35073chennaiಸಾವಿರ ಚಿತ್ರಗಳ ಸರದಾರ ನಾಗೇಶ್ ಇನ್ನಿಲ್ಲ/movies/hero/2009/01/30-veteran-actor-nagesh-passes-away.htmlಚೆನ್ನೈ, ಜ.31: ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದ ಪ್ರಮುಖ ಹಾಸ್ಯ ನಟ ತಾಯ್ ನಾಗೇಶ್(ಗುಂಡೂರಾವ್) ಶನಿವಾರ ನಿಧನರಾದರು. ನಾಗೇಶ್ ಒಂದು ಸಾವಿರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಘನತೆ ನಾಗೇಶ್ ಅವರದು. ಅವರು ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.ಕನ್ನಡ ಬ್ರಾಹ್ಮಣ ಮಧ್ವ ಕುಟುಂಬದಲ್ಲಿ ಜನಿಸಿದ ನಾಗೇಶ್ ಚಿತ್ರರಂಗದೆಡೆಗೆ ಆಕರ್ಷಿತರಾಗಿ ಚಿಕ್ಕಂದಿನಲ್ಲೇ ಮನೆ 34396http://kannada.oneindia.com/img/2009/01/31-nagesh1.jpg35073chennaiರೆಹಮಾನ್ ಗೆ ಆಲಿಗರ್ ಮುಸ್ಲಿಂ ವಿವಿ ಡಾಕ್ಟರೇಟ್/movies/bollywood/2009/02/26-chennai-welcomes-oscar-hero-ar-rahman.htmlಸ್ಲಂಡಾಗ್ ಮಿಲಿಯನೇರ್ ಚಿತ್ರದ ಅತ್ಯುತ್ತಮ ಹಿನ್ನೆಲೆ ಸಂಗೀತಕ್ಕಾಗಿ ಎರಡು ಆಸ್ಕರ್ ಪ್ರಶಸ್ತಿಗಳನ್ನು ಗೆದ್ದ ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಚೆನ್ನೈಗೆ ಆಗಮಿಸಿದರು. ಆಸ್ಕರ್ ವಿಜೇತ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ರೆಹಮಾನ್ ರನ್ನು ಅವರ ಅಭಿಮಾನಿಗಳು ಮತ್ತು ಗೆಳೆಯರು ಅಭೂತಪೂರ್ವ ಸ್ವಾಗತ ಕೋರುವ ಮೂಲಕ ಬರಮಾಡಿಕೊಂಡರು. ದುಬೈ ಮೂಲಕ ಅವರು ತಮ್ಮ ಹುಟ್ಟೂರು ಚೆನ್ನೈಗೆ ಗುರುವಾರ ಮುಂಜಾನೆ 34870http://kannada.oneindia.com/img/2009/02/26-ar-rahman2.jpg35073chennaiಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg35073chennaiಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg35073chennaiಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg278699kannada poetಹೊನಲ ಹಾಡು ಬರೆದ ಗೋಕುಲದ ಕವಿಯ ಹಬ್ಬ/literature/music/2009/0317-kannada-poet-putina-gokula-nirgamana-lyrics.htmlಕನ್ನಡ ಸಾಹಿತ್ಯ ಲೋಕದ ಇಬ್ಬರು ದಿಗ್ಗಜರಾದ ದಾರ್ಶನಿಕ ಕವಿ ಡಿ ವಿ ಗುಂಡಪ್ಪ, ಪು ತಿ ನ ಅವರು ಮಾರ್ಚ್ 17 ರಂದು ಜನಿಸಿರುವುದು ವಿಶೇಷ. ಪುರೋಹಿತ ತಿರುನಾರಾಯಣ ನರಸಿಂಹಾಚಾರ್ ಮೇಲುಕೋಟೆಯಲ್ಲಿ 1905 ಮಾರ್ಚ್ 17 ರಂದು ಜನಿಸಿದರು. ಇವರು 'ಗೋಕುಲ ನಿರ್ಗಮನ' ಸೇರಿದಂತೆ 11 ಕವನಸಂಕಲನಗಳನ್ನು ಹೊರತಂದರು. ಆಧ್ಯಾತ್ಮ, ಪ್ರಕೃತಿಯಲ್ಲಿ ದೈವತ್ವದ ಹುಡುಕಾಟ ಇವರ 35283http://kannada.oneindia.com/img/2009/03/17-putina2.jpg278699kannada poetಬೇಂದ್ರೆ ನಿರೂಪಿಸಿದ ಸಾಹಿತ್ಯ ವಿಮರ್ಶಾ ಸೂತ್ರಗಳು/column/gv/2009/0518-bendre-prose-critical-analysis-narayanacharya.html'ದೇಸಿಯತೆಯಲ್ಲಿ ಬೇರೂರಿ ಅರಳಿದ ದತ್ತ ಪ್ರತಿಭೆ' ಎಂದು ವರ್ಣಿತರಾದ ಸಾಧಕ ಕವಿ ದ.ರಾ.ಬೇಂದ್ರೆ ಅವರ ಕವಿ, ಕಾವ್ಯ ಮತ್ತು ವಿಮರ್ಶೆ ಕುರಿತು 32 ಸೂತ್ರಗಳ ವಿಮರ್ಶಾಗ್ರಂಥವನ್ನು ಡಾ. ಕೆ.ಎಸ್. ನಾರಾಯಣಾಚಾರ್ಯರು ಬರೆದಿದ್ದಾರೆ. ಎರಡು ವರ್ಷಗಳ ಹಿಂದೆ ಬರೆದ ಈ ಗ್ರಂಥ ಈಗ ಬಿಡುಗಡೆಯಾಗುತ್ತಿದೆ. ಈ ಗ್ರಂಥಕ್ಕೆ ಬೇಂದ್ರೆ ಅವರ ಮಗ ವಾಮನ ಬೇಂದ್ರೆ ಅವರು 50 ಪುಟಗಳ 36726http://kannada.oneindia.com/img/2009/05/18-bendre4.jpg278699kannada poetನಾರಾಯಣಾಚಾರ್ಯ ಬರೆದ ಪುಸ್ತಕದ ಪರಿಚಯ (ಭಾಗ 2)/column/gv/2009/0523-book-by-ks-narayanacharya-on-bendre-prose.htmlಬೇಂದ್ರೆಯವರ ಬರವಣಿಗೆಯಲ್ಲಿ ಹುದುಗಿದ್ದ ವಿಮರ್ಶಾ ಸೂತ್ರಗಳನ್ನು ಆಯ್ದ ಶ್ರೇಯಸ್ಸು ನಾರಾಯಣಾಚಾರ್ಯರಿಗೆ ಸಲ್ಲುತ್ತದೆ. ಪ್ರತಿಯೊಂದು ಸೂತ್ರಕ್ಕೂ ನಾರಾಯಣಾಚಾರ್ಯರು 'ಸಾಹಿತ್ಯದ ವಿರಾಟ ಸ್ವರೂಪ' ಗ್ರಂಥದಲ್ಲಿ ದೀರ್ಘವಾದ ವಿದ್ವತ್‌ಪೂರ್ಣವಾದ ವ್ಯಾಖ್ಯಾನವನ್ನು ಬರೆದಿದ್ದಾರೆ. ಪುಸ್ತಕ ಪರಿಚಯದ ಎರಡನೇ ಭಾಗ ಇಲ್ಲಿದೆ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಡಾ| ಕೆ.ಎಸ್. ನಾರಾಯಣಾಚಾರ್ಯರು ಬೇಂದ್ರೆಯವರ "ಸಾಹಿತ್ಯದ ವಿರಾಟ ಸ್ವರೂಪ" ಗ್ರಂಥದಿಂದ 32 ವಿಮರ್ಶಾ ಸೂತ್ರಗಳನ್ನು ಆರಿಸಿದ್ದಾರೆ. ಸಾಹಿತ್ಯದ 36851http://kannada.oneindia.com/img/2009/05/23-ks-narayanacharya2.jpg278699kannada poetಸರ್ವಜ್ಞ ಪ್ರತಿಮೆ ಅನಾವಣರಕ್ಕೆ ಚೆನ್ನೈ ಸಜ್ಜು/news/2009/08/12/sarvajna-statue-unveiling-in-chennai-on-aug-13.htmlಚೆನ್ನೈ, ಆ. 12 : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚೆನ್ನೈ ನಗರದ ಮದ್ಯಭಾಗದಲ್ಲಿರುವ ಕನ್ನಡಿಗರೇ ಹೆಚ್ಚಾಗಿರುವ ಅಯನಾವರಂನಲ್ಲಿ ಪ್ರದೇಶದ ಜೀವಾ ಪಾರ್ಕ್ ನಲ್ಲಿ ಕನ್ನಡದ ಆದಿಕವಿ ಸರ್ವಜ್ಞನ ಪ್ರತಿಮೆಯನ್ನು ಗುರುವಾರ ಸಾಯಂಕಾಲ 4 ಗಂಟೆಗೆ ಅನಾವರಣ ಮಾಡಲಿದ್ದಾರೆ.ಗುರುವಾರ ನಡೆಯಲಿರುವ ಸರಕಾರಿ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಆರಂಭವಾಗಿದ್ದು, ಮದ್ರಾಸ್ ಕನ್ನಡ ಸಂಘ ಸೇರಿದಂತೆ ಚೆನ್ನೈ ನಗರದಲ್ಲಿ ವಾಸವಾಗಿರುವ 38596http://kannada.oneindia.com/img/2009/08/12-sarvajna2.jpg278699kannada poetಚೆನ್ನೈ : ಸರ್ವಜ್ಞ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ/news/2009/08/13/chennai-all-set-for-unveiling-for-sarvajna-statue.htmlಚೆನ್ನೈ, ಆ. 13 : ಬೆಂಗಳೂರಿನಲ್ಲಿ ನಡೆದ ತಿರುವಳ್ಳುವರ್ ಪ್ರತಿಮೆ ಅನಾವರಣದಷ್ಟೇ ಅದ್ಧೂರಿಯಾಗಿ ಹಾಗೂ ಅಚ್ಚುಕಟ್ಟಾಗಿ ಸರ್ವಜ್ಞ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಬೇಕು ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಂ ಕರುಣಾನಿಧಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹಾಗೂ ಬುಧವಾರ ಆರ್ ಪಿಎಫ್ ಮೈದಾನ ಮತ್ತು ಜೀವಾ ಪಾರ್ಕ್ ನಲ್ಲಿ ನಡೆಯುತ್ತಿರುವ ಸಿದ್ಧತೆಗಳನ್ನು ಖುದ್ದು ಪರಿಶೀಲನೆ ನಡೆಸಿದ್ದಾರೆ. ಕಾರ್ಯಕ್ರಮ 38601http://kannada.oneindia.com/img/2009/08/13-karunanidhi2e.jpg278700thiruvalluvarಆ.10 ರಂದು ತಿರುವಳ್ಳುವರ್ ಪ್ರತಿಮೆ ಅನಾವರಣ/news/2009/07/12/sarvajna-thiruvalluvar-statue-unveiling-dates-fix.htmlಬೆಂಗಳೂರು, ಜು. 12 : ಕರ್ನಾಟಕ-ತಮಿಳುನಾಡು ನಡುವೆ ಹಲವು ವರ್ಷಗಳಿಂದ ವಿವಾದದ ಕೇಂದ್ರವಾಗಿದ್ದ ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆಗಳ ಅನಾವರಣಕ್ಕೆ ಅಂತೂ ಇಂತೂ ಕಾಲ ಕೂಡಿ ಬಂದಿದೆ. ಆಗಸ್ಟ್ 10 ರಂದು ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಹಾಗೂ ಆಗಸ್ಟ್ 13 ರಂದು ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆಗಳು ಅನಾವವರಣಗೊಳ್ಳಲಿವೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮುಖ್ಯಮಂತ್ರಿ ಬಿ 37930http://kannada.oneindia.com/img/2009/07/12-thiruvalluvar1e.jpg278700thiruvalluvarಜಗತ್ತಿನ ಅತ್ಯಂತ ಹಳೆ ಪ್ರತಿಮೆ ಇದೆನಾ?/news/2009/08/03/oldest-statue-in-the-world-perhaps.htmlಜಗತ್ತಿನ ಅತ್ಯಂತ ಪ್ರಾಚೀನ ಪ್ರತಿಮೆ ಯಾವುದು? ಈ ಬಗ್ಗೆ ಮಾಹಿತಿ ಹುಡುಕಲು ಗೂಗಲ್ ಮಾಡುತ್ತಾ ಹೋದರೆ ನಾನಾ ವಾದ ಪ್ರತಿವಾದಗಳನ್ನು ಮಂಡಿಸುವ ಚಿತ್ರಸಮೇತ ವರದಿಗಳು ಎದುರಾಗುತ್ತವೆ. ಅನೇಕರು, ಪಂಡಿತರು, ಪುರಾತತ್ವ ತಜ್ಞರು ಹಾಗೂ ಬ್ಲಾಗಿಗಳು 'ಇದೇ ಪ್ರಪಂಚದ ಪ್ರಥಮ ಪ್ರತಿಮೆ' ಎಂದು ಚಿತ್ರ ಸಮೇತ, ಪುರಾವೆ ಸಮೇತ ವಾದ ಮಂಡಿಸುತ್ತಾರೆ. ಆದರೂ ಮನುಷ್ಯ ಸ್ಥಾಪಿಸಿದ ಮೊಟ್ಟಮೊದಲ 38385http://kannada.oneindia.com/img/2009/08/03-oldest-statue1.jpg278700thiruvalluvarತಿರುವಳ್ಳುವರ್ : ಎಲ್ಲಾ ಬಿಟ್ಟು ಭಂಗಿ ನೆಟ್ಟ ಯಡಿಯೂರಪ್ಪ!/literature/my-karnataka/2009/0805-thiruvalluvar-yeddyurappa-karunanidhi.htmlಕರ್ನಾಟಕ-ತಮಿಳುನಾಡಿಗೆ ಸಂಬಂಧಿಸಿದಂತೆ ಬಗೆಹರಿಸಿಕೊಳ್ಳಲು ರಾಶಿರಾಶಿ ಸಮಸ್ಯೆಗಳಿರುವಾಗ ನಮ್ಮ ಯಡಿಯೂರಪ್ಪ ಈ ತಿರುವಳ್ಳುವರ್ ವಿಷಯವನ್ನು ಮಾತ್ರ ಏಕೆ ಪ್ರಸ್ತಾಪ ಮಾಡುತ್ತಿದ್ದಾರೆ? ವಿಶ್ರಾಂತಿಗಾಗಿ ಬೆಂಗಳೂರಿಗೆ ಬಂದಿರುವ ಕರುಣಾನಿಧಿಯೊಂದಿಗೆ ಪ್ರತಿಮೆ ಸ್ಥಾಪನೆ ಕುರಿತ ಚರ್ಚೆಯ ಅಗತ್ಯವೇನಿತ್ತು? ಅಪ್ಪಟ ಕನ್ನಡಿಗರ ಮೂಗಿಗೆ ಕೆಟ್ಟ ವಾಸನೆ ಬಡಿಯುತ್ತಿದೆ.* ಕಲ್ಯಾಣ ರಾಮನ್ ಚಂದ್ರಶೇಖರನ್, ಬೆಂಗಳೂರುನಮ್ಮ ಮುಖ್ಯಮಂತ್ರಿ ಯಡಿಯೂರಪ್ಪನವರು ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಅವರ ಬೆಂಗಳೂರು ನಿವಾಸಕ್ಕೆ 38437http://kannada.oneindia.com/img/2009/08/05-bsy-invites-karuna1.jpg278700thiruvalluvarತ್ರಿಕೋನ ಯುದ್ಧಕ್ಕೆ ಬೆಂಗಳೂರು ಸಿದ್ಧ/literature/my-karnataka/2009/0806-thiruvalluvar-statue-war-in-bengaluru.htmlಬೆಂಗಳೂರು, ಆ. 6 : ಬೆಂಗಳೂರಿನ ಪ್ರಶಾಂತ ಹಲಸೂರು ಕೆರೆ ಆವರಣದಲ್ಲಿ ಉದ್ದೇಶಿತ ತಿರುವಳ್ಳುವರ್ ಪ್ರತಿಮೆ ಸ್ಥಾಪನೆಗೆ ಅಗತ್ಯವಾದ ಸರಕಾರಿ ಸಿದ್ಧತೆಗಳು ಭರದಿಂದ ಸಾಗಿವೆ. ಅಂತೆಯೇ, ಪ್ರತಿಮೆ ಅನಾವರಣಕ್ಕೆ ಪ್ರತಿಭಟಿಸಲು ಸಜ್ಜಾಗಿರುವ ಕನ್ನಡ ಗುಂಪುಗಳು ತಮ್ಮ ಅಸ್ತ್ರಗಳನ್ನು ಮೊನಚುಗೊಳಿಸುತ್ತಿವೆ. ಈ ಮಧ್ಯೆ, ಪ್ರತಿಮೆ ಅನಾವರಣ ನೆನೆಗುದಿಗೆ ಬಿದ್ದಿದ್ದರಿಂದ ಕಳೆದ 18 ವರ್ಷಗಳಿಂದ ಪ್ಲಾಸ್ಟರ್ ಆಫ್ ಪ್ಯಾರಿಸ್ ನಲ್ಲಿ 38458http://kannada.oneindia.com/img/2009/08/06-ulsoor-lake1.jpg278700thiruvalluvarಕನ್ನಡಿಗರಾದ ನಾವು ಈ ಪಾಟಿ ಹೇಡಿಗಳೇ?/literature/my-karnataka/2009/0806-around-thiruvalluvar-statue-installation.html* ತಿರುವಳ್ಳುವರ್ ಮತ್ತು ಸರ್ವಜ್ಞ ಪ್ರತಿಮೆಗಳ ಸ್ಥಾಪನೆಯ ಉದ್ದೇಶ ಆ ಕವಿಗಳಮೇಲಿನ ಅಭಿಮಾನವಲ್ಲ. ಬೆಂಗಳೂರಿನಲ್ಲಿ ತಮಿಳರು ತಿರುವಳ್ಳುವರ್ ಪ್ರತಿಮೆಯನ್ನು ಸ್ಥಾಪಿಸಿರುವುದು ಕರ್ನಾಟಕದ ರಾಜಧಾನಿಯಲ್ಲಿ ತಮ್ಮ ಅಸ್ತಿತ್ವವನ್ನು ಗಟ್ಟಿಗೊಳಿಸುವ ಉದ್ದೇಶದಿಂದ. ಇದಕ್ಕೆ ಪ್ರತಿಯಾಗಿ ಕನ್ನಡಿಗರು ತಮಿಳುನಾಡಿನ ರಾಜಧಾನಿಯಲ್ಲಿ ಸರ್ವಜ್ಞನ ಪ್ರತಿಮೆಯನ್ನು ಸ್ಥಾಪಿಸುವ ನಿರ್ಧಾರ ತಳೆಯುವುದು ಅನಿವಾರ್ಯವಾಯಿತು.* ಇದೀಗ ಎಲ್ಲ ರಾಜಕೀಯ ಪಕ್ಷಗಳೂ ತಿರುವಳ್ಳುವರ್ ಪ್ರತಿಮೆಯ ಅನಾವರಣವನ್ನು ಬೆಂಬಲಿಸುತ್ತಿರುವುದು ಬಿಬಿಎಂಪಿ 38468http://kannada.oneindia.com/img/2009/08/06-thiruvalluvar1.jpgnews"> ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆಗೆ ತಮಿಳುನಾಡು ಅಸ್ತು | Karunanidhi agrees to install Sarvajya statue in Chennai - ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆಗೆ ತಮಿಳುನಾಡು ಅಸ್ತು - Kannada Oneindia

ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆಗೆ ತಮಿಳುನಾಡು ಅಸ್ತು

ಚೆನ್ನೈ ಫೆ 18: ಕನ್ನಡದ ಕ್ರಾಂತಿಕವಿ ಸರ್ವಜ್ಞನ ಪ್ರತಿಮೆ ಅನಾವರಣಕ್ಕೆ ಹಿಂದೇಟು ಹಾಕುತ್ತಿದ್ದ ತಮಿಳುನಾಡು, ಈಗ ಇದ್ದಕ್ಕಿದ್ದಂತೆ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಪ್ರತಿಮೆ ಸ್ಥಾಪನೆಗೆ ಸಿದ್ಧವಿರುವುದಾಗಿ ಘೋಷಿಸಿದೆ. ಈ ಸಂಬಂಧ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಫ್ಯಾಕ್ಸ್ ಸಂದೇಶ ರವಾನಿಸಿದೆ.

ಮಂಗಳವಾರ ತಮಿಳುನಾಡು ಹಣಕಾಸು ಸಚಿವ ಅನ್ಬಳಗನ್ ತಮಿಳುನಾಡು ವಿಧಾನಸಭೆಯಲ್ಲಿ ಬಜೆಟ್ ಮಂಡನೆ ವೇಳೆ ಚೆನ್ನೈ ನಲ್ಲಿ ಸರ್ವಜ್ಞ ಪ್ರತಿಮೆ ಸ್ಥಾಪನೆಗೆ ಮುಖ್ಯಮಂತ್ರಿ ಕರುಣಾನಿಧಿ ಸಮ್ಮತಿಸಿದ್ದಾರೆ. ಪ್ರತಿಮೆ ಸ್ಥಾಪನೆಗೆ ಸರಕಾರ ಸಿದ್ಧವಿದೆ, ನಮ್ಮ ನಿರ್ಧಾರದ ಬಗ್ಗೆ ಕರ್ನಾಟಕ ಸರಕಾರಕ್ಕೆ ಮಾಹಿತಿ ನೀಡಿದ್ದೇವೆ ಎಂದು ಪ್ರಕಟಿಸಿದರು.

ತಮಿಳುನಾಡಿನ ನಿರ್ಧಾರಕ್ಕೆ ಪ್ರತಿಯಾಗಿ ಯಡಿಯೂರಪ್ಪ, ಚೆನ್ನೈ ನಲ್ಲಿ ಸೂಕ್ತ ಸ್ಥಳ ಕೊಟ್ಟರೆ ಮಾತ್ರ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಸ್ಥಾಪನೆಗೆ ಸರಕಾರ ಸ್ಥಳ ನೀಡಲಿದೆ ಎಂದು ಸ್ಪಷ್ಟ ಪಡಿಸಿದ್ದಾರೆ. ಈ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಅವರಿಗೆ ಸಂದೇಶ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

1991 ರಲ್ಲಿ ಬೆಂಗಳೂರಿನ ತಮಿಳು ಸಂಘ ತಮಿಳು ಕ್ರಾಂತಿಕವಿ ತಿರುವಳ್ಳುವರ್ ಪ್ರತಿಮೆಯನ್ನು ಬೆಂಗಳೂರಿನಲ್ಲಿ ಸ್ಥಾಪಿಸುವುದಾಗಿ ಬೆಂಗಳೂರು ಪಾಲಿಕೆಗೆ ಮನವಿ ಸಲ್ಲಿಸಿತ್ತು. ಪಾಲಿಕೆ ಒಪ್ಪಿಗೆ ಕೂಡ ಸೂಚಿಸಿತ್ತು. ಆದರೆ, ಇದಕ್ಕೆ ಪ್ರತಿಯಾಗಿ ಚೆನ್ನೈ ನಲ್ಲಿ ಕನ್ನಡ ಕ್ರಾಂತಿಕವಿ ಸರ್ವಜ್ಞನ ಪ್ರತಿಮೆ ಸ್ಥಾಪಿಸಬೇಕು ಎಂದು ಕನ್ನಡಪರ ಸಂಘಟನೆಗಳು ಹಠ ಹಿಡಿದವು. ಆ ಬೇಡಿಕೆಗೆ ತಮಿಳುನಾಡು ಸರಕಾರ ಒಪ್ಪಿಕೊಳ್ಳದ ಕಾರಣ ವಿವಾದ ಆರಂಭವಾಗಿತ್ತು.

ಒಟ್ಟಿನಲ್ಲಿ ಒಂದೂವರೆ ದಶಕಗಳಿಂದ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಮಧ್ಯೆ ಸಂಘರ್ಷಕ್ಕೆ ಎಡೆಮಾಡಿದ್ದ ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆ ಸ್ಥಾಪನೆ ವಿವಾದಕ್ಕೆ ತೆರೆ ಬೀಳುವ ಲಕ್ಷಣ ಕಂಡುಬಂದಿದೆ.

(ಏಜೆನ್ಸೀಸ್)
ಹೊಗೇನಕಲ್ ವಿವಾದ ; ಕರ್ನಾಟಕದ ಮುಖಕ್ಕೆ ಸುಣ್ಣ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+