108914global economic crisisಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108914global economic crisisಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108914global economic crisisಸಾಲದ ಸುಳಿಯಲ್ಲಿ ನ್ಯೂಯಾರ್ಕಿನ ರಾಣಿ/nri/article/2009/0108-the-new-york-times-heading-towards-imminent.htmlಕನ್ನಡ ಪತ್ರಿಕೆಗಳು ಬಿಡಿ.ಸಾಲಸೋಲದ ಸುಳಿಗೆ ದಿನ, ವಾರ, ಮಾಸ ಪತ್ರಿಕೆಗಳು ಸಿಲುಕಿ ನರಳುವುದು ಸುದ್ದಿಯಲ್ಲ. ಆರ್ಥಿಕ ಹಿಂದೇಟಿಗೆ ಗುರಿಯಾಗಿರುವ ಅಮೆರಿಕಾದ ಒಂದು ವಿಖ್ಯಾತ ಪತ್ರಿಕೆ ಋಣ ಬಾಧೆ ತಾಳಲಾರದೆ ಆತ್ಮಹತ್ಯೆಗೆ ಹವಣಿಸುತ್ತಿದೆ ಎಂದರೆ ನಿಮಗೆ ಅರ್ಥವಾಗುತ್ತದೆ ! ಅಮೆರಿಕ, ಜ. 8 : ಅಮೆರಿಕದ ಅತ್ಯಂತ ಹಳೆಯ ಹಾಗೂ ವಿಶ್ವಾಸಾರ್ಹ ನ್ಯೂ ಯಾರ್ಕ್ ಟೈಂಸ್ ಪತ್ರಿಕೆಯ ಮುದ್ರಣ 33958http://kannada.oneindia.com/img/2009/01/08-new-york-times.jpg108914global economic crisisಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು/news/2009/02/20/farming-education-gets-big-slice-ktaka-budget-09.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34772http://kannada.oneindia.com/img/2009/02/20-bsy-budget1.jpg108914global economic crisisನಗರಾಭಿವೃದ್ಧಿ,ಚಿಲ್ಲರೆಪಲ್ಲರೆಗೆ ಕರಡಿಪಾಲು/news/2009/02/20/karnataka-budget-09-bsy-biscuits-and-carrots.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34773http://kannada.oneindia.com/img/2009/02/20-yeddyurappa-budget2.jpg277524nandan nilekaniಇನ್ಫಿ ಉದ್ಯೋಗಿಗಳಿಗೆ ಎನ್ ಜಿಒದಲ್ಲಿ ಆಫರ್/news/2009/03/25/infy-offers-ngo-stint-to-staff-at-half-pay.htmlನ್ಯೂಯಾರ್ಕ್, ಮಾ. 25 : ಆರ್ಥಿಕ ಬಿಕ್ಕಟ್ಟಿನಿಂದ ಸೇವಾ ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ ಇನ್ಫೋಸಿಸ್ ತನ್ನ ಹೊಸ ನೌಕರರಿಗೆ ಎನ್ ಜಿಒದಲ್ಲಿ ಕೆಲಸದ ಆಫರ್ ನೀಡಿದೆ. ಇದಕ್ಕಾಗಿ ಕಂಪನಿ ತಾನು ನಿಗದಿಪಡಿಸಿದ್ದ ವೇತನದ ಪೈಕಿ ಶೇ. 50ರಷ್ಟನ್ನು ನೀಡಲಿದೆ ಎಂದು ಕಂಪನಿ ಮುಖ್ಯಸ್ಥ ನಂದನ್ ನಿಲೇಕಣಿ ಹೇಳಿದ್ದಾರೆ. ಕಳೆದ ವರ್ಷವೇ ನಾವು ಹೊಸದಾಗಿ 18,000 ಉದ್ಯೋಗಿಗಳನ್ನು ನೇಮಕ 35492http://kannada.oneindia.com/img/2009/03/25-nilekani6.jpg277524nandan nilekaniಗುರುತಿನ ಚೀಟಿ ಯೋಜನೆ ನಿಲೇಕಣಿ ನೇತೃತ್ವ ?/news/2009/06/23/nandan-nilekani-may-get-charge-of-national-id-card.htmlನವದೆಹಲಿ, ಜೂ. 23 : ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಇನ್ ಫೋಸಿಸ್ ಮುಖ್ಯಸ್ಥ ನಂದನ್ ನಿಲೇಕಣಿ ಅವರನ್ನು ಕೇಂದ್ರ ಸರಕಾರ ಅವರನ್ನು ಮಹತ್ವಾಕಾಂಕ್ಷೆಯ ಯೋಜನೆಯಾದ ರಾಷ್ಟ್ರೀಯ ಗುರುತಿನ ವಿತರಣೆ ಕಾರ್ಯಕ್ರಮದ ಮುಖ್ಯಸ್ಥರನ್ನಾಗಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ದೇಶದ ಪ್ರತಿಯೊಬ್ಬರಿಗೂ ಪ್ರತ್ಯೇಕ ಗುರುತಿನ ಚೀಟಿ ನೀಡುವ ಕೇಂದ್ರ ಸರಕಾರದ ಯೋಜನೆಗೆ ಪ್ರಧಾನಮಂತ್ರಿ ಅವರು ನಂದನ್ ನಿಲೇಕಣಿ ಅವರನ್ನು ನೇಮಿಸಿ 37521http://kannada.oneindia.com/img/2009/06/23-nilekani4.jpg277524nandan nilekaniಇನ್ಫೋಸಿಸ್ ಆಡಳಿತ ಮಂಡಳಿಗೆ ನಿಲೇಕಣಿ ರಾಜೀನಾಮೆ /news/2009/06/25/nilekani-to-step-down-as-infosys-board-member.htmlಬೆಂಗಳೂರು, ಜೂ. 25 : ರಾಷ್ಟ್ರೀಯ ಗುರುತಿನ ಚೀಟಿ ವಿತರಣೆ ಯೋಜನೆಗೆ ಚೇರಮನ್ ರಾಗಿ ನೇಮಕಗೊಂಡಿರುವ ನಂದನ್ ನಿಲೇಕಣಿ ಅವರು ಇನ್ಫೋಸಿಸ್ ಸಹಸಂಸ್ಥಾಪಕ ಹುದ್ದೆ ಹಾಗೂ ಅಡಳಿತ ಮಂಡಳಿ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಗುರುವಾರ ಕೇಂದ್ರದ ಸರಕಾರ ಗುರುತಿನ ಚೀಟಿ ವಿತರಣೆ ಯೋಜನೆಗೆ ನಿಲೇಕಣಿಯವರನ್ನು ಚೇರಮನ್ ರಾಗಿ ಅಧಿಕೃತ ಆದೇಶ ಹೊರಡಿಸಿದೆ. ಪ್ರಧಾನಮಂತ್ರಿ ಮನಮೋಹನ್ ಸಿಂಗ್ 37576http://kannada.oneindia.com/img/2009/06/25-nilekani6.jpg277524nandan nilekaniಗುರುತು ಚೀಟಿ ಯಜ್ಞಕ್ಕೆ ನಂದನ್ ಸಮರ್ಪಣೆ/news/2009/07/09/infosys-farewell-to-nandan-nilekani.htmlಬೆಂಗಳೂರು,ಜು. 9 : 28 ವರ್ಷಗಳ ಹಿಂದೆ ಎನ್ಆರ್ ನಾರಾಯಣ ಮೂರ್ತಿ ಮತ್ತು ಐವರು ಸ್ನೇಹಿತರ ಜೊತೆ ಸೇರಿ ಇಂದು ವಿಶ್ವದ ಅಗ್ರಮಾನ್ಯ ಸಂಸ್ಥೆಗಳಲ್ಲಿ ಒಂದಾಗಿರುವ ಇನ್ಫೋಸಿಸ್ ಸಂಸ್ಥೆಯನ್ನು ಕಟ್ಟಿ ಭಾರತ ದೇಶಕ್ಕೆ ಅರ್ಪಿಸಿದ ನಂದನ್ ನಿಲೇಕಣಿ ಅವರನ್ನು ಇನ್ಫೋಸಿಸ್ ಸಂಸ್ಥೆಯೇ ಇಂದು ದೇಶದ ಸೇವೆಗಾಗಿ ಅರ್ಪಿಸುತ್ತಿದೆ.ವಿಶ್ವದ ಅಗ್ರಮಾನ್ಯ ಹತ್ತು ಅತ್ಯುತ್ತಮ ಕಂಪನಿಗಳಲ್ಲಿ ಒಂದಾಗಿರುವ ಇನ್ಫೋಸಿಸ್ ಕಂಪನಿಯನ್ನು 37896http://kannada.oneindia.com/img/2009/07/09-nilekani6.jpg277524nandan nilekaniನಿಲೇಕಣಿಯನ್ನು ಕ್ಯಾಂಪಸ್ಸಿನಿಂದ ಬೀಳ್ಕೊಟ್ಟ ಕ್ಷಣ./news/2009/07/10/infosians-bid-farewell-to-nandan-nilekani.htmlಬೆಂಗಳೂರು, ಜು. 10 : Parting is always painful: ಗುರುವಾರ ಸಂಜೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಇನ್ಫೋಸಿಸ್ ಸಭಾಂಗಣ ಮದುವಣಗಿತ್ತಿಯಂತೆ ಶೃಂಗಾರಗೊಂಡಿತ್ತು. ಕಂಪನಿ ಸಭಾಂಗಣದಲ್ಲಿ ಸುಮಾರು 2500 ಉದ್ಯೋಗಿಗಳು ತಮ್ಮ ನೆಚ್ಚಿನ ಮುಖ್ಯಸ್ಥ ಹಾಗೂ ಇನ್ಫೋಸಿಸ್ ಕಂಪನಿಯನ್ನು ಹೆಮ್ಮರವಾಗಿ ಬೆಳೆಸಿದ, ಸದ್ಯ ರಾಷ್ಟ್ರೀಯ ಗುರುತಿನ ಚೀಟಿ ಯೋಜನೆಯ ಮುಖ್ಯಸ್ಥರಾಗಿ ದೇಶ ಸೇವೆಗೆ ನಿಯುಕ್ತಿಗೊಂಡಿರುವ ನಂದನ್ ನಿಲೇಕಣಿ 37901http://kannada.oneindia.com/img/2009/07/10-nandan-nilekani1.jpg124740infosysಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124740infosysಇನ್ನೆರಡು ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟು ಮಾಯ/news/2009/02/25/india-to-overcome-recession-in-two-years-infy-ceo.htmlಮೈಸೂರು, ಫೆ. 25 : ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಆರ್ಥಿಕ ಕುಸಿತ ಎಲ್ಲ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರಿದೆ. ಭಾರತ ದೇಶ ಈ ಗಂಭೀರ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಿದೆ. ಮುಂದಿನ ಎರಡು ವರ್ಷ ಭಾರತದ ಮಾರುಕಟ್ಟೆ ಸಂಪೂರ್ಣವಾಗಿ ಇದರ ಕರಿನೆರಳಿನಿಂದ ಹೊರಬರಲಿದೆ ಎಂದು ಇಸ್ ಫೋಸಿಸ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ ಗೋಪಾಲಕೃಷ್ಣ ಹೇಳಿದರು. 34866http://kannada.oneindia.com/img/2009/02/25-kris-gopalakrishnan1.jpg124740infosysಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg124740infosysರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg124740infosysತರಬೇತಿ,ಸಾಮರ್ಥ್ಯದಿಂದ ಉತ್ತಮ ಆಡಳಿತ: ಅಮಿತಾ/news/2009/03/11/training-capacity-building-needed-for-governance.htmlಮೈಸೂರು, ಮಾ. 11 : ತರಬೇತಿ ಮತ್ತು ಸಾಮರ್ಥ್ಯ ಅಭಿವೃದ್ಧಿ ಉತ್ತಮ ಆಡಳಿತಕ್ಕೆ ಅನಿವಾರ್ಯವೆಂದು ಆಡಳಿತ ತರಬೇತಿ ಸಂಸ್ಥೆಯ ಮಹಾನಿರ್ದೇಶಕಿ ಡಾ. ಅಮಿತಾ ಪ್ರಸಾದ್‌ ಹೇಳಿದರು. ನೇಪಾಳ್ ದೇಶದ ಆಡಳಿತ ಸುಧಾರಣಾ ಆಯೋಗದ ಸದಸ್ಯರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು. ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ರಾಜ್ಯ ನಗರಾಭಿವೃದ್ಧಿ ಸಂಸ್ಥೆ 35159http://kannada.oneindia.com/img/2009/03/11-amita-prasad-nepal-delegate.jpgnews"> ಉದ್ಯೋಗ ಸೃಷ್ಟಿ ಅನಿವಾರ್ಯ, ನಂದನ್ ನಿಲೇಕಣಿ | Go for globalisation : Nandan Nilekani - ಉದ್ಯೋಗ ಸೃಷ್ಟಿ ಅನಿವಾರ್ಯ, ನಂದನ್ ನಿಲೇಕಣಿ - Kannada Oneindia

ಉದ್ಯೋಗ ಸೃಷ್ಟಿ ಅನಿವಾರ್ಯ, ನಂದನ್ ನಿಲೇಕಣಿ

ಬೆಂಗಳೂರು, ಫೆ. 17 : ಮುಂದಿನ 25 ವರ್ಷದಲ್ಲಿ ದೇಶದಲ್ಲಿ 2.27 ಕೋಟಿ ಉದ್ಯೋಗ ಸೃಷ್ಟಿಸುವ ಅನಿವಾರ್ಯತೆ ಇದೆ ಎಂದು ಇನ್ ಫೋಸಿಸ್ ಸಹ ಅಧ್ಯಕ್ಷ ನಂದನ್ ನಿಲೇಕಣಿ ಅಭಿಪ್ರಾಯಪಟ್ಟಿದ್ದಾರೆ.

ನಗರದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಉಪನ್ಯಾಸ ನೀಡಿದ ಅವರು, ಭವಿಷ್ಯದಲ್ಲಿ ಎದುರಾಗುವ ಎಲ್ಲ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದ ಉದ್ಯೋಗ ಸೃಷ್ಟಿಗೆ ಹೆಚ್ಚು ಪ್ರಾಧಾನ್ಯತೆ ನೀಡಬೇಕು ಎಂದರು. ಸದ್ಯದ ಪರಿಸ್ಥಿತಿಯಲ್ಲಿ ರಾಷ್ಟ್ರ ತಾತ್ವಿಕ ಹಾಗೂ ರಾಜಕೀಯ ಸವಾಲುಗಳನ್ನು ಎದುರಿಸುತ್ತಿದೆ. ಭವಿಷ್ಯದಲ್ಲಿ ಅವುಗಳನ್ನು ಹಿಮ್ಮೆಟ್ಟಿಸಲು ಜನಸಂಖ್ಯಾ ಅಸಮತೋಲನವನ್ನು ನಿಯಂತ್ರಿಸಬೇಕು ಎಂದು ಸಲಹೆ ನೀಡಿದರು.

ಜನಸಂಖ್ಯೆಯ ಹೆಚ್ಚಳದ ಲಾಭವನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಲು ನಾವು ಮಾನವ ಸಂಪನ್ಮೂಲದ ಮೇಲೆ ಅಗತ್ಯ ಪ್ರಮಾಣದ ಹೂಡಿಕೆ ಮಾಡಬೇಕು. 15 ರಿಂದ 65 ವರ್ಷ ವಯಸ್ಸಿನ ಜನರನ್ನು ರಾಷ್ಟ್ರನಿರ್ಮಾಣದಲ್ಲಿ ಸಮರ್ಪಕವಾಗಿ ಬಳಸಿಕೊಳ್ಳಲು ಯೋಜನೆ ರೂಪಿಸಲೇಬೇಕು ಎಂದು ನಿಲೇಕಣಿ ಕಿವಿಮಾತು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+