278317tamilnaduಮತದಾನ ಮಾಡದ ಕಮಲ್ ಹಾಸನ್/news/2009/05/13/actor-kamal-haasan-name-not-in-voters-list.htmlಚೆನ್ನೈ, ಮೇ. 13 : ಭಾರತದ ಹೆಸರಾಂತ ನಟ ತಮಿಳುನಾಡಿನ ಕಮಲ್ ಹಾಸನ್ ಅವರು ಮತದಾರರ ಪಟ್ಟಿಯಲ್ಲಿ ಅವರ ಹೆಸರಿಲ್ಲ ಕಾರಣ ಅವರು ಮತದಾನ ಮಾಡದೇ ನಿರಾಶೆಯಿಂದ ಮರಳಿದ ಘಟನೆ ಇಂದು ನಡೆದಿದೆ. ಹೈದರಾಬಾದ್ ನಲ್ಲಿ ಶೂಟಿಂಗ್ ನಲ್ಲಿದ್ದ ಕಮಲ್ ಮತದಾನ ಮಾಡಲು ಚೆನ್ನೈಗೆ ಆಗಮಿಸಿದ್ದರು. ಆದರೆ, ಕ್ಷೇತ್ರ ಪುನರ್ ವಿಂಗಡಣೆ ನಂತರ ಅವರ ಹೆಸರು ನಾಪತ್ತೆಯಾಗಿರುವುದಕ್ಕೆ 36572http://kannada.oneindia.com/img/2009/05/13-kamalhaasan1.jpg278317tamilnaduದಿಲ್ಲಿ ಗದ್ದುಗೆ : ಜಯಲಲಿತಾ ಕಿಂಗ್ ಮೇಕರ್/news/2009/05/13/got-feelers-from-many-places-jayalalitha.htmlಚೆನ್ನೈ, ಮೇ. 13 : ತಮಿಳುನಾಡಿನಲ್ಲಿ ಎಐಎಡಿಎಂಕೆ ಗಾಳಿ ಬಲವಾಗಿ ಬೀಸತೊಡಗಿದ್ದು, ಆ ಪಕ್ಷದ ನಾಯಕಿ ಜಯಲಲಿತಾ ದಿಲ್ಲಿ ರಾಜಕಾರಣದಲ್ಲಿ ಕಿಂಗ್ ಮೇಕರ್ ಸ್ಥಾನ ಅಲಂಕರಿಸುವ ಸಾಧ್ಯತೆ ಇದೆ. ಎಐಎಡಿಎಂಕೆ ಬೆಂಬಲ ಪಡೆಯಲು ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರ ಜಯಲಲಿತಾ ಅವರ ನಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಆದರೆ, ಜಯಲಲಿತಾ ತಮ್ಮ ಗುಟ್ಟನ್ನು ಬಿಟ್ಟುಕೊಡುತ್ತಿಲ್ಲ. ಇಂದು 36576http://kannada.oneindia.com/img/2009/05/13-jayalalithaa3.jpg278317tamilnaduಸ್ಟಾಲಿನ್ ತಮಿಳುನಾಡು ಉಪಮುಖ್ಯಮಂತ್ರಿ/news/2009/05/29/karunanidhi-picks-son-stalin-as-deputy-cm.htmlಚೆನ್ನೈ, ಮೇ. 29 : ಕೇಂದ್ರದಲ್ಲಿ ಕ್ಯಾಬಿನೆಟ್ ಕಸರತ್ತು ಮುಗಿದ ತಕ್ಷಣ ಡಿಎಂಕೆ ನಾಯಕ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ತನ್ನ ಪುತ್ರ ಎಂ ಕೆ ಸ್ಟಾಲಿನ್ ಅವರನ್ನು ರಾಜ್ಯದ ಉಪಮುಖ್ಯಮಂತ್ರಿಯಾಗಿ ಘೋಷಿಸಿದ್ದಾರೆ.ರಾಜ್ಯಪಾಲ ಎಸ್ ಎಸ್ ಬರ್ನಾಲ ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ಇದನ್ನು ಇಂದು ಪ್ರಕಟಿಸಿದರು. ತನ್ನ ಇನ್ನೊಬ್ಬ ಮಗ ಅಳಗಿರಿಗೆ ಕೇಂದ್ರದಲ್ಲಿ ಕ್ಯಾಬಿನೆಟ್ ಸಚಿವ 36982http://kannada.oneindia.com/img/2009/05/29-mk-stalin1.jpg278317tamilnaduಹೊಗೇನಕಲ್ ವಿವಾದ : ಸಿಎಂ ಕಾನೂನು ಮೊರೆ/news/2009/06/30/hogenakkal-project-legal-opinion-sought-bsy.htmlಬೆಂಗಳೂರು, ಜೂ. 30 : ವಿವಾದಿತ ಹೊಗೇನಕಲ್ ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಕಾನೂನು ಸಲಹೆಗಾರ ಅಭಿಪ್ರಾಯ ಸಂಗ್ರಹಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಸರಕಾರಕ್ಕೆ ರಾಜ್ಯದ ಜನತೆಯ ಹಿತ ಮುಖ್ಯ. ಜನರು ಹಿತಾಸಕ್ತಿಗೆ ವಿರುದ್ಧ ಯಾವ ತೀರ್ಮಾನಗಳನ್ನು ತೆಗೆದುಕೊಳ್ಳುವುದಿಲ್ಲ ಎಂದರು. ರಾಜ್ಯ ಸರಕಾರ ಈಗಾಗಲೇ ಕೇಂದ್ರ ಸರಕಾರದ ಮೊರೆ 37680http://kannada.oneindia.com/img/2009/06/30-yeddyurappa-one-yr1.jpg278317tamilnaduಕರುಣಾನಿಧಿ ಭೇಟಿ ಮಾಡಲಿರುವ ಯಡಿಯೂರಪ್ಪ/news/2009/07/02/yeddyurappa-to-meet-m-karunanidhi-today.htmlಬೆಂಗಳೂರು, ಜು. 2 : ಆರೋಗ್ಯ ತಪಾಸಣೆಗಾಗಿ ಚೆನ್ನೈಗೆ ತೆರಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಯಡಿಯೂರಪ್ಪ ಚೆನ್ನೈನಲ್ಲಿ ಇರುವುದನ್ನು ತಿಳಿದು ಕರುಣಾನಿಧಿ ಅವರೇ ಭೇಟಿಗೆ ಆಸಕ್ತಿ ತೋರಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ತಾವೇ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಹೀಗಾಗಿ ಕರುಣಾನಿಧಿ ಅವರ ಗೋಪಾಲಪುರ ನಿವಾಸದಲ್ಲಿ 37716http://kannada.oneindia.com/img/2009/07/02-karunanidhi2e.jpg278318karunanidhiಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg278318karunanidhiಸಚಿವ ಸ್ಥಾನದ ಬಿಕ್ಕಟ್ಟು ; ಡಿಎಂಕೆ ದೊಂಬರಾಟ/news/2009/05/22/dmk-cong-deadlock-karuna-leaves-for-chennai.htmlನವದೆಹಲಿ, ಮೇ. 22 : ಸಚಿವ ಸ್ಥಾನ ಹಂಚಿಕೆ ಸಂಬಂಧ ಯುಪಿಎಯೊಳಗೆ ಭಿನ್ನಮತ ಸ್ಫೋಟಗೊಂಡಿದ್ದು ಪ್ರಮುಖ ಮಿತ್ರಪಕ್ಷವಾದ ಡಿಎಂಕೆ ಮುನಿಸಿಕೊಂಡು ಬಾಹ್ಯ ಬೆಂಬಲ ನೀಡಿ ಸಂಪುಟದಿಂದ ಹೊರಗುಳಿಯಲು ನಿರ್ಧರಿಸಿದೆ. ಹಠಾತ್ತನೇ ನಡೆದ ಈ ಬೆಳವಣಿಗೆ ಶುಕ್ರವಾರ ಸಂಜೆ ಆರೂವರೆ ಗಂಟೆಗೆ ಎರಡನೇ ಬಾರಿಗೆ ಪ್ರಧಾನಮಂತ್ರಿಯಾಗಿ ಮನಮೋಹನ್ ಸಿಂಗ್ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮದ ಸಂಭ್ರಮ ಕಳೆಗುಂದಿದೆ. ನವದೆಹಲಿಯಿಂದ 36815http://kannada.oneindia.com/img/2009/05/22-karunanidhi4.jpg278318karunanidhiಸಂಪುಟದರ್ಜೆ ಸಚಿವರೊಂದಿಗೆ ಪ್ರಮಾಣ ವಚನ/news/2009/05/22/only-cabinet-ministers-to-be-sworn-along-with-pm.htmlನವದೆಹಲಿ, ಮೇ. 22 : ಶುಕ್ರವಾರ ಸಂಜೆ ಮನಮೋಹನ್ ಸಿಂಗ್ ಅವರು ಎರಡನೇ ಅವಧಿಗೆ ನೂತನ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇವರೊಂದಿಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಪಿ ಚಿದಂಬರಂ, ಪ್ರಣಬ್ ಮುಖರ್ಜಿ, ಎ ಕೆ ಎಂಟನಿ, ಕಮಲನಾಥ್, ಕಪಿಲ್ ಸಿಬಲ್ ಹಾಗೂ ಎಸ್ ಎಂ ಕೃಷ್ಣ, 36823http://kannada.oneindia.com/img/2009/05/22-manmohan-singh3.jpg278318karunanidhiಕರಗಿದ ಡಿಎಂಕೆಗೆ ಮೂರು ಕ್ಯಾಬಿನೆಟ್ /news/2009/05/24/baalu-out-dmk-chiefs-son-to-get-cabinet-berth.htmlನವದೆಹಲಿ, ಚೆನ್ನೈ, ಮೇ. 24 : ಖಾತೆಗೆ ಸಂಬಂಧಿಸಿದಂತೆ ಕಳೆದೆರಡು ದಿನಗಳಿಂದ ಖ್ಯಾತೆ ತೆಗೆದಿದ್ದ ಡಿಎಂಕೆ ಕೊನೆಗೂ ಕಾಂಗ್ರೆಸ್ ಮುಖಂಡರ ಒತ್ತಡಕ್ಕೆ ಮಣಿದಿದ್ದು ರಾಜಿ ಸೂತ್ರಕ್ಕೆ ಬಂದಿದೆ. ಕಳೆದ ಯುಪಿಎ ಸರಕಾರದಲ್ಲಿ ಸಚಿವರಾಗಿದ್ದ ಟಿ ಆರ್ ಬಾಲು ಅವರಿಗೆ ಕೊಕ್ ನೀಡಲಾಗಿದ್ದು, ಎ ರಾಜಾ, ದಯಾನಿಧಿ ಮಾರನ್ ಹಾಗೂ ಮುಖ್ಯಮಂತ್ರಿ ಕರುಣಾನಿಧಿ ಮಗ ಎಂ ಕೆ ಅಳಗಿರಿ 36858http://kannada.oneindia.com/img/2009/05/24-karunanidhi2e.jpg278318karunanidhiತಮಿಳು ಹೆಸರಿಡಿ; ಚಿನ್ನದುಂಗುರ ಪಡೆಯಿರಿ/news/2009/06/03/karunanidhi-turns-86.htmlಚೆನ್ನೈ, ಜೂ.3: ತಮಿಳರ ಭಾಷಾಭಿಮಾನ ಅಥವಾ ಕುರುಡು ಅಭಿಮಾನದ ಬಗ್ಗೆ ಆಗಾಗ ಸುದ್ದಿಯಾಗುತ್ತಲೇ ಇರುತ್ತದೆ. ಇವರು ತಮ್ಮ ಮೆಚ್ಚಿನ ನಟ ನಟಿಯರಿಗೆ ದೇವಾಲಯ ಕಟ್ಟಿ ಪೂಜಿಸುತ್ತಾರೆ. ತಮ್ಮ ರಾಜ್ಯ ಬಿಟ್ಟು ಬೇರೆಕಡೆ ಹೋದಾಗಲೂ ತಮ್ಮ ಭಾಷೆಯ ಮೇಲಿನ ಅಭಿಮಾನವನ್ನು ತೋರುತ್ತಿರುತ್ತಾರೆ. ತಮಿಳರ ಭಾಷಾಭಿಮಾನದ ಬಗ್ಗೆ ಇಲ್ಲಿದೆ ಮತ್ತೊಂದು ನಿದರ್ಶನ. ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿಯವರ 86ನೇ ಹುಟ್ಟುಹಬ್ಬದ ದಿನವಾದ 37081http://kannada.oneindia.com/img/2009/06/03-m-karunanidhi2.jpg99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpgnews"> ಹೊಗೇನಕಲ್ ವಿವಾದ ; ಕರ್ನಾಟಕದ ಮುಖಕ್ಕೆ ಸುಣ್ಣ | Centre gives green signal to controversial Hogenakkal project - ಹೊಗೇನಕಲ್ ವಿವಾದ ; ಕರ್ನಾಟಕದ ಮುಖಕ್ಕೆ ಸುಣ್ಣ - Kannada Oneindia

ಹೊಗೇನಕಲ್ ವಿವಾದ ; ಕರ್ನಾಟಕದ ಮುಖಕ್ಕೆ ಸುಣ್ಣ

ಬೆಂಗಳೂರು, ಫೆ. 17 : ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವಣ ಗಡಿರೇಖೆ ಸ್ಪಷ್ಟ ಚಿತ್ರಣ ಇನ್ನೂ ಇಲ್ಲದೇ ಇರುವಾಗಲೇ ಮತ್ತು ಕರ್ನಾಟಕದ ಭಾರಿ ವಿರೋಧದ ನಡುವೆಯೂ ಕೇಂದ್ರ ಸರಕಾರ ವಿವಾದಿತ ಹೊಗೇನಕಲ್ ಯೋಜನೆಗೆ ಹಸಿರು ನಿಶಾನೆ ನೀಡಿದೆ. ಪ್ರಸಕ್ತ ಸಾಲಿನ ಮುಂಗಡಪತ್ರದಲ್ಲಿ ತಮಿಳುನಾಡಿಗೆ ಜಪಾನ್ ದೇಶದ 1,334 ಕೋಟಿ ರೂಪಾಯಿ ಸಾಲ ಮಂಜೂರಾತಿಗೆ ತನ್ನ ಅಧಿಕೃತ ಅನುಮೋದನೆ ನೀಡಿ ಕರ್ನಾಟಕದ ವಿರುದ್ಧ ಮತ್ತೊಮ್ಮೆ ಮಲತಾಯಿ ಧೋರಣೆ ತಾಳಿದೆ. ಇದರಿಂದ ಕರ್ನಾಟಕದ ಭೂಪ್ರದೇಶ ಮುಳುಗಡೆ ಆಗುವ ಶಂಕೆ ಇದ್ದರೂ ಕೇಂದ್ರ ಇದಾವುದನ್ನೂ ಪರಿಗಣಿಸದೆ ಇರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಅಷ್ಟೇ ಅಲ್ಲದೆ ಚೆನ್ನೈನಲ್ಲಿ ಸ್ಥಾಪಿಸಲಾಗುವ "ಇಸ್ಟಿಟ್ಯೂಟ್ ಆಫ್ ಕ್ಲಾಸಿಕಲ್ ತಮಿಳ್" ಗೆ ಮುಂಗಡಪತ್ರದಲ್ಲಿ 15 ಕೋಟಿ ನೀಡಿದರೆ, ಕನ್ನಡಕ್ಕೆ ಬರೀ ಶಾಸ್ತ್ರೀಯ ಭಾಷೆ ಎಂದು ಸ್ಥಾನಮಾನವನ್ನು ಘೋಷಣೆ ಮಾಡಿ ನಯಾಪೈಸೆ ಮುಂಗಡಪತ್ರದಲ್ಲಿ ಮೀಸಲಿಡದೇ ತಾರತಮ್ಯ ಮೆರೆದಿದೆ.

ಮೂಲ ಯೋಜನೆ ಧರ್ಮಪುರಿ ಜಿಲ್ಲೆಯ 30 ಲಕ್ಷ ಜನರಿಗೆ ಕುಡಿಯುವ ನೀರಿನ ಪೂರೈಕೆ ಮಾಡುವ ಯೋಜನೆ ಎಂದಿದ್ದ ಕರುಣಾನಿಧಿ ಸರಕಾರ, ಈಗ ಪಕ್ಕದ ಕೃಷ್ಣಗಿರಿ ಜಿಲ್ಲೆಯನ್ನೂ ಯೋಜನೆ ವ್ಯಾಪ್ತಿಗೆ ತಂದಿದೆ. ಟೆಂಡರ್ ಸೇರಿದಂತೆ ವಿವಾದಾತ್ಮಕ ಹೊಗೇನಕಲ್ ಯೋಜನೆಯ ಎಲ್ಲಾ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಬೇಕು. ಕೇಂದ್ರ ಜಲಸಂಪನ್ಮೂಲ ಸಚಿವಾಲಯ ಅನುಮತಿ ನೀಡಿದ್ದ ಯೋಜನೆ ಮತ್ತು ಈಗ ಜಾರಿಯಾಗುತ್ತಿರುವ ಯೋಜನೆ ನಡುವೆ ಸಾಕಷ್ಟು ವ್ಯತ್ಯಾಸವಿದೆ ಎಂದು ಕರ್ನಾಟಕ ಸರಕಾರ ಬೊಬ್ಬೆ ಹೊಡೆಯುತ್ತಿದ್ದರೂ ಸೊಪ್ಪು ಹಾಕದೆ ತಮಿಳುನಾಡು ಸರ್ಕಾರ ಯೋಜನೆ ಕೆಲಸವನ್ನು ಭರದಿಂದ ಮುಂದುವರಿಸಿದೆ.

ಬೆಂಗಳೂರು ನಗರಕ್ಕೆ ಜೀವನದಿಯಾಗಿರುವ ಕಾವೇರಿ ನೀರು ಹಂಚಿಕೆ ವಿಷಯದಲ್ಲೂ ಈ ಹಿಂದೆ ತಕರಾರು ಎತ್ತಿದ್ದ ತಮಿಳುನಾಡು, ಬೆಂಗಳೂರು ನಗರದ ಎಲ್ಲಾ ಭಾಗವು ಕಾವೇರಿ ಕಣಿವೆಯ ಅಡಿಯಲ್ಲಿ ಇಲ್ಲದೇ ಇರದ ಕಾರಣ ಕಣಿವೆ ಹೊರಗಿನ ಯೋಜನೆಗೆ ಕಾವೇರಿ ನೀರನ್ನು ಬಳಸುವುದು ಕಾನೂನುಬಾಹಿರ ಎಂದು ಪ್ರತಿಭಟಿಸಿತ್ತು. ಆದರೆ ಈಗ ಧರ್ಮಪುರಿ ಜಿಲ್ಲೆಯಲ್ಲಿ ತಮಿಳುನಾಡು ಸರಕಾರ ಕಾನೂನು ಉಲ್ಲಂಘನೆ ಕೆಲಸಕ್ಕೆ ಕೈಹಾಕಿದ್ದರೂ ಕೇಂದ್ರ ಸರಕಾರ ಸುಮ್ಮನೇ ಇರುವುದು ಮತ್ತು ಅದಕ್ಕಿಂತಲೂ ಹೆಚ್ಚಾಗಿ ರಾಜ್ಯದ ರಾಜಕಾರಣಿಗಳು ಸುಮ್ಮನಿರುವುದು ನಾಚಿಕೆಗೇಡು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+