38671ಬೆಲೆ ಏರಿಕೆಸದ್ಯಕ್ಕೆ ಪೆಟ್ರೋಲ್ ಬೆಲೆ ಏರಿಕೆ ಇಲ್ಲ: ಡಿಯೋರಾ/news/2009/06/29/no-immediate-hike-in-petrol-prices-deora.htmlನವದೆಹಲಿ, ಜೂ.29: ಜಾಗತಿಕ ಕಚ್ಚಾ ತೈಲ ಬೆಲೆಗಳ ಏರಿಳಿತವನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ, ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆ ಕಂಡಿದೆ. ಆದರೂ, ಸದ್ಯದ ಪರಿಸ್ಥಿತಿಯಲ್ಲಿ ಪೆಟ್ರೋಲ್ ಉತ್ಪನ್ನಗಳ ಬೆಲೆ ಏರಿಕೆ ಮಾಡುವುದಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಮುರಳಿ ಡಿಯೋರಾ ಸುದ್ದಿಗಾರರಿಗೆ ತಿಳಿಸಿದರು.ಮುಂಬರುವ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ ಆಗಬಹುದು. ಅಂತಾರಾಷ್ಟ್ರೀಯ 37639http://kannada.oneindia.com/img/2009/06/29-petrol1.jpg38671ಬೆಲೆ ಏರಿಕೆಕೃಷ್ಣ, ತರೂರ್ ಐಷಾರಾಮಿಗೆ ಕೇಂದ್ರದ ಕೊಕ್ಕೆ/news/2009/09/08/krishna-tharoor-asked-to-vacate-five-star-suites.htmlನವದೆಹಲಿ, ಸೆ. 8 : ರಾಜಧಾನಿಯ ಎರಡು ಪ್ರತಿಷ್ಠಿತ ಹೋಟೆಲ್ ನಲ್ಲಿ ವಾಸವಿದ್ದ ವಿದೇಶಾಂಗ ಖಾತೆ ಸಚಿವ ಎಸ್ ಎಂ ಕೃಷ್ಣ ಮತ್ತು ವಿದೇಶಾಂಗ ಖಾತೆ ರಾಜ್ಯ ಸಚಿವ ಶಶಿ ತರೂರ್ ಅವರಿಗೆ ಸರಕಾರದ ಅಧಿಕೃತ ನಿವಾಸಕ್ಕೆ ತೆರಳುವಂತೆ ಕೇಂದ್ರದ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 39070http://kannada.oneindia.com/img/2009/09/08-pranab-mukherjee1.jpg38671ಬೆಲೆ ಏರಿಕೆಅ.26ರಿಂದ ಪೆಟ್ರೋಲ್, ಡೀಸೆಲ್ ತುಸು ತುಟ್ಟಿ/news/2009/10/24/fuel-prices-to-rise-from-october-26.htmlನವದೆಹಲಿ, ಅ.24: ಸರಕಾರ ಡೀಲರ್ ಗಳಿಗೆ ಕಮಿಷನ್ ದರವನ್ನು ಹೆಚ್ಚಿಸಿರುವುದರಿಂದ ಸೋಮವಾರದಿಂದ (ಅ.26) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕೊಂಚ ಹೆಚ್ಚಳವಾಗಲಿದೆ. ಹೆಚ್ಚಳವನ್ನು ದೇಶಾದ್ಯಂತ ಗ್ರಾಹಕರ ಮೇಲೆ ವರ್ಗಾಯಿಸಲಾಗುತ್ತದೆ.ಸರಕಾರ ಡೀಲರ್ ಗಳ ಕಮಿಷನ್ ದರವನ್ನು ಪ್ರತಿ ಕಿಲೋ ಲೀಟರ್(1000 ಲೀಟರ್)ಗೆ ರು.1028 ರಿಂದ ರು.1,098ಗಳಿಗೆ ಹಾಗೂ ಡೀಸೆಲ್ ಗೆ ಕಿಲೋಲೀಟರ್ ಗೆ ರು.630ರಿಂದ ರು.670 ಕ್ಕೆ ಹೆಚ್ಚಿಸಿದೆ. 39839http://kannada.oneindia.com/img/2009/10/24-petrol-price-hike1.jpg38671ಬೆಲೆ ಏರಿಕೆವಿದ್ಯುತ್ ದರ ಏರಿಸಲು ಸರಕಾರ ತೀರ್ಮಾನ ? /news/2009/11/25/power-tariff-may-go-up-by-30-per-unit-eshwarappa.htmlಬೆಂಗಳೂರು, ನ. 25 : ದಿನಬಳಕೆ ವಸ್ತುಗಳ ಬಳಕೆ ಏರಿಕೆಯ ಬೆನ್ನಲ್ಲೇ ಜನಸಾಮಾನ್ಯರಿಗೆ ವಿದ್ಯುತ್ ಶಾಕ್ ಹೊಡೆಯಲು ಸಿದ್ಧವಾಗಿದೆ. ಬುಧವಾರ ಮಧ್ಯರಾತ್ರಿಯಿಂದ ಪ್ರತಿ ಯೂನಿಟ್ ಗೆ 30 ಪೈಸೆಗೂ ಹೆಚ್ಚು ಏರಿಕೆ ಬಹುತೇಕ ಖಚಿತವಾಗಿದೆ. ಪರಿಷ್ಕೃತ ಪಟ್ಟಿಯನ್ನು ಬುಧವಾರ ಮಧ್ಯಾಹ್ನ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್ ಸಿ) ಪ್ರಕಟಿಸಲಿದೆ. ಗೃಹ, ವಾಣಿಜ್ಯ ಹಾಗೂ ಕೈಗಾರಿಕೆಗಳಿಗೆ ಬಳಕೆ 40399http://kannada.oneindia.com/img/2009/11/25-eshwarappa1.jpg38671ಬೆಲೆ ಏರಿಕೆಜನರಿಗೆ ಶಾಕ್ ಕೊಟ್ಟ ಬಿಜೆಪಿ ಸರಕಾರ/news/2009/11/25/power-tariff-hike-10-to-30-per-unit-all-categories.htmlಬೆಂಗಳೂರು, ನ. 25 : ಕೊನೆಗೂ ರಾಜ್ಯ ಸರಕಾರ ವಿದ್ಯುತ್ ದರವನ್ನು ಏರಿಸಿ ಪರ್ಮಾನು ಹೊರಡಿಸಿದೆ.ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್ ಸಿ) ಈ ಕುರಿತು ಅಧಿಕೃತ ಪ್ರಕಟಣೆಯನ್ನು ಬುಧವಾರ ಮಧ್ಯಾಹ್ನ ಹೊರಡಿಸಿದೆ. ಪ್ರತಿ ಯೂನಿಟ್ ಗೆ 10 ಪೈಸೆಯಿಂದ 30 ಪೈಸೆ ವರೆಗೆ ಏರಿಸಲಾಗಿದೆ. ಪರಿಷ್ಕೃತ ದರಗಳು ಡಿಸೆಂಬರ್ 1 ರಿಂದ ಜಾರಿಗೆ ಬರಲಿದೆ ಎಂದು 40419http://kannada.oneindia.com/img/2009/11/25-current-shock1.jpg35071mumbaiನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg35071mumbaiಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35071mumbaiಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35071mumbaiಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg35071mumbaiಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpg35079ಮುಂಬೈಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35079ಮುಂಬೈಬಡ ವಿದ್ಯಾರ್ಥಿಗಳಿಗಾಗಿ ಕರೀನಾ ಕಪೂರ್ ಶಾಲೆ/movies/bollywood/2009/01/21-kareena-kapoor-to-fulfill-raj-kapoors-dream.htmlಚಿತ್ರೋದ್ಯಮದಲ್ಲಿ ಶಾಲೆ ಎಂಬ ಪದ ಆಗಾಗ ಕೇಳಿಸುತ್ತಿರುತ್ತದೆ. ಉದಾಹರಣೆಗೆ ರಾಮ್ ಗೋಪಾಲ್ ವರ್ಮಾ ಸ್ಕೂಲ್, ಪುಟ್ಟಣ್ಣ ಕಣಗಾಲ್ ಸ್ಕೂಲ್...ಎಂದು ಅವರವರ ಬಳಿ ವಿದ್ಯೆ ಕಲಿತು ಬಂದ ನಿರ್ದೇಶಕ, ನಟ ನಟಿಯರ ಬಗ್ಗೆ ಹೇಳ ಬೇಕಾದರೆ 'ಶಾಲೆ' ಎಂಬ ಪದ ಉದುರುತ್ತದೆ. ಆದರೆ ಕರೀನಾ ಕಪೂರ್ ಸ್ಕೂಲ್ ಬಗ್ಗೆ ಕೇಳಿದ್ದೀರಾ? ಹೌದು ಬಾಲಿವುಡ್ ನಟಿ ಕರೀನಾ ಕಪೂರ್ 34203http://kannada.oneindia.com/img/2009/01/21-kareena-kapoor2.jpg35079ಮುಂಬೈಹತ್ತು ಆಸ್ಕರ್ ಪ್ರಶಸ್ತಿಗಳಿಗೆ ಸ್ಲಂಡಾಗ್ ನಾಮನಿರ್ದೇಶನ/movies/hollywood/2009/01/23-slumdog-millionaire-oscar-nominations.htmlಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 'ಸ್ಲಂ ಡಾಗ್ ಮಿಲಿಯನೇರ್' ಚಿತ್ರ 81ನೇ ವಾರ್ಷಿಕ ಅಕಾಡೆಮಿಯ ಆಸ್ಕರ್ ಪ್ರಶಸ್ತಿಗೆ ಒಟ್ಟು 10 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ. ಈ ಚಿತ್ರವನ್ನು ಭಾರತ ಮತ್ತು ಬ್ರಿಟನ್ನಿನ ಜಂಟಿ ನಿರ್ಮಾಣದ ಡ್ಯಾನಿ ಬಾಯ್ಲ್ ನಿರ್ದೇಶಿಸಿದ್ದಾರೆ. 'ಸ್ಲಂ ಡಾಗ್ ಮಿಲಿಯನೇರ್' ಚಿತ್ರದ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರು ಒಟ್ಟು ಮೂರು ವಿಭಾಗಗಳಲ್ಲಿ ಆಸ್ಕರ್ ಪ್ರಶಸ್ತಿಗೆ 34244http://kannada.oneindia.com/img/2009/01/23-ar-rehman1e.jpg35079ಮುಂಬೈಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35079ಮುಂಬೈಅತ್ಯುತ್ತಮ ಚಿತ್ರ ಸೇರಿದಂತೆ ಸ್ಲಂಡಾಗ್ ಗೆ 8 ಆಸ್ಕರ್/movies/hollywood/2009/02/23-oscar-gold-for-slumdog-millionaire-los-angeles.htmlಲಾಸ್ ಏಂಜಲ್ಸ್, ಫೆ.23: ಕಡೆಗೂ ಕೋಟ್ಯಾಂತರ ಭಾರತೀಯರ ಕನಸು ನನಸಾಗಿದೆ. ಆಸ್ಕರ್ ಕಣದಲ್ಲಿ ಸ್ಪರ್ಧಿಸುವುದೇ ದುಸ್ತರವಾಗಿದ್ದ ಭಾರತೀಯ ಚಲನಚಿತ್ರೋದ್ಯಮದಲ್ಲಿ ಇಂದು ಹಬ್ಬದ ವಾತಾವರಣ ನೆಲಸಿದೆ. ಭಾರತೀಯರ ನಿರೀಕ್ಷೆ ಫಲಿಸಿದೆ. ಸ್ಲಂಡಾಗ್ ಮಿಲಿಯನೇರ್ ಚಿತ್ರಕ್ಕೆ ಎಂಟು ಆಸ್ಕರ್ ಪ್ರಶಸ್ತಿಗಳು ಲಭಿಸಿವೆ. ಪ್ರಶಸ್ತಿಗಳ ಸುರಿಮಳೆ ಇನ್ನೂ ಮುಂದುವರೆದಿದೆ. ನಿರ್ದೇಶಕ ಡೇನಿ ಬಾಯ್ಲ್ ಅವರ ಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 34805http://kannada.oneindia.com/img/2009/02/23-slumdog.jpgnews"> ಆಕಾಶ ತಾರೆಗಳನ್ನು ತಾಕಿದ ಚಿನ್ನದ ಬೆಲೆ | Gold price reaches record high - ಆಕಾಶ ತಾರೆಗಳನ್ನು ತಾಕಿದ ಚಿನ್ನದ ಬೆಲೆ - Kannada Oneindia

ಆಕಾಶ ತಾರೆಗಳನ್ನು ತಾಕಿದ ಚಿನ್ನದ ಬೆಲೆ

ನವದೆಹಲಿ ಫೆ 18: ಹಳದಿ ಲೋಹ ಚಿನ್ನ ಮತ್ತೆ ಫಳಫಳ ಎಂದು ಪ್ರಕಾಶಿಸುತ್ತಿದೆ. ಷೇರುಪೇಟೆಯ ಸತತ ಕುಸಿತದ ಕಾರಣ ಚಿನ್ನದ ಬೆಲೆ ಅಂಬರಕ್ಕೇರಿದೆ. ಹೂಡಿಕೆದಾರರು ಬಂಡವಾಳ ಪೇಟೆಯಿಂದ ಚಿನಿವಾರ ಪೇಟೆಯತ್ತ ಮುಖಮಾಡಿದ ಪರಿಣಾಮ ಚಿನ್ನದ ಬೆಲೆ ಇದುವರೆಗಿನ ಎಲ್ಲಾ ದಾಖಲೆಗಳನ್ನು ಮೀರಿ ಐತಿಹಾಸಿಕ ಗರಿಷ್ಠ 15,000(10 ಗ್ರಾಂ) ರುಪಾಯಿ ದಾಟಿದೆ.

ಮಂಗಳವಾರ ರಾಜಧಾನಿ ದೆಹಲಿಯಲ್ಲಿ 10 ಗ್ರಾಂ ಶುದ್ದ ಚಿನ್ನದ ಬೆಲೆ ಅತಿ ಗರಿಷ್ಠ ಏರಿಕೆ ಕಂಡು 15,420 ರೂಪಾಯಿನಲ್ಲಿ ಅಂತ್ಯಗೊಂಡರೆ, ಜಾಗತಿಕ ಮಾರುಕಟ್ಟೆಯಲ್ಲಿ ಒಂದು ಔನ್ಸ್ ಚಿನ್ನದ ಬೆಲೆ 960 ಡಾಲರ್ ತಲುಪಿದೆ. ಬೆಳ್ಳಿಯ ಬೆಲೆಯೂ ದುಬಾರಿಯಾಗಿದ್ದು ದೆಹಲಿ ಮಾರುಕಟ್ಟೆಯಲ್ಲಿ 1 ಕೆ.ಜಿಗೆ 820 ರುಪಾಯಿಯಷ್ಟು ಏರಿಕೆಯಾಗಿ 21,920 ರುಪಾಯಿ ತಲುಪಿದೆ. ಅತೀ ಶೀಘ್ರದಲ್ಲೇ 10 ಗ್ರಾಂ ಚಿನ್ನದ ಬೆಲೆ 16,000 ರೂಪಾಯಿಗಿಂತಲೂ ಹೆಚ್ಚು ದಾಟಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಕಳೆದ ಮೂರು ತಿಂಗಳಲ್ಲಿ ಚಿನ್ನದ ಬೆಲೆ ಶೇ.30 ರಷ್ಟು ಏರಿಕೆಯಾಗಿದೆ. ಫೆಬ್ರವರಿ ತಿಂಗಳಲ್ಲಿ ಭಾರತದ ಚಿನ್ನದ ಆಮದು ಸೊನ್ನೆ ಎಂದು ಬಾಂಬೆ ಚಿನಿವಾರ ಪೇಟೆ ಕೂಟ ತಿಳಿಸಿದೆ. ಚಿನ್ನದ ಬೆಲೆ ಏರಿಕೆಯಾಗಿರುವುದು ಮತ್ತು ರೂಪಾಯಿ ಮೌಲ್ಯ ಕುಸಿತದ ಕಾರಣ ಭಾರತದ ಚಿನ್ನದ ಆಮದು ಸೊನ್ನೆ ಪ್ರಮಾಣಕ್ಕೆ ತಲುಪಿದೆ ಎನ್ನಲಾಗಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+