37256ಚುನಾವಣಾ ಆಯೋಗಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37256ಚುನಾವಣಾ ಆಯೋಗವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg37256ಚುನಾವಣಾ ಆಯೋಗಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg37256ಚುನಾವಣಾ ಆಯೋಗವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg37256ಚುನಾವಣಾ ಆಯೋಗವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg124506ಯುಪಿಎಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124506ಯುಪಿಎಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124506ಯುಪಿಎ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124506ಯುಪಿಎಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpg123270ಲೋಕಸಭೆ ಚುನಾವಣೆಲೋಕಸಭೆಗೆ ಐಶ್ವರ್ಯ ರೈ ಬೆಕ್ಕಿನ ನಡಿಗೆ! /movies/bollywood/2009/01/15-aishwarya-rai-cat-walk-to-parliament-elections.htmlಚಲನಚಿತ್ರ ಕ್ಷೇತ್ರದಲ್ಲಿನ ಇವತ್ತಿನ ಗಾಳಿಸುದ್ದಿ ಏನಪ್ಪಾ ಅಂದರೆ ಬಂಟರ ಮನೆ ಹುಡುಗಿ ಐಶ್ವರ್ಯ ರೈ ಬಚ್ಚನ್ ರಾಜಕೀಯಕ್ಕೆ ಸೇರ್ಕೊಳ್ತಾರಂತೆ. ಹೇಗಾದರೂ ಮಾಡಿ ಭುವನಸುಂದರಿಯ ಮನವೊಲಿಸಿ ರಾಜಕೀಯಕ್ಕೆ ಎಳೆದು ತರಬೇಕೆಂಬ ಪ್ರಯತ್ನಗಳು ಜೋರಾಗಿ ನಡೆದಿವೆಯಂತೆ. ಅಲ್ಲದೆ, ಅವರನ್ನು ರಾಜಕೀಯ ಅಖಾಡಕ್ಕೆ ತಳ್ಳಬೇಕೆಂದು ರಾಜಕೀಯ ಚದುರಂಗ ಆಟ ಆಡುತ್ತಿರುವ ಜನ ತಮ್ಮ ಈ ಪ್ರಯತ್ನದಲ್ಲಿ ಗೆಲ್ಲುವ 34084http://kannada.oneindia.com/img/2009/01/15-aishwarya-rai5.jpg123270ಲೋಕಸಭೆ ಚುನಾವಣೆಕಾಂಗ್ರೆಸ್ಸಿಗ ನಾಗಮಾರಪಲ್ಲಿ ಬಿಜೆಪಿಗೆ ಸೇರ್ಪಡೆ/news/2009/02/04/gurupadappa-nagamarapalli-likely-to-join-bjp.htmlಬೀದರ್, ಫೆ. 4 : ಆಪರೇಷನ್ ಕಮಲದ ಮುಂದುವರಿದ ಭಾಗವಾಗಿ ಇಂದು ಮಾಜಿ ಸಚಿವ ಹಾಗೂ ಬೀದರ್ ನ ಕಾಂಗ್ರೆಸ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಾದ್ಯತೆಗಳಿವೆ. ಸಿದ್ದಗಂಗಾ ಶ್ರೀಗಳ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಸಮ್ಮುಖದಲ್ಲಿ ನಾಗಮಾರಪಲ್ಲಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಮೂರು 34464http://kannada.oneindia.com/img/2009/02/04-nagamarapalli1e.jpg123270ಲೋಕಸಭೆ ಚುನಾವಣೆಸೋನಿಯಾಗಾಂಧಿಯಾಗಿ ಕತ್ರೀನಾ ಕೈಫ್/movies/bollywood/2009/02/17-katrina-kaif-to-play-sonia-gandhi.htmlಬಿಕಿನಿ ಬೇಬ್ ಕತ್ರೀನಾ ಕೈಫ್ ತನ್ನ ವೃತ್ತಿ ಜೀವನದ ಉತ್ತುಂಗದಲ್ಲಿರುವುದಂತೂ ನಿಜ. ಸಲ್ಲು ಮಿಯಾ ಜತೆ ಪ್ರೀತಿಯನ್ನು ತಣ್ಣಗೆ ಸಹಿಸಿಕೊಂಡಿರುವ ಇಂಗ್ಲೀಷ್ ಮೇಡಂ, ಸದ್ಯ ಬಾಲಿವುಡ್ ನ ಬಹು ಬೇಡಿಕೆಯ ನಟಿ. ಅಕ್ಷಯ್ ಕುಮಾರ್ ಜೋಡಿಯಲ್ಲಿ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡಿದ ನಂತರ, ಸದಭಿರುಚಿಯ ಚಿತ್ರಗಳತ್ತ ಮುಖಮಾಡಿದ್ದಾರೆ. ಅರ್ಥಪೂರ್ಣ ಚಿತ್ರಗಳ ನಿರ್ದೇಶಕ ಪ್ರಕಾಶ್ ಝಾ ಅವರ ಮುಂದಿನ 34705http://kannada.oneindia.com/img/2009/02/17-katrina-kaif-sonia-gandhi2.jpg123270ಲೋಕಸಭೆ ಚುನಾವಣೆಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg123270ಲೋಕಸಭೆ ಚುನಾವಣೆಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpgnews"> ಚುನಾವಣಾಪೂರ್ವ ಸಮೀಕ್ಷೆ ನಡೆಸಬೇಡಿ - ಆಯೋಗ | Election Commission bans exit, opinion polls - ಚುನಾವಣಾಪೂರ್ವ ಸಮೀಕ್ಷೆ ನಡೆಸಬೇಡಿ - ಆಯೋಗ - Kannada Oneindia

ಚುನಾವಣಾಪೂರ್ವ ಸಮೀಕ್ಷೆ ನಡೆಸಬೇಡಿ - ಆಯೋಗ

ನವದೆಹಲಿ ಫೆ 18: ಕಡೆಯ ಹಂತದ ಲೋಕಸಭೆ ಚುನಾವಣೆ ಮುಗಿಯುವವರೆಗೆ ಚುನಾವಣಾಪೂರ್ವ ಅಥವಾ ಮತಗಟ್ಟೆ ಸಮೀಕ್ಷೆ ನಡೆಸಕೂಡದು ಎಂದು ಕೇಂದ್ರ ಚುನಾವಣಾ ಆಯೋಗ ಎಲ್ಲಾ ಮಾಧ್ಯಮಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಈ ಸಂಬಂಧ ಚುನಾವಣಾ ಆಯೋಗದ ಯಾವುದೇ ಮಾರ್ಗಸೂಚಿಗಳಿಗೆ ತಾನು ತಡೆಯಾಜ್ಞೆ ನೀಡುವುದಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದ ಬೆನ್ನಲ್ಲೇ ಆಯೋಗ ತನ್ನ ಈ ಮಹತ್ವದ ನಿರ್ಧಾರ ಪ್ರಕಟಿಸಿದೆ.

ಚುನಾವಣಾ ಪೂರ್ವ ಅಥವಾ ಮತಗಟ್ಟೆ ಸಮೀಕ್ಷೆಗಳು ಚುನಾವಣೆ ಮುಗಿದ ನಂತರ ಮತ್ತು ಮತ ಎಣಿಕೆ ಪ್ರಕ್ರಿಯೆಯ ಮುಂಚೆ ಮಾತ್ರ ಪ್ರಕಟಿಸಬಹುದು ಎಂದು ಚುನಾವಣಾ ಆಯೋಗ ಎಲ್ಲಾ ಇಲೆಕ್ಟ್ರಾನಿಕ್, ಮುದ್ರಣ ಹಾಗೂ ವಿವಿಧ ರೀತಿಯ ಮಾಧ್ಯಮಗಳಿಗೆ ಕಟ್ಟುಪಾಡು ವಿಧಿಸಿದೆ.

ಅಯೋಗದ ಅಕ್ರಮಕ್ಕೆ ಪಕ್ಷಗಳಿಂದ ಸ್ವಾಗತ
ಚುನಾವಣಾ ಪೂರ್ವ ಸಮೀಕ್ಷೆ ಹಾಗೂ ಮತಗಟ್ಟೆಗಳ ಸಮೀಕ್ಷೆಯ ಪ್ರಸಾರದ ಮೇಲೆ ನಿರ್ಬಂಧ ಹೇರಿರುವ ಚುನಾವಣಾ ಆಯೋಗದ ಕ್ರಮಕ್ಕೆ ಪ್ರಮುಖ ರಾಷ್ಟ್ರೀಯ ಪಕ್ಷಗಳು ಸ್ವಾಗತಿಸಿವೆ.ಅಭಿಪ್ರಾಯ ಸಂಗ್ರಹಗಳ ಸಮೀಕ್ಷೆಯಿಂದ ಮತದಾರರಲ್ಲಿ ಗೊಂದಲವುಂಟಾಗಿ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳೇ ಹೆಚ್ಚು . ಆಯೋಗದ ಕ್ರಮ ಸ್ವಾಗತಾರ್ಹ ಎಂದು ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.

ವಿವಿಧ ಹಂತಗಳಲ್ಲಿ ಚುನಾವಣೆ ನಡೆಯುವಾಗ, ಮೊದಲ ಹಂತದ ಸಮೀಕ್ಷೆಯ ಮುಂದಿನ ಹಂತದ ಮತದಾನದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಸಮೀಕ್ಷೆ ಪ್ರಸಾರಕ್ಕೆ ತಡೆ ಹೇರಿರುವುದು ಒಳ್ಳೆಯ ಕ್ರಮ ಎಂದು ಬಿಜೆಪಿಯ ಉಪಾಧ್ಯಕ್ಷ ಮುಖ್ತಾರ್ ಅಬ್ಬಾಸ್ ನಖ್ವಿ ಅಭಿಪ್ರಾಯಪಟ್ಟಿದ್ದಾರೆ.
(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+