194169samajwadi partyಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ !!/movies/bollywood/2009/03/16-amar-singh-to-act-in-dev-anand-film.htmlಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ ಆಯ್ಕೆಯಾಗಿದ್ದಾರೆ! ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಸೀಟ್ ಹೊಂದಾಣಿಕೆ ಮಾತುಕತೆ ಮುರಿದು ಬಿದ್ದಿದ್ದರೂ ಹೇಗೆ ಅಮರ್ ಗೃಹ ಮಂತ್ರಿಯಾದರು ಎಂದು ಬೆರಗಾಗ ಬೇಡಿ. ಅಮರ್ ಸಿಂಗ್ "ಕೇಂದ್ರ ಗೃಹ ಮಂತ್ರಿ" ಯಾಗಿರುವುದು ಹಿರಿಯ ಹಿಂದಿ ನಟ ದೇವ್ ಆನಂದ್ ನಿರ್ದೇಶಿಸಿ ನಿರ್ಮಿಸುತ್ತಿರುವ "ಚಾರ್ಜ್ ಶೀಟ್ " ಎಂಬ 35255http://kannada.oneindia.com/img/2009/03/16-amar-singh2.jpg194169samajwadi partyಸಂಜಯ್ ದತ್ತ್ ಸ್ಪರ್ಧಿಸುವಂತಿಲ್ಲ: ಸು. ಕೋರ್ಟ್/news/2009/03/31/sanjay-dutt-cannot-contest-ls-polls-sc.htmlನವದೆಹಲಿ ಮಾ 31: ಲಕ್ನೋ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಟಿಕೆಟ್ ನಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಾಗಿದ್ದ ನಟ ಸಂಜಯ್ ದತ್ತ್ ಆಸೆಗೆ ಸುಪ್ರೀಂ ಕೋರ್ಟ್ ತಣ್ಣೀರೆರೆಚಿದ್ದು ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಮಹತ್ವದ ಆದೇಶ ನೀಡಿದೆ.1993 ಮುಂಬೈ ಸರಣಿ ಸ್ಫೋಟದಲ್ಲಿ ಆಪಾದಿತರಾಗಿರುವ ಸಂಜಯ್ ದತ್ತ್ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಕೋರಿದ್ದರು. ಕ್ರಿಮಿನಲ್ ಹಿನ್ನಲೆಯುಳ್ಳ ಮತ್ತು ಎರಡು 35618http://kannada.oneindia.com/img/2009/03/31-sanjay-dutt-manyata-election1.jpg194169samajwadi partyನನ್ನ ತಂದೆ ಸಾವಿಗೆ ಕಾಂಗ್ರೆಸ್ ಕಾರಣ: ಸಂಜು ಬಾಬ/news/2009/04/02/congress-killed-my-father-sanjay-dutt.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸುಪ್ರಿಕೋರ್ಟ್ ಅವಕಾಶ ನೀಡದಿರುವ ಹಿನ್ನೆಲೆಯಲ್ಲಿ ಭ್ರಮನಿರಶನಗೊಂಡಂತಾಗಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಕಾಂಗ್ರೆಸ್ ವಿರುದ್ಧ ಆರೋಪಗಳ ಬೆಂಕಿಚೆಂಡುಗಳನ್ನು ಎಸೆಯತೊಡಗಿದ್ದಾರೆ. ನನ್ನ ತಂದೆ ಸುನೀಲ್ ದತ್ ಅವರನ್ನು ಕೊಂದಿರುವುದು ಕಾಂಗ್ರೆಸ್ ಪಕ್ಷ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದ ನನ್ನ 35667http://kannada.oneindia.com/img/2009/04/02-sanjay-dutt9.jpg194169samajwadi partyತುಮಕೂರು ಗೌರಿಶಂಕರ ಸ್ವಾಮೀಜಿಗಳಿಗೆ ಜೀವ ಬೆದರಿಕೆ/news/2009/04/08/tumkur-sp-candidate-receives-threat-calls.htmlಬೆಂಗಳೂರು, ಏ. 8 : ಭಕ್ತರ ವಿರೋಧದ ನಡುವೆ ತುಮಕೂರು ಲೋಕಸಭೆ ಕಣಕ್ಕಿಳಿದಿರುವ ತುಮಕೂರು ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿ ಆಗಿರುವ ಗೌರಿ ಶಂಕರಸ್ವಾಮೀಜಿಗಳಿಗೆ ಜೀವ ಬೆದರಿಕೆ ಕರೆಗಳು ಬರತೊಡಗಿವೆ. ಇದನ್ನು ಸ್ವತಃ ಸ್ವಾಮೀಜಿಗಳೇ ಇಂದು ನಗರದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ತುಮಕೂರು ಲೋಕಸಭೆ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಮೂಲಕ ಅಖಾಡಕ್ಕೆ ಇಳಿದಿರುವ ನನಗೆ 35822http://kannada.oneindia.com/img/2009/04/08-gowrishankar1e.jpg194169samajwadi partyಜಯಪ್ರದಾ ಕೊಠಡಿ ಮೇಲೆ ಪೋಲೀಸರ ದಾಳಿ/news/2009/05/12/police-raid-jayapradas-hotel-room-in-rampur.htmlರಾಮಪುರ್ (ಉ.ಪ್ರ), ಮೇ. 12 : ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯಪ್ರದಾ ಅವರು ತಂಗಿದ್ದ ಹೋಟೆಲ್ ಕೊಠಡಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಹಿಂದಿನ ಕಾರಣ ತಿಳಿದು ಬಂದಿಲ್ಲ. ಆದರೆ ಇದು ರಾಜಕೀಯ ಪ್ರೇರಿತ ಮತ್ತು ಜಯಪ್ರದಾ ಅವರ ಮೇಲೆ ಮತ್ತೊಂದು ಅಪವಾದ ಹೊರೆಸುವ ತಂತ್ರ ಎಂದು ಹೇಳಲಾಗಿದೆ.ಇಂದೊಂದು ಸಂಪೂರ್ಣ ರಾಜಕೀಯ ಪ್ರೇರಿತ ಕ್ರಮ. 36546http://kannada.oneindia.com/img/2009/05/12-jayaprada2.jpg159759sanjay duttಸಂಜು ಹೊಸ ಚಿತ್ರ ಜಾನಿ ಜಾನಿ ಎಸ್ ಪಾಪಾ!/movies/bollywood/2009/03/10-sanjay-johnny-johnny-yes-papa.htmlಜಾನಿ ಜಾನಿ ಎಸ್ ಪಾಪಾ...ಎಂಬ ಹೆಸರಿನ ಹಿಂದಿ ಚಿತ್ರವೊಂದು ಸೆಟ್ಟೇರಲಿದೆ. ಚಿತ್ರದ ನಾಯಕ ನಟ ಮುನ್ನಾಭಾಯ್ ಎಂಬಿಬಿಎಸ್, ಲಗೇ ರಹೊ ಮುನ್ನಾಭಾಯ್ ಚಿತ್ರಗಳ ಖ್ಯಾತಿಯ ಸಂಜಯ್ ದತ್. ಮುನ್ನಾ ಭಾಯ್ ಸರಣಿಯಲ್ಲಿ 'ಮುನ್ನಾಭಾಯ್ ಚಲೆ ಅಮೆರಿಕಾ' ಚಿತ್ರ ತೆರೆಗೆ ಬರಬೇಕಿದೆ. ಆದರೆ ಮುನ್ನಾಭಾಯ್ ಚಿತ್ರಗಳ ನಿರ್ದೇಶಕ ರಾಜ್ ಕುಮಾರ್ ಹಿರಾನಿ ಪ್ರಸ್ತುತ 'ತ್ರಿ ಇಡಿಯಟ್ಸ್' ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. 35127http://kannada.oneindia.com/img/2009/03/10-sanjay-dutt.jpg159759sanjay duttಸಂಜಯ್ ದತ್ತ್ ಸ್ಪರ್ಧಿಸುವಂತಿಲ್ಲ: ಸು. ಕೋರ್ಟ್/news/2009/03/31/sanjay-dutt-cannot-contest-ls-polls-sc.htmlನವದೆಹಲಿ ಮಾ 31: ಲಕ್ನೋ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಟಿಕೆಟ್ ನಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಾಗಿದ್ದ ನಟ ಸಂಜಯ್ ದತ್ತ್ ಆಸೆಗೆ ಸುಪ್ರೀಂ ಕೋರ್ಟ್ ತಣ್ಣೀರೆರೆಚಿದ್ದು ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಮಹತ್ವದ ಆದೇಶ ನೀಡಿದೆ.1993 ಮುಂಬೈ ಸರಣಿ ಸ್ಫೋಟದಲ್ಲಿ ಆಪಾದಿತರಾಗಿರುವ ಸಂಜಯ್ ದತ್ತ್ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಕೋರಿದ್ದರು. ಕ್ರಿಮಿನಲ್ ಹಿನ್ನಲೆಯುಳ್ಳ ಮತ್ತು ಎರಡು 35618http://kannada.oneindia.com/img/2009/03/31-sanjay-dutt-manyata-election1.jpg159759sanjay duttನನ್ನ ತಂದೆ ಸಾವಿಗೆ ಕಾಂಗ್ರೆಸ್ ಕಾರಣ: ಸಂಜು ಬಾಬ/news/2009/04/02/congress-killed-my-father-sanjay-dutt.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸುಪ್ರಿಕೋರ್ಟ್ ಅವಕಾಶ ನೀಡದಿರುವ ಹಿನ್ನೆಲೆಯಲ್ಲಿ ಭ್ರಮನಿರಶನಗೊಂಡಂತಾಗಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಕಾಂಗ್ರೆಸ್ ವಿರುದ್ಧ ಆರೋಪಗಳ ಬೆಂಕಿಚೆಂಡುಗಳನ್ನು ಎಸೆಯತೊಡಗಿದ್ದಾರೆ. ನನ್ನ ತಂದೆ ಸುನೀಲ್ ದತ್ ಅವರನ್ನು ಕೊಂದಿರುವುದು ಕಾಂಗ್ರೆಸ್ ಪಕ್ಷ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದ ನನ್ನ 35667http://kannada.oneindia.com/img/2009/04/02-sanjay-dutt9.jpg159759sanjay duttನಾಲ್ಕನೇ ರಂಗದ ತೆಕ್ಕೆಗೆ ಚಿರಂಜೀವಿ?/news/2009/04/07/amar-singh-woos-chiranjeevi-to-fourth-front.htmlಹೈದರಾಬಾದ್, ಏ. 7 : ಮಹತ್ವದ ಬೆಳವಣಿಗೆಯೊದರಲ್ಲಿ ಸಮಾಜವಾದಿ ಪಕ್ಷ ಮುಖಂಡ ಅಮರ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಪ್ರಜಾರಾಜ್ಯಂ ಪಕ್ಷದ ಮುಖ್ಯಸ್ಥ ಚಿರಂಜೀವಿ ಅವರನ್ನು ಭೇಟಿ ಚರ್ಚೆ ನಡೆಸಿರುವುದು ಭಾರಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.ತೃತೀಯ ರಂಗ ರಚನೆಯಿಂದ ಬಿಜೆಪಿ ನೇತೃತ್ವದ ಎನ್ ಡಿಎ ಹಾಗೂ ಕಾಂಗ್ರೆಸ್ ನೇತೃತ್ವದ ಯುಪಿಎ 35779http://kannada.oneindia.com/img/2009/04/07-chiru-sanju-amar-singh.jpg159759sanjay duttನಟ ಸಂಜಯ್ ದತ್ ವಿರುದ್ಧ ಎಫ್ಐಆರ್/news/2009/04/15/police-mistreated-me-because-my-mom-was-a-muslim.htmlಲಖನೌ, ಏ. 15 : ಭಾವನಾತ್ಮಕವಾಗಿ ಮಾತುಗಳನ್ನಾಡುವ ಮೂಲಕ ಜನರಿಗೆ ಮೋಸ ಮಾಡಿ ಮತ ಪಡೆಯುವುದರಲ್ಲಿ ನಮ್ಮ ಜನನಾಯಕರ ಸಿದ್ದಹಸ್ತರು. ಈಗಾಗಲೇ ಬಿಜೆಪಿ ಯುವ ಮುಖಂಡ ವರುಣ್ ಗಾಂಧಿ, ಲಾಲು ಪ್ರಸಾದ್ ಯಾದವ್, ರಾಜ್ಯದಲ್ಲಿ ಅನಂತಕುಮಾರ್ ಹೆಗಡೆ, ಕಾಗೋಡು ತಿಮ್ಮಪ್ಪ ಹಾಗೂ ಎಂ ಪಿ ರೇಣುಕಾಚಾರ್ಯ ಅವರು ನೀಡಿರುವ ಹೇಳಿಕೆಗೆ ಸಾಕಷ್ಟು ಗೊಂದಲ ಹಾಗೂ ಅಸಹ್ಯವನ್ನು ಹುಟ್ಟಿಸಿದೆ. 35958http://kannada.oneindia.com/img/2009/04/15-sanjay-dutt5.jpg233686ls pollsಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು/news/2009/02/20/farming-education-gets-big-slice-ktaka-budget-09.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34772http://kannada.oneindia.com/img/2009/02/20-bsy-budget1.jpg233686ls pollsನಗರಾಭಿವೃದ್ಧಿ,ಚಿಲ್ಲರೆಪಲ್ಲರೆಗೆ ಕರಡಿಪಾಲು/news/2009/02/20/karnataka-budget-09-bsy-biscuits-and-carrots.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34773http://kannada.oneindia.com/img/2009/02/20-yeddyurappa-budget2.jpg233686ls pollsಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg233686ls pollsಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpgnews"> ಎಸ್ಪಿಯಿಂದ ಗಂಗೂಲಿ ಕಣಕ್ಕೆ, ಇದು ಡೋನಾಳ ಅವಾಂತರ | Sourav Ganguly offered LS Election Ticket - ಎಸ್ಪಿಯಿಂದ ಗಂಗೂಲಿ ಕಣಕ್ಕೆ, ಇದು ಡೋನಾಳ ಅವಾಂತರ - Kannada Oneindia

ಎಸ್ಪಿಯಿಂದ ಗಂಗೂಲಿ ಕಣಕ್ಕೆ, ಇದು ಡೋನಾಳ ಅವಾಂತರ

ಕೋಲ್ಕತ್ತಾ, ಫೆ. 17 : ಇತ್ತೀಚೆಗೆ ಬಾಲಿವುಡ್ ನಟ ಸಂಜಯದತ್ ಅವರನ್ನು ಪಕ್ಷಕ್ಕೆ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದ ಸಮಾಜವಾದಿ ಪಕ್ಷ ಇದೀಗ ಬಂಗಾಲಿ ಮಹಾರಾಜನ ಬೆನ್ನು ಬಿದ್ದಿದೆ. ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ನ ಕಪ್ತಾನ್ ಆಗಿರುವ ಸೌರವ್ ಗಂಗೂಲಿ ಸಮಾಜವಾದಿ ಪಕ್ಷ ಗಾಳ ಹಾಕಿರುವ ವರದಿ ಬಂದಿದೆ. ಈ ಮಧ್ಯೆ ಸೌರವ್ ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧೆಗಳಿಯಲಿದ್ದಾರೆ ಎಂದು ಸೌರವ್ ಪತ್ನಿ ಡೋನಾ ಸ್ಪಷ್ಟಪಡಿಸಿದ್ದಾರೆ.

ಕ್ರಿಕೆಟ್ ನಲ್ಲಿ ದಾದಾ ಎಂದೇ ಕರೆಸಿಕೊಂಡಿರುವ ಸೌರವ್ ಗಂಗೂಲಿ ಅವರನ್ನು ಸಮಾಜವಾದಿ ಪಕ್ಷದ ಮುಖಂಡ ಅಮರ್ ಸಿಂಗ್ ಭೇಟಿ ಮಾಡಿ ಚರ್ಚಿಸಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಕಣಕ್ಕಿಳಿಯುವಂತೆ ಮನವಿ ಮಾಡಿಕೊಂಡಿದ್ದಾರೆ. ಆದರೆ, ಗಂಗೂಲಿ ಮಾತ್ರ ತುಟಿಬಿಟ್ಟೆಂದಿಲ್ಲ. ಪ್ರಚಾರದಲ್ಲಿರುವ ವ್ಯಕ್ತಿಗಳಿಗೆ ರಾಜಕೀಯ ಪಕ್ಷಗಳು ಪಕ್ಷಕ್ಕೆ ಸೆಳೆಯುತ್ತಿರುವುದು ಹೊಸ ಸಂಗತಿ ಏನಲ್ಲ.

ಲೋಕಸಭೆ ಚುನಾವಣೆಯಲ್ಲಿ ಸೌರವ್ ಸ್ಪರ್ಧಿಸುತ್ತಾರೆ ಎಂದು ಹೇಳಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಆದರೆ ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಮಾಜವಾದಿ ಪಕ್ಷ ಇಂತಹ ಯಾವುದೇ ಮಾತುಕತೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ. ಒಟ್ಟಿನಲ್ಲಿ ಗುಟ್ಟಾಗಿರಬೇಕಿದ್ದ ಸುದ್ದಿಯೊಂದನ್ನು ಡೋನಾ ರಟ್ಟು ಮಾಡಿರುವುದು ಸೌರವ್ ಫಜೀತಿಗೆ ಕಾರಣವಾಗಿದೆ. ಅದಕ್ಕೆ ಹೇಳೋದು ಹುಷಾರ್ ಅಂತ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+