27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg380118ಜ್ಯೋತಿಷಿಪ್ರಮಿಳಾ ನೇಸರ್ಗಿಯೂ ಮಂತ್ರಿಸಿದ ನಿಂಬೆಹಣ್ಣೂ/column/humor/2008/0422-subbu-and-magical-lemon.htmlರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಗಲ್ಲಿಗಲ್ಲಿಗಳಲ್ಲಿ ಜ್ಯೋತಿಷಿಗಳು ಹುಟ್ಟಿಕೊಳ್ಳುತ್ತಿದ್ದಾರೆ. ಚುನಾವಣೆ ಇಲ್ಲದಿದ್ದರೂ ಅವರು ಇದ್ದೇ ಇರುತ್ತಾರೆ. ಯಾವ ಪಕ್ಷ ಗೆಲ್ಲುತ್ತೆ? ಮುಮಂ ಯಾರು? ಮೊದಲು ಎಡಗಾಲಿಡಬೇಕೋ, ಬಲಗಾಲಿಡಬೇಕೋ ಅವರೇ ಹೇಳುತ್ತಾರೆ. ಅರಳುತ್ತಿರುವ ಜ್ಯೋತಿಷಿಗಳು ಮರುಳಾಗುತ್ತಿರುವ ರಾಜಕಾರಣಿಗಳ ಕುರಿತು ಒಂದು ವಿಡಂಬನೆ. * ಪ್ರಸಾದ ನಾಯಿಕ ಪಕ್ಕದ ಓಣಿಯಲ್ಲಿದ್ದ ಗೆಳೆಯ ಡಿಬ್ಬಿ ಹಳೆಯ ಕಾಲದ ಚಿತ್ರದಲ್ಲಿ ತಾಯ್ ನಾಗೇಶ್ 2738http://kannada.oneindia.com/img/2009/11/14-pramila-nesargi1e.jpg380118ಜ್ಯೋತಿಷಿಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg380118ಜ್ಯೋತಿಷಿಬಿಜೆಪಿ ಸೋಲಿಸಲು ಪ್ರಕಾಶ್ ಕಾರಟ್ ಮನವಿ/news/2009/03/12/donot-make-karnataka-like-gujarat-prakash-karat.htmlದಾಬಸ್ ಪೇಟೆ, ಮಾ.12: ದಕ್ಷಿಣ ಭಾರತದ ಪ್ರತಿಷ್ಠಿತ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕರ್ನಾಟಕ ಕೋಮುವಾದಿ ಭಾರತೀಯ ಜನತಾ ಪಕ್ಷದ ಕೈಯಲ್ಲಿ ಸಿಕ್ಕಿರುವುದು ದುರದೃಷ್ಟಕರ ಸಂಗತಿ. ಬಿಜೆಪಿ ಅಧಿಕಾರಕ್ಕೆ ಬಂದು ಆರು ತಿಂಗಳಲ್ಲೇ ತನ್ನ ನಿಜ ಸ್ವರೂಪ ಏನೆಂಬುದನ್ನು ಪ್ರಸ್ತುತಪಡಿಸಿದೆ. ರಾಜ್ಯದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆದ ದಾಳಿ ಜನಮಾನಸದಿಂದ ಇನ್ನೂ ಅಳಿಸಿಲ್ಲ ಎಂದು ಸಿಪಿಐ(ಎಂ) ಪ್ರದಾನ ಕಾರ್ಯದರ್ಶಿ 35176http://kannada.oneindia.com/img/2009/03/12-prakash-karat2.jpg380118ಜ್ಯೋತಿಷಿಜಯಮಾಲಾ, ಶಬರಿಮಲೆ ವಿವಾದ ಅಧಿಕಾರಿ ಬಂಧನ/movies/controversy/2009/07/23-former-temple-official-held-in-jayamala-case.htmlತಿರುವನಂತಪುರಂ, ಜು. 23 : ನಟಿ ಜಯಮಾಲಾ ಅವರು ಶಬರಿಮಲೆ ಅಯ್ಯಪ್ಪ ದೇಗುಲದ ಗರ್ಭಗುಡಿ ಪ್ರವೇಶಿಸಿದ್ದರೆನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಗುಲದ ಮಾಜಿ ಅಧಿಕಾರಿಯೊಬ್ಬರನ್ನು ಬಂಧಿಸಲಾಗಿದೆ. ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ವಿ ಎಸ್ ರಾಜಗೋಪಾಲ್ ಅವರನ್ನು ಅಪರಾಧ ಪತ್ತೆ ವಿಭಾಗದ ಪೊಲೀಸರು ಕೊಟ್ಟಾಯಂ ನಲ್ಲಿ ಬಂಧಿಸಿದ್ದಾರೆ.ಈ ಪ್ರಕರಣದಲ್ಲಿ ಒಬ್ಬ ಜ್ಯೋತಿಷಿಯು ಸೇರಿದಂತೆ ಮೂವರು ವ್ಯಕ್ತಿಗಳ ಸಂಚಿನ ಫಲ ಎಂದು 38152http://kannada.oneindia.com/img/2009/07/23-jayamala2.jpg380118ಜ್ಯೋತಿಷಿನಿಮ್ಮ ರಾಶಿಯಲ್ಲಿ ಯಾವ ಗ್ರಹಗಳು ಅಲೆಯುತ್ತಿವೆ?/literature/articles/2009/1015-planet-movement-star-signs-swot-analysis.htmlಗ್ರಹಗಳು ರಾಶಿಯಲ್ಲಿ ಅಲೆಯುತ್ತಿರುತ್ತವೆ. ಈ ಅಲೆದಾಟಕ್ಕೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಭ್ರಮಣೆ ಎನ್ನುತ್ತಾರೆ. ಗ್ರಹ ಉಚ್ಚರಾಶಿಗೆ ಬಂದಾಗ ಬಲವೃದ್ದಿ, ನೀಚರಾಶಿಗೆ ಬಂದಾಗ ಬಲಹೀನತೆ ಉಂಟಾಗುತ್ತದೆ. ಅಂದಹಾಗೆ, ನಿಮ್ಮ ರಾಶಿ ಯಾವುದು? ನಿಮ್ಮ ರಾಶಿ ಬಲಾಬಲ ಯಾವ ಮಟ್ಟದಲ್ಲಿದೆ? ಪ್ರಸಿದ್ಧ ಜ್ಯೋತಿಷಿಗಳಿಂದ SWOT analysis [ಶಕ್ತಿ, ದೌರ್ಬಲ್ಯ, ಅವಕಾಶ, ಬೆದರಿಕೆ ವಿಶ್ಲೇಷಣೆ] ಓದಿರಿ.* ಆರ್. ಸೀತಾರಾಮಯ್ಯ, ಜೋತಿಷ್ಕರು, ಶಿವಮೊಗ್ಗಗ್ರಹಗಳಿಗೂ ಪರಿಭ್ರಮಣೆ 39716http://kannada.oneindia.com/img/2009/10/15-planet-zodiacs1.jpgnews"> ರಾಜಕೀಯದಲ್ಲಿ ಭಾರಿ ಬದಲಾವಣೆ, ಭವಿಷ್ಯ | K'taka political scenario changes in upcoming days ; Astrologers - ರಾಜಕೀಯದಲ್ಲಿ ಭಾರಿ ಬದಲಾವಣೆ, ಭವಿಷ್ಯ - Kannada Oneindia

ರಾಜಕೀಯದಲ್ಲಿ ಭಾರಿ ಬದಲಾವಣೆ, ಭವಿಷ್ಯ

ಬೆಂಗಳೂರು, ಫೆ. 15 : ಮೂವತ್ತು ವರ್ಷಗಳಿಗೊಮ್ಮೆ ಮಾತ್ರ ಸಂಭವಿಸುವ ಯಮಕಿಂಕರ ಯೋಗವು ಗೋಚರವಾಗಿರುವ ಹಿನ್ನೆಲೆಯಲ್ಲಿ ಫೆ 14 ರ ನಂತರ ರಾಜ್ಯ ರಾಜಕೀಯದಲ್ಲಿ ಮಹತ್ತರ ಬದಲಾವಣೆಯಾಗಲಿದೆ ಎಂದು ಅಧ್ಯಾತ್ಮಿಕ ಗುರು ಜ್ಯೋತಿಷಿ ಚಂದ್ರಶೇಖರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಸಿಂಹರಾಶಿಯಲ್ಲಿ ಶನಿ ಸಂಚಾರ ಹಾಗೂ ಶನಿ ಕ್ಷೇತ್ರಗಳಾದ ಕುಂಭ, ಮಕರ ರಾಶಿಯಲ್ಲಿ ರವಿ ಸಂಚಾರ ಸಮಯ ಇರುವುದಕ್ಕೆ ಯಮಕಿಂಕರ ಯೋಗ ಎನ್ನುತ್ತಾರೆ. ಪರಸ್ಪರ ದೃಷ್ಟಿ ಇರುವ ಈ ಗ್ರಹಗಳ ಫಲ ವಿಪರೀತವಾಗಿರುವುದರಿಂದ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ರಾಜಕೀಯ ವ್ಯಕ್ತಿಗಳಲ್ಲಿ ಮಿತ್ರ ದ್ರೋಹ, ನಂಬಿಕೆ ದ್ರೋಹ ಹಾಗೂ ಅನುಮಾನ ಜಾಸ್ತಿಯಾಗುತ್ತಿದೆ. ಸ್ತ್ರೀಯರಲ್ಲಿ ಅಸಮಾಧಾನವುಂಟಾಗಿ ಅತ್ಮಹತ್ಯಾ ಪ್ರಕರಣಗಳು ಹೆಚ್ಚುವ ಸಾಧ್ಯತೆ ಇದೆ. ಪ್ರಕೃತಿ ವಿಕೋಪ, ಬೆಂಕಿ ಅನಾಹುತ, ಗಾಳಿಯಿಂದ ಹರಡುವ ರೋಗಗಳು ಉಲ್ಬಣಗೊಳ್ಳುತ್ತವೆ. ರಾಜಕೀಯ ಕ್ಷೇತ್ರದಲ್ಲಿ ವೃದ್ಧರ ಸ್ಥಾನವನ್ನು ಯುವಕರು ಅಲಂಕರಿಸುತ್ತಾರೆ. ಗುರು, ಶಿಷ್ಯನ ಸ್ಥಾನ ಅಲಂಕರಿಸಿ ಭ್ರಷ್ಟನಾಗುತ್ತಾನೆ. ಶಿಷ್ಯ ಗುರುವಿನ ಸ್ಥಾನ ಅಲಂಕರಿಸಿ ಪ್ರಚಲಿತಕ್ಕೆ ಬರುತ್ತಾನೆ. ದೊಡ್ಡ ಕಂಪನಿಗಳು ನಷ್ಟ ಅನುಭವಿಸಿದರೆ, ಚಿಕ್ಕ ಕಂಪನಿಗಳು ಪ್ರವರ್ಧಮಾನಕ್ಕೆ ಬರುತ್ತವೆ.

ದೊಡ್ಡ ಸ್ಥಾನದಲ್ಲಿರುವ ವ್ಯಕ್ತಿಗಳು ಚಿಕ್ಕ ಕೆಲಸದಲ್ಲಿ ತೃಪ್ತಿ ಹೊಂದುತ್ತಾರೆ. ಸಣ್ಣ ಸ್ಥಾನವುಳ್ಳ ವ್ಯಕ್ತಿಗಳಿಗೆ ಅತಿ ದೊಡ್ಡ ಪಟ್ಟ ಬರುತ್ತದೆ ಎಂದು ಚಂದ್ರಶೇಖರ ಸ್ವಾಮೀಜಿ ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಕಾಂಗ್ರೆಸ್ ಜತೆ ಮೈತ್ರಿ ಇಲ್ಲ :ಎಚ್ ಡಿ ದೇವೇಗೌಡ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+