150287lok sabhaಮತ್ತೊಂದು ಲೋಕಸಭೆ ಚುನಾವಣೆ ಬಂದಿದೆ/column/shreenidhi/2009/0303-elections-and-peoples-apathy.htmlವಿಧಾನಸಭೆಯೇ ಆಗಲಿ, ಲೋಕಸಭೆಯೇ ಆಗಲಿ ಪ್ರತಿ ಬಾರಿ ಚುನಾವಣೆ ಬಂದಾಗ ಮಾನ್ಯ ಮತದಾರರದು ಒಂದೇ ಉದಾಸೀನತೆ. ಎಲ್ಲಾ ಪಕ್ಷಗಳೂ ಅಷ್ಟೇ, ಅಭ್ಯರ್ಥಿಗಳಂತೂ ಅಷ್ಟಕ್ಕಷ್ಟೇ ಅಂತ ದೇಶಾವರಿ ಮಾತನಾಡುತ್ತ, ನಾನಂತೂ ಈ ಬಾರಿ ಓಟು ಹಾಕಲ್ಲಪ್ಪ ಅಂದ್ಕೊಳ್ತಾನೆ, ಹಣ-ಹೆಂಡ-ಸೀರೆ ಹಂಚ್ತಾ ಇದ್ದಾರಾ ಅಂತ ಆಸೆಯಿಂದ ನೋಡೋರೆ ಜಾಸ್ತಿ. ಆದರೆ, ಈಬಾರಿ ಹಾಗಾಗದಿರಲೆಂದು ಅತಿಯಾಸೆಯಿಂದ ನೋಡೋಣ. ಗುರುತಿನ ಚೀಟಿ ಮಾಡಿಸಿ, 34959http://kannada.oneindia.com/img/2009/03/03-voter-politician1.jpg150287lok sabhaಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpg150287lok sabhaಅಗಾಥಾ ಸಂಗ್ಮಾ ಚಿಕ್ಕ ವಯಸ್ಸಿನ ಕೇಂದ್ರ ಸಚಿವೆ/news/2009/05/28/agatha-sangma-youngest-minister-in-upa-govt.htmlನವದೆಹಲಿ, ಮೇ. 28 : ಎರಡನೇ ಬಾರಿಗೆ ದೇಶದ ಆಡಳಿತ ಚುಕ್ಕಾಣಿ ಹಿಡಿದಿರುವ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದ ಸಂಪುಟದಲ್ಲಿ 59 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ನೂತನ ಸರಕಾರದಲ್ಲಿ ಯುವಕರಿಗೆ ಆದ್ಯತೆ ನೀಡಲಾಗಿದ್ದು, ರಾಜೇಶ್ ಪೈಲೆಟ್ ಮಗ ಸಚಿನ್ ಪೈಲೆಟ್, ಪಿಎ ಸಂಗ್ಮಾ ಅವರ ಮಗಳು 28 ವರ್ಷ ವಯಸ್ಸಿನ ಅಗಾಥಾ ಸಂಗ್ಮಾ, 36943http://kannada.oneindia.com/img/2009/05/28-agatha-sangma.jpg150287lok sabhaಜುಲೈ 8ಕ್ಕೆ ಮಮತಾ ಬ್ಯಾನರ್ಜಿ ರೈಲ್ವೆ ಬಜೆಟ್/news/2009/06/03/mamata-likely-to-present-rail-budget-on-jul-8.htmlನವದೆಹಲಿ, ಜೂ.3: ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರು ಜುಲೈ 8ರಂದು ಲೋಕಸಭೆಯಲ್ಲಿ ರೈಲ್ವೆ ಮುಂಗಡ ಪತ್ರವನ್ನು ಮಂಡಿಸುವ ಸಾಧ್ಯತೆ ಇದೆ. ರೈಲ್ವೆ ಸಚಿವಾಲಯ ಈಗಾಗಲೇ ವರದಿಯನ್ನು ಸಿದ್ಧಪಡಿಸುತ್ತಿದ್ದು ಬಜೆಟ್ ಮಂಡನೆಗೂ ಮುನ್ನ ರೈಲ್ವೆ ಸಚಿವರಿಗೆ ಸಲ್ಲಿಸಬೇಕಾಗಿದೆ. ಪ್ರಸಕ್ತ ಆರ್ಥಿಕ ವರ್ಷದಿಂದ ಆರನೇ ವೇತನ ಆಯೋಗ ಜಾರಿಯಾಗಿದ್ದು ಸಿಬ್ಬಂದಿಗೆ ರು.14,000 ಕೋಟಿಯನ್ನು ಬಟವಾಡೆ ಮಾಡಬೇಕಾಗಿದೆ. 37080http://kannada.oneindia.com/img/2009/06/03-mamata-banerjee.jpg150287lok sabhaಜೂ.5ರಂದು ಕುಮಾರಣ್ಣನ ಸ್ಥಾನಕ್ಕೆ ರೇವಣ್ಣ ಆಯ್ಕೆ/news/2009/06/03/jds-legislature-party-meet-on-june5.htmlಬೆಂಗಳೂರು, ಜೂ.3: ಜಾತ್ಯಾತೀತ ಜನತಾದಳವು ಜೂನ್ 5 ರಂದು ತನ್ನ ಶಾಸಕರ ಸಭೆ ಕರೆದಿದ್ದು, ಅಂದು ವಿಪಕ್ಷ ನಾಯಕ, ನೂತನ ಪದಾಧಿಕಾರಿಗಳು, ಕಚೇರಿ ನಿರ್ವಾಹಕರನ್ನು ಆಯ್ಕೆ ಮಾಡಲಿದೆ ಎಂದು ಪಕ್ಷದ ವಕ್ತಾರ ವೈಎಸ್ ವಿ ದತ್ತಾ ತಿಳಿಸಿದ್ದಾರೆ. ಲೋಕಸಭಾ ಸ್ಥಾನವನ್ನು ಉಳಿಸಿಕೊಂಡು ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಅವರ ಸ್ಥಾನ ತುಂಬಬಲ್ಲ 37096http://kannada.oneindia.com/img/2009/06/03-ysv-datta1.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124506ಯುಪಿಎಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124506ಯುಪಿಎ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124506ಯುಪಿಎಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpgnews"> ಟಿವಿ ವಾರ್ತೆಯ ಮೇಲೆ ಕಡಿವಾಣ ಇಲ್ಲ: ಕೇಂದ್ರ | No intent to control news content on television: Government - ಟಿವಿ ವಾರ್ತೆಯ ಮೇಲೆ ಕಡಿವಾಣ ಇಲ್ಲ: ಕೇಂದ್ರ - Kannada Oneindia

ಟಿವಿ ವಾರ್ತೆಯ ಮೇಲೆ ಕಡಿವಾಣ ಇಲ್ಲ: ಕೇಂದ್ರ

ನವದೆಹಲಿ, ಫೆ. 18: ಟಿವಿಯಲ್ಲಿ ಪ್ರಸಾರವಾಗುವ ಸುದ್ದಿಗಳ ಮೇಲೆ ಸೆನ್ಸಾರ್ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಟಿವಿ ಮಾಧ್ಯಮಗಳ ನೇರ ಪ್ರಸಾರದ ಸಮಯದಲ್ಲಿ ಸುದ್ದಿಯ ಅಗತ್ಯತೆ, ರೋಚಕತೆಯನ್ನು ಮನಗಂಡು ಸ್ವಯಂ ಸೆನ್ಸಾರ್ ಮಾಡಿಕೊಳ್ಳಬೇಕು ಎಂದು ವಾರ್ತಾ ಮತ್ತು ಪ್ರಸಾರ ಖಾತೆಯ ರಾಜ್ಯ ಸಚಿವ ಆನಂದ್ ಶರ್ಮಾ ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಹೇಳಿದರು.

ಟಿವಿ ಮಾಧ್ಯಮದಲ್ಲಿ ಮುಂಬೈ ಉಗ್ರರ ದಾಳಿಯ ನೇರ ಪ್ರಸಾರದ ವೀಕ್ಷಣೆ ಜನತೆಗೆ ಲಭ್ಯವಾಗಿತ್ತು. ಇದರಿಂದ ಆಗುವ ಪರಿಣಾಮ, ತೊಂದರೆಗಳ ಬಗ್ಗೆ ಯುಪಿಎ ಸರ್ಕಾರ ಅನೇಕ ಬಾರಿ ಸಭೆ ಸೇರಿ ಚರ್ಚೆ ನಡೆಸಿದೆ. ಸುದ್ದಿ ಪ್ರಸಾರ ಸಮಿತಿಗಳಾದ News Broadcasters Association (NBA), the Indian Broadcasters Federation (IBF) ಹಾಗೂ ರಕ್ಷಣಾ ಇಲಾಖೆ ಜತೆಗೆ ಮಾತುಕತೆ ನಡೆಸಲಾಗಿದೆ. ಅದರಂತೆ ಸ್ವಯಂ ಸೆನ್ಸಾರ್ ಮಾಡಿಕೊಳ್ಳಲು ಕರಡು ಪ್ರತಿಯೊಂದನ್ನು ಪ್ರಮುಖ ಮಾಧ್ಯಮಗಳಿಗೆ ಕಳಿಸಲಾಗಿದೆ. ಸೂಕ್ಷ್ಮ ವಿಷಯಗಳ ಮೇಲೆ ಸುದ್ದಿ ಕೇಂದ್ರಿಕರಿಸಿ ಪ್ರಸಾರ ಮಾಡುವಾಗ ನಿಗಾವಹಿಸಬೇಕೆಂದು ಹೇಳಲಾಗಿದೆ ಎಂದು ಸಚಿವ ಆನಂದ್ ಶರ್ಮಾ ತಿಳಿಸಿದರು.
(ಏಜೆನ್ಸೀಸ್)
ಚುನಾವಣಾಪೂರ್ವ ಸಮೀಕ್ಷೆ ನಡೆಸಬೇಡಿ: ಆಯೋಗ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+