192073musicಸಂಗೀತಕ್ಕೂ ಕಾಲಿಟ್ಟ ಕಾಕತ್ಕರ್‌/literature/people/2002/2308kakatkar1.htmlಮೊದಲಿನಿಂದಲೂ ನನಗೆ ರೇಡಿಯೋ ಎಂದರೆ ಪ್ರಾಣ. ನಾನು ಆರನೇ ಕ್ಲಾಸ್‌ನಲ್ಲಿದ್ದಾಗ ನಮ್ಮ ಮನೆಗೆ ನಮ್ಮ ಹಿರಿಯಣ್ಣ ಒಂದು ಸೆಕೆಂಡ್‌ ಹ್ಯಾಂಡ್‌ ರೇಡಿಯೋ (National Ecko ಎಂಬ ಕಂಪೆನಿಯದು; 50 ವೋಲ್ಟ್‌ ಗಜಗಾತ್ರದ ಬ್ಯಾಟರಿಯಿಂದ ಚಾಲಿತ ರೇಡಿಯೋ) ತಂದಿದ್ದರು. ಸಂಗೀತದಲ್ಲಿ ನನ್ನ ಆಸಕ್ತಿಗೆ ಮೂಲಕಾರಣ ಆ ರೇಡಿಯೋ. ಶಾಲೆಗೆ ರಜೆ ಇದ್ದಾಗಲೆಲ್ಲ ನಾನು ಆ ರೇಡಿಯೋ ಹತ್ತಿರವೇ ಒಂದು 8819http://kannada.oneindia.com/img/2009/07/28-kakatkar3.jpg192073musicನೈಜ ಸಂಗೀತದ ಕಾರಂಜಿಗೆ ಸೆನ್ಸಾರ್ ಮುಕ್ತ ಪ್ರಶಂಸೆ/movies/studio/2009/03/20-karanji-clears-censor-gets-u-certificate.htmlಇತ್ತೀಚಿನ ದಿನಗಳಲ್ಲಿ ಚಲನಚಿತ್ರಗಳಲ್ಲಿ ಸಂಗೀತಕ್ಕೆ ಹೆಚ್ಚಿನ ಪ್ರಾಧಾನ್ಯತೆ ಬಂದಿದೆ. ಒಂದು ಚಿತ್ರ ಬಂದುಹೋದದ್ದು ನೆನಪಿನಲ್ಲುಳಿಯದಿದ್ದರೂ ಆ ಚಿತ್ರದ ಹಾಡುಗಳು ಮಾತ್ರ ಎಲ್ಲರ ಬಾಯಲ್ಲೂ ಗುನುಗುತ್ತಿರುತ್ತವೆ. ಅದರಲ್ಲೂ ಸಂಗೀತವೇ ಪ್ರಧಾನವಾಗಿರುವ ಚಿತ್ರಗಳೆಂದಮೇಲೆ ಆ ಚಿತ್ರದ ಮಹತ್ವವೇ ಬೇರೆ. ಅಂಥಾದ್ದೊಂದು ಚಿತ್ರ ಸದ್ಯದಲ್ಲೇ ತೆರೆಯಮೇಲೆ ಕಾಣಿಸಿಕೊಳ್ಳಲಿದೆ. ಸದಬಿರುಚಿಯ ಚಿತ್ರಗಳ ನಿರ್ಮಾಪಕ ಎಂದೇ ಹೆಸರಾದ ಎನ್.ಎಂ. ಸುರೇಶ್, ನಿರ್ಮಾಣದ ಉತ್ಸಾಹಿ ಯುವಕ 35386http://kannada.oneindia.com/img/2009/03/20-gauri-karnik1.jpg192073musicಸಂಗೀತಾ ಕಟ್ಟಿ ಅವರೊಡನೆ ಸಂಗೀತ ಸಮಾಲೋಚನೆ/nri/article/2009/0709-sangeetha-katti-kulkarni-in-sydney.htmlಬೇಂದ್ರೆಯವರ ಕವಿತೆಗಳನ್ನು ಸಮರ್ಥವಾಗಿ ಹಾಡುವಲ್ಲಿ ಖ್ಯಾತ ಸಂಗೀತಗಾರ್ತಿ ಸಂಗೀತಾ ಕಟ್ಟಿ ಕುಲಕರ್ಣಿ ಅವರದು ಎತ್ತಿದಕೈ. ಇತ್ತೀಚೆಗೆ ಅವರು ಸಿಡ್ನಿಯಲ್ಲಿ ಹಾಡಿ ಶ್ರೋತೃಗಳನ್ನು ಭಾವಪರವಶರನ್ನಾಗಿ ಮಾಡಿದರು. ಹಾಡಿನಷ್ಟೇ ಸರಳತೆಯನ್ನೂ ಮೈಗೂಡಿಸಿಕೊಂಡಿರುವ ಸಂಗೀತಾ ಕಟ್ಟಿ ತಾವು ಸಾಗಿ ಬಂದ ಹಾದಿಯ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಆ ಮಾತುಕತೆಯ ಸಾರಾಂಶ ಇಲ್ಲಿದೆ. * ಸಿಡ್ನಿ ಶ್ರೀನಿವಾಸ್, ಆಸ್ಟ್ರೇಲಿಯಾ "1993ರಲ್ಲಿ ರಿಕಾರ್ಡಿಂಗ್ ನಡೆಯುತ್ತಿತ್ತು, 37887http://kannada.oneindia.com/img/2009/07/09-sangeetha-katti1.jpg192073musicಶಾರ್ಜಾದಲ್ಲಿ 'ಗಾನಗಂಗೆ' ಗೂಂಗೂಬಾಯಿಗೆ ಶ್ರದ್ಧಾಂಜಲಿ/nri/article/2009/0810-dhwani-pratishthana-sharjah-gangubai-hanagal.htmlಶಾರ್ಜಾ : ಧ್ವನಿ ಪ್ರತಿಷ್ಠಾನದವತಿಯಿಂದ ಗಾನಗಂಗೆ ಗಂಗೂಬಾಯಿ ಹಾನಗಲ್ ಅವರಿಗೆ ಶಾರ್ಜಾದಲ್ಲಿ ಸಂಗೀತ ಪ್ರೇಮಿಗಳು, ಕನ್ನಡ ಲೇಖಕರು ಹಾಗೂ ಕಲಾವಿದರು ಸೇರಿ ಶ್ರದ್ಧಾಂಜಲಿ ಅರ್ಪಿಸಿದರು. ಇಲ್ಲಿನ ಅರಬ್ ಉಡುಪಿ ಹೋಟೆಲಿನ ಸಭಾಗೃಹದಲ್ಲಿ ನೆರವೇರಿದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಗೀತ ವಿದೂಷಿ ಸುಮಾ ನಾರಾಯಣ ಅವರು ವಹಿಸಿದ್ದರು. ರಂಗ ನಿರ್ದೇಶಕ, ಸಾಹಿತಿ ಹಾಗೂ ಸಂಘಟಕ ಪ್ರಕಾಶ್ ರಾವ್ ಪಯ್ಯಾರ್, 38529http://kannada.oneindia.com/img/2009/08/10-sharjah-dhwani1.jpg192073musicಶ್ರೀಪಾದ ಸಂಗೀತ ಕಲಾ ಕೆಂದ್ರದ ಆರಂಭ/cj/archana-hebbar/2009/0813-shreepada-sangeeta-kala-kendra-bengaluru.htmlಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಪಾಂಡುರಂಗ ನಗರದಲ್ಲಿ ಶ್ರೀಪಾದ ಸಂಗೀತ ಕಲಾ ಕೇಂದ್ರವು ದಿನಾಂಕ ಆಗಸ್ಟ್ 8ರ ಶನಿವಾರದಂದು ಕಾರ್ಯಾರಂಭಗೊಂಡಿದೆ.ಇಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಕರ್ನಾಟಕ ಶಾಸ್ತ್ರೀಯ ಸಂಗೀತ : ಗಾಯನ ಮತ್ತು ವಾದ್ಯಗಳು (ತಬಲಾ, ಕೊಳಲು, ಹಾರ್ಮೋನಿಯಂ, ಕೀ ಬೋರ್ಡ್, ಪಿಟೀಲು), ನೃತ್ಯ, ಚಿತ್ರಕಲೆ ವಿಷಯಗಳಲ್ಲಿ ತರಬೇತಿಯನ್ನು ನೀಡಲಾಗುತ್ತದೆ. ಆಯಾಯ ವಿಷಯಗಳಲ್ಲಿ ಪಾಂಡಿತ್ಯ 38612http://kannada.oneindia.com/img/2009/08/13-instruments2.jpg37623cubbon parkಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37623cubbon parkಜೀ ಕನ್ನಡದಿಂದ ಮರಿ ಕೋಗಿಲೆಗಳಿಗೆ ಆಹ್ವಾನ/movies/tv/2008/12/30-zee-kannada-calls-for-sarigamapa-audition.htmlಜೀ ಕನ್ನಡದ ಜನಪ್ರಿಯ ಕಾರ್ಯಕ್ರಮ ಸರಿಗಮಪ ಮುಂದಿನ ಭಾಗವಾದ ಸರಿಗಮಪ ರಾಕ್ ಅಂಡ್ ರೋಲ್ ಕಾರ್ಯಕ್ರಮದ ಪ್ರತಿಭಾಶೋಧಕ್ಕಾಗಿ ಕರ್ನಾಟಕದಾದ್ಯಂತ ಜೀ ಕನ್ನಡ ತಂಡ ಸಂಚರಿಸಲಿದ್ದು ಬೆಂಗಳೂರಿನಲ್ಲಿ ಡಿಸೆಂಬರ್ 30 ಮತ್ತು 31ರಂದು ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಬೆಂಗಳೂರು ಕಬ್ಬನ್ ಪಾರ್ಕ್ ನ, ಎನ್.ಜಿ.ಒ ಭವನದಲ್ಲಿ ಬೆಳಿಗ್ಗೆ 9 ರಿಂದ ಆಯ್ಕೆ ಪ್ರಕ್ರಿಯೆ ನಡೆಯಲಿದೆ. 9 ವರ್ಷದಿಂದ 13 33787http://kannada.oneindia.com/img/2008/12/30-srgmp-lltchmp1.jpg37623cubbon parkಕಬ್ಬನ್ ಪಾರ್ಕಿನಲ್ಲಿ ಮೃದಂಗ ಲಹರಿ/news/2009/02/06/prakruthi-drums-percussions-in-cubbon-park.htmlಬೆಂಗಳೂರು, ಫೆ. 6 : ಪ್ರಕೃತಿ ತಂಡ ಕಬ್ಬನ್ ಪಾರ್ಕಿನಲ್ಲಿ ಏರ್ಪಡಿಸುವ ಪ್ರತಿ ಭಾನುವಾರದ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪುನಃ ಸ್ವಾಗತ. ಇದೇ ಭಾನುವಾರ ಫೆಬ್ರವರಿ 8ರಂದು ಆಕರ್ಷಕ ಮೃದಂಗವಾದನ ಮೇಳ 'ಲಯ ತರಂಗ' ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮ ನಡೆಸಿಕೊಡುವವರು ಖ್ಯಾತ ಕಲಾವಿದರನ್ನು ಒಳಗೊಂಡ ಅರುಣ್ ಕುಮಾರ್ ತಂಡದವರಿಂದ.ಸಮಯ : ಸಂಜೆ 5 ಗಂಟೆಯಿಂದ 7 ಗಂಟೆ. 34517http://kannada.oneindia.com/img/2009/02/06-arun-team1.jpg37623cubbon parkಮಾ.8ರಂದು ಸಂಜೆ ಜಾನಪದ ಸಂಗೀತದೌತಣ/news/2009/03/07/prakruthi-laya-lahari-folk-music-cubbon-park.htmlಬೆಂಗಳೂರು, ಮಾ. 7 : ಪ್ರತಿ ಭಾನುವಾರ ಕಬ್ಬನ್ ಪಾರ್ಕಿನಲ್ಲಿ ಸಂಗೀತದ ಔತಣ ಬಡಿಸುತ್ತಿರುವ 'ಪ್ರಕೃತಿ' ಸಂಸ್ಥೆ ಈ ವಾರ ಮಾರ್ಚ್ 8ರಂದು ಸಂಜೆ ಜಾನಪದ ಗಾಯನದ ಸವಿಯನ್ನು ಉಣಬಡಿಸಲಿದೆ.ಆನೂರು ಅನಂತಕೃಷ್ಣ ಶರ್ಮಾ ಅವರ ನೇತೃತ್ವದ ತಂಡ 'ಲಯ ಲಹರಿ' ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದು, ಜಾನಪದ ಹಾಡುಗಳ ಗುಂಗು ಇಡೀ ಕಬ್ಬನ್ ಪಾರ್ಕನ್ನು ಆವರಿಸಿಕೊಳ್ಳಲಿದೆ.ಜಾನಪದ ಸಂಗೀತ ತನ್ನದೇ 35063http://kannada.oneindia.com/img/2009/03/07-anoor-ananthakrishna-sharma1.jpg37623cubbon parkಪ್ರೆಸ್ ಕ್ಲಬ್ : 11 ಹುದ್ದೆಗೆ 40 ಪತ್ರಕರ್ತರ ಲಗೋರಿ/column/sham/2009/1003-bengaluru-press-club-elections-2009.htmlಬೆಂಗಳೂರು, ಅ. 3 : ಬೆಂಗಳೂರು ಪ್ರೆಸ್ ಕ್ಲಬ್ಬಿನ ವಾರ್ಷಿಕ ಸರ್ವ ಸದಸ್ಯರ ಸಭೆ ಹಾಗೂ ಆಡಳಿತ ಮಂಡಳಿಯ ಚುನಾವಣೆಗಳು ಭಾನುವಾರ ಅಕ್ಟೋಬರ್ 4ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಪತ್ರಿಕೆ, ಟಿವಿ, ಇಂಟರ್ನೆಟ್, ಆಕಾಶವಾಣಿ ಮುಂತಾದ ಮಾಧ್ಯಮ ವೇದಿಕೆಗಳಲ್ಲಿ ಕೆಲಸ ಮಾಡುವ ಪತ್ರಕರ್ತರು, ಛಾಯಾಗ್ರಾಹಕರು ಸದಸ್ಯರಾಗಿರುವ ಪ್ರೆಸ್ ಕ್ಲಬ್ಬಿನ ಆವರಣ ಕಬ್ಬನ್ ಪಾರ್ಕಿನ ನೈರುತ್ಯ ಮೂಲೆಯಲ್ಲಿದೆ.ಕ್ಲಬ್ಬಿನ ಪದಾಧಿಕಾರಿ ಆಗಬಯಸುವ 39481http://kannada.oneindia.com/img/2009/10/03-pcb1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ಭಾನುವಾರ ಕಬ್ಬನ್ ಪಾರ್ಕಲ್ಲಿ ಬಿ ಜಯಶ್ರೀ ರಂಗಗೀತೆ | B Jayashri ranga geethe in Cubbon Park - ಭಾನುವಾರ ಕಬ್ಬನ್ ಪಾರ್ಕಲ್ಲಿ ಬಿ ಜಯಶ್ರೀ ರಂಗಗೀತೆ - Kannada Oneindia

ಭಾನುವಾರ ಕಬ್ಬನ್ ಪಾರ್ಕಲ್ಲಿ ಬಿ ಜಯಶ್ರೀ ರಂಗಗೀತೆ

B Jayashri ranga geethe in Cubbon Park
ಬೆಂಗಳೂರು, ಫೆ. 14 : ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮದ ಮುಖಾಂತರ ಬೆಂಗಳೂರಿನಲ್ಲಿ ಸಾಂಸ್ಕೃತಿಕ ವಾತಾವರಣವನ್ನು ಪಸರಿಸುತ್ತಿರುವ ಪ್ರಕೃತಿ ಸಂಸ್ಥೆ ಫೆಬ್ರವರಿ 15 ಭಾನುವಾರದಂದು ಖ್ಯಾತ ರಂಗಕರ್ಮಿ ಬಿ. ಜಯಶ್ರೀ ಮತ್ತು ಅವರ ತಂಡದಿಂದ ರಂಗಗೀತೆಗಳ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಪ್ರಕೃತಿ ಸಂಸ್ಥೆಯ 20ನೇ ಕಾರ್ಯಕ್ರಮದಂದು ಪ್ರೇಮಿಗಳ ದಿನಾಚರಣೆಯ ಮರುದಿನ ಸಂಗೀತ ಪ್ರೇಮಿಗಳಿಗೆ ಜಯಶ್ರೀ ರಂಗಗೀತೆಗಳನ್ನು ಉಣಬಡಿಸಲಿದ್ದಾರೆ. ಜಯಶ್ರೀಯವರು ಅದ್ಭುತವಾಗಿ ನಟಿಸುವುದರ ಜೊತೆಗೆ ಅಷ್ಟೇ ಅದ್ಭುತವಾಗಿ ಹಾಡಬಲ್ಲರು ಎಂಬುದು ಎಲ್ಲರಿಗೆ ತಿಳಿದ ವಿಷಯ. ಕರಿಮಾಯಿ ತಾಯಿ ನಾಟಕದ ತಾಯೇ ರಂಗಗೀತೆ ಅವರ ಕಂಚಿನ ಕಂಠದಿಂದ ಹೊರಹೊಮ್ಮುತ್ತಿದ್ದರೆ ಪ್ರೇಕ್ಷಕರೆಲ್ಲರೂ ಸ್ತಬ್ಧವಾಗಿ ಕುಳಿತಿರುತ್ತಾರೆ.

ಕಬ್ಬನ್ ಪಾರ್ಕ್ ನಲ್ಲಿರುವ ಬ್ಯಾಂಡ್ ಸ್ಟ್ಯಾಂಡ್ ನಲ್ಲಿ ಭಾನುವಾರ ಸಂಜೆ 5ರಿಂದ 7ರವರೆಗೆ ರಂಗಸಂಗೀತ ಕಾರ್ಯಕ್ರಮ ಜರುಗಲಿದೆ. ಸ್ಥಳದಲ್ಲಿಯೇ ಕನ್ನಡ ಸಾಹಿತ್ಯ ಕೃತಿಗಳು, ಮಕ್ಕಳ ಪುಸ್ತಕಗಳು, ವ್ಯಂಗ್ಯಚಿತ್ರಗಳು, ಕಾಫಿ ಮಗ್ ಗಳು ಕೊಳ್ಳಲು ಲಭ್ಯವಾಗಲಿವೆ. ಸಂಗೀತದಾರಾಧಕರು ಕುಟುಂಬದೊಡನೆ ಬಂದು ಕಾರ್ಯಕ್ರಮವನ್ನು ಯಶಸ್ವಿಯಾಗಿಸಬೇಕೆಂದು ಆಯೋಜಕರಾದ ಎಂಎಸ್ ಪ್ರಸಾದ್ ಕೇಳಿಕೊಂಡಿದ್ದಾರೆ. ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ : 99453 68083.

ಉದ್ಯಾನವನವೇ ಮುಕ್ತ ರಂಗಭೂಮಿಯಾಗಲಿದ್ದು ಪ್ರವೇಶ ಉಚಿತ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+