124737ಇನ್ಫೋಸಿಸ್ಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124737ಇನ್ಫೋಸಿಸ್ಇನ್ಫಿ ಉದ್ಯೋಗಿಗಳಿಗೆ ಎನ್ ಜಿಒದಲ್ಲಿ ಆಫರ್/news/2009/03/25/infy-offers-ngo-stint-to-staff-at-half-pay.htmlನ್ಯೂಯಾರ್ಕ್, ಮಾ. 25 : ಆರ್ಥಿಕ ಬಿಕ್ಕಟ್ಟಿನಿಂದ ಸೇವಾ ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ ಇನ್ಫೋಸಿಸ್ ತನ್ನ ಹೊಸ ನೌಕರರಿಗೆ ಎನ್ ಜಿಒದಲ್ಲಿ ಕೆಲಸದ ಆಫರ್ ನೀಡಿದೆ. ಇದಕ್ಕಾಗಿ ಕಂಪನಿ ತಾನು ನಿಗದಿಪಡಿಸಿದ್ದ ವೇತನದ ಪೈಕಿ ಶೇ. 50ರಷ್ಟನ್ನು ನೀಡಲಿದೆ ಎಂದು ಕಂಪನಿ ಮುಖ್ಯಸ್ಥ ನಂದನ್ ನಿಲೇಕಣಿ ಹೇಳಿದ್ದಾರೆ. ಕಳೆದ ವರ್ಷವೇ ನಾವು ಹೊಸದಾಗಿ 18,000 ಉದ್ಯೋಗಿಗಳನ್ನು ನೇಮಕ 35492http://kannada.oneindia.com/img/2009/03/25-nilekani6.jpg124737ಇನ್ಫೋಸಿಸ್ಚುನಾವಣೆ ಸ್ಪರ್ಧೆ ನನ್ನ ವಯಸ್ಸಿಗೆ ಮೀರಿದ್ದು: ಇನ್ಫಿ ಮೂರ್ತಿ/news/2009/03/28/i-am-too-old-to-contest-elections-narayana-murthy.htmlಬೆಂಗಳೂರು, ಮಾ. 28: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತ ಬುದ್ಧಿಜೀವಿಗಳು, ಶಿಕ್ಷಣತಜ್ಞರು, ಅನಿವಾಸಿ ಕನ್ನಡಿಗರು ಅಖಾಡಕ್ಕೆ ಇಳಿಯುತ್ತಿರುವುದು ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇನ್ಫೋಸಿಸ್ ಟೆಕ್ನಾಲಜೀಸ್ ನ ಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅವರನ್ನು 'ನೀವು ಈ ಬಾರಿ ಸ್ಪರ್ಧಿಸುತ್ತೀರಾ?' ಎಂದು ಕೇಳಿದಾಗ, "ನನಗೀಗ 62 ವರ್ಷ, ಚುನಾವಣೆಯಲ್ಲಿ ಸ್ಪರ್ಧಿಸುವ ವಯೋಮಿತಿ ಮೀರಿದ್ದೀನಿ. ನನಗೆ ಸ್ಪರ್ಧಿಸುವ ಮನಸ್ಸಿಲ್ಲ. ಆದರೆ 35560http://kannada.oneindia.com/img/2009/03/28-narayana-murthy2.jpg124737ಇನ್ಫೋಸಿಸ್ಇನ್ಫಿಯಲ್ಲಿ ನೇಮಕಾತಿಯಿಲ್ಲ ವೇತನ ಹೆಚ್ಚಳವೂ ಇಲ್ಲ/news/2009/04/15/infosys-no-wage-hike-no-appointments.htmlಬೆಂಗಳೂರು, ಏ. 15 : ಕಳೆದ ವರ್ಷದ ನಾಲ್ಕನೇ ತ್ರೈಮಾಸಿಕ ಲಾಭಾಂಶದಲ್ಲಿ ತುಸು ಹಿನ್ನೆಡೆಯಾಗಿರುವ ಬೆನ್ನ ಹಿಂದೆಯೇ ಪ್ರಸಕ್ತ ಹಣಕಾಸು ವರ್ಷದಲ್ಲಿ ಸಾಫ್ಟ್ ವೇರ್ ದಿಗ್ಗಜ ಇನ್ಫೋಸಿಸ್ ಟೆಕ್ನಾಲಜೀಸ್ ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ನಿರ್ಧರಿಸಿದೆ.ಆರ್ಥಿಕ ಸಂಕಷ್ಟದ ಬಿಸಿ ಇನ್ನೂ ಆರುವ ಲಕ್ಷಣ ಗೋಚರಿಸದ ಕಾರಣ ಇನ್ಫೋಸಿಸ್ ಕಂಪನಿ 2009-10ರ ಹಣಕಾಸು ವರ್ಷದಲ್ಲಿ ತನ್ನ ನೌಕರರಿಗೆ ವೇತನ 35980http://kannada.oneindia.com/img/2009/04/15-mohandas-pai2.jpg124737ಇನ್ಫೋಸಿಸ್ಯುವ ಉದ್ಯಮಿಗಳಲ್ಲಿ ಕನಸು ಬಿತ್ತಲಿರುವ ಎನ್ಆರ್ಎನ್/news/2009/04/18/nr-narayana-murthy-to-start-venture-capital-fund.htmlನವದೆಹಲಿ, ಏ. 18 : 28 ವರ್ಷಗಳ ಹಿಂದೆ ಕೇವಲ 10 ಸಾವಿರ ರು.ಗಳನ್ನು ತಮ್ಮ ಹೆಂಡತಿ ಸುಧಾ ಮೂರ್ತಿಯಿಂದಲೇ ಎರವಲು ಪಡೆದು ಇನ್ಫೋಸಿಸ್ ಸ್ಥಾಪಿಸಿ ಅದನ್ನು ಭಾರತದ ಎರಡನೇ ಅತೀ ದೊಡ್ಡ ಸಾಫ್ಟ್ ವೇರ್ ರಫ್ತು ಕಂಪನಿಯಾಗಿ ಪರಿವರ್ತಿಸಿದ ಎನ್ಆರ್ ನಾರಾಯಣ ಮೂರ್ತಿಯವರು ಯುವ ಉದ್ಯಮಿಗಳಲ್ಲಿ ಕನಸನ್ನು ಬಿತ್ತುವ ಕೈಂಕರ್ಯಕ್ಕೆ ಮುಂದಾಗಿದ್ದಾರೆ.ಹತ್ತು ಸಾವಿರದಿಂದ 1.8 ಬಿಲಿಯನ್ 36041http://kannada.oneindia.com/img/2009/04/18-narayanamurthy4.jpg278660nr narayana murthyಯುವ ಉದ್ಯಮಿಗಳಲ್ಲಿ ಕನಸು ಬಿತ್ತಲಿರುವ ಎನ್ಆರ್ಎನ್/news/2009/04/18/nr-narayana-murthy-to-start-venture-capital-fund.htmlನವದೆಹಲಿ, ಏ. 18 : 28 ವರ್ಷಗಳ ಹಿಂದೆ ಕೇವಲ 10 ಸಾವಿರ ರು.ಗಳನ್ನು ತಮ್ಮ ಹೆಂಡತಿ ಸುಧಾ ಮೂರ್ತಿಯಿಂದಲೇ ಎರವಲು ಪಡೆದು ಇನ್ಫೋಸಿಸ್ ಸ್ಥಾಪಿಸಿ ಅದನ್ನು ಭಾರತದ ಎರಡನೇ ಅತೀ ದೊಡ್ಡ ಸಾಫ್ಟ್ ವೇರ್ ರಫ್ತು ಕಂಪನಿಯಾಗಿ ಪರಿವರ್ತಿಸಿದ ಎನ್ಆರ್ ನಾರಾಯಣ ಮೂರ್ತಿಯವರು ಯುವ ಉದ್ಯಮಿಗಳಲ್ಲಿ ಕನಸನ್ನು ಬಿತ್ತುವ ಕೈಂಕರ್ಯಕ್ಕೆ ಮುಂದಾಗಿದ್ದಾರೆ.ಹತ್ತು ಸಾವಿರದಿಂದ 1.8 ಬಿಲಿಯನ್ 36041http://kannada.oneindia.com/img/2009/04/18-narayanamurthy4.jpg278660nr narayana murthyಅಗಸ್ಟ್ ನಲ್ಲಿ ಇನ್ಫಿ ಮೂರ್ತಿ ಮಗಳ ಮದುವೆ ?/news/2009/07/22/blores-wedding-of-the-year-infy-murthy-daughter.htmlಬೆಂಗಳೂರು, ಜು. 22 : ಇನ್ಪೋಸಿಸ್ ಮುಖ್ಯಸ್ಥ ಎನ್ ಆರ್ ನಾರಾಯಣಮೂರ್ತಿ ಅವರ ಮಗಳು ಅಕ್ಷತಾ ಅವರ ಮದುವೆ ಮುಂದಿನ ತಿಂಗಳು ಆಗಸ್ಟ್ ನಡೆಯುವ ಸಾಧ್ಯತೆ ಇದೆ. 29ರ ಹರೆಯ ಅಕ್ಷತಾ ಅವರ ಸ್ನಾತಕೋತ್ತರ ಪದವಿಯ ಸಹಪಾಠಿ ಭಾರತೀಯ ಮೂಲಕ ಇಂಗ್ಲೆಂಡ್ ನಿವಾಸಿ ರಿಷಿ ಸುನಾಕ್ ಅವರೊಂದಿಗೆ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ. ನಾರಾಯಣಮೂರ್ತಿಯಂತೆ ಅವರ ಮಗಳು 38129http://kannada.oneindia.com/img/2009/07/22-akshata-narayana-murthy2.jpg278660nr narayana murthyಆ.29 ಕ್ಕೆ ಇನ್ಫಿ ಮೂರ್ತಿ ಮಗಳು ಮದುವೆ /news/2009/08/26/infy-murthys-daughter-all-set-to-tie-nuptial-knot.htmlಬೆಂಗಳೂರು, ಆ. 26 : ಇನ್ಫೋಸಿಸ್ ಮುಖ್ಯಸ್ಥ ಎನ್ ಆರ್ ನಾರಾಯಣಮೂರ್ತಿ ಅವರ ಮಗಳು ಅಕ್ಷತಾ ಇದೇ 29 ರಂದು ಸಪ್ತಪದಿ ತುಳಿಯಲಿದ್ದಾರೆ. ಸ್ಟ್ಯಾನ್ ಫೋರ್ಡ್ ಬಿಸಿನೆಸ್ ಸ್ಕೂಲ್ ನ ತನ್ನ ಸಹಪಾಠಿ ರಿಷಿ ಸುಮುಖ್ ಅವರನ್ನು ಅಕ್ಷತಾ ಕೈಹಿಡಿಯಲಿದ್ದಾರೆ. ಕ್ಯಾಲಿಫೋರ್ನಿಯಾದಲ್ಲಿರುವ ಕ್ಲಿನ್ ಟೆಕ್ ಸ್ಪೇಸ್ ಸಂಸ್ಥೆಯಲ್ಲಿ ಹೂಡಿಕೆ ಸಲಹೆಗಾರರಾಗಿರುವ 29ರ ಹರೆಯದ ಅಕ್ಷತಾ ಭಾರತೀಯ ಮೂಲಕ 38833http://kannada.oneindia.com/img/2009/08/26-akshata-narayana-murthy2.jpg278660nr narayana murthy20 ಲಕ್ಷ ಷೇರು ಮಾರಿದ ಇನ್ಫಿ ಸುಧಾಮೂರ್ತಿ/news/2009/11/06/sudha-murthy-sells-infy-shares-for-nrns-fund.htmlಬೆಂಗಳೂರು, ನ. 6 : ಸಾಫ್ಟ್‌ವೇರ್ ದಿಗ್ಗಜ ಇನ್ಫೋಸಿಸ್‌ನ ಸುಧಾಮೂರ್ತಿ, ಕಂಪನಿಯಲ್ಲಿರುವ ತಮ್ಮ 20 ಲಕ್ಷ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಈ ಷೇರು ಮಾರಾಟದಿಂದ ಸಂಗ್ರಹವಾದ ಸುಮಾರು 9.2 ಕೋಟಿ ಡಾಲರ್ (ಅಂದಾಜು 430.37 ಕೋಟಿ ರುಪಾಯಿ) ಅನ್ನು ಉದ್ಯಮ ಉತ್ತೇಜನ ನಿಧಿಯಲ್ಲಿ ತೊಡಗಿಸುವ ಮೂಲಕ ಸುಧಾಮೂರ್ತಿ ಕೂಡ ಪತಿ ನಾರಾಯಣ ಮೂರ್ತಿ ಜತೆಗೆ ನೂತನ ಉದ್ಯಮದಲ್ಲಿ 40084http://kannada.oneindia.com/img/2009/11/06-sudha-murthy2.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ವೈಜ್ಞಾನಿಕ ಸಂಶೋಧಕರಿಗೆ ಇನ್ಫೋಸಿಸ್ ಪ್ರಶಸ್ತಿ | Infosys India Prize to promote research in sciences - ವೈಜ್ಞಾನಿಕ ಸಂಶೋಧಕರಿಗೆ ಇನ್ಫೋಸಿಸ್ ಪ್ರಶಸ್ತಿ - Kannada Oneindia

ವೈಜ್ಞಾನಿಕ ಸಂಶೋಧಕರಿಗೆ ಇನ್ಫೋಸಿಸ್ ಪ್ರಶಸ್ತಿ

ಬೆಂಗಳೂರು, ಫೆ.18: ದೇಶದ ಅಭಿವೃದ್ಧಿಗೆ ನೆರೆವಾಗುವ ವೈಜ್ಞಾನಿಕ ಸಂಶೋಧನೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಐಟಿ ದಿಗ್ಗಜ ಇನ್ಫೋಸಿಸ್ ತಲಾ 50 ಲಕ್ಷ ರು.ಮೊತ್ತದ ಐದು ಪ್ರಶಸ್ತಿಗಳನ್ನು ಪ್ರಕಟಿಸಿದೆ. ಪ್ರಶಸ್ತಿಗಳನ್ನು 'ಇನ್ಫೋಸಿಸ್ ಇಂಡಿಯ ಪ್ರೈಸ್' ಹೆಸರಿನಲ್ಲಿ ನೀಡಲಾಗುತ್ತದೆ.

ದೇಶದ ಸಂಶೋಧನಾ ಕ್ಷೇತ್ರವನ್ನು ಹೆಚ್ಚು ಪ್ರೋತ್ಸಾಹಿಸುವ ಅಗತ್ಯವಿದೆ. ಅದಕ್ಕಾಗಿ ಈ ಪ್ರಶಸ್ತಿ ಮೂಲಕ ಆಯಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಂಶೋಧಕರನ್ನು ಗೌರವಿಸಲಾಗುತ್ತದೆ ಎಂದು ಎಂದು ಇನ್ಫೋಸಿಸ್ ನ ಮುಖ್ಯ ಮಾರ್ಗದರ್ಶಿ ಎನ್.ಆರ್.ನಾರಾಯಣ ಮೂರ್ತಿ ತಿಳಿಸಿದ್ದಾರೆ. ಭೌತ ವಿಜ್ಞಾನದಲ್ಲಿ ಅಸಾಮಾನ್ಯ ಸಾಧನೆ ಮಾಡಿರುವ ಕಾನ್ಪುರ ಐಐಟಿ ಪ್ರೊಫೆಸರ್ ಮಣೀಂದರ್ ಅಗರವಾಲ್ ಅವರಿಗೆ 2008ನೇ ಸಾಲಿನ ಮೊದಲ ಇನ್ಫೋಸಿಸ್ ವಿಜ್ಞಾನ ಪ್ರಶಸ್ತಿಯನ್ನು ಐಐಎಸ್ ಸಿ ಸಭಾಂಗಣದಲ್ಲಿ ಬುಧವಾರ ಸಂಜೆ ಪ್ರದಾನ ಮಾಡಲಾಗುತ್ತಿದೆ.

ದೇಶದ ನೊಬೆಲ್ ಪ್ರಶಸ್ತಿ ಎನ್ನಬಹುದಾದ ಇನ್ಫೋಸಿಸ್ ಸೈನ್ಸ್ ಪ್ರಶಸ್ತಿಯನ್ನು ಇನ್ಫೋಸಿಸ್ ವಿಜ್ಞಾನ ಪ್ರತಿಷ್ಠಾನದ ಮೂಲಕ ಪ್ರತಿ ವರ್ಷ ನೀಡಲಾಗುತ್ತದೆ. ಭೌತ ವಿಜ್ಞಾನ(ಭೌತಶಾಸ್ತ್ರ ಮತ್ತು ರಸಾಯನ ಶಾಸ್ತ್ರ), ಗಣಿತ(ಗಣಿತ, ಸಂಖ್ಯಾಶಾಸ್ತ್ರ), ಎಂಜಿನಿಯರಿಂಗ್(ಎಂಜಿನಿಯರಿಂಗ್ ನ ಎಲ್ಲ ಶಾಖೆಗಳು), ಜೀವ ವಿಜ್ಞಾನ(ಜೀವಶಾಸ್ತ್ರ, ಔಷಧಶಾಸ್ತ್ರ), ಸಮಾಜ ವಿಜ್ಞಾನ ಮತ್ತು ಅರ್ಥಶಾಸ್ತ್ರ(ಅರ್ಥಶಾಸ್ತ್ರ, ಚರಿತ್ರೆ, ಸಮಾಜಶಾಸ್ತ್ರ, ರಾಜಕೀಯಶಾಸ್ತ್ರಮತ್ತು ಇತರೆ ಸಮಾಜ ಶಾಸ್ತ್ರ ಶಾಖೆಗಳು) ವಿಭಾಗಗಳಲ್ಲಿ ಸಂಶೋಧನೆ ನಡೆಸಿರುವ ಸಾಧಕರನ್ನು ಗುರುತಿಸಿ ಈ ಪುರಸ್ಕಾರ ನೀಡಲಾಗುತ್ತದೆ.

(ದಟ್ಸ್ ಕನ್ನಡ ವಾರ್ತೆ)
ಉದ್ಯೋಗ ಸೃಷ್ಟಿ ಅನಿವಾರ್ಯ, ನಂದನ್ ನಿಲೇಕಣಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+