194168lok sabha electionಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg194168lok sabha electionಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg194168lok sabha electionಪ್ರಾದೇಶಿಕ ಪಕ್ಷಗಳ ಪ್ರಾಬಲ್ಯ, ಕೇಂದ್ರ ದುರ್ಬಲ/news/2009/04/27/domination-of-regional-parties-analysis.htmlಈಗ ನಡೆಯುತ್ತಿರುವ 15ನೇ ಲೋಕ ಚುನಾವಣೆ ವಿಶ್ವದ ಅತಿ ದೊಡ್ಡ ಪ್ರಜಾಸತ್ತಾತ್ಮಕ ಭಾರತದ ಒಕ್ಕೂಟ ವ್ಯವಸ್ಥೆಯ ಬುಡಕ್ಕೆ ಬಲು ದೊಡ್ಡ ಪೆಟ್ಟನ್ನು ನೀಡಲು ನಾ೦ದಿಯಾದರೆ ಆಶರ್ಯಪಡಬೇಕಾಗಿಲ್ಲ. ಕಾರಣ ಇತ್ತೀಚಿನ ದಿನಗಳಲ್ಲಿ ಬಹುತೇಕ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ನಾಯಿಕೊಡೆಗಳ೦ತೆ ಹುಟ್ಟಿಕೊ೦ಡು, ಈ ದೇಶ ಒಡೆಯಬಹುದೆ೦ಬ ಚಿ೦ತನೆಯೂ ಇಲ್ಲದೆ, ಅಧಿಕಾರಕ್ಕಾಗಿ ಕಚ್ಚಾಡುತ್ತಿರುವುದನ್ನು ಅವಲೋಕಿಸಿದಾಗ ರಷ್ಯಾದ ಒಕ್ಕೂಟ ಒಡೆದ೦ತೆ, ಇಲ್ಲಿಯೂ ಕೇಂದ್ರದ 36236http://kannada.oneindia.com/img/2009/04/27-parliament1.jpg194168lok sabha electionಸಂಸದೀಯರ ದಕ್ಷತೆಯ ಮೇಲೆ ಲಕ್ಷ್ಯವಿಡಲಿದೆ 'ದಕ್ಷ'/news/2009/06/02/daksh-ngo-to-keep-watch-on-karnataka-mp.htmlಬೆಂಗಳೂರು, ಜೂ. 2 : 15ನೇ ಲೋಕಸಭೆಯಲ್ಲಿ 28 ಜನ ಜನಪ್ರತಿನಿಧಿಗಳನ್ನು ಆರಿಸಿ ಸಂಸತ್ತಿಗೆ ಕಳಿಸಿದ್ದಾಗಿದೆ. ಆದರೆ, ಅವರು ರಾಜ್ಯದ ಪರವಾಗಿ ಎಷ್ಟು ಕೆಲಸ ಮಾಡುತ್ತಾರೆ, ಎಷ್ಟು ಬಾರಿ ಜನಪರವಾಗಿ ದನಿ ಎತ್ತುತ್ತಾರೆ, ಎಷ್ಟು ದಿನ ಸಂಸತ್ತಿನಲ್ಲಿ ಭಾಗವಹಿಸುತ್ತಾರೆ, ನಿಧಿಯನ್ನು ಹೇಗೆ ಬಳಕೆ ಅಥವಾ ದುರ್ಬಳಕೆ ಮಾಡಿಕೊಳ್ಳುತ್ತಾರೆ ಎಂಬುದರ ಬಗ್ಗೆ ಲಕ್ಷ್ಯ ಇಡುವವರು ಯಾರು?ಸಂಸದೀಯರ ಕಾರ್ಯವೈಖರಿಯ ದಕ್ಷತೆಯ 37063http://kannada.oneindia.com/img/2009/06/02-keep-watch1.jpg194168lok sabha electionತೃತೀಯ ರಂಗ ರಚನೆ ಮಾಡಿದ್ದು ತಪ್ಪು, ಎಡಪಕ್ಷ/news/2009/06/05/breaking-with-manmohan-a-mistake-bardhan.htmlನವದೆಹಲಿ, ಜೂ. 5 : ಕೆಟ್ಟ ಮೇಲೆ ಎಡಪಕ್ಷಗಳ ನಾಯಕರಿಗೆ ಬುದ್ಧಿ ಬಂದಿದೆ. ಭಾರತ-ಅಮೆರಿಕ ಪರಮಾಣು ಒಪ್ಪಂದ, ಸಿಂಗೂರ್ ನಲ್ಲಿ ರೈತರ ಮೇಲೆ ನಡೆಸಿದ ಪೊಲೀಸ್ ಹಲ್ಲೆ ಮತ್ತು ನಂದಿಗ್ರಾಮದಲ್ಲಿ ನಡೆದ ಹಿಂಸಾಚಾರದಿಂದಾಗಿ ಪಶ್ಚಿಮ ಬಂಗಾಲದಲ್ಲಿ ಎಡಪಕ್ಷಗಳಿಗೆ ಸೋಲುಂಟಾಯಿತು. ಮನಮೋಹನ್ ಸಿಂಗ್ ಅವರನ್ನು ನಡುನೀರಿನಲ್ಲಿ ಕೈಬಿಟ್ಟಿದ್ದಕ್ಕೆ ಭಾರಿ ಬೆಲೆ ತೆರಬೇಕಾಯಿತು ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಎ 37148http://kannada.oneindia.com/img/2009/06/05-ab-bardhan1.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37256ಚುನಾವಣಾ ಆಯೋಗಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37256ಚುನಾವಣಾ ಆಯೋಗವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg37256ಚುನಾವಣಾ ಆಯೋಗಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg37256ಚುನಾವಣಾ ಆಯೋಗವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg37256ಚುನಾವಣಾ ಆಯೋಗವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpgnews"> ಚುನಾವಣಾ ಆಯುಕ್ತರಾಗಿ ಸುಧಾಕರ್ ರಾವ್? | Sudhakar Rao may replace EC Chawla - ಚುನಾವಣಾ ಆಯುಕ್ತರಾಗಿ ಸುಧಾಕರ್ ರಾವ್? - Kannada Oneindia

ಚುನಾವಣಾ ಆಯುಕ್ತರಾಗಿ ಸುಧಾಕರ್ ರಾವ್?

ಬೆಂಗಳೂರು, ಫೆ. 18: ರಾಜ್ಯದ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರನ್ನು ಈಗಿನ ಚುನಾವಣಾ ಆಯುಕ್ತ ನವೀನ್ ಚಾವ್ಲಾ ಅವರ ಸ್ಥಾನದಲ್ಲಿ ಕೂರಿಸುವ ಸಾಧ್ಯತೆಗಳಿವೆ. ಚಾವ್ಲಾ ಅವರು ಮುಂದಿನ ಮುಖ್ಯ ಚುನಾವಣಾಧಿಕಾರಿಯಾಗುವ ಎಲ್ಲಾ ಲಕ್ಷಣಗಳು ಕಂಡು ಬಂದಿವೆ. ಏಪ್ರಿಲ್ ವೇಳೆಗೆ ಎನ್ ಗೋಪಾಲಸ್ವಾಮಿ ಅವರಿಂದ ತೆರವಾಗುವ ಸ್ಥಾನವನ್ನು ನವೀನ್ ಚಾವ್ಲಾ ಅಲಂಕರಿಸಲಿದ್ದಾರೆ.

ಕರ್ನಾಟಕದ ಮೂಲದವರಾದರೂ ಸುಧಾಕರ್ ರಾವ್ ಅವರು ದೆಹಲಿ ನಿವಾಸಿ. 1973 ರ ಐಎಎಸ್ ತಂಡಕ್ಕೆ ಸೇರಿರುವ ಸುಧಾಕರ್ ರಾವ್ ಅವರ ಅಧಿಕಾರ ಅವಧಿ(ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ) ಸೆಪ್ಟೆಂಬರ್ ಗೆ ಕೊನೆಗೊಳ್ಳಲಿದೆ. ಆದರೆ, ಚುನಾವಣಾ ಆಯುಕ್ತರಾಗಿ ನೇಮಕಗೊಂಡರೆ ಮುಂದಿನ ಆರು ವರ್ಷ ಅಥವಾ 65 ವಯೋಮಿತಿ ಆಗುವವರೆಗೂ ಅಧಿಕಾರದಲ್ಲಿ ಮುಂದುವರೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸುಧಾಕರ್ ರಾವ್ ಅವರ ಪತ್ನಿ ನಿರುಪಮಾ ರಾವ್ ಚೀನಾ ದೇಶದಲ್ಲಿ ಭಾರತೀಯ ರಾಯಭಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ವಿವಾದಿತ ಆಯುಕ್ತ ನವೀನ್ ಚಾವ್ಲಾ ಅವರನ್ನು ಎನ್ ಗೋಪಾಲಸ್ವಾಮಿ ಅವರ ಸ್ಥಾನದಲ್ಲಿ ಕುಳ್ಳರಿಸುವುದಾಗಿ ಯುಪಿಎ ಈಗಾಗಲೇ ಘೋಷಣೆ ಮಾಡಿದೆ. ಇದಲ್ಲದೆ, ದಕ್ಷಿಣದಿಂದ ಸುಧಾಕರ್ ರಾವ್ ಅವರನ್ನು ಹೊರತು ಪಡೆಸಿ ಇನ್ನಿಬ್ಬರು ಐಎಎಸ್ ಅಧಿಕಾರಿಗಳು ಚುನಾವಣಾ ಆಯೋಗಕ್ಕೆ ಸೇರ್ಪಡೆಯಾಗುವ ಸಾಧ್ಯತೆಯಿದೆ. ನವೀನ್ ಚಾವ್ಲಾ ಹಾಗೂ ಡಾ. ಎಸ್ ವೈ ಖುರೇಷಿ ಉತ್ತರ ಮೂಲದವರಾಗಿದ್ದಾರೆ.
(ಏಜೆನ್ಸೀಸ್)
ಪೂರಕ ಓದಿಗೆ:
ಚುನಾವಣೆ ಆಯೋಗದಲ್ಲಿ ಭುಗಿಲೆದ್ದ ಭಿನ್ನಮತ
ಚುನಾವಣಾಪೂರ್ವ ಸಮೀಕ್ಷೆ ನಡೆಸಬೇಡಿ: ಆಯೋಗ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+