377251ಒರಿಸ್ಸಾತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg377251ಒರಿಸ್ಸಾಒರಿಸ್ಸಾ ಸರ್ಕಾರಕ್ಕೆ ವಿಶ್ವಾಸಮತದಲ್ಲಿ ಗೆಲವು/news/2009/03/11/naveen-patnaik-bjd-govt-wins-trust-vote-in-orissa.htmlಭುವನೇಶ್ವರ, ಮಾ. 11 : ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅಗ್ನಿಪರೀಕ್ಷೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಕೊನೆಗೂ ತೀವ್ರ ಕೋಲಾಹಲ ಸೃಷ್ಟಿಸಿದ್ದ ಒರಿಸ್ಸಾ ಸರ್ಕಾರದ ವಿಶ್ವಾಸಮತದಲ್ಲಿ ಬಿಜೆಡಿ ನೇತೃತ್ವಕ್ಕೆ ಸರ್ಕಾರ ಅಗತ್ಯ ಸಂಖ್ಯಾಬಲ ತೋರಿಸಲು ಸಫಲವಾಗಿದೆ. ತೃತೀಯ ರಂಗದ ಅಂಗ ಪಕ್ಷಗಳು ಸರ್ಕಾರದ ಕೈ ಹಿಡಿದಿದ್ದರಿಂದ ಸರ್ಕಾರ ಅಪಾಯದಿಂದ ಪಾರಾಗಿದೆ. ಆದರೆ, ಬಿಜೆಪಿ ಹಾಗೂ ಕಾಂಗ್ರೆಸ್ 35147http://kannada.oneindia.com/img/2009/03/11-naveen-patnaik1.jpg377251ಒರಿಸ್ಸಾಯುಪಿಎಗೆ ಬೆಂಬಲ ನೀಡಲು ಬಿಜೆಡಿ ನಿರಾಸಕ್ತಿ/news/2009/05/15/congress-gets-passive-support-from-naveen-patnaik.htmlನವದೆಹಲಿ, ಮೇ. 15 : ಎನ್ ಡಿಎದಿಂದ ಸಿಡಿದು ತೃತೀಯ ರಂಗ ಸೇರ್ಪಡೆಗೊಂಡಿರುವ ಬಿಜೆಡಿ ಪಕ್ಷವನ್ನು ಯುಪಿಎ ಕಡೆ ಸೆಳೆದುಕೊಳ್ಳುವ ಪ್ರಯತ್ನವನ್ನು ಕಾಂಗ್ರೆಸ್ ನಾಯಕರು ಮುಂದುವರೆಸಿದ್ದು, ಆದರೆ ಈ ವರೆಗೂ ಒರಿಸ್ಸಾ ಮುಖ್ಯಮಂತ್ರಿ ನವೀನ ಪಾಟ್ನಾಯಕ್ ಅವರಿಂದ ಬೆಂಬಲ ಕುರಿತಂತೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ, ಬಾಹ್ಯ ಬೆಂಬಲ ನೀಡುವ ಕುರಿತು ಬಿಜೆಡಿಯಲ್ಲಿ ಚಿಂತನೆ ನಡೆದಿದ್ದು, ಅಧಿಕೃತವಾಗಿ 36640http://kannada.oneindia.com/img/2009/05/15-naveen-patnaik1.jpg377251ಒರಿಸ್ಸಾಒರಿಸ್ಸಾ: ನವೀನ ಪಾಟ್ನಾಯಕ್ ಗೆಲುವು/news/2009/05/16/naveen-patnaik-wins-from-hinjili-in-orissa.htmlಭುಬನೇಶ್ವರ, ಮೇ. 16 : ಒರಿಸ್ಸಾದಲ್ಲಿ ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆಗಳು ನಡೆದಿದ್ದು, ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅವರು ಹಿಂಜಲಿ ಕ್ಷೇತ್ರದಿಂದ ಜಯಗಳಿಸಿದ್ದಾರೆ. ಬಿಜೆಡಿ ಭಾರಿ ಮುನ್ನಡೆ ಗಳಿಸಿದ್ದು, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಒಟ್ಟು 147 ಕ್ಷೇತ್ರಗಳಲ್ಲಿ ಬಿಜೆಡಿ 101 ಕ್ಷೇತ್ರಗಳಲ್ಲಿ ಮುಂದಿದೆ. 27 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು 11 36688http://kannada.oneindia.com/img/2009/05/16-naveen-patnaik1.jpg377251ಒರಿಸ್ಸಾನವೀನ ಪಟ್ನಾಯಕ್ ಸಿಎಂ ಆಗಿ ಪ್ರಮಾಣ ವಚನ/news/2009/05/21/naveen-patnaik-sworn-in-as-cm-of-orissa.htmlಭುಬನೇಶ್ವರ, ಮೇ. 21 : ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಬಾರಿಸಿರುವ ಬಿಜು ಜನತಾದಳದ ಮುಖಂಡ ನವೀನ ಪಟ್ನಾಯಕ್ ಮೂರನೇ ಬಾರಿಗೆ ಒರಿಸ್ಸಾ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಎಂ ಸಿ ಭಂಡಾರೆ ಅವರು ನವೀನ ಪಟ್ನಾಯಕ್ ಅವರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಸರಿಸುಮಾರು 11.30ಕ್ಕೆ ಪಟ್ನಾಯಕ್ ಅವರು ಭಗವಂತನ ಹೆಸರಿನಲ್ಲಿ ಪ್ರಮಾಣ 36798http://kannada.oneindia.com/img/2009/05/21-naveen-patnaik1.jpg376695orissaತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg376695orissaಒರಿಸ್ಸಾ ಸರ್ಕಾರಕ್ಕೆ ವಿಶ್ವಾಸಮತದಲ್ಲಿ ಗೆಲವು/news/2009/03/11/naveen-patnaik-bjd-govt-wins-trust-vote-in-orissa.htmlಭುವನೇಶ್ವರ, ಮಾ. 11 : ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅಗ್ನಿಪರೀಕ್ಷೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಕೊನೆಗೂ ತೀವ್ರ ಕೋಲಾಹಲ ಸೃಷ್ಟಿಸಿದ್ದ ಒರಿಸ್ಸಾ ಸರ್ಕಾರದ ವಿಶ್ವಾಸಮತದಲ್ಲಿ ಬಿಜೆಡಿ ನೇತೃತ್ವಕ್ಕೆ ಸರ್ಕಾರ ಅಗತ್ಯ ಸಂಖ್ಯಾಬಲ ತೋರಿಸಲು ಸಫಲವಾಗಿದೆ. ತೃತೀಯ ರಂಗದ ಅಂಗ ಪಕ್ಷಗಳು ಸರ್ಕಾರದ ಕೈ ಹಿಡಿದಿದ್ದರಿಂದ ಸರ್ಕಾರ ಅಪಾಯದಿಂದ ಪಾರಾಗಿದೆ. ಆದರೆ, ಬಿಜೆಪಿ ಹಾಗೂ ಕಾಂಗ್ರೆಸ್ 35147http://kannada.oneindia.com/img/2009/03/11-naveen-patnaik1.jpg376695orissaಯುಪಿಎಗೆ ಬೆಂಬಲ ನೀಡಲು ಬಿಜೆಡಿ ನಿರಾಸಕ್ತಿ/news/2009/05/15/congress-gets-passive-support-from-naveen-patnaik.htmlನವದೆಹಲಿ, ಮೇ. 15 : ಎನ್ ಡಿಎದಿಂದ ಸಿಡಿದು ತೃತೀಯ ರಂಗ ಸೇರ್ಪಡೆಗೊಂಡಿರುವ ಬಿಜೆಡಿ ಪಕ್ಷವನ್ನು ಯುಪಿಎ ಕಡೆ ಸೆಳೆದುಕೊಳ್ಳುವ ಪ್ರಯತ್ನವನ್ನು ಕಾಂಗ್ರೆಸ್ ನಾಯಕರು ಮುಂದುವರೆಸಿದ್ದು, ಆದರೆ ಈ ವರೆಗೂ ಒರಿಸ್ಸಾ ಮುಖ್ಯಮಂತ್ರಿ ನವೀನ ಪಾಟ್ನಾಯಕ್ ಅವರಿಂದ ಬೆಂಬಲ ಕುರಿತಂತೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ, ಬಾಹ್ಯ ಬೆಂಬಲ ನೀಡುವ ಕುರಿತು ಬಿಜೆಡಿಯಲ್ಲಿ ಚಿಂತನೆ ನಡೆದಿದ್ದು, ಅಧಿಕೃತವಾಗಿ 36640http://kannada.oneindia.com/img/2009/05/15-naveen-patnaik1.jpg376695orissaಒರಿಸ್ಸಾ: ನವೀನ ಪಾಟ್ನಾಯಕ್ ಗೆಲುವು/news/2009/05/16/naveen-patnaik-wins-from-hinjili-in-orissa.htmlಭುಬನೇಶ್ವರ, ಮೇ. 16 : ಒರಿಸ್ಸಾದಲ್ಲಿ ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆಗಳು ನಡೆದಿದ್ದು, ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅವರು ಹಿಂಜಲಿ ಕ್ಷೇತ್ರದಿಂದ ಜಯಗಳಿಸಿದ್ದಾರೆ. ಬಿಜೆಡಿ ಭಾರಿ ಮುನ್ನಡೆ ಗಳಿಸಿದ್ದು, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಒಟ್ಟು 147 ಕ್ಷೇತ್ರಗಳಲ್ಲಿ ಬಿಜೆಡಿ 101 ಕ್ಷೇತ್ರಗಳಲ್ಲಿ ಮುಂದಿದೆ. 27 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು 11 36688http://kannada.oneindia.com/img/2009/05/16-naveen-patnaik1.jpg376695orissaನವೀನ ಪಟ್ನಾಯಕ್ ಸಿಎಂ ಆಗಿ ಪ್ರಮಾಣ ವಚನ/news/2009/05/21/naveen-patnaik-sworn-in-as-cm-of-orissa.htmlಭುಬನೇಶ್ವರ, ಮೇ. 21 : ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಬಾರಿಸಿರುವ ಬಿಜು ಜನತಾದಳದ ಮುಖಂಡ ನವೀನ ಪಟ್ನಾಯಕ್ ಮೂರನೇ ಬಾರಿಗೆ ಒರಿಸ್ಸಾ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಎಂ ಸಿ ಭಂಡಾರೆ ಅವರು ನವೀನ ಪಟ್ನಾಯಕ್ ಅವರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಸರಿಸುಮಾರು 11.30ಕ್ಕೆ ಪಟ್ನಾಯಕ್ ಅವರು ಭಗವಂತನ ಹೆಸರಿನಲ್ಲಿ ಪ್ರಮಾಣ 36798http://kannada.oneindia.com/img/2009/05/21-naveen-patnaik1.jpg35073chennaiಸಾವಿರ ಚಿತ್ರಗಳ ಸರದಾರ ನಾಗೇಶ್ ಇನ್ನಿಲ್ಲ/movies/hero/2009/01/30-veteran-actor-nagesh-passes-away.htmlಚೆನ್ನೈ, ಜ.31: ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದ ಪ್ರಮುಖ ಹಾಸ್ಯ ನಟ ತಾಯ್ ನಾಗೇಶ್(ಗುಂಡೂರಾವ್) ಶನಿವಾರ ನಿಧನರಾದರು. ನಾಗೇಶ್ ಒಂದು ಸಾವಿರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಘನತೆ ನಾಗೇಶ್ ಅವರದು. ಅವರು ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.ಕನ್ನಡ ಬ್ರಾಹ್ಮಣ ಮಧ್ವ ಕುಟುಂಬದಲ್ಲಿ ಜನಿಸಿದ ನಾಗೇಶ್ ಚಿತ್ರರಂಗದೆಡೆಗೆ ಆಕರ್ಷಿತರಾಗಿ ಚಿಕ್ಕಂದಿನಲ್ಲೇ ಮನೆ 34396http://kannada.oneindia.com/img/2009/01/31-nagesh1.jpg35073chennaiರೆಹಮಾನ್ ಗೆ ಆಲಿಗರ್ ಮುಸ್ಲಿಂ ವಿವಿ ಡಾಕ್ಟರೇಟ್/movies/bollywood/2009/02/26-chennai-welcomes-oscar-hero-ar-rahman.htmlಸ್ಲಂಡಾಗ್ ಮಿಲಿಯನೇರ್ ಚಿತ್ರದ ಅತ್ಯುತ್ತಮ ಹಿನ್ನೆಲೆ ಸಂಗೀತಕ್ಕಾಗಿ ಎರಡು ಆಸ್ಕರ್ ಪ್ರಶಸ್ತಿಗಳನ್ನು ಗೆದ್ದ ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಚೆನ್ನೈಗೆ ಆಗಮಿಸಿದರು. ಆಸ್ಕರ್ ವಿಜೇತ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ರೆಹಮಾನ್ ರನ್ನು ಅವರ ಅಭಿಮಾನಿಗಳು ಮತ್ತು ಗೆಳೆಯರು ಅಭೂತಪೂರ್ವ ಸ್ವಾಗತ ಕೋರುವ ಮೂಲಕ ಬರಮಾಡಿಕೊಂಡರು. ದುಬೈ ಮೂಲಕ ಅವರು ತಮ್ಮ ಹುಟ್ಟೂರು ಚೆನ್ನೈಗೆ ಗುರುವಾರ ಮುಂಜಾನೆ 34870http://kannada.oneindia.com/img/2009/02/26-ar-rahman2.jpg35073chennaiಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg35073chennaiಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg35073chennaiಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpgnews"> ಬಜೆಟ್ ದಿನವೇ ರೈಲು ಅಪಘಾತ;16 ಸಾವು | Coromandel Express derailed: 16 dead - ಬಜೆಟ್ ದಿನವೇ ರೈಲು ಅಪಘಾತ;16 ಸಾವು - Kannada Oneindia

ಬಜೆಟ್ ದಿನವೇ ರೈಲು ಅಪಘಾತ;16 ಸಾವು

ಭುವನೇಶ್ವರ, ಫೆ.14: ಮಧ್ಯಂತರ ರೈಲ್ವೆ ಬಜೆಟ್ ಮಂಡನೆ ವೇಳೆ ರೈಲ್ವೆ ಪ್ರಯಾಣಿಕರಿಗೆ ಸುರಕ್ಷತೆ ನೀಡುವುದಾಗಿ ಹಾಗೂ ಈ ವರ್ಷ ರೈಲು ಅಪಘಾತಗಳ ಸಂಖ್ಯೆ ಇಳಿಮುಖವಾಗಿದೆ ಎಂದು ಲಾಲೂ ಎದೆ ತಟ್ಟಿಕೊಂಡು ಹೇಳಿದ್ದರು. ಆದರೆ ಕಾಕತಾಳೀಯವೆಂಬಂತೆ ಕೆಲವೇ ತಾಸುಗಳಲ್ಲಿ ರೈಲೊಂದು ಹಳಿತಪ್ಪಿ 16 ಮಂದಿ ಮೃತಪಟ್ಟು 161 ಮಂದಿ ಗಾಯಗೊಂಡ ಘಟನೆ ಒರಿಸ್ಸಾದಲ್ಲಿ ಶುಕ್ರವಾರ ಸಂಭವಿಸಿದೆ.

ಹೌರಾದಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದ ಕೋರಮಂಡಲ್ ಎಕ್ಸ್ ಪ್ರೆಸ್ ನ 18 ಬೋಗಿಗಳು ಹಳಿ ತಪ್ಪಿ ಇದುವರೆಗೂ 16 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ. ರೈಲು ಅತಿವೇಗವಾಗಿ ಸಾಗುತ್ತಿದ್ದುದೇ ಅಪಘಾತಕ್ಕೆ ಕಾರಣ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ರೈಲ್ವೆ ಸಚಿವರು ತನಿಖೆಗೆ ಆದೇಶಿಸಿದ್ದಾರೆ.

ಮೃತಪಟ್ಟ ಕುಟುಂಬದವರಿಗೆ ತಲಾ 5 ಲಕ್ಷ ರು.ಪರಿಹಾರ ಹಾಗೂ ಒಬ್ಬರಿಗೆ ರೈಲ್ವೆಯಲ್ಲಿ ಕೆಲಸ ನೀಡುವುದಾಗಿ ಘೋಷಿಸಲಾಗಿದೆ. ತೀವ್ರವಾಗಿ ಗಾಯಗೊಂಡವರಿಗೆ ರು.50 ಸಾವಿರ ಪರಿಹಾರ ನೀಡಲಾಗುತ್ತದೆ.ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಸ್ಥಳಕ್ಕೆ ವೈದ್ಯರ ತಂಡ ಆಗಮಿಸಿದೆ. ಘಟನೆಯ ವಿವರ ಪಡೆಯಲು ಸಹಾಯವಾಣಿ (033) 26411416, 26413660; (044) 25024545, 25024548, 25357387, 25354854.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+