37379ಪ್ರಣಬ್ ಮುಖರ್ಜಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37379ಪ್ರಣಬ್ ಮುಖರ್ಜಿಇದು ನನ್ನ ಕೊನೆಯ ಚುನಾವಣೆ, ಪ್ರಣವ್ ಮುಖರ್ಜಿ /news/2009/03/20/could-be-my-last-election-pranab-mukherjee.htmlಜಂಗೀಪುರ್ (ಪಶ್ಚಿಮ ಬಂಗಾಲ), ಮಾ. 20 : ಇದು ನನ್ನ ಕೊನೆಯ ಚುನಾವಣೆ ಆದರೂ ಆಗಬಹುದು, ಇದೊಂದು ಸಾರಿ ನನಗೆ ಆಶೀರ್ವಾದ ಮಾಡಿ, ಕಳೆದ 37-38 ವರ್ಷದಿಂದ ನನ್ನ ಪೋಷಿಸಿ ಬೆಳೆಸಿದ ನೀವುಗಳು, ಈ ಚುನಾವಣೆಯಲ್ಲಿ ಕೂಡಾ ನನಗೆ ಮತ ನೀಡಿ ಎಂದು ನೆರೆದಿದ್ದ ಜನಸ್ತೋಮದ ಎದುರು ಕಾಂಗ್ರೆಸ್ ನ ಶಕ್ತಿಯುತ ವ್ಯಕ್ತಿ ಎಂದೇ ಹೇಳಲಾಗುತ್ತಿರುವ ಕೇಂದ್ರದ 35377http://kannada.oneindia.com/img/2009/03/20-pranab-mukherjee1.jpg37379ಪ್ರಣಬ್ ಮುಖರ್ಜಿಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು /news/2009/04/15/mumbai-terror-attacks-kasavs-mom-to-visit-india.htmlಮುಂಬೈ, ಏ. 15 : ಕಳೆದ ವರ್ಷ ನವೆಂಬರ್ 26ರಂದು ನಡೆದ ಮುಂಬೈ ಹತ್ಯಾಕಾಂಡದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ವಿಚಾರಣೆ ಇಂದಿನಿಂದ ಪ್ರಾರಂಭವಾಗಲಿದೆ. ಭಾರೀ ಬಿಗಿ ಭದ್ರತೆಯಲ್ಲಿ ಇಂದು ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಅರ್ಥರ್ ಜೈಲಿನಿಂದ ಕಸಬ್ ನನ್ನು ನ್ಯಾಯಾಲಯಕ್ಕೆ ಕರೆತರುವಾಗ ನ್ಯಾಯಾಲಯದ ಸುತ್ತ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ ಸಾವಿರಕ್ಕೂ ಹೆಚ್ಚಿನ 35964http://kannada.oneindia.com/img/2009/04/15-kasab2.jpg37379ಪ್ರಣಬ್ ಮುಖರ್ಜಿ4ನೇ ರಂಗ ರಚನೆಗೆ ಪ್ರಣಬ್ ಅಸಮಾಧಾನ/news/2009/04/16/fourth-front-will-divide-secular-votes-pranab.htmlಜಂಹೀಪುರ್, ಏ. 16 : ಸಮಾಜವಾದಿ ಪಕ್ಷ, ಲೋಕಜನಶಕ್ತಿ ಪಕ್ಷ ಹಾಗೂ ರಾಷ್ಟ್ರೀಯ ಜನತಾ ದಳ ಒಂದುಗೂಡಿ ರಚಿಸಿಕೊಂಡಿರುವ ನಾಲ್ಕನೇ ರಂಗದ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿದ ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ, ನಾಲ್ಕನೇ ರಂಗ ರಚನೆಯಿಂದ ಜಾತ್ಯಾತೀತ ಮತಗಳು ಸಿಡಿದು ಹೋಗುವ ಸಾಧ್ಯತೆಗಳಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಗುರುವಾರ ತಾವು ಸ್ಪರ್ಧಿಸಿರುವ ಪಶ್ಚಿಮ ಬಂಗಾಲದ ಜಂಗೀಪುರ್ 35993http://kannada.oneindia.com/img/2009/04/16-pranab-mukherjee1.jpg37379ಪ್ರಣಬ್ ಮುಖರ್ಜಿಲಾಟೀನು ಕೈಬಿಟ್ಟ ಕಾಂಗ್ರೆಸ್, ಸಚಿವ ಸ್ಥಾನವಿಲ್ಲ/news/2009/05/18/no-lalu-in-cabinet-implies-pranab.htmlನವದೆಹಲಿ, ಮೇ. 18 : 2004ರ ಫಲಿತಾಂಶಕ್ಕೂ 2009ರ ಫಲಿತಾಂಶಕ್ಕೂ ತುಂಬಾ ವ್ಯತ್ಯಾಸವಿದೆ. ಅಂದಿನ ರಾಜಕೀಯ ಚಿತ್ರಣವೇ ಬೇರೆ. ಇಂದಿನ ರಾಜಕೀಯ ಪರಿಸ್ಥಿತಿಯೇ ಬೇರೆ. ಯುಪಿಎ ಸರಕಾರದ ಸಾಧನೆಯಿಂದಾಗಿ ಕಾಂಗ್ರೆಸ್ ಪಕ್ಷ 204 ಸ್ಥಾನಗಳನ್ನು ಪಡೆದು ಅತೀ ದೊಡ್ಡಪಕ್ಷವಾಗಿ ಹೊರಹೊಮ್ಮಿದೆ ಎಂದ ಕಾಂಗ್ರೆಸ್ ಹಿರಿಯ ಮುಖಂಡ ಪ್ರಣಬ್ ಮುಖರ್ಜಿ, ಲಾಲು ಪ್ರಸಾದ್ ಯಾದವ್ ಅವರನ್ನು ಸಚಿವ ಸಂಪುಟದಲ್ಲಿ 36722http://kannada.oneindia.com/img/2009/05/18-lalu4.jpg124506ಯುಪಿಎಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124506ಯುಪಿಎಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124506ಯುಪಿಎ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124506ಯುಪಿಎಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpgnews"> 2009-10ರ ಮಧ್ಯಂತರ ಬಜೆಟ್ ಮುಖ್ಯಾಂಶಗಳು | Pranab Mukherjee presents 2009-10 interim budget - 2009-10ರ ಮಧ್ಯಂತರ ಬಜೆಟ್ ಮುಖ್ಯಾಂಶಗಳು - Kannada Oneindia

2009-10ರ ಮಧ್ಯಂತರ ಬಜೆಟ್ ಮುಖ್ಯಾಂಶಗಳು

ನವದೆಹಲಿ, ಫೆ. 16 : ಹಣಕಾಸು ಸಚಿವರು ಆಗಿದ್ದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರಿಗೆ ಹೃದಯದ ಚಿಕಿತ್ಸೆ ಆಗಿ ವಿಶ್ರಾಂತಿ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ ಇಂದು ಸಂಸತ್ತಿನಲ್ಲಿ 2009-10ರ ಮಧ್ಯಂತರ ಬಜೆಟ್ ಮಂಡಿಸಿದರು. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಯಶಸ್ವಿ 6ನೇ ಬಜೆಟ್ ಇದಾಗಿದೆ. ಸಂಸದರೊಬ್ಬರು ಸಂಸತ್ತಿನಲ್ಲಿ ತೀವ್ರ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಬಜೆಟ್ ಮಂಡನೆಯನ್ನು 19 ನಿಮಿಷಗಳಿಗೆ ಲೋಕಸಭಾಧ್ಯಕ್ಷ ಸೋಮನಾಥ್ ಚಟರ್ಜಿ ಮುಂದೂಡಿದರು.

2009-10 ರ ಮಧ್ಯಂತರ ಬಜೆಟ್ ಮುಖ್ಯಾಂಶಗಳು

* ನಮ್ಮ ಯಶಸ್ವಿಗೆ ರೈತರೇ ಕಾರಣ.
* ಜಿಡಿಪಿ ಶೇ, 6-7 ರಷ್ಟು ನಿರೀಕ್ಷೆ
* ತೆರಿಗೆ ಜಿಡಿಪಿ ಶೇ. 12 ರಷ್ಟು ಏರಿಕೆ
* ಬಂಡವಾಳ ಹೂಡಿಕೆ ಶೇ. 39 ರಷ್ಟು ಹೆಚ್ಚಿದೆ.
* 28.5 ಮಿಲಿಯನ್ ಟನ್ ಅಕ್ಕಿಯನ್ನು ಪಡಿತರ ಸೇವೆಗೆ ವಿನಿಯೋಗ.
* 2008ರ ವಿದೇಶಿ ವಹಿವಾಟಿನಲ್ಲಿ ಜಿಡಿಪಿ ಶೇ. 39 ರಷ್ಟು ಪ್ರಗತಿ ಹೆಚ್ಚಳ
* ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಆರ್ಥಿಕತೆ ಭಾರಿ ಪೆಟ್ಟು ಬಿದ್ದಿದೆ.
* ಕಳೆದ ಒಂಬತ್ತು ತಿಂಗಳಿಂದ ರಫ್ತುನಲ್ಲಿ ಹಿನ್ನೆಡೆ
* ವಿತ್ತೀಯ ಕೊರತೆ ಇಳಿಮುಖ
* ಕೃಷಿ ಅಭಿವೃದ್ಧಿ ಅನುದಾನ ಶೇ. 11 ರಿಂದ 14ರ ವರೆಗೆ ಹೆಚ್ಚಳ
* 22.7 ಮಿಲಿಯನ್ ಗೋಧಿಯನ್ನು ಪಡಿತರ ಸೇವೆಗೆ ವಿತರಣೆ
* ತಲಾ ಆದಾಯ ಶೇ. 7.5 ಹೆಚ್ಚಳ
* ಯುಪಿಎ ನೀಡಿದ್ದ ಎಲ್ಲ ಭರವಸೆಗಳು ಈಡೇರಿವೆ.
* ಮರುಸಾಲಕ್ಕೆ ಐಐಎಫ್ ಸಿಎಲ್ ಒಪ್ಪಿಗೆ
* ಮೂಲ ಸೌಕರ್ಯಗಳಿಗೆ ಮರುಸಾಲ
* ಆದಾಯ ಕುಸಿತ 3.6 ರಿಂದ 14 ಕ್ಕೆ ಇಳಿಕೆ
* ಉದ್ಯೋಗ ಸೃಷ್ಟಿ ಕ್ರಮ
* 70 ಸಾವಿರ ಕೋಟಿ ರುಪಾಯಿಗಳ ಮೂಲ ಸೌಕರ್ಯ ಯೋಜನೆಗಳಿಗೆ ಹಸಿರು ನಿಶಾನೆ
* ಹಣದುಬ್ಬರ ನಿಯಂತ್ರಣದಲ್ಲಿ ಯಶಸ್ವಿ.
* ಕೃಷಿ ಯೋಜಿತ ನಿಧಿಗೆ ಷೇ 300 ರಷ್ಟು ಏರಿಕೆ
* ಆರ್ಥಿಕ ಬಿಕ್ಕಟ್ಟನ್ನು ಯುಪಿಎ ಸಮರ್ಥವಾಗಿ ನಿಭಾಯಿಸಿದೆ.
* ಶೇ. 3.2 ರಷ್ಟು ವಾರ್ಷಿಕ ಕೃಷಿ ಪ್ರಗತಿ
* ವಾಣಿಜ್ಯ ಬ್ಯಾಂಕ್ ಗಳಿಗೆ ಮರು ಸಾಲ
* ಉದ್ಯೋಗ ಖಾತ್ರಿ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಲು ಕ್ರಮ
* ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು.
* ಇಂದಿರಾ ಆವಾಸ ಯೋಜನೆಯಡಿಯಲ್ಲಿ 60.12 ಲಕ್ಷ ವಸತಿಗಳ ನಿರ್ಮಾಣ
* 15 ಕೇಂದ್ರೀಯ ವಿಶ್ವವಿದ್ಯಾಲಯ, 6 ಹೊಸ ಐಐಟಿ ಕಾಲೇಜುಗಳ ಸ್ಥಾಪನೆ
* ಮಧ್ಯಪ್ರದೇಶ ಹಬಾಗೂ ರಾಜಸ್ಥಾನದಲ್ಲಿ ಐಐಟಿ ಸ್ಥಾಪನೆ, 2009-10ರಲ್ಲಿ ಕಾಲೇಜು ಆರಂಭ
* ಕಳೆದ ಸೆಫ್ಟಂಬರ್ ನಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ 24,260 ಕೋಟಿ ಹೆಚ್ಚಳ
* 65,300 ಕೋಟಿ ರುಪಾಯಿಗಳ ಕೃಷಿ ಸಾಲ ಮನ್ನಾ ಮಾಡಿದ್ದೇವೆ
* ಗ್ರಾಮೀಣ ಬ್ಯಾಂಕ್ ಗಳ ಪ್ರಗತಿಗೆ 652 ಕೋಟಿ ರುಪಾಯಿ ನೀಡುವುದು.
* ರಾಷ್ಟ್ರೀಯ ಭದ್ರತಾ ನಿಧಿಯನ್ನು ಸಾರ್ವಜನಿಕ ಸೇವೆಗಳಿಗೆ ಬಳಸುವುದು.
* 6 ಐಐಎಂ ಕಾಲೇಜುಗಳ ಸ್ಥಾಪನೆಗೆ ಚಿಂತನೆ.

(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ:
2009-10ರ ಕೇಂದ್ರ ಬಜೆಟ್ ಗೆ ಮಿಶ್ರ ಪ್ರತಿಕ್ರಿಯೆ
ಪ್ರಣಬ್ ಮುಖರ್ಜಿ ಅವರಿಂದ ಬಜೆಟ್ ಮಂಡನೆ
ಬಜೆಟ್, ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ಸುಣ್ಣ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+