206128ಮಂಗಳೂರು ಪಬ್ ದಾಳಿಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg206128ಮಂಗಳೂರು ಪಬ್ ದಾಳಿಕೇಂದ್ರದ ವಿರುದ್ಧ ನಿರ್ಮಲಾ ವೆಂಕಟೇಶ್ ಕಿಡಿ /news/2009/03/02/sacked-ncw-member-nirmala-lashes-out-at-upa-govt.htmlನವದೆಹಲಿ, ಮಾ. 2 : ವಜಾಗೊಂಡಿರುವ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ನಿರ್ಮಲಾ ವೆಂಕಟೇಶ್ ಅವರು ಕೇಂದ್ರ ಸರ್ಕಾರ, ವಿಶೇಷವಾಗಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ರೇಣುಕಾ ಚೌಧರಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನನ್ನನ್ನು ವಜಾಗೊಳಿಸಿರುವ ಪ್ರಕರಣದಲ್ಲಿ ರಾಜಕೀಯ ದುರುದ್ದೇಶ ಅಡಗಿದೆ ಎಂದು ಅವರು ಆರೋಪಿಸಿದ್ದಾರೆ. ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ 34934http://kannada.oneindia.com/img/2009/03/02-nirmala-venkatesh1.jpg206128ಮಂಗಳೂರು ಪಬ್ ದಾಳಿಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg206128ಮಂಗಳೂರು ಪಬ್ ದಾಳಿಅಲ್ಪಸಂಖ್ಯಾತರ ಜೀವನ ಭಯದಲ್ಲಿದೆ : ಯುಆರ್ ಎ /news/2009/03/16/bjp-will-build-nation-of-majority-community-ura.htmlಮೈಸೂರು, ಮಾ. 16 : ಬಿಜೆಪಿ ಪಕ್ಷದೊಂದಿಗೆ ಕಾಲು ಕೆದರಿ ಜಗಳ ಕಾಯದಿದ್ದರೆ ನಮ್ಮ ಜ್ಞಾನಪೀಠ ಪುರಸ್ಕೃತ ಸಾಹಿತಿ ಅನಂತಮೂರ್ತಿ ಅವರಿಗೆ ನಿದ್ದೆ ಬರುವುದಿಲ್ಲವೇನೂ, ಹಾಗಂತ ಬಿಜೆಪಿ ಕಾರ್ಯಕರ್ತರೊಬ್ಬರು ಕಿಡಿಕಾರುತ್ತಿದ್ದರು. ಲೋಕಸಭೆ ಚುನಾವಣೆಗೆ ಮುನ್ನ ಕೇಸರಿ ಪಡೆಯ ಮುಗಿಬಿದ್ದಿರುವ ಅವರು, ಬಿಜೆಪಿ ಪಕ್ಷದ ಮೇಲೆ ಇದೀಗ ಮತ್ತೊಂದು ಬಾಂಬ್ ಎಸೆದಿದ್ದಾರೆ. ಭಾರತೀಯ ಜನತಾ ಪಕ್ಷ ಭಾರತವನ್ನು ಬಹುಸಂಖ್ಯಾತರ 35260http://kannada.oneindia.com/img/2009/03/16-ura3.jpg206128ಮಂಗಳೂರು ಪಬ್ ದಾಳಿಮುತಾಲಿಕ್ ಗೆ ದ.ಕನ್ನಡ ಜಿಲ್ಲೆ ಪ್ರವೇಶ ನಿರ್ಬಂಧ/news/2009/03/16/dk-district-administration-bans-mutalik-for-a-year.htmlಮಂಗಳೂರು, ಮಾ. 16 : ಪ್ರಚೋಚನಾಕಾರಿ ಭಾಷಣ ಆರೋಪದ ಮೇಲೆ ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಮೇಲೆ ಒಂದು ವರ್ಷ ಕಾಲ ದಕ್ಷಿಣ ಕನ್ನಡ ಜಿಲ್ಲೆಗೆ ಕಾಲಿಡದಂತೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಮಂಗಳೂರು ಪಬ್ ದಾಳಿ ಪ್ರಕರಣ ಮತ್ತು ಪ್ರೇಮಿಗಳ ದಿನಾಚರಣೆಗೆ ಸಂಬಂಧಿಸಿದಂತೆ ಮುತಾಲಿಕ್ ಹಾಗೂ ಅವರ ಸಂಘಟನೆಯ ಕಾರ್ಯಕರ್ತರು ನಡೆಸಿದ ದಾಳಿ, 35267http://kannada.oneindia.com/img/2009/03/16-pramod-mutalik2.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg201952ಶ್ರೀರಾಮಸೇನೆಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpg201952ಶ್ರೀರಾಮಸೇನೆಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg201952ಶ್ರೀರಾಮಸೇನೆಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg201952ಶ್ರೀರಾಮಸೇನೆಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg201952ಶ್ರೀರಾಮಸೇನೆಮಹಿಳಾ ಆಯೋಗದಿಂದ ನಿರ್ಮಲಾ ವಜಾ/news/2009/02/28/nirmala-venkatesh-removed-from-ncw.htmlನವದೆಹಲಿ, ಫೆ.28: ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಮರ್ಪಕ ತನಿಖೆ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವದಿಂದ ನಿರ್ಮಲಾ ವೆಂಕಟೇಶ್ ಅವರನ್ನು ಕೇಂದ್ರ ಸಚಿವೆ ರೇಣುಕಾ ಚೌಧರಿ ವಜಾ ಮಾಡಿದ್ದಾರೆ.ಶ್ರೀರಾಮ ಸೇನೆ ಮಂಗಳೂರು ಪಬ್ ವೊಂದರಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದ ಪ್ರಕರಣದ ತನಿಖೆ ನಡೆಸಲು ನಿರ್ಮಲಾ ವೆಂಕಟೇಶ್ ಅವರನ್ನು ಕಳುಹಿಸಲಾಗಿತ್ತು. 34914http://kannada.oneindia.com/img/2009/02/28-nirmala-venkatesh1.jpgnews"> ನನ್ನ ವಿರುದ್ದ ಕೇಸು, ರಾಜಕೀಯ ಸಂಚು, ರೇಣುಕಾ ಚೌಧರಿ | Renuka says allegations against her political conspiracy - ನನ್ನ ವಿರುದ್ದ ಕೇಸು, ರಾಜಕೀಯ ಸಂಚು, ರೇಣುಕಾ ಚೌಧರಿ - Kannada Oneindia

ನನ್ನ ವಿರುದ್ದ ಕೇಸು, ರಾಜಕೀಯ ಸಂಚು, ರೇಣುಕಾ ಚೌಧರಿ

ನವದೆಹಲಿ, ಫೆ. 17 : ಮಂಗಳೂರು ಪಬ್ ದಾಳಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳತೊಡಗಿದೆ. ಮಂಗಳೂರು ಮೇಯರ್ ಕ್ರಿಮಿನಲ್ ಪ್ರಕರಣ ದಾಖಲಿಸಿದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಕೇಂದ್ರದ ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ರೇಣುಕಾ ಚೌಧರಿ, ತಮ್ಮ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೊಂದು ರಾಜಕೀಯ ಷಡ್ಯಂತ್ರ ಎಂದು ಅವರು ಕಿಡಿಕಾರಿದ್ದಾರೆ.

ಸಂಸತ್ತಿನ ಆವರಣದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜನರ ಗಮನವನ್ನು ಬೇರೆಡೆ ಸೆಳೆಯಲು ಭಾರಿ ತಂತ್ರ ರೂಪಿಸಿ ನನ್ನ ಮೇಲೆ ಮೊಕದ್ದಮೆ ದಾಖಲಿಸಲಾಗಿದೆ ಎಂದು ಅವರು ಆರೋಪಿಸಿದರು. ಪಬ್ ದಾಳಿ ಪ್ರಕರಣದಲ್ಲಿ ಯುವತಿಯರನ್ನು ಹೀನಾಯವಾಗಿ ನಡೆಸಿಕೊಂಡಿರುವುದು ಸ್ಪಷ್ಟ. ಇದನ್ನು ಪ್ರಶ್ನಿಸಿದ ನನಗೆ ಅಲ್ಲಿನ ಸರ್ಕಾರ ನನ್ನ ವಿರುದ್ಧ ಕೇಸು ದಾಖಲಿಸುವಂತೆ ಪ್ರೇರೆಪಿಸಿದೆ ಎಂದು ಟೀಕಿಸಿದ ಅವರು, ಕೋಮು ಪ್ರಚೋದನಾಕಾರಿ ಹೇಳಿಕೆ ಎಂದು ಬಿಜೆಪಿ ಸರ್ಕಾರ ಜನರ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಿದೆ ಎಂದು ಚೌಧರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಂಗಳೂರು ಘಟನೆಗೆ ಸಂಬಂಧಿಸಿದಂತೆ ನೀಡಿರುವ ಹೇಳಿಕೆಗೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಸ್ಪಷ್ಟಪಡಿಸಿದ ಚೌಧರಿ, ನನ್ನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾದರೂ ಯಾರೂ ಮಾತನಾಡದಿರುವುದು ದುರದೃಷ್ಟಕರ ಸಂಗತಿ ಎಂದು ಅವರು ಹೇಳಿದರು. ಮಂಗಳೂರು ಸಿಜೆಎಂ ನ್ಯಾಯಾಲಯದಲ್ಲಿ ಸಚಿವೆ ರೇಣುಕಾ ಚೌಧರಿ ವಿರುದ್ಧ ಮೇಯರ್ ಗಣೇಶ್ ಹೊಸಬೆಟ್ಟು ಹಾಗೂ ಮತ್ತಿತರರ ಪರವಾಗಿ ನ್ಯಾಯವಾದಿ ಪಿಪಿ ಹೆಗ್ಡೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಮಂಗಳೂರಿನಲ್ಲಿ ಮುಸ್ಲಿಂ ಹುಡುಗರು ಹಿಂದೂ ಹುಡುಗಿಯನ್ನು ಮಾತನಾಡಿಸಿದರೆ ಹಲ್ಲೆ ನಡೆಸುತ್ತಾರೆ. ಹಾಗೂ ಮಂಗಳೂರು ತಾಲೀಬಾನಿಕರಣಗೊಂಡಿದೆ ಎಂಬ ಹೇಳಿಕೆಯನ್ನು ರೇಣುಕಾ ಚೌಧರಿ ನೀಡಿದ್ದರು.

(ದಟ್ಸ್ ಕನ್ನಡ ವಾರ್ತೆ)
ಪಬ್ ಸಂಸ್ಕೃತಿಗೆ ಅವಕಾಶ ನೀಡುವುದಿಲ್ಲ: ಸಿಎಂ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+