276960keaಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ/news/2009/04/30/karnataka-sslc-results2009-on-may1.htmlಬೆಂಗಳೂರು, ಏ.30: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಿದೆ. ಶುಕ್ರವಾರ ಮಧ್ಯಾಹ್ನದ ನಂತರ ಇಲಾಖೆಯ ವೆಬ್ ಸೈಟಿನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮೇ 2ರಂದು ಸಂಬಂಧಿಸಿದ ಎಲ್ಲ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಪ್ರತಿವರ್ಷದಂತೆ ದಟ್ಸ್ ಕನ್ನಡ.ಕಾಂ ಈ ಬಾರಿ ಕೂಡ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ತನ್ನ ವೆಬ್ 36309http://kannada.oneindia.com/img/2009/04/30-kseeb2.jpg276960keaಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ/news/2009/05/01/karnataka-sslc-results2009-know-it-online.htmlಬೆಂಗಳೂರು, ಮೇ.1: ಮಾರ್ಚ್, ಏಪ್ರಿಲ್ ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶಗಳು ಹೊರಬಿದ್ದಿವೆ. ಎಸ್ಸೆಸ್ಸಿಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಎಂದಿನಂತೆ ಈ ಸಲವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ನಡೆದ ಕೇವಲ ಮೂರು ವಾರಗಳಲ್ಲಿಯೇ ಫಲಿತಾಂಶ ನೀಡಿರುವುದು ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ಇತಿಹಾಸದಲ್ಲಿ ಹೊಸ ದಾಖಲೆ.ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ | Karnataka SSLCresults now availableಉಡುಪಿ 36336http://kannada.oneindia.com/img/2009/05/01-kseeb2.jpg276960keaಕಾಗೇರಿಯವರೇ ಏನ್ರೀ ಇದು ಅನ್ಯಾಯ/news/2009/06/04/guilty-sslc-valuators-will-face-the-music-kageri.htmlಬೆ೦ಗಳೂರು, ಜೂ. 4 : ಕರ್ನಾಟಕ ಪ್ರೌಡಶಿಕ್ಷಣ ಮ೦ಡಳಿಯ ಮಾನ ಮರ್ಯಾದೆ ಅಕ್ಷರಶಃ ಬೀದಿಗೆ ಬ೦ದಿದೆ. ಬೀದಿಗೆ ತ೦ದವರು ಮೌಲ್ಯಮಾಪಕರು ಅ೦ದರೆ ಈ ಹಿ೦ದೆ ಉತ್ತರಪತ್ರಿಕೆಯ ಮೌಲ್ಯಮಾಪನ ಮಾಡಿದ್ದ ಶಿಕ್ಷಕರೇ !! ಈ ಬಾರಿಯ ಎಸ್ಎಸ್ಎಲ್ಸಿಪರೀಕ್ಷೆಯ ಮೌಲ್ಯಮಾಪನ ದೋಷ ಒ೦ದಡೆಯಾದರೆ, ಸರಿಯಾಗಿ ಅ೦ಕ ಕೊಡುವುದಕ್ಕೂ ಇವರುಗಳಿಗೆ ಬರುವುದಿಲ್ಲ ಎ೦ಬುದು ಸಾಬೀತಾಗಿದೆ.ಬೇಜವಾಬ್ದಾರಿಯಿ೦ದ ಮೌಲ್ಯಮಾಪನ ನಡೆಸಿದ ಶಿಕ್ಷರಿಗೆ ಭಾರೀ ಮೊತ್ತದ 37101http://kannada.oneindia.com/img/2009/06/04-vishveswara-hegde-kageri1.jpg276960keaಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ಬಾಲಕೀಯರದ್ದೇ ಮೇಲುಗೈ/news/2009/07/04/bijapur-tops-sslc-supplementary-results2009.htmlಬೆಂಗಳೂರು, ಜು.4: ಜೂನ್ 20099 ರ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯ ಫಲಿತಾಂಶಗಳನ್ನು ರಾಜ್ಯದ ಎಲ್ಲಾ ಫ್ರೌಢಶಾಲೆ/ಕಿರಿಯ ಕಾಲೇಜುಗಳಲ್ಲಿ ದಿನಾಂಕ 4-07-2009 ರ ಸಂಜೆ 4 ಗಂಟೆಗೆ ಪ್ರಕಟಿಸಲಾಗುತ್ತದೆ. ಇಂದು ಬೆಳಗ್ಗೆ 11ಗಂಟೆಯನಂತರ ಫಲಿತಾಂಶವನ್ನು ವೆಬ್‌ಸೈಟ್‌ ಗಳಲ್ಲಿ ಹಾಕಲಾಗಿದೆ.www.kseeb.org, www.kar.nic.in, sslc.kar.nic.in, www.indiaresults.com, www.schools9.com ವೆಬ್ ತಾಣಗಳಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. 37772http://kannada.oneindia.com/img/2009/07/04-kseeb.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಫೆ. 20 ರಿಂದ ಸಿಇಟಿ ಪ್ರವೇಶ ಅರ್ಜಿ ವಿತರಣೆ | Govt to issue CET applications from Feb 20 : Limbavali - ಫೆ. 20 ರಿಂದ ಸಿಇಟಿ ಪ್ರವೇಶ ಅರ್ಜಿ ವಿತರಣೆ - Kannada Oneindia

ಫೆ. 20 ರಿಂದ ಸಿಇಟಿ ಪ್ರವೇಶ ಅರ್ಜಿ ವಿತರಣೆ

ಬೆಂಗಳೂರು, ಫೆ. 16 : ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸಲಾಗುವ ಈ ಬಾರಿಯ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಪ್ರವೇಶ ಅರ್ಜಿಗಳನ್ನು ಫೆ. 20 ರಿಂದ ವಿತರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಈ ಮುಂಚೆ ಡಿಡಿ ಮುಖಾಂತರ ಹಣ ಪಾವತಿಸಿದ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ಆಯಾ ಕಾಲೇಜಿನಲ್ಲಿ ನೀಡಲಾಗುತ್ತದೆ. ಹಂತ ಹಂತವಾಗಿ ವಿವಿಧ ಕಾಲೇಜುಗಳಿಗೆ ಅರ್ಜಿಗಳನ್ನು ರವಾನಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ತಿಳಿಸಿದೆ.

ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರಿಗೆ ತಲುಪಿಸಲು ಫೆ. 26 ಕೊನೆ ದಿನಾಂಕವಾಗಿರುತ್ತದೆ. ಸ್ವೀಕೃತ ಅರ್ಜಿಯನ್ನು ಪ್ರಾಂಶುಪಾಲರು ಕೆಇಎಗೆ ಫೆ. 28ರೊಳಗೆ ಕಳುಹಿಸಬೇಕಾಗಿದೆ. ಹೊರ ರಾಜ್ಯದ ಅಭ್ಯರ್ಥಿಗಳಿಗೂ ಈ ದಿನಾಂಕಗಳು ಅನ್ವಯವಾಗುತ್ತದೆ. ಪ್ರವೇಶ ಪತ್ರ(ಹಾಲ್ ಟಿಕೆಟ್ )ಗಳನ್ನು ಏ.18 ರಂದು ನೀಡಲಾಗುವುದು. ಏ. 29 ಹಾಗೂ ಏ.30 ರಂದು ಸಿಇಟಿ ನಡೆಯಲಿದೆ . ಗಡಿನಾಡು ಹಾಗೂ ಇತರೆ ರಾಜ್ಯದ ಅಭ್ಯರ್ಥಿಗಳಿಗೆ ಕನ್ನಡ ಸಿಇಟಿ ಮೇ.1 ರಂದು ನಡೆಯಲಿದೆ.

ಸಿಇಟಿಯ ಕೀ ಉತ್ತರಗಳನ್ನು ಮೇ.6 ರಂದು ಪ್ರಕಟಿಸಲಾಗುವುದು. ಅರ್ಜಿ ಸಲ್ಲಿಕೆಯ ದಿನಾಂಕದಲ್ಲಿ ವ್ಯತ್ಯಯವಾದರೆ ಪರೀಕ್ಷಾ ಪ್ರಾಧಿಕಾರ ಸದ್ಯದಲ್ಲೇ ಪ್ರಕಟಣೆ ನೀಡಲಿದೆ ಎಂದು ಸಚಿವ ಲಿಂಬಾವಳಿ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+