38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg138595ಲಾಲು ಪ್ರಸಾದ್ ಯಾದವ್ಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ/news/2009/03/18/rjd-supporters-held-for-building-lalu-rabri-temple.htmlಪಟ್ನಾ, ಮಾ. 18 : ತಮಿಳುನಾಡಿನಲ್ಲಿ ಸಿನಿಮಾ ನಟಿಯರಿಗೆ ದೇವಾಲಯ ಕಟ್ಟಿಸುವ ವಿಷಯ ಹಲವು ಬಾರಿ ಕೇಳಿದ್ದೆವು. ಆದರೆ, ಅದೀಗ ವರ್ಣರಂಜಿತ ರಾಜಕಾರಣಿ ಎಂದೇ ಪ್ರಖ್ಯಾತಿಯಾಗಿರುವ ಕೇಂದ್ರ ರೈಲ್ವೆ ಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೊಂದು ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳ ಮುಂದಾಗಿದ್ದಾರೆ. ರಾಷ್ಟ್ರೀಯ ಜನತಾದಳದ ಕಾರ್ಯಕರ್ತರು ತಮ್ಮ ಆರಾಧ್ಯದೈವ 'ಪತ್ನಿ ರಾಬ್ಡಿ ದೇವಿ ಸಮೇತ ಲಾಲು ಪ್ರಸಾದ್' 35312http://kannada.oneindia.com/img/2009/03/18-laloo3.jpg138595ಲಾಲು ಪ್ರಸಾದ್ ಯಾದವ್ಲೋಕಸಭೆ ಚುನಾವಣೆ, ಯುಪಿಎಗೆ 257 ಕ್ಷೇತ್ರ /news/2009/03/23/upa-could-get-257lok-sabha-seats-survey.htmlನವದೆಹಲಿ, ಮಾ. 23 : ಕೇಂದ್ರದಲ್ಲಿ ಮತ್ತೆ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಲಿದೆಯೇ ? ಗೊತ್ತಿಲ್ಲ. ಆದರೆ ನೀಲ್ ಸನ್ ಕಂಪನಿ ಹಾಗೂ ವಾರ್ತಾವಾಹಿನಿಯೊಂದು ನಡೆಸಿದ ಪ್ರಕಾರ ಯುಪಿಎ ಒಕ್ಕೂಟಕ್ಕೆ 257 ಸಂಸದರು ಆಯ್ಕೆಯಾಗಲಿದ್ದಾರೆ. ಸರ್ಕಾರ ರಚನೆಗೆ ಬೇಕಿರುವ 272 ಮ್ಯಾಜಿಕ್ ಸಂಖ್ಯೆಗೆ ಕೇವಲ 15 ಸಂಸದರು ಕಡಿಮೆಯಾಗಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಯುಪಿಎ ಅಂಗಪಕ್ಷಗಳಾದ 35427http://kannada.oneindia.com/img/2009/03/23-m-m-singh1.jpg138595ಲಾಲು ಪ್ರಸಾದ್ ಯಾದವ್ಮಸೀದಿ ಕೆಡವಿದ್ದರಲ್ಲಿ ಕಾಂಗ್ರೆಸ್ ಪಾತ್ರವಿದೆ/news/2009/04/19/lalu-holds-congress-responsible-babri-demolition.htmlಪಾಟ್ನಾ, ಏ. 19 : ಬಾಬ್ರಿ ಮಸೀದಿ ಕಟ್ಟ ಕೆಡವಿದ ಪ್ರಕರಣದಲ್ಲಿ ಕಾಂಗ್ರೆಸ್ ಗೆ ಪಾಲೂ ಇದೆ. ಕಟ್ಟಡವನ್ನು ಸಂರಕ್ಷಿಸಲು ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ವಿಫಲವಾಗಿತ್ತು ಎಂದು ಹೇಳುವ ಮೂಲಕ ಆರ್ ಜೆಡಿ ಮುಖಂಡ ಲಾಲು ಪ್ರಸಾದ ಯಾದವ್ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಇದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದೆ. 36050http://kannada.oneindia.com/img/2009/04/19-laloo1e.jpg138595ಲಾಲು ಪ್ರಸಾದ್ ಯಾದವ್ಬಾಬ್ರಿ ಧ್ವಂಸ : ಲಾಲು ಪರ ಹಾಡಿದ ಪಾಸ್ವಾನ್/news/2009/04/20/after-lalu-paswan-blames-cong-for-babri-demolition.htmlಪಾಟ್ನಾ, ಏ. 20 : 1992ರಲ್ಲಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಕಾಂಗ್ರೆಸ್ ಪಾಲೂ ಇದೆ ಎಂದು ಹೇಳಿಕೆ ನೀಡಿರುವ ಲಾಲು ಪ್ರಸಾದ ಯಾದವ್ ಮಾತನ್ನು ಸಮರ್ಥಿಸಿಕೊಂಡಿರುವ ಲೋಕಜನ ಶಕ್ತಿ ಪಕ್ಷದ ರಾಂವಿಲಾಸ್ ಪಾಸ್ವಾನ್, ಲಾಲು ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ಹಾಜೀಪುರ್ ಲೋಕಸಭೆ ಚುನಾವಣೆ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಪಾಸ್ವಾನ್ ಕಾಂಗ್ರೆಸ್ ವಿರುದ್ಧ ತೀವ್ರ 36079http://kannada.oneindia.com/img/2009/04/20-ram-vilas-paswan1.jpg138595ಲಾಲು ಪ್ರಸಾದ್ ಯಾದವ್ಕೇಂದ್ರದ ಸಂಪುಟ ಸಭೆಗೆ ಲಾಲು ಗೈರು/news/2009/05/08/angry-lalu-and-paswan-to-skip-cabinet-meeting.htmlನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ 36486http://kannada.oneindia.com/img/2009/05/08-laloo3.jpg37378ಮನಮೋಹನ್ ಸಿಂಗ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg37378ಮನಮೋಹನ್ ಸಿಂಗ್ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37378ಮನಮೋಹನ್ ಸಿಂಗ್ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37378ಮನಮೋಹನ್ ಸಿಂಗ್ನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg37378ಮನಮೋಹನ್ ಸಿಂಗ್ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpgnews"> ರೈಲ್ವೆ ಬಜೆಟ್ ಅನ್ಯಾಯ, ಸಿಎಂ ಪಿಎಂಗೆ ಪತ್ರ | Angry BSY shoots off a letter to PM - ರೈಲ್ವೆ ಬಜೆಟ್ ಅನ್ಯಾಯ, ಸಿಎಂ ಪಿಎಂಗೆ ಪತ್ರ - Kannada Oneindia

ರೈಲ್ವೆ ಬಜೆಟ್ ಅನ್ಯಾಯ, ಸಿಎಂ ಪಿಎಂಗೆ ಪತ್ರ

ಬೆಂಗಳೂರು, ಫೆ. 15 : ಕೇಂದ್ರ ರೈಲ್ವೆ ಬಜೆಟ್ ರಾಜ್ಯದ ಪಾಲಿಗೆ ನಿರಾಶಾದಾಯಕವಾಗಿದೆ ಎಂದು ಮುಖ್ಯಮಂತ್ರಿ ಅವರು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರಿಗೆ ಬರೆದ ಪತ್ರದಲ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಡೀ ದೇಶದಲ್ಲಿ ರಾಜ್ಯ ಸರ್ಕಾರ ಶೇ. 50ರಷ್ಟು ಹಣ ವಿನಿಯೋಗಿಸುವ ಒಪ್ಪಂದಕ್ಕೆ ಸಹಿ ಹಾಕಿ, ಆ ನಿಟ್ಟಿನಲ್ಲಿ ಹೆಚ್ಚು ಹಣ ಕೂಡ ಖರ್ಚು ಮಾಡುತ್ತಿದೆ. ಇದನ್ನು ಅರ್ಥ ಮಾಡಿಕೊಳ್ಳದ ರೈಲ್ವೆ ಇಲಾಖೆ ರಾಜ್ಯಕ್ಕೆ ಭಾರಿ ಅನ್ಯಾಯ ಮಾಡಿದೆ ಎಂದು ಯಡಿಯೂರಪ್ಪ ಪತ್ರದಲ್ಲಿ ಆಕ್ಷೇಪಿಸಿದ್ದಾರೆ. ಹಲವು ಪ್ರಮುಖ ಯೋಜನೆಗಳ ಬಗ್ಗೆ ಆಗಾಗ್ಗೆ ಪತ್ರ ಬರೆದು ಮನವಿ ಮಾಡುತ್ತಿದ್ದರೂ ಅವುಗಳ ಬಗ್ಗೆ ನಿರ್ಲಕ್ಷ್ಯ ತೋರಲಾಗುತ್ತಿದೆ. ಇದರಿಂದ ರಾಜ್ಯದ ಜನ ಬೇಸತ್ತಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವ ಕಾರಣ ಈ ಮಲತಾಯಿ ಧೋರಣೆಯೇ ಸರಿಯೇ ಎಂದು ಪ್ರಶ್ನಿಸಿರುವ ಅವರು, ಇದು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರಲಿದೆ ಎಂದು ಅವರು ಎಚ್ಚರಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಬಜೆಟ್, ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ಸುಣ್ಣ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+