155516bellaryಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155516bellaryಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg155516bellaryಬಳ್ಳಾರಿ ರೆಡ್ಡಿಗಳ ವಿರುದ್ಧ ನಟ ಸುದೀಪ್ ಸ್ಪರ್ಧೆ!?/movies/hero/2009/03/09-actor-sudeep-may-contest-lok-sabha-election-09.htmlಈ ಬಾರಿಯ ಲೋಕಸಭೆ ಚುನಾವಣೆಗೆ ನಟ ಸುದೀಪ್ ರನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿವೆ. ಹಲವಾರು ರಾಜಕೀಯ ಪಕ್ಷಗಳು ಸುದೀಪ್ ಗೆ ದುಂಬಾಲು ಬಿದ್ದಿರುವ ಕಾರಣ ಅವರು ರಾಜಕೀಯಕ್ಕೆ ಧುಮುಕುವ ಸಾಧ್ಯತೆಗಳಿವೆ. ಎಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸುದೀಪ್ ನಟನೆಯ 'ಈ ಶನಮಾನದ ವೀರ ಮದಕರಿ' ಚಿತ್ರ ಬಿಡುಗಡೆಗೆ 35107http://kannada.oneindia.com/img/2009/03/09-sudeep-madakari1.jpg155516bellaryತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155516bellaryಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg375585janardhanreddyತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg375585janardhanreddyಜನಾರ್ದನರೆಡ್ಡಿ-ಎಚ್ಡಿಕೆ ನಡುವೆ ಜಂಗೀಕುಸ್ತಿ /news/2009/04/01/kumarswamy-janardhanreddy-fight-over-mining-issue.htmlಬಳ್ಳಾರಿ, ರಾಮನಗರ, ಏ. 1 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಗಣಿ ಧಣಿ, ಪ್ರವಾಸೋಧ್ಯಮ ಸಚಿವ ಜಿ ಜನಾರ್ದನರೆಡ್ಡಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನಡುವೆ ಮತ್ತೆ ವಾಕ್ಸಮರ ಆರಂಭವಾಗಿದೆ. ಸೋಮವಾರ ಬಳ್ಳಾರಿ ಪ್ರವಾಸ ಕೈಗೊಂಡಿದ್ದ ಕುಮಾರಸ್ವಾಮಿ ಸದ್ದಿಲ್ಲದೇ ವಿವಾದಿತ ಎಂ ಎಸ್ ಪಿಎಲ್ ಗಣಿಗಾರಿಕೆ ಸ್ಥಳಕ್ಕೆ ಭೇಟಿ ನೀಡಿರುವುದು ಉಭಯ ನಾಯಕರ ಮಾತಿನ 35658http://kannada.oneindia.com/img/2009/04/01-kumaraswami8.jpg375585janardhanreddyಜನಾರ್ದನರೆಡ್ಡಿ, ಎಚ್ಡಿಕೆ ಜೈಲಿಗೆ : ಸಿದ್ದರಾಮಯ್ಯ/news/2009/04/14/siddu-breaks-silence-targets-reddy-hdk.htmlಬಿಜಾಪುರ, ಏ. 14 : ಈವರೆಗೂ ಜೈಲಿಗೆ ಕಳಿಸುತ್ತೇವೆ, ಒಂದು ಕೈ ನೋಡಿಕೊಳ್ಳುತ್ತೇವೆ ಎಂದು ಸಚಿವ ಜನಾರ್ದನರೆಡ್ಡಿ ಹಾಗೂ ಎಚ್ ಡಿ ಕುಮಾರಸ್ವಾಮಿ ಧಮಕಿ ಹಾಕುತ್ತಿದ್ದರು. ಇದೀಗ ಕಾಂಗ್ರೆಸ್ ಕೂಡಾ ಧಮಕಿ ಹಾಕಲು ಶುರು ಮಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಜನಾರ್ದನರೆಡ್ಡಿಗೆ ಕೈಗೆ ಕೋಳ ತೋಡಿಸುವುದಾಗಿ 35927http://kannada.oneindia.com/img/2009/04/14-siddaramaiah3.jpg375585janardhanreddyಜನಾರ್ದನರೆಡ್ಡಿಗೆ ದಿಲ್ಲಿ ನಾಯಕರಿಂದ ಬುಲಾವ್/news/2009/06/04/janardhanreddy-gets-call-from-bjp-senior-leaders.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಮುನಿಸಿಕೊಂಡಿರುವ ಸಚಿವ ಜನಾರ್ದನರೆಡ್ಡಿ ಅವರಿಗೆ ದೆಹಲಿಯ ಬಿಜೆಪಿ ಹೈಕಮಾಂಡ್ ನಿಂದ ಕರೆ ಬಂದಿದೆ. ಇಂದು ಮದ್ಯಾಹ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಅರುಣ್ ಜೈಟ್ಲಿ ಅವರನ್ನು ಭೇಟಿ ಮಾತುಕತೆ ನಡೆಸುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಬಿಜೆಪಿ ಸರಕಾರ ತರಲು ಪ್ರಮುಖ ಪಾತ್ರವಹಿಸಿದ್ದ 37105http://kannada.oneindia.com/img/2009/06/04-janardhana-reddy2.jpg375585janardhanreddyಅಸಮರ್ಥ ಸಚಿವರು : ಮತ್ತೆ ಕೆಣಕಿದ ರೇಣುಕಾಚಾರ್ಯ/news/2009/06/11/renukacharya-beluru-raise-voice-of-dissent.htmlಬೆಂಗಳೂರು, ಜೂ. 11 : ಬಂಡಾಯ ಎದ್ದಿರುವ ಈಶ್ವರಪ್ಪ, ರೆಡ್ಡಿ ಸಹೋದರರಿಗಿಂತ ಒಂದು ಹೆಜ್ಜೆ ಮುಂದು ಇಟ್ಟು ಉಗ್ರ ಬಂಡಾಯ ಪ್ರದರ್ಶನಕ್ಕಿಳಿದಿರುವ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಹಾಗೂ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಇಂದು ಮತ್ತೆ ಅಸಮರ್ಥ ಸಚಿವರು ಎಂಬ ಆರೋಪದ ಸವಾರಿ ಸವಾರಿ ನಿರಂತರವಾಗಿದೆ ಸಾಗಿದೆ. ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. 37278http://kannada.oneindia.com/img/2009/06/11-renukacharya1.jpg208345sriramuluಬೇಡ ಬಿಟಿ ಬದನೆ, ಶ್ರೀರಾಮುಲು ಅವರಿಗೆ ನಿವೇದನೆ/column/manikanth/2009/0128-bt-brinjal-how-safe-is-gm-crop.htmlಜೈವಿಕ ತಂತ್ರಜ್ಞಾನ ಬಳಸಿ ಬೆಳೆಯಲಾಗುವ ಆಹಾರದ ವಿರುದ್ಧ ಇಡೀ ದೇಶದಲ್ಲೇ ಹುಯಿಲೆದ್ದಿದೆ. ಕುಲಾಂತರಿ ಆಹಾರ ತಯಾರಿಗೆ, ಸಂಶೋಧನೆಗೆ ನಾನು ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸಚಿವರು ಕೂಡ ಘೋಷಿಸಿದ್ದಾರೆ. ರಾಜ್ಯದ ಆರೋಗ್ಯ ಸಚಿವರಾದ ಶ್ರೀರಾಮುಲು ಮಾತ್ರ ಬಾಯಿಗೆ ಬಿರಡೆ ಹಾಕಿ ಕುಳಿತಿದ್ದಾರೆ. ಸಾವಯವ ಕೃಷಿಗೆ ಉತ್ತೇಜನ ನೀಡುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದ್ದರೂ ಜೈವಿಕ ತಂತ್ರಜ್ಞಾನದ ಬಳಕೆ 34337http://kannada.oneindia.com/img/2009/01/28-bt-brinjal1.jpg208345sriramuluಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg208345sriramuluತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg208345sriramuluಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ /news/2009/06/05/bjp-jolt-continue-reddy-meeting-with-his-followers.htmlಬೆಂಗಳೂರು, ಜೂ. 5 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿಯ ರೆಡ್ಡಿ ಸಹೋದರರು ಇಂದು ಸಚಿವ ಜನಾರ್ದನರೆಡ್ಡಿ ನೇತೃತ್ವದಲ್ಲಿ ಅವರ ಬೆಂಬಲಿಗರ ಸಭೆ ಬೆಂಗಳೂರಿನ ಚಾಲುಕ್ಯ ಹೋಟೆಲ್ ಹಿಂಭಾಗದ ಅಪಾರ್ಟ್ ಮೆಂಟ್ ವೊಂದರಲ್ಲಿ ಶುರುವಾಗಿದ್ದು, ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ. ಆದರೆ, ಅತ್ತ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯು ಆರಂಭವಾಗಿದೆ. 37135http://kannada.oneindia.com/img/2009/06/05-janardhana-reddy2.jpg208345sriramuluಆರೋಗ್ಯ ಇಲಾಖೆ ಸತ್ತಿದೆ :ಎಂಸಿ ನಾಣಯ್ಯ/news/2009/07/13/siddu-slams-govt-on-insufficient-fertilizer-supply.htmlಬೆಂಗಳೂರು, ಜು. 13 : ಮೈಸೂರಿನ ಕ್ಯಾತಮಾರನಹಳ್ಳಿ ಗಲಭೆಯ ತಿಕ್ಕಾಟ ಮುಗಿದ್ದು, ಆರೋಗ್ಯ ಇಲಾಖೆಗಳ ಅವ್ಯವಸ್ಥೆಗಳಿಗೆ ಸಂಬಂಧಿಸಿದಂತೆ ಇಂದು ವಿಧಾನ ಪರಿಷತ್ ನಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಆರೋಪ ಪ್ರತ್ಯಾರೋಪಗಳ ಸುರಿಮಳೆಯಾಯಿತು. ಜೆಡಿಎಸ್ ಸದಸ್ಯರಿಂದ ಬಾವಿಗಿಳಿದು ಪ್ರತಿಭಟನೆ. ಸಚಿವರಾದ ಜನಾರ್ದನರೆಡ್ಡಿ, ಶ್ರೀರಾಮುಲು ಮತ್ತು ಜೆಡಿಎಸ್ ನ ಎಂಸಿ ನಾಣಯ್ಯ ಅವರ ನಡುವೆ ವಾಕ್ಸಮರ. ಸರಕಾರದ ವಿರುದ್ದ 37957http://kannada.oneindia.com/img/2009/07/13-mc-nanaiah1.jpgnews"> ಬಳ್ಳಾರಿಯಲ್ಲಿ ರೈತರ ಮೇಲೆ ಲಾಠಿ ಏಟು | Bellary airport: Famers protest over land aquisation- ಬಳ್ಳಾರಿಯಲ್ಲಿ ರೈತರ ಮೇಲೆ ಲಾಠಿ ಏಟು - Kannada Oneindia

ಬಳ್ಳಾರಿಯಲ್ಲಿ ರೈತರ ಮೇಲೆ ಲಾಠಿ ಏಟು

ಬಳ್ಳಾರಿ, ಫೆ. 15 : ವಿಮಾನ ನಿಲ್ದಾಣಕ್ಕೆ ಭೂಮಿಯನ್ನು ವಶಪಡಿಸಿಕೊಳ್ಳುವ ಸರ್ಕಾರದ ಕ್ರಮವನ್ನು ಖಂಡಿಸಿ ಇಂದು ಗಾಜನೂರು ಮತ್ತು ಶಿರವಾರ ರೈತರು ನಗರದಲ್ಲಿ ನಡೆಸುತ್ತಿದ್ದ ಪ್ರತಿಭಟನೆ ಕೈಮೀರಿದ್ದರಿಂದ ಪೊಲೀಸರು ಅಶ್ರುವಾಯು ಸಿಡಿಸಿ ಲಘು ಲಾಠಿ ಪ್ರಹಾರ ಮಾಡಿದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ರೈತರು ಮತ್ತು ಪೊಲೀಸರೊಂದಿಗೆ ನಡೆದ ವಾಗ್ವಾದದಲ್ಲಿ ರೈತರು ಕಲ್ಲು ತೂರಾಟ ನಡೆಸಿದ್ದರಿಂದ ಪೊಲೀಸರಿಗೆ ಗಾಯವಾಗಿರುವ ಘಟನೆ ವರದಿಯಾಗಿದೆ.

ಬಿಜೆಪಿ ಸರ್ಕಾರ ರಾಜ್ಯದ ಪ್ರಮುಖ ನಗರಗಳಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲೂ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರ ಪೂರ್ಣ ತಯಾರಿ ನಡೆಸಿದ್ದು, ಭೂಮಿ ಸ್ವಾಧೀನ ಪ್ರಕ್ರಿಯೆಗೆ ಮುಂದಾಗಿದೆ. ಆದರೆ, ಶಿರವಾರ ಮತ್ತು ಗಾಜನೂರು ರೈತರು ತಮ್ಮ ಭೂಮಿಯನ್ನು ವಿಮಾನ ನಿಲ್ದಾಣ ನಿರ್ಮಾಣಕ್ಕೆ ನೀಡಲು ಸುತಾರಾಂ ತಯಾರಿಲ್ಲ. ಸಂಜೀವಿನಿಯಾಗಿ ನೀರಾವರಿ ಭೂಮಿಯನ್ನು ಕೊಟ್ಟು ನಾವೆಲ್ಲಿಗೆ ಹೋಗಬೇಕು. ಯಾವ ಕಾರಣಕ್ಕೂ ಭೂಮಿ ವಶಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ರೈತರು ಪಟ್ಟುಹಿಡಿದಿದ್ದಾರೆ. ಇದರಿಂದ ಇಂದು ರೈತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದು ಲಾಠಿ ಪ್ರಹಾರ ನಡೆಸುವ ಮಟ್ಟಕ್ಕೆ ತಲುಪಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಪ್ರವಾಸೋಧ್ಯಮ ಸಚಿವ ಜನಾರ್ದನರೆಡ್ಡಿ, ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈ ಸ್ಥಳ ಸೂಕ್ತವಾಗಿದೆ. ಇಲ್ಲಿಯೇ ವಿಮಾನ ನಿಲ್ದಾಣ ಮಾಡುವುದಾಗಿ ಸ್ಪಷ್ಟಪಡಿಸಿದ್ದಾರೆ. ಭೂಮಿ ವಶಕ್ಕೆ ಸಂಬಂಧಿಸಿಂತೆ ರೈತರು ಮೇಲೆ ದೌರ್ಜನ್ಯ ನಡೆಸಿಲ್ಲ. ರೈತರ ಮನವೊಲಿಸುವ ಯತ್ನ ನಡೆದಿದೆ. ಕೆಲ ಗೂಂಡಾಗಳು ಈ ಕೃತ್ಯ ಎಸಗಲು ಪ್ರೆರೇಪಿಸುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ವಿರೋಧ

ಸರ್ಕಾರ ಕೈಗೊಂಡು ವಿಮಾನ ನಿಲ್ದಾಣಕ್ಕೆ ನಿರ್ಮಾಣಕ್ಕೆ ನಮ್ಮದೇನೂ ಅಭ್ಯಂತರವಿಲ್ಲ. ರೈತರು ಸಂಜೀವಿನಯಾಗಿರುವ ಈ ನೆಲದಲ್ಲಿ ನಿಲ್ದಾಣ ಸ್ಥಾಪನೆ ಬೇಡ. ಬಳ್ಳಾರಿ ಹೊಸಪೇಟೆ ಮಧ್ಯೆ ಸಾವಿರಾರು ಎಕರೆ ಬಯಲು ಜಾಗವಿದೆ, ಅಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಿ. ಅದನ್ನು ಬಿಟ್ಟು ರೈತರ ಜೀವನಾಡಿಯಾಗಿರುವ ನೀರಾವರಿ ಭೂಮಿಗೆ ಸರ್ಕಾರ ಕೈಹಾಕಿರುವುದು ಸರಿಯಲ್ಲ ಎಂದು ಬಳ್ಳಾರಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷ ಪ್ರತಾಪ್ ರೆಡ್ಡಿ ಕಿಡಿಕಾರಿದರು. ಒಟ್ಟಿನಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಿಧಾನವಾಗಿ ರಾಜಕೀಕರಣಗೊಳ್ಳತೊಡಗಿದೆ. ಮುಂದಿನ ದಿನಗಳಲ್ಲಿ ಇದರ ಕಾವು ಇನ್ನಷ್ಟು ಹೆಚ್ಚುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+