 501 ಜೋಡಿಗಳ ವಿವಾಹವನ್ನು ಶಿವರಾಯ ದೇವಸ್ಥಾನ ಕ್ಷೇತ್ರದಲ್ಲಿ ಏರ್ಪಡಿಸಲಾಗಿತ್ತು. 8 ಅಪ್ರಾಪ್ತ ವಯಸ್ಕ ಜೋಡಿಗಳು ಗುಂಪಿನಲ್ಲಿ ಗೋವಿಂದವಾಗಿದ್ದಾರೆ.

ವಿವಾಹ ಬಂಧನಕ್ಕೊಳಗಾದ ಹೆಚ್ಚಿನ ಬಾಲಕ ಬಾಲಕಿಯರಿಗೆ ತಮ್ಮ ವಯಸ್ಸೆಷ್ಟು ಎಂದು ಹೇಳಲು ಕೂಡ ಬರುತ್ತಿರಲಿಲ್ಲ. ಉಳಿದ ಜೋಡಿಗಳಲ್ಲಿ ಹೆಚ್ಚಿನವರು ಬಡವರು. ರಾಯಚೂರು ಜಿಲ್ಲೆ ಕೂಡ ರಾಜ್ಯದ ಹಿಂದುಳಿದ ಜಿಲ್ಲೆಗಳಲ್ಲಿ ಒಂದು. ಉತ್ತರ ಕರ್ನಾಟಕದಲ್ಲಿ ಅಭಿವೃದ್ಧಿಯ ಮಂತ್ರ ಉಚ್ಚರಿಸುತ್ತಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಈ ಘಟನೆಗೆ ಏನು ಹೇಳುತ್ತಾರೆ?

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+