124724andhra pradeshತಿಮ್ಮಪ್ಪನ ಗರ್ಭಗುಡಿಗೆ ಚಿನ್ನದ ಹೊದಿಕೆ ಏಕೆ ? /news/2009/10/12/vhp-opposes-gold-plating-of-ttd-temple.htmlಚೆನ್ನೈ, ಅ. 12 : ತಿರುಮಲ ಶ್ರೀ ವೆಂಕಟೇಶ್ವರ ದೇವಾಲಯದ ಗರ್ಭಗುಡಿಯ ಹೊರಗೋಡೆಗೆ ಚಿನ್ನ ಹೊಂದಿಸುವ ಕೆಲಸವನ್ನು ತಕ್ಷಣ ಕೈಬಿಡಬೇಕೆಂದು ವಿಶ್ವ ಹಿಂದೂ ಪರಿಷತ್ ದೇವಾಲಯದ ಆಡಳಿತ ಮಂಡಳಿಗೆ ಮನವಿ ಮಾಡಿಕೊಂಡಿದೆ. ಪ್ರಮುಖ ದೇವಾಲಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಿನ್ನದ ಹೊದಿಕೆ ಹಾಕುವ ಗೀಳು ಹುಟ್ಟಿಕೊಂಡಿದೆ. ಇದಕ್ಕೆ ಧಾರ್ಮಿಕ ಪಾವಿತ್ರ್ಯವಿಲ್ಲ. ಬರೀ ರಾಜಕಾರಣಿಗಳ ಅಭಿಲಾಷೆಗಾಗಿ ಈ ಕೆಲಸ ನಡೆಯುತ್ತಿದೆ 39642http://kannada.oneindia.com/img/2009/10/12-balaji3.jpg124724andhra pradeshವೈಎಸ್ಆರ್ ಸಾವು ನಿಯೋಜಿತ ಸಂಚು?/news/2009/10/21/was-there-any-consipracy-behind-ysrs-demise.htmlಹೈದರಾಬಾದ್, ಅ. 21 :ಆಂಧ್ರಪ್ರದೇಶದ ಮಾಜಿ ಮಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಸಾವಿನ ಬಗ್ಗೆ ಸಾಕ್ಷಿ ದಿನಪತ್ರಿಕೆ ಶಂಕೆ ವ್ಯಕ್ತಪಡಿಸಿದ್ದು ಆಂಧ್ರದಲ್ಲಿ ಬಿರುಗಾಳಿ ಎಬ್ಬಿಸಿದೆ. ಸಾಕ್ಷಿ ಪತ್ರಿಕೆ ವೈಎಸ್ಆರ್ ಅವರ ಕುಟುಂಬದ ಒಡೆತನದಲ್ಲಿದೆ. ಇಂದು ಪ್ರಕಟಿಸಲಾಗಿರುವ ವರದಿಯಲ್ಲಿ ವೈಎಸ್ಆರ್ ಅವರ ಸಾವು ಅಪಘಾತದಿಂದ ಅಲ್ಲ, ಅದು ಹತ್ಯೆಯಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದೆ. ಅವರ ಹತ್ಯೆಗಾಗಿ ಸಂಚು 39772http://kannada.oneindia.com/img/2009/10/21-ysr3.jpg124724andhra pradeshಕರ್ನಾಟಕದಲ್ಲಿ ಆಂಧ್ರ ಸಿಎಂ ರೋಸಯ್ಯ /news/2009/10/23/flood-relief-fund-andra-karnataka-seek-more-aid.htmlಬೆಂಗಳೂರು, ಅ. 23 : ನೆರೆ ಪೀಡಿತ ಪ್ರದೇಶಕ್ಕೆ ಕೇಂದ್ರದಿಂದ ಹೆಚ್ಚಿನ ನೆರವು ಪಡೆಯುವುದಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಕೆ ರೋಸಯ್ಯ ಇಂದು ಬೆಂಗಳೂರಿಗೆ ಭೇಟಿ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿದರು. ವಿಧಾನಸೌಧಕ್ಕೆ ಆಗಮಿಸಿದ ರೋಸಯ್ಯ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಸಂಪುಟದ ಸಹದ್ಯೋಗಿಗಳು ಅತ್ಮೀಯವಾಗಿ ಬರಮಾಡಿಕೊಂಡಿರು. ಮುಖ್ಯಮಂತ್ರಿಯಾದ ನಂತರ ಇದೇ ಪ್ರಥಮ 39836http://kannada.oneindia.com/img/2009/10/23-bsy-rosaiah2.jpg124724andhra pradeshರೆಡ್ಡಿ ಅಕ್ರಮ ಗಣಿ ತನಿಖೆಗೆ ಸಮಿತಿ/news/2009/11/11/cpi-tdp-gears-fight-against-mining-mafia.htmlಹೈದರಾಬಾದ್, ನ. 11 : ಕರ್ನಾಟಕದ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪೆನಿ (ಓಎಂಸಿ) ಅನಂತಪುರ ಜಿಲ್ಲೆಯಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಕಾಯ್ದೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದೆ. ಇದನ್ನು ಕೂಡಲೇ ತಡೆಯಬೇಕು ಎಂದು ಆಂಧ್ರ ಪ್ರದೇಶದ ವಿರೋಧ ಪಕ್ಷಗಳು ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಸರ್ಕಾರ 40170http://kannada.oneindia.com/img/2009/11/11-ab-bardhan1.jpg124724andhra pradeshಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg124651ಕ್ರೈಂಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg124651ಕ್ರೈಂವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg124651ಕ್ರೈಂಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg124651ಕ್ರೈಂಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg124651ಕ್ರೈಂಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpgnews"> ಕಣಿವೆಗೆ ಬಿದ್ದ ಬಸ್ 11 ಅಯ್ಯಪ್ಪ ಭಕ್ತರ ದುರ್ಮರಣ | 11 Sabarimala pilgrims killed in bus mishap - ಕಣಿವೆಗೆ ಬಿದ್ದ ಬಸ್ 11 ಅಯ್ಯಪ್ಪ ಭಕ್ತರ ದುರ್ಮರಣ - Kannada Oneindia

ಕಣಿವೆಗೆ ಬಿದ್ದ ಬಸ್ 11 ಅಯ್ಯಪ್ಪ ಭಕ್ತರ ದುರ್ಮರಣ

ಕೊಟ್ಟಾಯಂ, ಫೆ. 17 : ಜಿಲ್ಲೆಯ ಏರುಮೇಲಿ ಎಂಬಲ್ಲಿ ಅಯ್ಯಪ್ಪ ಭಕ್ತರನ್ನು ಕೊಂಡೊಯ್ಯುತ್ತಿದ್ದ ಬಸ್ ಐವತ್ತು ಅಡಿ ಆಳದ ಕಣಿವೆಗೆ ಬಿದ್ದು 11 ಮಂದಿ ಸ್ಥಳದಲ್ಲೇ ಮೃತಪಟ್ಟು, 40 ಮಂದಿ ಗಾಯಗೊಂಡ ಘಟನೆ ಮಂಗಳವಾರ ಬೆಳಗಿನ ಜಾವ ನಡೆದಿದೆ. ಗಾಯಗೊಂಡವರಲ್ಲಿ 20 ಜನರ ಪರಿಸ್ಥಿತಿ ಚಿಂತಾಜನಕವಾಗಿದೆ.

ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ 60 ಜನ ಪ್ರಯಾಣಿಸುತ್ತಿದ್ದ ಈ ಬಸ್ ಪಂಪಾ ಕಣಿವೆಯ ಬಳಿ 50 ಅಡಿ ಆಳದ ಕಣಿವೆಗೆ ಬಿದ್ದು ಈ ದುರ್ಘಟನೆ ಸ೦ಭವಿಸಿದೆ.ಗಾಯಗೊಂಡವರನ್ನು ಕೊಟ್ಟಾಯಂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+