38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg39683ಪ್ರತಿಭಟನೆದಮ್ಮಯ್ಯ, ಕ್ಷಮಿಸಿ -ಪ್ರಜ್ವಲ್ ದೇವರಾಜ್/movies/controversy/2009/01/26-kannada-media-protest-actor-prajwal-remarks.htmlತಪ್ಪಾಯ್ತು ತಪ್ಪಾಯ್ತು. ನನ್ನನ್ನು ಕ್ಷಮಿಸಿ ಎಂದು ಮತ್ತೂ ಕೇಳಿಕೊಂಡರು. ಕೋಪ ಕಡಿಮೆಯಾಯಿತು.'ಗುಲಾಮ' ಸಿನಿಮಾದಲ್ಲಿ ಲೀಲಾಜಾಲವಾಗಿ ಹತ್ತಾರು ವಿಲನ್‌ಗಳನ್ನು ಚಚ್ಚಿಹಾಕಿದ್ದ ಪ್ರಜ್ವಲ್ ದೇವರಾಜ್ ಎನ್ನುವ ಇಪ್ಪತ್ತೊಂದರ ಹರಯದ ಹುಡುಗ, ಶನಿವಾರ ಪತ್ರಕರ್ತರ ಎದುರು ಮುಖ ಕಪ್ಪಾಗಿಸಿಕೊಂಡು ಅಸಹಾಯಕನಾಗಿ ನಿಂತಿದ್ದ. ವಿವಾದ ಶುರುವಾದದ್ದು 'ಗುಲಾಮ'ನ ಕಾರಣದಿಂದಾಗಿಯೇ. 'ಗುಲಾಮ' ಚಿತ್ರದ ವಿಮರ್ಶೆಗಳನ್ನು ನೋಡಿದರೆ ಸೂಸೈಡ್ ಮಾಡ್ಕೊಬೇಕು ಅನ್ಸುತ್ತೆ. ಈ ಪತ್ರಕರ್ತರಿಗೆ ಒಂಚೂರು 34291http://kannada.oneindia.com/img/2009/01/26-prajwal-media-protest.jpg39683ಪ್ರತಿಭಟನೆಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpg39683ಪ್ರತಿಭಟನೆಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg39683ಪ್ರತಿಭಟನೆಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg39683ಪ್ರತಿಭಟನೆಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಹಿಜಡಾಗಳ ಪ್ರತಿಭಟನಾ ಮೆರವಣಿಗೆ | Eunchs Protest rally in Bengaluru - ಹಿಜಡಾಗಳ ಪ್ರತಿಭಟನಾ ಮೆರವಣಿಗೆ - Kannada Oneindia

ಹಿಜಡಾಗಳ ಪ್ರತಿಭಟನಾ ಮೆರವಣಿಗೆ

ಬೆಂಗಳೂರು, ಫೆ. 14 :ಕಳೆದ ಅನೇಕ ವರ್ಷಗಳಿಂದ ಶೋಷಣೆಗೆ ಒಳಗಾಗಿರುವ ನಮಗೆ ಸಮಾಜದಲ್ಲಿ ನಮಗೂ ಒಂದು ಸ್ಥಾನ ಕೂಡಿ. ಶ್ರೀಸಾಮಾನ್ಯನಂತೆ ನೆಮ್ಮದಿಯಿಂದ ಬದುಕಲು ನಮಗೂ ಅವಕಾಶ ಮಾಡಿಕೊಡಿ ಎನ್ನುವ ಬೇಡಿಕೆಗಳು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಿಜಡಾಗಳು ಶುಕ್ರವಾರ ಬೆಂಗಳೂರಿನ ರಸ್ತೆಗಳಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಿದರು.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಿಜಡಾಗಳು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸದಿಂದ ಪ್ರತಿಭಟನೆ ಹೊರಟರು. ರಾಜ್ಯಾದ್ಯಂತ ವಿವಿಧ ಪ್ರದೇಶಗಳಿಂದ ಆಗಮಿಸಿದ ಹಿಜಡಾಗಳು ಇಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಅವರ ಬೇಡಿಕೆಗಳಲ್ಲಿ ಮುಖ್ಯವಾಗಿ ಹಿಜಡಾಗಳಿಗೂ ಸಮಾಜದಲ್ಲಿ ಒಂದು ಯೋಗ್ಯ ಸ್ಥಾನ ಕೊಡಿ, ಶ್ರೀಸಾಮಾನ್ಯನಂತೆ ನೆಮ್ಮದಿಯಿಂದ ಬದುಕಲು ನಮಗೂ ಅವಕಾಶ ಮಾಡಿ ಕೊಡಿ, ಮಹಿಳೆಯರಿಗೆ ಹಾಗೂ ಪುರುಷರಿಗೆ ಸಿಗುತ್ತಿರುವ ಶಾಸನ ಬದ್ಧ ಅಷ್ಟೂ ಸವಲತ್ತುಗಳನ್ನು ನಮಗೂ ನೀಡಿ, ಹಿಜಡಾಗಳಿಗೆ ಪ್ರತ್ಯೇಕ ಶಾಸನ ರೂಪಿಸಿ, ಪಡಿತರ ಕಾರ್ಡ್ ನೀಡುವುದು, ಮತದಾನದ ಹಕ್ಕು ನೀಡುವುದು, ಆರೋಗ್ಯ ವಿಮೆ ನೀಡುವುದು, ಪೊಲೀಸರಿಂದ ಆಗುತ್ತಿರುವ ಕಿರುಕುಳವನ್ನು ತಡೆಯುವುದು, ಆಶ್ರಯ ಮನೆಗಳನ್ನು ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಕಳೆದ ಅನೇಕ ವರ್ಷಗಳಿಂದ ಹಿಜಡಾ ಎಂದು ಕರೆಸಿಕೊಳ್ಳುತ್ತಿರುವ ನಾವುಗಳು ತೀವ್ರ ಶೋಷಣೆ ಒಳಗಾಗಿದ್ದೇವೆ. ವಿನಾಕಾರಣ ನಮ್ಮ ಮೇಲೆ ಗೂಬೆ ಕೂರಿಸಲಾಗುತ್ತದೆ. ಪೊಲೀಸ್ ಇಲಾಖೆಯಂತೂ ನಮ್ಮ ಮೇಲೆ ಭಾರಿ ದೌರ್ಜನ್ಯ ನಡೆಸುತ್ತದೆ. ಇದಕ್ಕೆಲ್ಲಾ ಕಡಿವಾಣ ಹಾಕಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದರು. ಪಿಂಕ್ ಬಣ್ಣವೂ ಸೇರಿದಂತೆ ಥರಥರಾವರಿ ಬಣ್ಣದ ಸೀರೆಗಳನ್ನು ಧರಿಸಿದ್ದ ಸಾವಿರಾರು ಹಿಜಡಾಗಳು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+