38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg39203ಶಿವಮೊಗ್ಗಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg39203ಶಿವಮೊಗ್ಗಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಬಿಜೆಪಿ 2ನೇ ಪಟ್ಟಿ ಪ್ರಕಟ, ರಾಘು ಸ್ಪರ್ಧೆ/news/2009/03/05/bjp-final-list-by-raghavendra-gets-ticket-ls-poll.htmlನವದೆಹಲಿ, ಮಾ. 5 : ಕಳೆದ ಒಂದು ತಿಂಗಳಿಂದ ತೀವ್ರ ಕುತೂಹಲ ಸೃಷ್ಟಿಸಿದ್ದ ಟಿಕೆಟ್ ಹಂಚಿಕೆಗೆ ಗುರುವಾರ ಕೊನೆಗೂ ಅಂತಿಮ ತೆರೆ ಬಿದ್ದಿದೆ. ನಿರೀಕ್ಷೆಯಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೆಲ್ಲುವ ಕುದುರೆಗೆ ಮಣೆ ಹಾಕಿರುವ ಬಿಜೆಪಿ ಹೈಕಮಾಂಡ್ ಶಿವಮೊಗ್ಗ ಕ್ಷೇತ್ರದಿಂದ ರಾಘವೇಂದ್ರನೇ ಸೂಕ್ತ ಅಭ್ಯರ್ಥಿ ಎಂದು ಪರಿಗಣಿಸಿ 35021http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg39203ಶಿವಮೊಗ್ಗಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpgnews"> ದೇಶ ಕಟ್ಟಲು ಯುವಶಕ್ತಿ ಬಳಕೆ, ಯಡಿಯೂರಪ್ಪ | Is it a crime to talk about religion? :Yeddyurappa - ದೇಶ ಕಟ್ಟಲು ಯುವಶಕ್ತಿ ಬಳಕೆ, ಯಡಿಯೂರಪ್ಪ - Kannada Oneindia

ದೇಶ ಕಟ್ಟಲು ಯುವಶಕ್ತಿ ಬಳಕೆ, ಯಡಿಯೂರಪ್ಪ

ಶಿವಮೊಗ್ಗ, ಫೆ. 17 : ಸ್ವಾತಂತ್ರ್ಯ ನಂತರ ದೇಶ ಕಟ್ಟಲು ಅಗತ್ಯವಾಗಿದ್ದ ನಮ್ಮ ಯುವಶಕ್ತಿಯ ಸದ್ಭಳಕೆಯನ್ನು ಮಾಡುವ ಬಗ್ಗೆ ಯಾರೂ ಚಿಂತಿಸಲೇ ಇಲ್ಲ. 21ನೇ ಶತಮಾನ ನಮ್ಮದಾಗಬೇಕು. ಇದಕ್ಕಾಗಿ ನಮ್ಮ ಯುವಶಕ್ತಿಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು. ಕರ್ನಾಟಕ ಈ ಯತ್ನದಲ್ಲಿ ದೇಶಕ್ಕೆ ಮಾದರಿಯಾಗಬೇಕು ಎಂದು ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಅಭಿಪ್ರಾಯಪಟ್ಟರು.

ಭಯೋತ್ಪಾದನಾ ವಿರೋಧಿ ವಿದ್ಯಾರ್ಥಿ ಜಾಗೃತಿ ಅಭಿಯಾನದ ಸಂಕಲ್ಪ ಸಮಾವೇಶವನ್ನು ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಮುಂದಿನ ದಿನಗಳಲ್ಲಿ ಉದ್ಯೋಗ, ಊಟಕ್ಕಾಗಿ ಯುವಜನಾಂಗ ಪರಿತಪಿಸದಂತಹ ವ್ಯವಸ್ಥೆ ನಿರ್ಮಾಣವಾಗಬೇಕು ಎಂದರು. ಗ್ರಾಮೀಣ ಪ್ರದೇಶದಿಂದ ಪಟ್ಟಣಕ್ಕೆ ವಲಸೆ ಬರುತ್ತಿರುವುದು ಪ್ರಸಕ್ತ ಸನ್ನಿವೇಶದ ಬಹುಮುಖ್ಯ ಸಮಸ್ಯೆಯಾಗಿದ್ದು , ಪ್ರತಿಯೊಬ್ಬ ಪ್ರಜೆಯು ಗೌರವದಿಂದ ಬಾಳುವಂತಹ ಪರಿಸ್ಥಿತಿಯನ್ನು ನಿರ್ಮಿಸುವುದು ನಮ್ಮ ಸರಕಾರದ ಉದ್ದೇಶವಾಗಿದೆ ಎಂದರು.

ಸಂಸ್ಕೃತಿ, ಪರಂಪರೆ, ಆಧ್ಯಾತ್ಮ ನಮ್ಮ ದೇಶದ ಬಹು ಮುಖ್ಯ ಶಕ್ತಿಯಾಗಿದ್ದು, ಈ ಶಕ್ತಿಯಿಂದಲೇ 21ನೇ ಶತಮಾನದಲ್ಲಿ ಭಾರತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಬೇಕಿದೆ. ನಮ್ಮಲ್ಲಿ ನೈಸರ್ಗಿಕ ಹಾಗೂ ಮಾನವ ಸಂಪನ್ಮೂಲ ಹೇರಳವಾಗಿದ್ದು , ಈ ಸಂಪನ್ಮೂಲಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವಂತಹ ಯೋಜನೆಗಳು ಕಾರ್ಯಗತಗೊಳ್ಳಬೇಕಾಗಿದೆ. ಸನಾತನ ಶಿಕ್ಷಣ ವ್ಯವಸ್ಥೆ ನಾಶದಿಂದ ನಮ್ಮಲ್ಲಿ ಸ್ವಾಭಿಮಾನ ಕೊರತೆಯಾಗಿದ್ದು, ಈ ವಿಷಯದ ಬಗ್ಗೆ ಸಮಗ್ರವಾಗಿ ಚಿಂತಿಸಿ, ಪಠ್ಯಕ್ರಮದಲ್ಲಿ ಆಧ್ಯಾತ್ಮಿಕ , ಸಾಂಸ್ಕೃತಿಕ, ಐತಿಹಾಸಿಕ ವಿಷಯಗಳನ್ನು ಅಳವಡಿಸಬೇಕಿದೆ ಎಂದು ಬ್ರಿಟಿಷ್ ಪಾರ್ಲಿಮೆಂಟಿನಲ್ಲಿ ಲಾರ್ಡ್ ಮೆಕಾಲೇ ಹೇಳಿದ ಮಾತು ಅಕ್ಷರಶ: ಸತ್ಯವಾಗಿದ್ದು , ಈ ಭಾಷಣದ ಪ್ರತಿಯನ್ನು ನಮ್ಮ ಯುವಜನಾಂಗಕ್ಕೆ ತಿಳಿಸುವ ನಿಟ್ಟಿನಲ್ಲಿ ಎಲ್ಲಾ ಕಾಲೇಜುಗಳಿಗೆ ಭಾಷಣದ ಪ್ರತಿಯನ್ನು ತಲುಪಿಸುವ ಕೆಲಸವನ್ನು ಮಾಡಲಾಗುವುದು ಎಂದರು.

ಮುಖ್ಯ ಭಾಷಣಕಾರರಾದ ಕಿರುತೆರೆ ನಿರ್ದೇಶಕ ಟಿ.ಎನ್. ಸೀತಾರಾಮ್ ಅವರು, ವೈಯಕ್ತಿಕ ರಾಜಕೀಯ ಸಿದ್ಧಾಂತಗಳನ್ನು ಬದಿಗಿಟ್ಟು ಎಲ್ಲರೂ ಒಗ್ಗಟ್ಟಿನಿಂದ ಭಯೋತ್ಫಾದನೆಯನ್ನು ಎದುರಿಸಬೇಕು. ದೇಶದ್ರೋಹಿಗಳನ್ನು ಎದುರಿಸುವಾಗ ಐಕ್ಯತೆಯನ್ನು ಮೆರೆಯಬೇಕು. ರಾಜಕೀಯ ಚಿಂತನೆ ವಿಭಿನ್ನವಾಗಿದ್ದರೂ, ಒಳ್ಳೆಯ ಕೆಲಸಕ್ಕೆ ಎಲ್ಲರ ಬೆಂಬಲದ ಅಗತ್ಯ ವಿದೆ. ಭಯೋತ್ಪಾಧನೆಗೆ ಮರಣದಂಡನೆಯೇ ಸೂಕ್ತ ಶಿಕ್ಷೆ. ಇತ್ತೀಚಿನ ದಿನಗಳಲ್ಲಿ ಭಯೋತ್ಪಾಧನಾ ಪಿಡುಗು ದೇಶವನ್ನು ಸಾಕಷ್ಟು ಸಂಕಷ್ಟಕ್ಕೆ ಸಿಲುಕಿಸಿದ್ದರೂ, ಮುಂಬೈ ಭಯೋತ್ಪಾಧನೆ ದೇಶಕ್ಕಾದ ಅವಮಾನ ಎಂಬ ಭಾವನೆ ಪ್ರತಿಯೊಬ್ಬ ಭಾರತೀಯನಲ್ಲೂ ಮೂಡಿದ್ದು , ಭಯೋತ್ಪಾಧನೆ ವಿರುದ್ದ ದೇಶವೇ ಒಂದಾಗಿ ನಿಂತಿದೆ ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+