37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpg208257ಶೋಭಾ ಕರಂದ್ಲಾಜೆಎಪ್ಪತ್ತೈದರ ಯೌವನದಲ್ಲಿ ಕನ್ನಡ ಚಿತ್ರರಂಗ/movies/headlines/2009/02/09-kannada-film-industry-amrutha-mahotsava.htmlಕನ್ನಡ ಚಿತ್ರೋದ್ಯಮ ಅಮೃತ ಮಹೋತ್ಸಕ್ಕೆ ಸಜ್ಜಾಗುತ್ತಿದೆ. ಮಾರ್ಚ್ 1ರಿಂದ 3ರವರೆಗೆ ಮೂರು ದಿನಗಳ ಕಾಲ ವಿಜೃಂಭಣೆಯಿಂದ ಅಮೃತ ಮಹೋತ್ಸವ ಆಚರಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಅಮೃತ ಘಳಿಗೆಯನ್ನು ಅವಿಸ್ಮರಣೀಯವಾಗಿಸಲು ಕರ್ನಾಟಕ ಸರ್ಕಾರದೊಂದಿಗೆ ಉದಯ ವಾಹಿನಿ ಮತ್ತು ಸನ್ ಫೀಸ್ಟ್ ಸಂಸ್ಥೆಗಳು ಕೈ ಜೋಡಿಸುತ್ತಿವೆ ಎಂದು ಕೆಎಫ್ ಸಿಸಿ ಅಧ್ಯಕ್ಷೆ 34555http://kannada.oneindia.com/img/2009/02/09-jayamala-kfcc1e.jpg208257ಶೋಭಾ ಕರಂದ್ಲಾಜೆಗಣಿಗಾರಿಕೆಗೆ ಪರವಾನಗಿ ನೀಡಿದ್ದೇ ಕಾಂಗ್ರೆಸ್: ಬಿಎಸ್ ವೈ/news/2009/04/26/yeddyurappa-taunts-against-congress-in-mysuru.htmlಮೈಸೂರು, ಏ.26: ಲೋಕಸಭೆ ಚುನಾವಣೆಗಳು ಮುಗಿದ ಬಳಿಕ ಕಾಂಗ್ರೆಸ್ ಪಕ್ಷ ಹೇಳ ಹೆಸರಿಲ್ಲದಂತೆ ನಿರ್ನಾಮವಾಗಲಿದೆ. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ನ್ನು ವಿಸರ್ಜಿಸಬೇಕು ಎಂದಿದ್ದ ಮಹಾತ್ಮಾಗಾಂಧಿ ಅವರ ಕನಸು ಈ ಚುನಾವಣೆಗಳ ನಂತರ ನನಸಾಗಲಿದೆ ಎಂದು ಮುಖ್ಯಮಂತಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಮೈಸೂರಿನಲ್ಲಿ ಭವಿಷ್ಯ ನುಡಿದಿದ್ದಾರೆ.ಬಿಜೆಪಿ ಅಭ್ಯರ್ಥಿ ವಿಜಯಶಂಕರ್ ಪರ ಚುನಾವಣಾ ಪ್ರಚಾರ ನಡೆಸಲು ಮೈಸೂರಿಗೆ ಆಗಮಿಸಿದ್ದ ಮುಖ್ಯಮಂತ್ರಿಗಳು ಇಲ್ಲಿನ 36222http://kannada.oneindia.com/img/2009/04/26-yediyurappa2.jpg208257ಶೋಭಾ ಕರಂದ್ಲಾಜೆಕೋಕಾ ಕಾಯ್ದೆ ಜಾರಿಗೆ ಸಚಿವ ಸಂಪುಟ ಒಪ್ಪಿಗೆ /news/2009/05/08/karnataka-cabinet-approves-amendments-to-kcoca-act.htmlಬೆಂಗಳೂರು, ಮೇ. 8 : ಇತ್ತೀಚೆಗೆ ರಾಜ್ಯದಲ್ಲಿ ಭಯೋತ್ಪಾದನೆ ಕೃತ್ಯಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ಜಾರಿಗೆ ತರಲು ನಿರ್ಧರಿಸಲಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸರ್ವಾನುಮತದ ಒಪ್ಪಿಗೆ ದೊರೆತಿದ್ದು, ಕೋಕಾ ಕಾಯ್ದೆಯನ್ನು ಜಾರಿಗೆ ತರಲು ಶೀಘ್ರದಲ್ಲಿ ಸುಗ್ರಿವಾಜ್ಞೆ ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 36495http://kannada.oneindia.com/img/2009/05/08-shobha-karandlaje1e.jpg208257ಶೋಭಾ ಕರಂದ್ಲಾಜೆಮೈಸೂರು ಉಸ್ತುವಾರಿ ಒಲ್ಲೆ ಎಂದ ಶೋಭಾ /news/2009/06/07/minister-shobha-offers-to-step-down-mysore.htmlಬೆಂಗಳೂರು, ಜೂ. 7 : ಸರಕಾರದೊಳಗೆ ಎದ್ದಿರುವ ಆಂತರಿಕ ಭಿನ್ನಮತಕ್ಕೆ ಪ್ರಮುಖ ಕಾರಣ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಜವಾಬ್ದಾರಿಯಿಂದ ಬಿಡುಗಡೆಗೊಳಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. ಆದರೆ, ಮುಖ್ಯಮಂತ್ರಿಗಳು ಶೋಭಾ ಅವರ ಮಾತನ್ನು ನಿರಾಕರಿಸಿದ್ದು, ಶೋಭಾ ಅವರನ್ನೇ ಮುಂದುವರೆಸಿ ಶಾಸಕ ಎಸ್ ರಾಮದಾಸ್ ಸಿಎಂ 37176http://kannada.oneindia.com/img/2009/06/07-shobha-karandlaje3e.jpg208257ಶೋಭಾ ಕರಂದ್ಲಾಜೆಮೈಸೂರಲ್ಲಿ ಗಂಡಸರಿಲ್ವೆ ವಿಶ್ವನಾಥ್ ಪ್ರಶ್ನೆ/news/2009/06/08/vishwanath-slams-mysuru-incharge-minister.htmlಮೈಸೂರು, ಜೂ. 8 : ಮೈಸೂರಿನ ಆಡಳಿತ ನಡೆಸಲು ಗಂಡಸರು ಯಾರೂ ಇಲ್ವಾ ? ಹೀಗೆ ರಾಜ್ಯ ಸರಕಾರಕ್ಕೆ ಖಾರವಾಗಿ ಪ್ರಶ್ನಿಸಿದವರು ಮೈಸೂರು ಸಂಸದ ಎಚ್ ವಿಶ್ವನಾಥ್ ಅವರು. ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಾಕಪ್ಪ ಸಾಕು ಅನ್ನಿಸಿದೆ. ಮೇಡಂ ಬೇಡ ಅಂದರೆ ಸಿಎಂ ಇರಲೇಬೇಕು ಎನ್ನುತ್ತಿದ್ದಾರೆ. ಏಕೆ ಮೈಸೂರಿನಲ್ಲಿ ಆಡಳಿತ ನಡೆಸುವ 37181http://kannada.oneindia.com/img/2009/06/08-vishwanath-h2.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಮುಡಾ ಸಾಮಾನ್ಯ ಸಭೆ ನಿರ್ಣಯಗಳು | MUDA calls fresh applications for sites - ಮುಡಾ ಸಾಮಾನ್ಯ ಸಭೆ ನಿರ್ಣಯಗಳು - Kannada Oneindia

ಮುಡಾ ಸಾಮಾನ್ಯ ಸಭೆ ನಿರ್ಣಯಗಳು

ಮೈಸೂರು, ಫೆ. 17 : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಇತ್ತೀಚೆಗೆ ನಡೆದ ಸಾಮಾನ್ಯ ಸಭೆಯಲ್ಲಿ ಈ ಕೆಳಕಂಡ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಮುಖ್ಯವಾಗಿ ರವೀಂದ್ರನಾಥ ಟ್ಯಾಗೂರ್ ಬಡಾವಣೆಯಲ್ಲಿ ನಿವೇಶನ ಹಂಚಿಕೆಗಾಗಿ ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸುವುದು. ನಗರದ ವ್ಯವಸ್ಥಿತ ಹಾಗೂ ಯೋಜನಾಬದ್ಧ ಬೆಳವಣಿಗೆ ಮತ್ತು ಭವಿಷ್ಯದ ಮೈಸೂರಿನ ಅಗತ್ಯಗಳು ಹಾಗೂ ಮೂಲ ಸೌಲಭ್ಯಗಳ ಬಗ್ಗೆ ಗ್ರೇಟರ್ ಮೈಸೂರು ಯೋಜನೆಯನ್ನು ಅನುಷ್ಠಾನಗೊಳಿಸಲು ತಾತ್ವಿಕವಾಗಿ ಒಪ್ಪಿಗೆ ನೀಡಿ, ಈ ಸಂಬಂಧ ತಜ್ಞರ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಯಿತು.

ಪ್ರಾಧಿಕಾರದ ವತಿಯಿಂದ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ನೆಲ ಅಂತಸ್ತು ಹಾಗೂ ಎರಡು ಮಹಡಿಗಳುಳ್ಳ 3000 ಮನೆಗಳನ್ನು ನಿರ್ಮಿಸಲು ತಾತ್ವಿಕವಾಗಿ ಒಪ್ಪಿಗೆ ನೀಡಿತು. ಆಲನಹಳ್ಳಿ ಬಡಾವಣೆಗೆ 'ಲಲಿತಮಹಲ್ ನಗರ'ವೆಂದು ನಾಮಕರಣ ಮಾಡಲು ಹಾಗೂ 350.00 ಲಕ್ಷ ರೂ.ಗಳ ಅಂದಾಜು ವೆಚ್ಚದಲ್ಲಿ ನಗರದ ಸರ್ಕಾರಿ ಭವನದ ಆವರಣದಲ್ಲಿ ಖಾಲಿ ಇರುವ ಪ್ರದೇಶವನ್ನು ಕಬ್ಬನ್ ಪಾರ್ಕ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಸರ್ಕಾರದ ಆಡಳಿತಾತ್ಮಕ ಒಪ್ಪಿಗೆಗಾಗಿ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಯಿತು.

880.00 ಲಕ್ಷ ರೂ.ಗಳ ಅಂದಾಜು ವೆಚ್ಚದಲ್ಲಿ ಮೈಸೂರು ನಗರದ ಬನ್ನಿಮಂಟಪ ಬಡಾವಣೆಯಲ್ಲಿರುವ ಪಂಜಿನ ಕವಾಯತು ಮೈದಾನದಲ್ಲಿ ವಿಜಯದಶಮಿ ದಿನದಂದು ನಡೆಯಲಿರುವ ಪಂಜಿನ ಕವಾಯತು ಕಾರ್ಯಕ್ರಮದಲ್ಲಿ ಹೆಚ್ಚು ಜನರು ಕಾರ್ಯಕ್ರಮ ವೀಕ್ಷಿಸಲು ಅನುಕೂಲವಾಗುವಂತೆ ಎರಡು ಅಂತಸ್ತಿನ ವೀಕ್ಷಣಾ ಪ್ರಾಂಗಣವನ್ನು ನಿರ್ಮಿಸಲು ಸರ್ಕಾರಕ್ಕೆ ಆಡಳಿತಾತ್ಮಕ ಒಪ್ಪಿಗೆ ಪಡೆಯಲು ಪ್ರಸ್ತಾವನೆಯನ್ನು ಸಲ್ಲಿಸಲು ತೀರ್ಮಾನ ಕೈಗೊಳ್ಳಲಾಯಿತು.

ಸ್ನೇಹ ಕಿರಣ್ ಆಫ್ ಮೈಸೂರು ಸ್ವಾಸ್ಥಿಕ್ ಸೊಸೈಟಿ ಸಂಸ್ಥೆಗೆ ಬುದ್ಧಿಮಾಂದ್ಯ ಮಕ್ಕಳನ್ನು ನೋಡಿಕೊಳ್ಳುವ ಸಲುವಾಗಿ ಶೇಕಡ 50ರ ರಿಯಾಯಿತಿ ದರದಲ್ಲಿ ಸಿ.ಎ. ನಿವೇಶನಗಳನ್ನು ಮಂಜೂರು ಮಾಡಲು ನಿರ್ಧರಿಸಲಾಯಿತು. ಇಟ್ಟಿಗೆಗೂಡು ಮಹಾತ್ಮಗಾಂಧಿ ರಸ್ತೆಯಲ್ಲಿ ತರಕಾರಿ ಮಾರುವವರಿಗೆ ತಾತ್ಕಾಲಿಕ ಶೆಡ್, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲು ಹಾಗೂ ಬೆಲವತ್ತ ಗ್ರಾಮಕ್ಕೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ತೀರ್ಮಾನ ಕೈಗೊಂಡಿತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+