36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg386496left partyಅಧಿಕಾರಕ್ಕಾಗಿ ಕಾಂಗ್ರೆಸ್ ಏನು ಮಾಡಲು ಹೇಸದು/news/2009/04/07/congress-can-join-hands-with-anyone-for-power.htmlಬೆಳಗಾವಿ, ಏ. 7 : ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಬಿಟ್ಟು ಇರಲು ಸಾಧ್ಯವಿಲ್ಲ. ಅಧಿಕಾರ ಪಡೆಯಲು ಯಾವ ಮಟ್ಟಕ್ಕಾದರೂ ಇಳಿಯಲು ಅದು ಹೇಸದು. ಇವರ ಸಹವಾಸ ಬೇಡ ಎಂದು ದೂರ ಸರಿದಿರುವ ಎಡಪಕ್ಷಗಳೊಂದಿಗೆ ಮತ್ತೆ ಮೈತ್ರಿ ಮಾಡಿಕೊಳ್ಳಲು ಸಿದ್ಧತೆ ನಡೆಸಿರುವುದು ಇದಕ್ಕೆ ಸಾಕ್ಷಿ ಎಂದು ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಕಾಂಗ್ರೆಸ್ ವಿರುದ್ದ ತೀವ್ರ 35799http://kannada.oneindia.com/img/2009/04/07-advani-lk2.jpg386496left partyಕೋಮುವಾದಿ ಬಿಜೆಪಿಗೆ ಬೆಂಬಲವಿಲ್ಲ, ಕಾರಟ್/news/2009/05/14/wont-let-nda-form-govt-at-any-cost-karat.htmlನವದೆಹಲಿ, ಮೇ. 14 : ಖಾಸಗಿ ವಾಹಿನಿಗಳ ನಡೆಸಿದ ಚುನಾವಣೆ ನಂತರ ಸಮೀಕ್ಷೆಯಲ್ಲಿ ಸರಕಾರ ರಚಿಸಲು ತೃತೀಯ ರಂಗದ ಪಾತ್ರ ಅತೀ ಮಹತ್ವದ ಪಾತ್ರ ವಹಿಸಲಿದೆ ಎಂದು ಪ್ರಕಟಿಸಿವೆ. ಎಡಪಕ್ಷಗಳು ಸೇರಿ ತೃತೀಯ ರಂಗದಲ್ಲಿರುವ ಪಕ್ಷಗಳ ಮುಖಂಡರು ಮೇ 16ರ ನಂತರ ನಿರ್ಧಾರ ತೆಗೆದುಕೊಳ್ಳುತ್ತೇವೆ. ಆದರೆ, ಒಂದಂತೂ ಸತ್ಯ ಯಾವ ಕಾರಣಕ್ಕೂ ಭಾರತೀಯ ಜನತಾ ಪಕ್ಷಕ್ಕೆ ಬೆಂಬಲ 36594http://kannada.oneindia.com/img/2009/05/14-prakash-karat2.jpg386496left partyಎಂಟನಿ ಪಿಎಂ ಮಾಡಿದರೆ ಎಡಪಕ್ಷಗಳ ಬೆಂಬಲ/news/2009/05/14/ak-antony-a-compromise-pm-candidate-report.htmlನವದೆಹಲಿ, ಮೇ. 14 : ದೆಹಲಿಯಲ್ಲಿರುವ ಪ್ರತಿ ರಾಜಕೀಯ ಪಕ್ಷಗಳ ಕಚೇರಿಗಳಲ್ಲಿ ಸರಕಾರ ರಚನೆಗೆ ಕುರಿತಂತೆ ಬಿರುಸಿನ ಚಟುವಟಿಕೆಗಳ ಆರಂಭವಾಗಿವೆ. ಚುನಾವಣೋತ್ತರ ಫಲಿತಾಂಶ ಬಂದ ನಂತರವಂತೂ ಚರ್ಚೆಗೆ ಇನ್ನಷ್ಟು ಇಂಬು ದೊರೆತಿದೆ. ಎಡಪಕ್ಷಗಳ ಕಚೇರಿಯಲ್ಲಿ ಮಹತ್ವದ ವಿಷಯದ ಬಗ್ಗೆ ಚರ್ಚೆ ನಡೆದಿದ್ದು, ಕೇಂದ್ರದ ರಕ್ಷಣಾ ಸಚಿವ ಎ ಕೆ ಎಂಟನಿ ಅವರನ್ನು ಪ್ರಧಾನಮಂತ್ರಿ ಮಾಡಿದರೆ ಯುಪಿಎ ಬೆಂಬಲ 36618http://kannada.oneindia.com/img/2009/05/14-ak-antony1e.jpg386496left partyತೃತೀಯ ರಂಗ ರಚನೆ ಮಾಡಿದ್ದು ತಪ್ಪು, ಎಡಪಕ್ಷ/news/2009/06/05/breaking-with-manmohan-a-mistake-bardhan.htmlನವದೆಹಲಿ, ಜೂ. 5 : ಕೆಟ್ಟ ಮೇಲೆ ಎಡಪಕ್ಷಗಳ ನಾಯಕರಿಗೆ ಬುದ್ಧಿ ಬಂದಿದೆ. ಭಾರತ-ಅಮೆರಿಕ ಪರಮಾಣು ಒಪ್ಪಂದ, ಸಿಂಗೂರ್ ನಲ್ಲಿ ರೈತರ ಮೇಲೆ ನಡೆಸಿದ ಪೊಲೀಸ್ ಹಲ್ಲೆ ಮತ್ತು ನಂದಿಗ್ರಾಮದಲ್ಲಿ ನಡೆದ ಹಿಂಸಾಚಾರದಿಂದಾಗಿ ಪಶ್ಚಿಮ ಬಂಗಾಲದಲ್ಲಿ ಎಡಪಕ್ಷಗಳಿಗೆ ಸೋಲುಂಟಾಯಿತು. ಮನಮೋಹನ್ ಸಿಂಗ್ ಅವರನ್ನು ನಡುನೀರಿನಲ್ಲಿ ಕೈಬಿಟ್ಟಿದ್ದಕ್ಕೆ ಭಾರಿ ಬೆಲೆ ತೆರಬೇಕಾಯಿತು ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಎ 37148http://kannada.oneindia.com/img/2009/06/05-ab-bardhan1.jpg386496left partyಮತ್ತೆ ಮುನಿಸಿಗೊಂಡ ಗೌಡರು; ದಳ ಇಬ್ಭಾಗ?/news/2009/07/04/hd-devegowda-left-hook-splits-the-jds.htmlನವದೆಹಲಿ/ ಬೆಂಗಳೂರು, ಜು.4: ಕೇರಳದ ಜೆಡಿಎಸ್ ನಾಯಕ ವೀರೇಂದ್ರ ಕುಮಾರ್ ಹಾಗೂ ಪಕ್ಷದ ರಾಷ್ಟ್ರಾಧ್ಯಕ್ಷ ಎಚ್ ಡಿ ದೇವೇಗೌಡ ಅವರ ನಡುವಿನ ಭಿನ್ನಾಭಿಪ್ರಾಯಗಳು ಮುಗಿಲು ಮುಟ್ಟಿದ್ದು, ಇಂದು ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಈ ಮೂಲಕ ಜಾತ್ಯಾತೀತ ಜನತಾದಳ ಮತ್ತೆ ಹೋಳಾಗುವುದು ಹೆಚ್ಚೂ ಕಡಿಮೆ ಖಚಿತವಾದಂತಾಗಿದೆ.ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹಿನ್ನೆಡೆ, ಪ್ರಚಲಿತ ರಾಜಕೀಯ ವಿದ್ಯಮಾನಗಳು, 37776http://kannada.oneindia.com/img/2009/07/04-devegowda-veerendra-kumar.jpgnews"> ಕಾಂಗ್ರೆಸ್ ಜತೆ ಮೈತ್ರಿ ಇಲ್ಲ: ಎಚ್ ಡಿ ದೇವೇಗೌಡ | JD(S) will go it alone in Karnataka, says Deve Gowda - ಕಾಂಗ್ರೆಸ್ ಜತೆ ಮೈತ್ರಿ ಇಲ್ಲ: ಎಚ್ ಡಿ ದೇವೇಗೌಡ - Kannada Oneindia

ಕಾಂಗ್ರೆಸ್ ಜತೆ ಮೈತ್ರಿ ಇಲ್ಲ: ಎಚ್ ಡಿ ದೇವೇಗೌಡ

ನವದೆಹಲಿ, ಫೆ. 15 : ಕಾಂಗ್ರೆಸ್ ಅಥವಾ ಯುಪಿಎ ಮೈತ್ರಿಕೂಟದ ಜತೆ ಜೆಡಿಎಸ್ ಮೈತ್ರಿ ಸಾಧ್ಯತೆಯನ್ನು ಜನತಾದಳ (ಎಸ್) ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ ಅವರು ತಳ್ಳಿಹಾಕಿದ್ದಾರೆ. ಆದರೆ, ಲೋಕಸಭೆ ಚುನಾವಣೆ ನಂತರದ ರಾಜಕೀಯ ಪರಿಸ್ಥಿತಿಯ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲಾರೆ ಎಂದು ಅವರು ಶನಿವಾರ ಇಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ನಂತರ ತಿಳಿಸಿದರು.

ಯುಪಿಎ ಒಕ್ಕೂಟದ ಯಾವುದೇ ಅಂಗಪಕ್ಷಗಳ ಜತೆ ಜೆಡಿಎಸ್ ಮೈತ್ರಿ ಜೆಡಿಎಸ್ ಮೈತ್ರಿ ಹೊಂದಿಲ್ಲ. ಯುಪಿಎ ಒಳಗೆ ಹಲವು ಸಮತೋಲನ ರಚನೆಯಾಗುತ್ತಿದೆ. ಆದರೆ, ಲೋಕಸಭೆ ಚುನಾವಣೆಯ ನಂತರದ ಪರಿಸ್ಥಿತಿಯನ್ನು ಉಹಿಸಲು ನನಗೆ ಸಾಧ್ಯವಾಗುತ್ತಿಲ್ಲ,. ಯಾಕೆಂದರೆ ಎಲ್ಲವೂ ಜನತೆ ನೀಡುವ ತೀರ್ಪನ್ನು ಅಧರಿಸಿರುತ್ತಿದೆ ಎಂದರು.

(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+