123514ಮತಾಂತರ'ಮತಾಂತರ ಸತ್ಯದ ಮೇಲೆ ಹಲ್ಲೆ' : ಎಸ್ಸೆಲ್ ಭೈರಪ್ಪ/news/2009/01/02/seminar-on-conversion-an-assault-on-truth.htmlಬೆಂಗಳೂರು, ಜ. 2 : 'ಮತಾಂತರ ಸತ್ಯದ ಮೇಲೆ ಹಲ್ಲೆ' (Conversion An Assault on Truth) ವಿಷಯದ ಮೇಲೆ ಚರ್ಚಾಕೂಟವನ್ನು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಜ 4 ಭಾನುವಾರ ಬೆಳಗ್ಗೆ 10.30ಕ್ಕೆ ಆಯೋಜಿಸಲಾಗಿದೆ. ಲೋಕಶಿಕ್ಷಣ ಟ್ರಸ್ಟಿನ ಹಾರನಹಳ್ಳಿ ರಾಮಸ್ವಾಮಿ, ಖ್ಯಾತ ಕಾದಂಬರಿಕಾರ ಡಾ ಎಸ್ ಎಲ್ ಭೈರಪ್ಪ, ಶತಾವಧಾನಿ ಡಾ ಆರ್ ಗಣೇಶ್, ಡಾ 33836http://kannada.oneindia.com/img/2009/01/02-bhyrappa5.jpg123514ಮತಾಂತರಮತಾಂತರದ ಬಗ್ಗೆ ಬೊಬ್ಬೆ ಹಾಕುವುದ ನಿಲ್ಲಿಸಿ/response/2009/pseudo-rationalists-repent-on-sl-bhyrappa-ideology.htmlತಮ್ಮನ್ನು ವಿಚಾರವಂತರೆಂದು ಘೋಷಿಸಿಕೊಂಡಿರುವ ಕೆಲವು ಸಾಹಿತಿ ಸಂಶೋಧಕರ, ಮತಾಂತರವನ್ನು ಕಾನೂನು ಪ್ರಕಾರ ನಿಷೇಧಿಸಬೇಕೆಂದು ಕರೆಕೊಟ್ಟಿದ್ದಾರೆ. ಮತಾಂತರದಿಂದ ಭಾರತೀಯ ಸಂಸ್ಕೃತಿ ಹಾನಿಯಾಗುತ್ತಿದೆ ಎಂಬುದಾಗಿ ನಂಬಿರುವ ಇವರಿಗೆ ಸಂಸ್ಕೃತಿಯ ವೈಶಿಷ್ಯವೇನೆಂದು ಗೊತ್ತಿಲ್ಲವೇ ?ವಾಸ್ತವವಾಗಿ ಭಾರತೀಯ ಸಂಸ್ಕೃತಿಯ ಒಂದು ಭಾಗ ಹಿಂದೂ ಧರ್ಮವನ್ನು ಪರಿಗಣಿಸಬೇಕೇ ಹೊರತು, ಹಿಂದೂ ಧರ್ಮ ಮಾತ್ರವೇ ಭಾರತೀಯ ಸಂಸ್ಕೃತಿಯಲ್ಲ. ಭಾರತೀಯ ಎಂಬುದರಲ್ಲಿ ಬೌದ್ಧ, ಜೈನ, ವೀರಶೈವ, ಸಿಖ್, 33908http://kannada.oneindia.com/img/2009/01/06-k-marulasiddappa1.jpg123514ಮತಾಂತರಹಿಂದುತ್ವ ಜೀವನಕ್ರಮವಾಗಬೇಕು, ಭಾಗವತ್/news/2009/06/09/hinduism-is-not-a-religion-but-a-way-of-life-rss.htmlನಾಗ್ಪುರ್, ಜೂ. 9 : ಹಿಂದುತ್ವದ ಅನ್ನುವುದು ಧರ್ಮವಲ್ಲ. ಅದೊಂದು ಜೀವನಕ್ರಮ. ಪ್ರತಿಯೊಂದು ಧರ್ಮಕ್ಕೂ ಅದರದೆ ಆದ ತತ್ವ ಸಿದ್ಧಾಂತಗಳಿವೆ. ಧರ್ಮಗಳ ಧರ್ಮಗಳ ನಡುವೆ ಸಂಘರ್ಷ ಸರಿಯಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟರು. ಆರ್ಎಸ್ಎಸ್ ಮುಖ್ಯ ಕಚೇರಿಯಲ್ಲಿ ಒಂದು ತಿಂಗಳ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಮತಾಂತರ 37218http://kannada.oneindia.com/img/2009/06/09-mohan-bhagwat1.jpg123514ಮತಾಂತರವೈಎಸ್ ಆರ್ :ಅಪರೂಪದ ಪಾದ್ರಿ ಪುರೋಹಿತ/news/2009/09/08/ysr-hidden-agenda-conversion-ttd-temples.htmlರಾಜಕೀಯದಲ್ಲಿ ಧರ್ಮವನ್ನು, ಧರ್ಮದಲ್ಲಿ ರಾಜಕೀಯವನ್ನು ಬೆರೆಸಿ ಬಡಜನರ ಉದ್ಧಾರಕ್ಕಾಗಿ ಹೊರಟ ವ್ಯಕ್ತಿ ವೈಎಸ್ ಆರ್. ಅವರೀಗ ಸತ್ತುಹೋಗಿರಬಹುದು, ಆದರೆ ಸತ್ಯಗಳು ಅವರೊಟ್ಟಿಗೆ ಸತ್ತಿಲ್ಲ, ಸಾಯಲೂ ಬಿಡಬಾರದು. *ಎಚ್. ಆನಂದರಾಮ ಶಾಸ್ತ್ರೀ, ಬೆಂಗಳೂರುಮೂರ್ನಾಲ್ಕು ದಿನ ನಮ್ಮ ಮಾಧ್ಯಮಗಳು ವೈ.ಎಸ್.ರಾಜಶೇಖರ ರೆಡ್ಡಿಯವರ ಗುಣಗಾನ ಮಾಡಿ ಮಾಡಿ ಸುಸ್ತಾದವು; ನಾವು ನೋಡಿ ನೋಡಿ, ಕೇಳಿ ಕೇಳಿ, ಓದಿ ಓದಿ ಹೈರಾಣಾದೆವು! 39057http://kannada.oneindia.com/img/2009/09/08-ysr-close-up1.jpg123514ಮತಾಂತರಧಾರ್ಮಿಕ ಅಲ್ಪಸಂಖ್ಯಾತರ ತುಷ್ಟೀಕರಣ 'ಕೈ'ಬಿಡಿ/literature/debate/2009/0912-conversion-minorities-and-indian-politics.htmlಹೆಬ್ಬಗೋಡಿ ಚರ್ಚ್ ಮೇಲಿನ ದಾಳಿ ಯಾರೇ ಮಾಡಿರಲಿ ಅದು ಖಂಡನೀಯ. ದಾಳಿಕೋರರು ಶಿಕ್ಷಾರ್ಹರು. ಆದರೆ, ಇಂಥ ದಾಳಿಗಳು ನಡೆದಕೂಡಲೇ ಅವೆಲ್ಲ ಬಿಜೆಪಿಯದೇ ಕೈವಾಡ ಎಂದು ಕೂಗೆಬ್ಬಿಸುವುದು ಮಾತ್ರ ಸರಿಯಲ್ಲ. ವಿಧಾನಮಂಡಲದ ವಿಶೇಷ ಅಧಿವೇಶನ ನಡೆದಿರುವ ಸಂದರ್ಭದಲ್ಲೇ ಹೆಬ್ಬಗೋಡಿ ದಾಳಿ ನಡೆದಿರುವುದು ಬಿಜೆಪಿಗೆ ಕೆಟ್ಟ ಹೆಸರು ತರಲು ಬೇರೆ ರಾಜಕೀಯ ಪಕ್ಷ(ಗಳು) ಹೂಡಿರುವ ಸಂಚಿರಬಹುದು ಎಂಬ ಅನುಮಾನವೂ ಬರದಿರದು. 39142http://kannada.oneindia.com/img/2009/09/12-anandram-shastri3.jpg278744ಕಾನೂನು ಸಚಿವಎಚ್ ಆರ್ ಭಾರದ್ವಾಜ್ ರಾಜ್ಯದ ನೂತನ ರಾಜ್ಯಪಾಲ/news/2009/06/24/hr-bharadwaj-appointed-as-governer-of-karnataka.htmlಬೆಂಗಳೂರು, ಜೂ. 24 : ಕಳೆದ ಯುಪಿಎ ಸರಕಾರದಲ್ಲಿ ಕಾನೂನು ಸಚಿವರಾಗಿದ್ದ ಹಂಸರಾಜ್ ಭಾರದ್ವಾಜ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ. ಹಾಲಿ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರನ್ನು ಮಧ್ಯಪ್ರದೇಶದ ರಾಜ್ಯಪಾಲರಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯಸಭಾ ಸದಸ್ಯರಾಗಿರುವ ಹಂಸರಾಜ್ ಭಾರದ್ವಾಜ್ ಅವರು ಎರಡನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿದ ಯುಪಿಎ ಸರಕಾರದಲ್ಲಿ ಮತ್ತೆ ಕೇಂದ್ರ 37558http://kannada.oneindia.com/img/2009/06/24-hr-bharadwaj1.jpg278744ಕಾನೂನು ಸಚಿವನ್ಯಾಯಮೂರ್ತಿಗಳ ಆಸ್ತಿ ಮೇಲೆ ಸರಕಾರದ ಕಣ್ಣು/news/2009/06/27/judges-may-have-to-declare-their-assets-soon.htmlನವದೆಹಲಿ, ಜೂ. 27 : ನ್ಯಾಯಮೂರ್ತಿಗಳ ಆಸ್ತಿಪಾಸ್ತಿಯ ಒಟ್ಟು ಮೌಲ್ಯವನ್ನು ಸಾರ್ವಜನಿಕವಾಗಿ ಪ್ರಕಟಿಸಲು ಅನುವು ಮಾಡಿಕೊಡುವ ನೂತನ ಮಸೂದೆಯನ್ನು ಬರುವ ಅಧಿವೇಶನದಲ್ಲಿ ಮಂಡಿಸುವುದಾಗಿ ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದರು. ಸರಕಾರದ ಮೊದಲ ನೂರನ ದಿನಗಳ ಯೋಜನೆಯ ಭಾಗವಾಗಿ ಅವರು ನ್ಯಾಯಮೂರ್ತಿಗಳ ವಿರುದ್ದ ಭ್ರಷ್ಟಾಚಾರ ಪ್ರಕರಣಗಳ ತನಿಖೆ ನಡೆಸುವುದಕ್ಕೆ ಅವಕಾಶ ಕಲ್ಪಿಸುವ ಮತ್ತೊಂದು ಮಸೂದೆಯನ್ನು 37615http://kannada.oneindia.com/img/2009/06/27-veerapa-moily.jpg278744ಕಾನೂನು ಸಚಿವಸಲಿಂಗ ರತಿ ಸಕ್ರಮ ಇಲ್ಲ: ಕಾನೂನು ಸಚಿವ ಮೊಯ್ಲಿ/news/2009/06/30/now-moily-drags-feet-on-anti-gay-law.htmlನವದೆಹಲಿ, ಜೂ. 30: ಭಾರತೀಯ ದಂಡ ಸಂಹಿತೆ ಕಾಯ್ದೆಯ 377 ನೇ ವಿಧಿಗೆ ತಿದ್ದುಪಡಿ ತರುವುದಾಗಿ ಹೇಳಿದ್ದ ಕೇಂದ್ರ ಸರ್ಕಾರ, ಈಗ ತದ್ವಿರುದ್ಧವಾದ ಹೇಳಿಕೆ ನೀಡಿ ಗೊಂದಲ ಸೃಷ್ಟಿಸಿದೆ. ಸಲಿಂಗ ರತಿಯನ್ನು ಸಕ್ರಮ ಗೊಳಿಸುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಈ ಮುಂಚೆ ಹೇಳಿದ್ದ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ಅವರು ಈಗ ಹಾಗೆ ಹೇಳೇ ಇಲ್ಲ 37658http://kannada.oneindia.com/img/2009/06/30-veerapp-moily3e.jpg278744ಕಾನೂನು ಸಚಿವಸಲಿಂಗರತಿ ಕಾನೂನು ಬಾಹಿರವಲ್ಲ, ದಿಲ್ಲಿ ಕೋರ್ಟ್/news/2009/07/02/delhi-high-court-legalizes-homosexuality.htmlನವದೆಹಲಿ, ಜು. 2 : ಸಲಿಂಗಕಾಮ ಕಾನೂನು ಬಾಹಿರವಲ್ಲ ಎಂಬ ಐತಿಹಾಸಿಕ ತೀರ್ಪನ್ನು ದೆಹಲಿಯ ಹೈಕೋರ್ಟ್ ನೀಡಿದೆ. ಭಾರತೀಯ ಸಂವಿಧಾನದ ಕಲಂ 377 ರಲ್ಲಿ ಸಲಿಂಗರತಿ ಕಾನೂನು ಬಾಹಿರ ಎಂದಿರುವುದನ್ನು ತಳ್ಳಿಹಾಕಿರುವ ನ್ಯಾಯಾಲಯ, ಶಿಕ್ಷೆಯ ಮೂಲಕ ಹಕ್ಕನ್ನು ದಮನ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದೆ. ಕಳೆದ ಏಳು ವರ್ಷದಿಂದ ಕಾನೂನು ಹೋರಾಟ ನಡೆಸುತ್ತಿದ್ದ ಸಲಿಂಗಕಾಮಿಗಳಿಗೆ ಕೊನೆಗೂ ನ್ಯಾಯಾಲಯದಿಂದ 37719http://kannada.oneindia.com/img/2009/07/02-gay-rights.jpg278744ಕಾನೂನು ಸಚಿವಸಲಿಂಗಕ್ಕೇಕೆ ವಿರೋಧ : ಸುಪ್ರಿಂಕೋರ್ಟ್/news/2009/07/09/sc-issues-notice-to-centre-on-gay-sex.htmlನವದೆಹಲಿ, ಜು. 9 : ಸಲಿಂಗರತಿ ಸಕ್ರಮ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಕೇಂದ್ರ ಸರಕಾರ ಹಾಗೂ ನಾಜ್ ಸಂಘಟನೆಗೆ ಸುಪ್ರಿಂಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಜುಲೈ 20ರೊಳಗೆ ವಿವರಣೆ ಸಲ್ಲಿಸುವಂತೆ ತಾಕೀತು ಮಾಡಿದೆ. ಕಳೆದ ಜುಲೈ 2 ರಂದು ದೆಹಲಿಯ ಎಸ್ ಪಿ ಶಾ ಹಾಗೂ ಎಸ್ ಮುರಲೀಧರ್ ನೇತೃತ್ವ ದೆಹಲಿ ಹೈಕೋರ್ಟ್ ಪೀಠ ಸಲಿಂಗರತಿ ಶಿಕ್ಷಾರ್ಹವಲ್ಲ 37884http://kannada.oneindia.com/img/2009/07/09-supreme-court1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಕರ್ನಾಟಕಕ್ಕೆ ಮತಾಂತರ ನಿಷೇಧ ಕಾಯ್ದೆ ಬೇಕು | Karnataka needs anti-conversation law: Minister Suresh - ಕರ್ನಾಟಕಕ್ಕೆ ಮತಾಂತರ ನಿಷೇಧ ಕಾಯ್ದೆ ಬೇಕು - Kannada Oneindia

ಕರ್ನಾಟಕಕ್ಕೆ ಮತಾಂತರ ನಿಷೇಧ ಕಾಯ್ದೆ ಬೇಕು

ಬೆಂಗಳೂರು, ಫೆ. 18: ಹಿಂದುಗಳಿಗೆ ಆಮಿಷ ಒಡ್ಡಿ ಕ್ರೈಸ್ತ ಸಮುದಾಯಕ್ಕೆ ಮತಾಂತರ ಮಾಡುವುದು ಬಹಳ ಹಿಂದಿನಿಂದ ನಡೆದು ಬಂದಿದೆ. ಇದನ್ನು ಹತ್ತಿಕ್ಕಲು ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವುದು ಅಗತ್ಯ ಎಂದು ರಾಜ್ಯ ಕಾನೂನು ಹಾಗೂ ಮಾನವ ಹಕ್ಕುಗಳ ಖಾತೆ ಸಚಿವ ಎಸ್ ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಸಂಘಪರಿವಾರದ ಮುಖವಾಣಿ 'ಆರ್ಗನೈಸರ್' ಪತ್ರಿಕೆಗೆ ನೀಡಿದ ವಿಶೇಷ ಸಂದರ್ಶನದ ಸಮಯದಲ್ಲಿ ಸಚಿವರು ಈ ಮಾತುಗಳನ್ನಾಡಿದ್ದಾರೆ. ಮತಾಂತರ ನಿಷೇಧ ಕಾಯ್ದೆ ಹೇರಿಕೆ ಬಗ್ಗೆ ಚರ್ಚೆ ನಡೆಸಿ, ಸದ್ಯದಲ್ಲೇ ಜಾರಿಗೆ ತರಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು. ಮಂಗಳೂರು ಪಬ್ ದಾಳಿ ಪ್ರಕರಣದಲ್ಲಿ ಶ್ರೀರಾಮಸೇನೆಯ ಕಾರ್ಯಕರ್ತರ ಹಲ್ಲೆಯನ್ನು ಒಂದು ಕೋನದಲ್ಲಿ ಸಮರ್ಥಿಸಿಕೊಂಡ ಸಚಿವರು ನೈತಿಕ ಆರಕ್ಷಕರಿಗೆ ಜೈಕಾರ ಹಾಕಿದರು.ಆದರೆ , ಕಾನೂನಿನ ಮಿತಿ ಮೀರಬಾರದು. ಸೇನೆ ಕಾರ್ಯಕರ್ತರು ಕಾನೂನಿನ ಮೊರೆ ಹೋಗಬೇಕಿತ್ತು ಆತುರಪಟ್ಟರು ಪಬ್ ಸಂಸ್ಕೃತಿಗೆ ಖಂಡಿತಾ ಕಡಿವಾಣ ಹಾಕಲಾಗುವುದು ಎಂದು ಸಚಿವ ಸುರೇಶ್ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+