36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg212505valentines dayಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg212505valentines dayಪ್ರೇಮಿಗಳ ದಿನದಂದು ಮುತಾಲಿಕ್‌ಗೆ ಪಿಂಕ್ ಚಡ್ಡಿ!/mixed-bag/lifestyle/2009/0209-pink-chaddi-to-mutalik-on-valentines-day.htmlಫೆಬ್ರವರಿ 14 ಪ್ರೇಮಿಗಳ ದಿನದಂದು ಒಟ್ಟಾಗಿರುವ ಹುಡುಗ ಹುಡುಗಿಯರನ್ನು ಬೇರ್ಪಡಿಸುವ ಅಥವಾ ಮದುವೆ ಮಾಡಿಸಿ ಒಂದಾಗಿಸುವ 'ಪ್ರತಿಜ್ಞೆ'ಗೈದಿರುವ ಬ್ರಹ್ಮಚಾರಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಅವಕೃಪೆಗೊಳಗಾಗಿರುವ ಹುಡುಗಿಯರಿಂದಲೇ 'ಭರ್ಜರಿ' ಕೊಡುಗೆ ಸಿಗಲಿದೆ.'ಕನ್ಸಾರ್ಷಿಯಮ್ ಆಫ್ ಪಬ್ ಗೋಯಿಂಗ್, ಲೂಸ್ ಅಂಡ್ ಫಾರ್ವರ್ಡ್ ವುಮೆನ್' ಎಂಬ ವಿಚಿತ್ರ ಹೆಸರಿನ ಆಧುನಿಕ ಜಗತ್ತಿಗೆ ತೆರೆದುಕೊಂಡಿರುವ, ಬೆಂಗಳೂರಿನಲ್ಲಿ ಬೇರೂರಿರುವ ಮಹಿಳೆಯರ ಸಂಘಟನೆಯೊಂದು 34568http://kannada.oneindia.com/img/2009/02/10-gift-parcel1.jpg212505valentines dayಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpg212505valentines dayಹಾಡೋಣ ಬಾರಾ ಪ್ರೀತಿಯ ಚಿಲಿಪಿಲಿ.../festivals/valentines-day/2009/0212-love-letter-by-akshata-bhat.htmlಪ್ರೀತಿಯ ಇನಿಯ,ನಿನ್ನ ಸುಪ್ತ ಹೃದಯದ ಗೂಡಲಿ ಕುಳಿತಿರುವೆ ನಾ ಮರೆಯಾಗಿ... ನಿನ್ನ ಪ್ರೀತಿಯ ತಾಣದಲಿ ಕಾಯುತಿರುವೆ ನಿನ್ನ ಪ್ರೀತಿಗಾಗಿ. ನಿನ್ನ ಮೇಲಿನ ಪ್ರೇಮದ ದಾಹ ತಣಿಸಲು ಪದಪುಂಜಗಳೇ ಸಾಲದು ನಲ್ಲ... ಕವಿಗಳೆಷ್ಟೋ ಜನ ಸೋತಿರುವರು ನಮ್ಮಂತಹ ಪ್ರೇಮಿಗಳ ವರ್ಣನೆಗೆ ನಿಲುಕದೆ. ಇನಿಯನ ಸನಿಹದಿ ಹಕ್ಕಿಯಾಗಿ ಹಾರುವಾಸೆಯೆನಗೆ. ನಿನ್ನ ಮನದಲ್ಲಿ ಹುದುಗಿ ನಿನ್ನಲ್ಲೇ ನೆಲೆಯೂರುವಾಸೆ ನಿನ್ನಾಕೆಗೆ. ನಿಶ್ಯಬ್ದ ತೊರೆಯ 34613http://kannada.oneindia.com/img/2009/02/12-akshata-bhat1.jpg212505valentines dayಹೊಡೆದಾಡುವರ ಮಧ್ಯೆ ಮುದ್ದಾಡುವ ಪ್ರೇಮಿ/festivals/valentines-day/2009/0212-i-love-you-so-much-darling.htmlಪ್ರೀತಿ ಮಾಡೋರು ಅಲ್ಲಿ ಹೋಗಬಾರದು, ಇಲ್ಲಿ ಹೋಗಬಾರದು, ಅದು ನಮ್ಮ ಸಂಸ್ಕೃತಿಯ ಭಾಗವೇ ಅಲ್ಲ, ಪ್ರೀತಿ ಮಾಡೋರನ್ನ ಒಂದು ಮಾಡ್ಲೇಬಾರ್ದು, ಗುಲಾಬಿ ಬಣ್ಣದ ಉಡುಗೊರೇನೇ ಕೊಡಬೇಕು ಅಂತ ಬ್ರಹ್ಮಚಾರಿಗಳು, ಗಡ್ಡಧಾರಿಗಳು, ಚಡ್ಡಿಧಾರಿಗಳು, ಸೋಕಾಲ್ಡ್ ರಾಜಕಾರಣಿಗಳು ಹೊಡೆದಾಡ್ಕೊಂಡು ಸಾಯಲಿ. ನಾನು ಮಾತ್ರ, ನನ್ನ ನಿರ್ವಾಜ್ಯ ಪ್ರೇಮದ ಕುರುಹಾಗಿ ನಿನ್ನ ನೆನಪಲ್ಲಿ ಹಾಯಾಗಿರ್ತೀನಿ. - ಇಂತಿ ನಿನ್ನ ಪ್ರೀತಿಯ ಕಾಲೇಜು 34620http://kannada.oneindia.com/img/2009/02/12-prashanth1e.jpgnews"> ಗುಲ್ಬರ್ಗಾ, ಮುತಾಲಿಕ್, ಆಂದೋಲನ ಶ್ರೀಗಳು ಬಿಡುಗಡೆ | Mutalik including 14 followers gets bail - ಗುಲ್ಬರ್ಗಾ, ಮುತಾಲಿಕ್, ಆಂದೋಲ ಶ್ರೀಗಳು ಬಿಡುಗಡೆ - Kannada Oneindia

ಗುಲ್ಬರ್ಗಾ, ಮುತಾಲಿಕ್, ಆಂದೋಲನ ಶ್ರೀಗಳು ಬಿಡುಗಡೆ

ಗುಲ್ಬರ್ಗಾ, ಫೆ. 17 : ಪ್ರೇಮಿಗಳ ದಿನಾಚರಣೆಯ (ಫೆ.13) ಮುನ್ನಾ ದಿನ ಬಂಧಿತರಾಗಿದ್ದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ಆಂದೋಲನ ಸಿದ್ಧಲಿಂಗ ಸ್ವಾಮೀಜಿಗಳು ಸೇರಿ ಒಟ್ಟು 14 ಮಂದಿಯನ್ನು ಮಂಗಳವಾರ ಗುಲ್ಬರ್ಗಾ ತಾಲ್ಲೂಕು ದಂಡಾಧಿಕಾರಿಗಳು ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

ಪ್ರೇಮಿಗಳ ದಿನಾಚರಣೆ ವಿರೋಧಿಸಿದ್ದ ಮುತಾಲಿಕ್ ಅವರು ತಾಳಿ ಕಟ್ಟಿ ಇಲ್ಲವೇ ರಾಖಿ ಕಟ್ಟಿ ಎಂಬ ವಿನೂತನ ಆಭಿಯಾನ ನಡೆಸುವುದಾಗಿ ಹೇಳಿದ್ದರು. ಈ ಹೇಳಿಕೆ ದೇಶವ್ಯಾಪಿ ಪ್ರಚಾರ ಪಡೆದುಕೊಂಡು ಭಾರಿ ವಿರೋಧ ಹಾಗೂ ಟೀಕೆಗೆ ಗುರಿಯಾಗಿತ್ತು. ಪ್ರೇಮಿಗಳ ದಿನದಂದು ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡಬಾರದು ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದ್ದರು.

ರಾಜ್ಯ ಸರ್ಕಾರ ಕೂಡ ಈ ನಿಟ್ಟಿನಲ್ಲಿ ಭಾರಿ ಬಿಗಿ ಭದ್ರತೆಯನ್ನು ಕೈಗೊಂಡಿತ್ತು. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪ್ರಮೋದ್ ಮುತಾಲಿಕ್, ಆಂದೋಲನ ಸಿದ್ದಲಿಂಗ ಸ್ವಾಮೀಜಿಗಳು ಸೇರಿ ಗುಲ್ಬರ್ಗಾ ಗ್ರಾಮೀಣ ಪೊಲೀಸರು ಬಂಧಿಸಿದ್ದ 14 ಮಂದಿಯನ್ನು ಇಂದು ಗುಲ್ಬರ್ಗಾ ತಾಲ್ಲೂಕು ದಂಡಾಧಿಕಾರಿಗಳು ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಶ್ರೀರಾಮಸೇನೆಯ ಮುಖಂಡರು, ಕಾರ್ಯಕರ್ತರನ್ನು ಸರ್ಕಾರ ಬಂಧಿಸಿತ್ತು. ಬಿಡುಗಡೆ ನಂತರ ಪ್ರತಿಕ್ರಿಯಿಸಿರುವ ಮುತಾಲಿಕ್, ಯಾವ ಕಾರಣವೂ ಇಲ್ಲದೆ ಅಕ್ರಮವಾಗಿ ಬಂಧಿಸಿರುವ ರಾಜ್ಯ ಸರ್ಕಾರ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)
ಬಜರಂಗದಳ, ಶ್ರೀರಾಮಸೇನೆ ಪ್ರೇಮಿಗಳ ಪರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+