36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg155512ಬಳ್ಳಾರಿಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155512ಬಳ್ಳಾರಿತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155512ಬಳ್ಳಾರಿಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg155512ಬಳ್ಳಾರಿಬಳ್ಳಾರಿಯಲ್ಲಿ ವೀರಮದಕರಿ ಭಿತ್ತಿಪತ್ರಗಳಿಗೆ ಕೊಕ್/movies/headlines/2009/03/23-veera-madakari-movie-posters-bellary.htmlಸುದೀಪ್ ಅಭಿನಯಿಸಿ ನಿರ್ದೇಶಿಸಿರುವ 'ವೀರ ಮದಕರಿ' ಚಿತ್ರದ ಭಿತ್ತಿಪತ್ರಗಳನ್ನು ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ತೆರವುಗೊಳಿಸಲಾಗಿದೆ. ಬಳ್ಳಾರಿ ಲೋಕಸಭೆ ಕ್ಷೇತ್ರದ ಜೆಡಿಎಸ್ ನ ಸಂಭವನೀಯ ಅಭ್ಯರ್ಥಿ ಎಂದು ಸುದೀಪ್ ರನ್ನು ಬಿಂಬಿಸಲಾಗಿರುವುದೇ ಈ ಬೆಳವಣಿಗೆಗಳಿಗೆ ಕಾರಣ ಎನ್ನಲಾಗಿದೆ.ಬಳ್ಳಾರಿ ಜಿಲ್ಲೆಯ ಮೂರು ಚಿತ್ರಮಂದಿರಗಳಲ್ಲಿ ವೀರ ಮದಕರಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ. ಹೊಸಪೇಟೆಯ ಗುರು ಸಚ್ಚಿದಾನಂದ, ಬಳ್ಳಾರಿಯ ಶಿವಾ ಮತ್ತು ಹಗರಿಬೊಮ್ಮನಹಳ್ಳಿಯ ವಿಷ್ಣು 35441http://kannada.oneindia.com/img/2009/03/23-sudeep-madakari1.jpg155512ಬಳ್ಳಾರಿವಿರೋಧ ಪಕ್ಷಗಳಿಂದಲೇ ಚುನಾವಣಾ ಅಕ್ರಮ : ರೆಡ್ಡಿ/news/2009/03/30/janardhana-reddy-meets-mn-vidyashankar.htmlಬೆಂಗಳೂರು, ಮಾ. 30 : ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳ ಪಕ್ಷಗಳೇ ಚುನಾವಣಾ ಅಕ್ರಮಗಳಲ್ಲಿ ನಿರತವಾಗಿದ್ದು, ಭಾರತೀಯ ಜನತಾ ಪಕ್ಷವನ್ನು ಅನವಶ್ಯಕವಾಗಿ ದೂರುತ್ತಿವೆ ಎಂದು ಪ್ರವಾಸೋದ್ಯಮ ಸಚಿವ ಜಿ. ಜನಾರ್ದನ ರೆಡ್ಡಿ ದೂರಿದ್ದಾರೆ.ಈ ಕುರಿತಾಗಿ ಬಿಜೆಪಿಯ ಬಳ್ಳಾರಿ ಘಟಕದ ಅಧ್ಯಕ್ಷ ಡಾ.ಎಸ್.ಜಿ.ವಿ. ಮಹಿಪಾಲ್ ಅವರು ಸಹಿ ಹಾಕಿರುವ ಮನವಿ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ 35586http://kannada.oneindia.com/img/2009/03/30-janardhana-vidyshankar1.jpgnews"> ಕಾಂಗ್ರೆಸ್ ಸಂಸದ ಎನ್ ವೈ ಹನುಮಂತಪ್ಪ ಬಿಜೆಪಿಯಿಂದ ಸ್ಪರ್ಧೆ | Congress MP N Y Hanumantappa likely to join BJP - ಕಾಂಗ್ರೆಸ್ ಸಂಸದ ಹನುಮಂತಪ್ಪ ಬಿಜೆಪಿಯಿಂದ ಸ್ಪರ್ಧೆ - Kannada Oneindia

ಕಾಂಗ್ರೆಸ್ ಸಂಸದ ಎನ್ ವೈ ಹನುಮಂತಪ್ಪ ಬಿಜೆಪಿಯಿಂದ ಸ್ಪರ್ಧೆ

ಬೆಂಗಳೂರು, ಫೆ. 17 : ಸಂಸದ ಹಾಗೂ ಕಾಂಗ್ರೆಸ್ ಮುಖಂಡ ಎನ್ ವೈ ಹನುಮಂತಪ್ಪ ಬಿಜೆಪಿ ಸೇರುವ ಸಾಧ್ಯತೆಗಳಿವೆ. ವಾಲ್ಮೀಕಿ ನಾಯಕ ಜನಾಂಗಕ್ಕೆ ಸೇರಿದವರಾದ ಹನುಮಂತಪ್ಪ ಚಿತ್ರದುರ್ಗದ ಹಾಲಿ ಸಂಸದ. ಕ್ಷೇತ್ರ ಪುನರ್ ವಿಂಗಡನೆ ಬಳಿಕ ಚಿತ್ರದುರ್ಗ ಪರಿಶಿಷ್ಟ ಜಾತಿಗೆ ಮೀಸಲಾಗಿದೆ. ಇದೀಗ ಅವರಿಗೆ ಕ್ಷೇತ್ರ ಇಲ್ಲದಾಗಿದ್ದು, ಬಿಜೆಪಿ ಸೇರಿಕೊಂಡು ಬಳ್ಳಾರಿಯಿಂದ ಸ್ಪರ್ಧಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಶ್ರೀರಾಮುಲು ಸಚಿವ ಸ್ಥಾನ ತೊರದು ಲೋಕಸಭೆಗೆ ಸ್ಪರ್ಧಿಸಲು ನಿರಾಕರಿಸಿದ್ದಾರೆ. ಆದ್ದರಿಂದ ಬಳ್ಳಾರಿ ಆಯ್ಕೆ ಜಟಿಲವಾಗಿತ್ತು. ಬಳ್ಳಾರಿ ಕ್ಷೇತ್ರ ರೆಡ್ಡಿ ಸಹೋದರರ ಪಾಲಿಗೆ ಪ್ರತಿಷ್ಠೆಯ ಕಣವಾಗಿದ್ದು, ಅದನ್ನು ಉಳಿಸಿಕೊಳ್ಳಲು ಹನುಮಂತಪ್ಪ ಅವರನ್ನು ಪಕ್ಷಕ್ಕೆ ಕರೆತಂದು ಸ್ಪರ್ಧೆಗಿಳಿಸಲಿದ್ದಾರೆ ಎನ್ನಲಾಗಿದೆ. ಹನುಮಂತಪ್ಪ ಕೂಡ ಬಿಜೆಪಿ ಸೇರಲು ಆಸಕ್ತಿ ವಹಿಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

* ತುಮಕೂರು - ವೈ ಎನ್ ನಾರಾಯಣಸ್ವಾಮಿ, ಕಿರಣಕುಮಾರ್
* ಬೀದರ್ - ಗುರುಪಾದಪ್ಪ ನಾಗಮಾರಪಲ್ಲಿ
* ರಾಯಚೂರು - ರಾಜಾ ಅಮರೇಶ ನಾಯಕ
* ಕೊಪ್ಪಳ - ಎಂ ಎಸ್ ಪಾಟೀಲ್, ನಾಗಪ್ಪ ಸಾಲೋಣಿ
* ಮಂಗಳೂರು - ನಳಿನ್ ಕುಮಾರ್ ಕಟೀಲ್
* ಹಾವೇರಿ - ನಿಂಗರಾಜ್ ಪಾಟೀಲ್, ಶಿವಕುಮಾರ್ ಉದಾಸಿ
* ಚಿಕ್ಕೋಡಿ - ರಮೇಶ್ ಕತ್ತಿ, ಎಸ್ ಎಸ್ ಪಾಟೀಲ್
* ಕೋಲಾರ - ಡಿ ಎಸ್ ವೀರಯ್ಯ, ದೊಡ್ಡ ಚೌಡಪ್ಪ
* ಹಾಸನ - ಬಿ ಶಿವರಾಂ
* ಮಂಡ್ಯ - ಡಿ ಸಿ ತಮ್ಮಣ್ಣ
* ಬೆಂಗಳೂರು ಗ್ರಾಮಾಂತರ - ಪ್ರೇಮಚಂದ್ರ ಸಾಗರ್
* ಬೆಂಗಳೂರು ಸೆಂಟ್ರಲ್ - ಉದಯ್ ಗರುಡಾಚಾರ್, ಪಿ ಸಿ ಮೋಹನ್
* ಬೆಂಗಳೂರು ಉತ್ತರ - ಡಿ ಸುಧಾಕರ್, ಎನ್ ವೆಂಕಟಾಚಲ
* ಚಾಮರಾಜನಗರ - ಬೆಂಕಿ ಮಹದೇವ್

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+