37379ಪ್ರಣಬ್ ಮುಖರ್ಜಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37379ಪ್ರಣಬ್ ಮುಖರ್ಜಿಇದು ನನ್ನ ಕೊನೆಯ ಚುನಾವಣೆ, ಪ್ರಣವ್ ಮುಖರ್ಜಿ /news/2009/03/20/could-be-my-last-election-pranab-mukherjee.htmlಜಂಗೀಪುರ್ (ಪಶ್ಚಿಮ ಬಂಗಾಲ), ಮಾ. 20 : ಇದು ನನ್ನ ಕೊನೆಯ ಚುನಾವಣೆ ಆದರೂ ಆಗಬಹುದು, ಇದೊಂದು ಸಾರಿ ನನಗೆ ಆಶೀರ್ವಾದ ಮಾಡಿ, ಕಳೆದ 37-38 ವರ್ಷದಿಂದ ನನ್ನ ಪೋಷಿಸಿ ಬೆಳೆಸಿದ ನೀವುಗಳು, ಈ ಚುನಾವಣೆಯಲ್ಲಿ ಕೂಡಾ ನನಗೆ ಮತ ನೀಡಿ ಎಂದು ನೆರೆದಿದ್ದ ಜನಸ್ತೋಮದ ಎದುರು ಕಾಂಗ್ರೆಸ್ ನ ಶಕ್ತಿಯುತ ವ್ಯಕ್ತಿ ಎಂದೇ ಹೇಳಲಾಗುತ್ತಿರುವ ಕೇಂದ್ರದ 35377http://kannada.oneindia.com/img/2009/03/20-pranab-mukherjee1.jpg37379ಪ್ರಣಬ್ ಮುಖರ್ಜಿಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು /news/2009/04/15/mumbai-terror-attacks-kasavs-mom-to-visit-india.htmlಮುಂಬೈ, ಏ. 15 : ಕಳೆದ ವರ್ಷ ನವೆಂಬರ್ 26ರಂದು ನಡೆದ ಮುಂಬೈ ಹತ್ಯಾಕಾಂಡದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ವಿಚಾರಣೆ ಇಂದಿನಿಂದ ಪ್ರಾರಂಭವಾಗಲಿದೆ. ಭಾರೀ ಬಿಗಿ ಭದ್ರತೆಯಲ್ಲಿ ಇಂದು ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಅರ್ಥರ್ ಜೈಲಿನಿಂದ ಕಸಬ್ ನನ್ನು ನ್ಯಾಯಾಲಯಕ್ಕೆ ಕರೆತರುವಾಗ ನ್ಯಾಯಾಲಯದ ಸುತ್ತ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ ಸಾವಿರಕ್ಕೂ ಹೆಚ್ಚಿನ 35964http://kannada.oneindia.com/img/2009/04/15-kasab2.jpg37379ಪ್ರಣಬ್ ಮುಖರ್ಜಿ4ನೇ ರಂಗ ರಚನೆಗೆ ಪ್ರಣಬ್ ಅಸಮಾಧಾನ/news/2009/04/16/fourth-front-will-divide-secular-votes-pranab.htmlಜಂಹೀಪುರ್, ಏ. 16 : ಸಮಾಜವಾದಿ ಪಕ್ಷ, ಲೋಕಜನಶಕ್ತಿ ಪಕ್ಷ ಹಾಗೂ ರಾಷ್ಟ್ರೀಯ ಜನತಾ ದಳ ಒಂದುಗೂಡಿ ರಚಿಸಿಕೊಂಡಿರುವ ನಾಲ್ಕನೇ ರಂಗದ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿದ ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ, ನಾಲ್ಕನೇ ರಂಗ ರಚನೆಯಿಂದ ಜಾತ್ಯಾತೀತ ಮತಗಳು ಸಿಡಿದು ಹೋಗುವ ಸಾಧ್ಯತೆಗಳಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಗುರುವಾರ ತಾವು ಸ್ಪರ್ಧಿಸಿರುವ ಪಶ್ಚಿಮ ಬಂಗಾಲದ ಜಂಗೀಪುರ್ 35993http://kannada.oneindia.com/img/2009/04/16-pranab-mukherjee1.jpg37379ಪ್ರಣಬ್ ಮುಖರ್ಜಿಲಾಟೀನು ಕೈಬಿಟ್ಟ ಕಾಂಗ್ರೆಸ್, ಸಚಿವ ಸ್ಥಾನವಿಲ್ಲ/news/2009/05/18/no-lalu-in-cabinet-implies-pranab.htmlನವದೆಹಲಿ, ಮೇ. 18 : 2004ರ ಫಲಿತಾಂಶಕ್ಕೂ 2009ರ ಫಲಿತಾಂಶಕ್ಕೂ ತುಂಬಾ ವ್ಯತ್ಯಾಸವಿದೆ. ಅಂದಿನ ರಾಜಕೀಯ ಚಿತ್ರಣವೇ ಬೇರೆ. ಇಂದಿನ ರಾಜಕೀಯ ಪರಿಸ್ಥಿತಿಯೇ ಬೇರೆ. ಯುಪಿಎ ಸರಕಾರದ ಸಾಧನೆಯಿಂದಾಗಿ ಕಾಂಗ್ರೆಸ್ ಪಕ್ಷ 204 ಸ್ಥಾನಗಳನ್ನು ಪಡೆದು ಅತೀ ದೊಡ್ಡಪಕ್ಷವಾಗಿ ಹೊರಹೊಮ್ಮಿದೆ ಎಂದ ಕಾಂಗ್ರೆಸ್ ಹಿರಿಯ ಮುಖಂಡ ಪ್ರಣಬ್ ಮುಖರ್ಜಿ, ಲಾಲು ಪ್ರಸಾದ್ ಯಾದವ್ ಅವರನ್ನು ಸಚಿವ ಸಂಪುಟದಲ್ಲಿ 36722http://kannada.oneindia.com/img/2009/05/18-lalu4.jpg124506ಯುಪಿಎಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124506ಯುಪಿಎಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124506ಯುಪಿಎ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124506ಯುಪಿಎಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpg37378ಮನಮೋಹನ್ ಸಿಂಗ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg37378ಮನಮೋಹನ್ ಸಿಂಗ್ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37378ಮನಮೋಹನ್ ಸಿಂಗ್ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37378ಮನಮೋಹನ್ ಸಿಂಗ್ನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg37378ಮನಮೋಹನ್ ಸಿಂಗ್ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpgnews"> ಪ್ರಣಬ್ ಮುಖರ್ಜಿ ಅವರಿಂದ ಬಜೆಟ್ ಮಂಡನೆ | Pranab Mukherjee to present Interim Budget - ಪ್ರಣಬ್ ಮುಖರ್ಜಿ ಅವರಿಂದ ಬಜೆಟ್ ಮಂಡನೆ - Kannada Oneindia

ಪ್ರಣಬ್ ಮುಖರ್ಜಿ ಅವರಿಂದ ಬಜೆಟ್ ಮಂಡನೆ

ನವದೆಹಲಿ, ಫೆ. 16 : ಕುಸಿಯುತ್ತಿರುವ ಅಭಿವೃದ್ಧಿ ಬೆಳವಣಿಗೆ ಹಾಗೂ ಸೊರಗಿದ ಉದ್ಯೋಗ ಪರ್ವಗಳ ನಡುವೆ ಕೇಂದ್ರ ಸರ್ಕಾರ ಇಂದು ಮಧ್ಯಂತರ ಬಜೆಟ್ ಮಂಡಿಸಲಿದೆ.ಸುಮಾರು 11 ಗಂಟೆ ವೇಳೆಗೆ ಪ್ರಧಾನಿ ಅವರ ಅನುಪಸ್ಥಿತಿಯಲ್ಲಿ ಪ್ರಣಬ್ ಮುಖರ್ಜಿ ಅವರು ಬಜೆಟ್ ಮಂಡಿಸಲಿದ್ದಾರೆ. ಇನ್ನೊಂದೇ ವಾರದಲ್ಲಿ ಚುನಾವಣೆ ದಿನಾಂಕ ಘೋಷಣೆಯಾಗುವ ಸೂಚನೆ ಇರುವುದರಿಂದ ಇದೊಂದು ಚುನಾವಣಾ ಬಜೆಟ್ ಎಂದು ವಿಶ್ಲೇಷಿಸಲಾಗುತ್ತಿದೆ.

ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಸೆಣಸುವುದರ ಜೊತೆಗೆ ಮತದಾರರನ್ನು ಓಲೈಸುವುದನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಮಧ್ಯಂತರ ಬಜೆಟ್ ಸಿದ್ಧಪಡಿಸಿದೆ ಎನ್ನಲಾಗಿದೆ. ಭಾನುವಾರ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಬಜೆಟ್ ಪ್ರತಿ ಮತ್ತು ಭಾಷಣಕ್ಕೆ ಸಮ್ಮತಿ ಸೂಚಿಸಿದರು. ಹಾಗೂ ಸಂಪ್ರದಾಯದಂತೆ ಅದನ್ನು ಸಮ್ಮತಿಗಾಗಿ ರಾಷ್ಟ್ರಪತಿಗಳಿಗೆ ಕಳುಹಿಸಿಕೊಟ್ಟರು.

ಐದು ವರ್ಷಗಳ ಆಡಳಿತದಲ್ಲಿ ಆರಂಭಿಸಿರುವ ಕಾರ್ಯಕ್ರಮಗಳಿಗೆ ಹೆಚ್ಚಿನ ಆಧ್ಯತೆ ನೀಡುವುದು. ಜೊತೆಗೆ ಗ್ರಾಮೀಣಾಭಿವೃದ್ಧಿ ಹಾಗೂ ಗೃಹ ನಿರ್ಮಾಣ ಯೋಜನೆಗಳತ್ತ ವಿಶೇಷ ಗಮನ ಹರಿಸುವುದು ಈ ಬಾರಿಯ ಬಜೆಟ್ ಉದ್ದೇಶವಾಗಿದೆ. ತಾನು ಆರಂಭಿಸಿರುವ ಭಾರತ್ ನಿರ್ಮಾಣ, ಸರ್ವ ಶಿಕ್ಷಾ ಅಭಿಯಾನ ಹಾಗೂ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗಳಿಗೆ ಯುಪಿಎ ಸರ್ಕಾರ ಹೆಚ್ಚು ಹಣ ಒದಗಿಸುವ ನಿರೀಕ್ಷೆ ಇದೆ.

(ದಟ್ಸ್ ಕನ್ನಡ ವಾರ್ತೆ)
2009-10ರ ಕೇಂದ್ರ ಬಜೆಟ್ ಗೆ ಮಿಶ್ರ ಪ್ರತಿಕ್ರಿಯೆ
ಬಜೆಟ್, ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ಸುಣ್ಣ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+