276840ಉತ್ತರ ಪ್ರದೇಶಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg276840ಉತ್ತರ ಪ್ರದೇಶಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg276840ಉತ್ತರ ಪ್ರದೇಶವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg276840ಉತ್ತರ ಪ್ರದೇಶಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg276840ಉತ್ತರ ಪ್ರದೇಶವರುಣ್ ಸ್ಪರ್ಧಿಸುವಂತಿಲ್ಲ ಆಯೋಗ/news/2009/03/23/varun-gulity-ec-asks-bjp-not-to-field-varun-gandhi.htmlನವದೆಹಲಿ, ಮಾ. 23 : ಉತ್ತರಪ್ರದೇಶದ ಫಿಲಿಬಿತ್ ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಬಗ್ಗೆ ಚುನಾವಣ ಆಯೋಗ ನೀಡಿದ್ದ ನೋಟೀಸ್ ಗೆ ಬಿಜೆಪಿ ನಾಯಕ ವರುಣ್ ಗಾಂಧಿ ನೀಡಿದ್ದ ಪ್ರತಿಕ್ರಿಯೆ ತೃಪ್ತಿಕರವಾಗಿರದ ಹಿನ್ನಲೆಯಲ್ಲಿ ಕೇಂದ್ರ ಚುನಾವಣ ಆಯೋಗ, ಇವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅನರ್ಹರು ಎಂದು ತೀರ್ಮಾನಿಸಿ ಅವರನ್ನು ಕಣಕ್ಕಿಳಿಸದಂತೆ ಭಾರತೀಯ ಜನತಾ ಪಕ್ಷಕ್ಕೆ ಸಲಹೆ ನೀಡಿದೆ.ಭಾಷಣದ 35429http://kannada.oneindia.com/img/2009/03/23-varun-gandhi1.jpg276842ಎನ್ ಡಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpg276842ಎನ್ ಡಿಎಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg276842ಎನ್ ಡಿಎಲೋಕಸಭೆ ಚುನಾವಣೆ, ಯುಪಿಎಗೆ 257 ಕ್ಷೇತ್ರ /news/2009/03/23/upa-could-get-257lok-sabha-seats-survey.htmlನವದೆಹಲಿ, ಮಾ. 23 : ಕೇಂದ್ರದಲ್ಲಿ ಮತ್ತೆ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಲಿದೆಯೇ ? ಗೊತ್ತಿಲ್ಲ. ಆದರೆ ನೀಲ್ ಸನ್ ಕಂಪನಿ ಹಾಗೂ ವಾರ್ತಾವಾಹಿನಿಯೊಂದು ನಡೆಸಿದ ಪ್ರಕಾರ ಯುಪಿಎ ಒಕ್ಕೂಟಕ್ಕೆ 257 ಸಂಸದರು ಆಯ್ಕೆಯಾಗಲಿದ್ದಾರೆ. ಸರ್ಕಾರ ರಚನೆಗೆ ಬೇಕಿರುವ 272 ಮ್ಯಾಜಿಕ್ ಸಂಖ್ಯೆಗೆ ಕೇವಲ 15 ಸಂಸದರು ಕಡಿಮೆಯಾಗಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಯುಪಿಎ ಅಂಗಪಕ್ಷಗಳಾದ 35427http://kannada.oneindia.com/img/2009/03/23-m-m-singh1.jpg276842ಎನ್ ಡಿಎತೃತೀಯ ರಂಗಕ್ಕೆ ಅಸ್ತಿತ್ವ ಇಲ್ಲ : ಎಲ್ ಕೆ ಅಡ್ವಾಣಿ/news/2009/03/31/there-is-no-third-front-lk-advani.htmlನವದೆಹಲಿ, ಮಾ. 31:"ಹಲವು ಸಣ್ಣ ಪುಟ್ಟ ಪಕ್ಷಗಳು ಸೇರಿ ಮಾಡಿರುವ ತೃತೀಯ ರಂಗಕ್ಕೆ ಅಸ್ತಿತ್ವವಿಲ್ಲ. ಎನ್ ಡಿಎ ಅಧಿಕಾರಿಕ್ಕೆ ಬಂದರೆ, ಸರ್ಕಾರ ರಚನೆಗೆ ಇದೇ ಸಣ್ಣ ಪಕ್ಷಗಳು ಸಹಾಯ ಮಾಡಲಿವೆ " ಎಂದು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಹೇಳಿದ್ದಾರೆ.ದೇಶದ ಎರಡು ಪ್ರಮುಖ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಅನ್ನು ಹೊರತು ಪಡಿಸಿ 35629http://kannada.oneindia.com/img/2009/03/31-advani-lk2.jpg276842ಎನ್ ಡಿಎಯಡಿಯೂರಪ್ಪ ಕುರಿಗಳು ಹೇಳಿಕೆಗೆ ದೇವೇಗೌಡ ಕಿಡಿ/news/2009/04/01/sonia-has-now-realized-party-weakness-devegowda.htmlದಾವಣಗೆರೆ, ಏ. 1 : ನನ್ನ ಈ ಇಳಿವಯಸ್ಸಿನಲ್ಲೂ ರಾಜಕೀಯದಲ್ಲಿ ಹೋರಾಟ ಮಾಡುತ್ತಿರುವುದು ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಅಲ್ಲ. ಬಡವರ ಪರವಾದ ಸರ್ಕಾರ ಅಸ್ತಿತ್ವಕ್ಕೆ ತರಲು. ಬಿಜೆಪಿ ಮತ್ತು ಕಾಂಗ್ರೆಸ್ ದುರಾಡಳಿತದಿಂದ ದೇಶದ ಶ್ರೀಮಂತರು ಇನ್ನಷ್ಟು ಶ್ರೀಮಂತರಾಗುತ್ತಿದ್ದಾರೆ. ಬಡವರು ಮಾತ್ರ ಇದ್ದಲ್ಲಿಯೇ ಇದ್ದಾರೆ. ಬಡವರಿಗೂ ಒಂದು ಕಾಲ ಬಂದೇ ಬರುತ್ತೆ. ಅಧಿಕಾರಾವಧಿಯಲ್ಲಿ ಮಾಡಿದ ಸಾಧನೆಗಳ ಬಗ್ಗೆ 35652http://kannada.oneindia.com/img/2009/04/01-devegowda2.jpg108754ಎಲ್ ಕೆ ಅಡ್ವಾಣಿಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108754ಎಲ್ ಕೆ ಅಡ್ವಾಣಿಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg108754ಎಲ್ ಕೆ ಅಡ್ವಾಣಿಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108754ಎಲ್ ಕೆ ಅಡ್ವಾಣಿಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg108754ಎಲ್ ಕೆ ಅಡ್ವಾಣಿಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpgnews"> ಅಯೋಧ್ಯಯಲ್ಲಿ ಮಂದಿರ ನಿರ್ಮಾಣ ಶತಸಿದ್ಧ | Advani claims of building Ram temple in Ayodhya - ಅಯೋಧ್ಯಯಲ್ಲಿ ಮಂದಿರ ನಿರ್ಮಾಣ ಶತಸಿದ್ಧ - Kannada Oneindia

ಅಯೋಧ್ಯಯಲ್ಲಿ ಮಂದಿರ ನಿರ್ಮಾಣ ಶತಸಿದ್ಧ

ಗೋರಖಪುರ, ಫೆ. 16 : ರಥಯಾತ್ರೆ ಮತ್ತು ಅಯೋಧ್ಯ ವಿಚಾರದಿಂದಲೇ ಅಧಿಕಾರಕ್ಕೆ ಬಂದ ನಾವು ಅದನ್ನು ಮರೆತಿಲ್ಲ, ಈ ಬಾರಿಯ ಚುನಾವಣೆಯಲ್ಲಿ ನಾವು ಗೆದ್ದು ಸರಕಾರ ನಡೆಸಿದರೆ ಶ್ರೀರಾಮಚಂದ್ರನ ಹುಟ್ಟೂರಾದ ಅಯೋಧ್ಯ ನಗರದಲ್ಲಿ ಮಂದಿರ ನಿರ್ಮಾಣ ಶತಸಿದ್ಧ ಎಂದು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ತಿಳಿಸಿದ್ದಾರೆ.

1999 ರಲ್ಲಿ ನಮ್ಮ ಪಕ್ಷ ಪ್ರಮುಖವಾಗಿ ಉತ್ತರಪ್ರದೇಶದಲ್ಲಿ ಅಯೋಧ್ಯ ವಿಷಯದ ಮೂಲಕ ಜಯಭೇರಿ ಬಾರಿಸಿತ್ತು, ಇದು ರಾಷ್ಟ್ರ ರಾಜಕಾರಣದ ಪ್ರಮುಖ ಬದಲಾವಣೆಗೆ ಕಾರಣವಾಗಿತ್ತು. ಶ್ರೀರಾಮನ ಹುಟ್ಟೂರಿನಲ್ಲಿ ಮಂದಿರ ನಿರ್ಮಾಣವಾದಾಗ ನಾನು ನಿಮಗೆಲ್ಲರಿಗೂ "ಜೈ ಶ್ರೀರಾಮ್" ಎಂದು ಹೇಳಲು ಕೇಳಿಕೊಳ್ಳುತ್ತೇನೆ ಎಂದು ಇಲ್ಲಿ ಸಾರ್ವಜನಿಕ ಸಭೆಯಲ್ಲಿ ಹೇಳಿದರು.

1999 ರಲ್ಲಿ ಎನ್ ಡಿಎ ಅಧಿಕಾರಕ್ಕೆ ಬಂದಾಗ ಅಂಗಪಕ್ಷಗಳ ಪಕ್ಷಗಳ ಒತ್ತಡದಿಂದಾಗಿ ಅಯೋಧ್ಯ ರಾಮಮಂದಿರ ನಿರ್ಮಾಣ ನೆನೆಗುದಿದೆ ಬೀಳುವಂತಾಯಿತು ಎಂದು ಅಡ್ವಾಣಿ ಸಮಜಾಯಿಸಿ ನೀಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+