148360ರಾಧಿಕಾಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg148360ರಾಧಿಕಾಜೆಪಿನಗರ ದೇವಸ್ಥಾನದಲ್ಲಿ ಅನಿತಾ/news/2009/01/07/anitha-kumaraswamy-offer-prayers-vaikunta-ekadasi.htmlಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ 33937http://kannada.oneindia.com/img/2009/01/07-anita-kumaraswamy1e.jpg148360ರಾಧಿಕಾಅವರ ಪರ್ಸನಲ್ ವಿಷಯ ನಮಗ್ಯಾಕೆ/column/bhat/2009/0115-kumaraswamy-radhika-platonic-love-rekindled.html'ಇದು ಸರೀನಾ? ಒಬ್ಬರವೈಯಕ್ತಿಕ ವಿಷಯಗಳನ್ನು ಪತ್ರಿಕೆಯಲ್ಲಿ ಬರೆಯುವುದು ಎಷ್ಟು ಸರಿ? ಪರ್ಸನಲ್ ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸಮಂಜಸವಾ? ಇದನ್ನೇ ಟ್ಯಾಬ್ಲಾಯಿಡ್ ಪತ್ರಿಕೆಯೊಂದು 'ಅನಿತಕ್ಕ ಮಧುಗಿರಿಗೆ, ಕುಮಾರಣ್ಣ ಮಧುಚಂದ್ರಕ್ಕೆ' ಎಂದು ಲೇವಡಿ ಮಾಡಿತು. ಪರ್ಸನಲ್ ವಿಷಯವನ್ನು ಈ ಪರಿ ಬಹಿರಂಗಗೊಳಿಸುವುದು ಖಂಡಿತ ಖಂಡನೀಯ' *ವಿಶ್ವೇಶ್ವರ ಭಟ್ಜನರು ಹೀಗೆ ಹೇಳುವುದನ್ನು ಮೇಲಿಂದ ಮೇಲೆ ಕೇಳುತ್ತಿರುತ್ತೇವೆ . "ಅದು ಅವರ ಪರ್ಸನಲ್ 34076http://kannada.oneindia.com/img/2009/01/15-hdk-radhika1.jpg148360ರಾಧಿಕಾಝಡ್ ಪ್ಲಸ್ ಸೆಕ್ಯುರಿಟಿಯಲ್ಲಿ ರಾಧಿಕಾ ಪ್ರತ್ಯಕ್ಷ!/movies/heroine/2009/01/23-radhika-make-a-comeback-in-ishwar.htmlಸುದ್ದಿ ಮಾಧ್ಯಮಗಳಿಂದ ಬಹಳಷ್ಟು ದೂರವಿದ್ದುಕೊಂಡೇ ಸುದ್ದಿ ಮಾಡಿದ ನಟಿ ರಾಧಿಕಾ! ಈಗ ಅವರು ಗಾಂಧಿನಗರದಲ್ಲಿ ಪ್ರತ್ಯಕ್ಷವಾಗಿದ್ದಾರೆ. ಗುರುವಾರದಿಂದ(ಜ.22) ಅವರು 'ಈಶ್ವರ್' ಚಿತ್ರೀಕರಣದಲ್ಲಿ ಲವವವಿಕೆಯಿಂದ ಭಾಗವಹಿಸಿದರು. ಗುರುವಾರ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯ ತನಕ ಚಿತ್ರೀಕರಣದಲ್ಲಿ ತಮ್ಮನ್ನು ತಾವು ತೊಡಗಿಕೊಂಡರು. ಚಿತ್ರರಂಗಕ್ಕಿಂತ ರಾಜಕೀಯ ವಲಯದಲ್ಲಿ ನಟಿ ರಾಧಿಕಾ ಅವರ ಹೆಸರು ಸಾಕಷ್ಟು ರಿಂಗಣಿಸಿದೆ. ಸುದೀರ್ಘ ವಿರಾಮದ 34261http://kannada.oneindia.com/img/2009/01/23-radhika2.jpg148360ರಾಧಿಕಾರಾಧಿಕಾರಿಂದ ತೆರಿಗೆ ಇಲಾಖೆಗೆ ಭಾರಿ ಆದಾಯ!/movies/heroine/2009/02/12-kannada-actress-radhika-once-again-in-news.htmlಕನ್ನಡ ಚಲನಚಿತ್ರ ನಟಿ ರಾಧಿಕಾ ದೆಸೆಯಿಂದ ಬೆಂಗಳೂರು ಆದಾಯ ತೆರಿಗೆ ಇಲಾಖೆ ಉತ್ತಮ ಪ್ರಶಂಸೆಗೆ ಪಾತ್ರವಾಗಿದೆ! ಆದಾಯ ತೆರಿಗೆ ಇಲಾಖೆಯನ್ನು ಕೇಂದ್ರ ಹಣಕಾಸು ಸಚಿವಾಲಯ ಶಹಬಾಸ್ ಎಂದು ಬೆನ್ನುತಟ್ಟಿ ಪ್ರೋತ್ಸಾಹಿಸಿದೆ.ರಾಧಿಕಾ ಮನೆಯಿಂದ ಸುಮಾರು ರು.3 ಕೋಟಿ ತೆರಿಗೆ ವಂಚನೆ ಹಣವನ್ನು ವಶಪಡಿಸಿಕೊಂಡಿದ್ದ ಕಾರಣ ಆದಾಯ ತೆರಿಗೆ ಇಲಾಖೆ ಈ ಅಗ್ಗಳಿಕೆಗೆ ಪಾತ್ರವಾಗಿದೆ. ಫೆ.18, 2007ರಲ್ಲಿ ಬೆಂಗಳೂರು 34608http://kannada.oneindia.com/img/2009/02/12-radhika8e.jpg122654ಮಂಗಳೂರುಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg122654ಮಂಗಳೂರುಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg122654ಮಂಗಳೂರುಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg122654ಮಂಗಳೂರುಕಡಲಕಿನಾರೆಯ ಕಥಾ ಪ್ರಸಂಗಗಳು/column/shreenidhi/2009/0127-beach-is-not-a-funspot-for-fishermen.htmlಕಾಡುಹರಟೆಗಳಲ್ಲಿ ಸಮುದ್ರದ ಹರಟೆಗಳೂ ಇರುತ್ತವಾ? ಅಲೆಗಳ ಏರಿಳಿತಕ್ಕೆ ಸಂವಾದಿಯಾಗಿ ಅರಳುವ ಮುದುರುವ ಮಡಿಚಿಕೊಳ್ಳುವ ಒಂದು ಮೀನುಗಾರ ಕುಟುಂಬದ ಕಥಾಕಾಲಕ್ಷೇಪಕ್ಕೆ ನಿಮಗೆಲ್ಲ ಸ್ವಾಗತ. ರಜಾ ಕಾಲದಲ್ಲಿ ಬೀಚುಗಳಿಗೆ, ಬೀಚು ರೆಸಾರ್ಟುಗಳಿಗೆ ನಾವು ವಿಹಾರ ಕೈಗೊಳ್ಳುವುದಕ್ಕೂ, 365 ದಿವಸ ಅಲ್ಲಿಯೇ ಬದುಕಿನ ಲಂಗರು ಹಾಕುವುದಕ್ಕೂ ಇರುವ ವ್ಯತ್ಯಾಸಗಳನ್ನು ಮಾರ್ಮಿಕವಾಗಿ ಚಿತ್ರಿಸುವ ಇದು ಸೇಸು ಪುರಾಣವಲ್ಲದೆ ಮತ್ತೇನು?* ಶ್ರೀನಿಧಿ ಡಿ.ಎಸ್.ಸೇಸುಗೆ ಎಂದಿನ 34318http://kannada.oneindia.com/img/2009/01/27-ullal-beach1.jpg122654ಮಂಗಳೂರುಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpg38319ಕುಮಾರಸ್ವಾಮಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38319ಕುಮಾರಸ್ವಾಮಿಕುಮಾರಸ್ವಾಮಿಯಿಂದ ನೀತಿ ಸಂಹಿತಿ ಉಲ್ಲಂಘನೆ?/news/2008/12/27/did-hdk-violate-election-code-of-conduct.htmlಬೆಂಗಳೂರು, ಡಿ. 27 : ಮತದಾನ ನಡೆಯುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮಧುಗಿರಿಯಲ್ಲಿ ಕಾಣಿಸಿಕೊಂಡಿದ್ದಾರೆಂದು ಆರೋಪಿಸಿದ ಕಾಂಗ್ರೆಸ್ ನ ರಾಜಣ್ಣ ಮತ್ತು ಜೆಡಿಎಸ್ ನಾಯಕ ಜಮೀರ್ ಅಹ್ಮದ್ ನಡುವೆ ಮಾತಿನ ಚಕಮಕಿ ನಡೆದಿದೆ.ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಇದ್ದ ಕಾರನ್ನು ನೋಡಿದ ರಾಜಣ್ಣ ಅವರನ್ನು ಬೆನ್ನತ್ತಿ ಅಡ್ಡಗಟ್ಟಿ ಚುನಾವಣಾ 33726http://kannada.oneindia.com/img/2008/12/27-kumarswamy1e.jpg38319ಕುಮಾರಸ್ವಾಮಿಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg38319ಕುಮಾರಸ್ವಾಮಿಜೆಪಿನಗರ ದೇವಸ್ಥಾನದಲ್ಲಿ ಅನಿತಾ/news/2009/01/07/anitha-kumaraswamy-offer-prayers-vaikunta-ekadasi.htmlಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ 33937http://kannada.oneindia.com/img/2009/01/07-anita-kumaraswamy1e.jpg38319ಕುಮಾರಸ್ವಾಮಿಅವರ ಪರ್ಸನಲ್ ವಿಷಯ ನಮಗ್ಯಾಕೆ/column/bhat/2009/0115-kumaraswamy-radhika-platonic-love-rekindled.html'ಇದು ಸರೀನಾ? ಒಬ್ಬರವೈಯಕ್ತಿಕ ವಿಷಯಗಳನ್ನು ಪತ್ರಿಕೆಯಲ್ಲಿ ಬರೆಯುವುದು ಎಷ್ಟು ಸರಿ? ಪರ್ಸನಲ್ ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸಮಂಜಸವಾ? ಇದನ್ನೇ ಟ್ಯಾಬ್ಲಾಯಿಡ್ ಪತ್ರಿಕೆಯೊಂದು 'ಅನಿತಕ್ಕ ಮಧುಗಿರಿಗೆ, ಕುಮಾರಣ್ಣ ಮಧುಚಂದ್ರಕ್ಕೆ' ಎಂದು ಲೇವಡಿ ಮಾಡಿತು. ಪರ್ಸನಲ್ ವಿಷಯವನ್ನು ಈ ಪರಿ ಬಹಿರಂಗಗೊಳಿಸುವುದು ಖಂಡಿತ ಖಂಡನೀಯ' *ವಿಶ್ವೇಶ್ವರ ಭಟ್ಜನರು ಹೀಗೆ ಹೇಳುವುದನ್ನು ಮೇಲಿಂದ ಮೇಲೆ ಕೇಳುತ್ತಿರುತ್ತೇವೆ . "ಅದು ಅವರ ಪರ್ಸನಲ್ 34076http://kannada.oneindia.com/img/2009/01/15-hdk-radhika1.jpgnews"> ವೈಭವೋಪೇತ ನಾಗಮಂಡಲದಲ್ಲಿ ರಾಧಿಕಾ | HDK attends Nagamandala at Radhikas house - ವೈಭವೋಪೇತ ನಾಗಮಂಡಲದಲ್ಲಿ ರಾಧಿಕಾ - Kannada Oneindia

ವೈಭವೋಪೇತ ನಾಗಮಂಡಲದಲ್ಲಿ ರಾಧಿಕಾ

ಮಂಗಳೂರು, ಫೆ.14: ದಕ್ಷಿಣ ಕನ್ನಡ ಜಿಲ್ಲೆಯ ಪಾಲ್ತಾಜೆಯಲ್ಲಿರುವ ನಟಿ ರಾಧಿಕಾ ಅವರ ತೋಟದ ಮನೆಯಲ್ಲಿ ಶುಕ್ರವಾರ ರಾತ್ರಿ ನಾಗಮಂಡಲ ಪೂಜೆ ಸಾಂಗವಾಗಿ ನೆರವೇರಿತು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಧಿಕಾ ಮತ್ತವರ ಕುಟುಂಬ ವರ್ಗದ ಜತೆ ವೈಭವೋಪೇತವಾದ ನಾಗಮಂಡಲ ಪೂಜೆಯಲ್ಲಿ ಭಾಗವಹಿಸಿದ್ದರು.

ಶುಕ್ರವಾರ ರಾತ್ರಿ 11 ಗಂಟೆಯವರೆಗೂ ನಾಗಮಂಡಲ ಪೂಜೆ ನಡೆಯಿತು. ನಾಗಮಂಡಲ ಪೂಜೆ ಭಾರಿ ವೆಚ್ಚದಿಂದ ಕೂಡಿದ್ದು ಇದಕ್ಕಾಗಿ ಸುಮಾರು 25 ಲಕ್ಷ ರು.ಗಳನ್ನು ಖರ್ಚು ಮಾಡಲಾಗಿದೆ. ಪೂಜಾ ಕೈಂಕರ್ಯಕ್ಕೆ ಅಪಾರ ಭಕ್ತ ಸಮೂಹ ಸಹ ಸಾಕ್ಷಿಯಾಯಿತು. ರಾಧಿಕಾ ಅವರ ತಂದೆ ದೇವರಾಜ್ ಪೂಜಾ ಕಾರ್ಯದ ನೇತೃತ್ವ ವಹಿಸಿದ್ದರು.

ನಟಿ ರಾಧಿಕಾ ಕೈಗೊಂಡಿದ್ದ 'ಅಷ್ಟಪವಿತ್ರ ನಾಗಮಂಡಲ' ಸೇವೆಗೆ ಹಲವಾರು ಗಣ್ಯರು ಆಗಮಿಸಿದ್ದರು. ಭಟ್ವಾಳ ಶಾಸಕ ರಮಾನಾಥ್ ರೈ,ಕರಾವಳಿ ಅಭಿವೃದ್ಧಿ ಸಂಘದ ಅಧ್ಯಕ್ಷ ನಾಗರಾಜ ಶೆಟ್ಟಿ, ಪೂಜಾರಿಗಳು, ಮಠಾಧಿಪತಿಗಳ ಸಮ್ಮುಖದಲ್ಲಿ ಪೂಜೆ ನೆರವೇರಿತು.

(ದಟ್ಸ್ ಕನ್ನಡ ವಾರ್ತೆ)

ಪೂರಕ ಓದಿಗೆ
ನಾಗಮಂಡಲ ಪೂಜೆಯ ವೈಶಿಷ್ಟ್ಯವೇನು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+