36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg39172ಉತ್ತರ ಕರ್ನಾಟಕಗುಲ್‌ಪೀಟ್ ಅಲ್ಲ ಗುಳಪಾಟಿ/recipe/sweet/2007/020707gulapati.htmlಈ ವಿಶೇಷವಾದ ಸಿಹಿಯನ್ನು ರಾಮನವಮಿಯ ದಿನ ಮಾಡಿ ಕೋಸಂಬರಿ, ಪಾನಕದ ಜೊತೆ ನೈವೇದ್ಯಕ್ಕೆ ಇಡುತ್ತಾರೆ. ಪ್ರಸಾದ ನಾಯಿಕ ನಮ್ಮ ತಂದೆಯ ಚಿಕ್ಕಪ್ಪನ ಮಗನ ಹೆಂಡತಿಯ ಅಕ್ಕನ ಗಂಡನ ಕಸಿನ್‌ನ ಮಗಳು ಒಂದು ಬಾರಿ ಯಾವುದೋ ಟಿವಿಯ ಅಡುಗೆ ಕಾರ್ಯಕ್ರಮವೊಂದರಲ್ಲಿ ಬಂದಿದ್ದಳು. ನಮ್ಮ ದೂ.....ರದ ಸಂಬಂಧಿ, ಇವಳ್ಯಾವ ಸವಿರುಚಿ ಹೇಳಬಹುದೆಂದು ನಮಗೂ ಕಾತರ. ವೈಯ್ಯಾರದಿಂದ ನಾನೀಗ ಮಾಡುತ್ತಿರುವುದು ಗುಲ್‌ಪೀಟ್ 6103http://kannada.oneindia.com/img/2009/08/13-gulapati1.jpg39172ಉತ್ತರ ಕರ್ನಾಟಕಉತ್ತರ ಕನ್ನಡದ ಅಲಸಂದೆ ರೊಟ್ಟಿ ಸವಿಯೋಣ ಬನ್ನಿ/recipe/breakfast/2008/2801-north-karnatakas-special.htmlಮೈಸೂರು ಸೀಮೆಯ ಮಂದಿ ರಾಗಿರೊಟ್ಟಿ, ಅಕ್ಕಿರೊಟ್ಟಿ ಇಷ್ಟ ಪಡುವಂತೆಯೇ ಉತ್ತರ ಕರ್ನಾಟಕದ ಮಂದಿ ಜೋಳದ ರೊಟ್ಟಿ, ಅಲಸಂದೆ ರೊಟ್ಟಿಯನ್ನು ಇಷ್ಟ ಪಡುತ್ತಾರೆ. ನಮ್ಮ ಇದುವೇ ಕನ್ನಡದಲ್ಲಿ ನೀವು ಈಗಾಗಲೇ ಜೋಳದ ರೊಟ್ಟಿಯ ಸವಿಯುಂಡಿದ್ದೀರಿ. ಬನ್ನಿ ಈಗ ನಿರುಪಮಾ ಅವರು ಕಳುಹಿಸಿರುವ ಅಲಸಂದೆ ರೊಟ್ಟಿ ಸವಿಯೋಣ. ನಿರುಪಮಾ, ಹುಬ್ಬಳ್ಳಿ ಬೇಕಾಗುವ ಪಡಿಪದಾರ್ಥ : 18901http://kannada.oneindia.com/img/2009/09/05-alasande1.jpg39172ಉತ್ತರ ಕರ್ನಾಟಕಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg39172ಉತ್ತರ ಕರ್ನಾಟಕಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg39172ಉತ್ತರ ಕರ್ನಾಟಕಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpgnews"> ಕಾಗೇರಿಗೆ ಸ್ಪೀಕರ್ ಪಟ್ಟ; ಶೆಟ್ಟರ್ ಸಂಪುಟಕ್ಕೆ | Speaker Jagadish Shetter likely to get cabinet berth - ಕಾಗೇರಿಗೆ ಸ್ಪೀಕರ್ ಪಟ್ಟ; ಶೆಟ್ಟರ್ ಸಂಪುಟಕ್ಕೆ - Kannada Oneindia

ಕಾಗೇರಿಗೆ ಸ್ಪೀಕರ್ ಪಟ್ಟ; ಶೆಟ್ಟರ್ ಸಂಪುಟಕ್ಕೆ

ಬೆಂಗಳೂರು, ಫೆ. 18: ವಿಧಾನಮಂಡಲದ ಬಜೆಟ್ ಅಧಿವೇಶನ ನಾಳೆಯಿಂದ ಆರಂಭವಾಗಲಿದ್ದು, ಫೆ. 20 ರಂದು ಬಜೆಟ್ ಮಂಡನೆ ಆಗಲಿದೆ. ಈ ಅಧಿವೇಶನದ ನಂತರ ಹಾಲಿ ವಿಧಾನಸಭಾಧ್ಯಕ್ಷ ಜಗದೀಶ್ ಶೆಟ್ಟರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡು ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.

ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗುವ ಸ್ಪೀಕರ್ ಸ್ಥಾನವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತುಂಬುವ ಸಾಧ್ಯತೆಯಿದೆ. ಹಿರಿಯ ಮುಖಂಡರ ಆದೇಶದ ಮೇರೆಗೆ ಕಾಗೇರಿ ಅವರು ಸಚಿವ ಸ್ಥಾನವನ್ನು ತ್ಯಾಗ ಮಾಡಲು ಸಿದ್ಧರಾಗಿದ್ದಾರೆ ಎನ್ನಲಾಗಿದೆ.

ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿರುವ ಬಿಜೆಪಿ ಹೈ ಕಮಾಂಡ್, ಉತ್ತರ ಕರ್ನಾಟಕದಲ್ಲಿ ಪಕ್ಷದ ವರ್ಚಸ್ಸನ್ನು ಹೆಚ್ಚಿಸಬಲ್ಲ ಸಮರ್ಥ ನಾಯಕ ಜಗದೀಶ್ ಶೆಟ್ಟರ್ ಅವರಿಗೆ ಸೂಕ್ತ ಪ್ರಾತಿನಿಧ್ಯ ನೀಡಲು ನಿರ್ಧರಿಸಿದೆ. ಇದರಿಂದ ಉತ್ತರ ಭಾಗದ ಜನರ ಒಲವು ಪಕ್ಷದ ಕಡೆಗೆ ತಿರುಗಿಸಲು ಸಾಧ್ಯವಾಗುತ್ತದೆ ಎಂದು ಹಿರಿಯ ಮುಖಂಡರ ಆಲೋಚನೆಯಾಗಿದೆ. ಮಹತ್ವದ ಬಜೆಟ್ ಅಧಿವೇಶನದ ನಂತರ ಬಿಜೆಪಿ ಪಾಳೆಯದಲ್ಲಿ ಬದಲಾವಣೆಯ ಗಾಳಿ ಬೀಸಲಿರುವುದಂತೂ ಸತ್ಯ.
(ದಟ್ಸ್ ಕನ್ನಡ ವಾರ್ತೆ)
ಫೆಬ್ರವರಿ 20ರಂದು ಆಯವ್ಯಯ ಮಂಡನೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+