157452barack obamaಒಬಾಮಾ ಪ್ರಮಾಣ ವಚನಕ್ಕೆ ಬೆಂಗ್ಳೂರ್ ಹುಡ್ಗ/news/2009/01/16/bengaluru-boy-to-attend-obamas-oath-ceremony.htmlಬೆಂಗಳೂರು, ಜ.16 : ವಿಶ್ವದ ಗಮನ ಸೆಳೆಯಲಿರುವ ಅಮೆರಿಕದ ನೂತನ ಅಧ್ಯಕ್ಷ ಬರಾಕ್ ಒಬಾಮಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಜಗತ್ತಿನ ಪ್ರಮುಖ ದೇಶಗಳ ಮುಖಂಡರು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಜನವರಿ 20 ಮಂಗಳವಾರದಂದು ಕಪ್ಪು ವರ್ಣದ ವ್ಯಕ್ತಿ ಜಗತ್ತಿನ ದೊಡ್ಡಣ್ಣನ ಸ್ಥಾನದಲ್ಲಿರುವ ಅಮೆರಿಕದ ಅಧಿಕಾರ ಸೂತ್ರ ಹಿಡಿಯುವ ಗಳಿಗೆಗಾಗಿ ಕೋಟ್ಯಂತರ ಮಂದಿ ಕಾತುರದಿಂದ 34112http://kannada.oneindia.com/img/2009/01/16-raoul-menon.jpg157452barack obamaಕರಿಬಿಳಿ ಅಧ್ಯಕ್ಷರ ಕೊನೆಯ ಸಂಭಾಷಣೆ/nri/article/2009/0121-the-last-conversation-between-obama-and-bush.htmlಬಿಳಿಯ ಮನೆಯನ್ನು ಹೊಕ್ಕ ಕರಿಯನ ಚೊಚ್ಚಲ ಭಾಷಣವನ್ನು ನೀವು ಕೇಳಿರಬಹುದು. ಭಾಷಣವನ್ನು ಮುದ್ದಾಂ ಆಲಿಸಲು ಮತ್ತು ಪ್ರತಿಜ್ಞಾವಿಧಿಯನ್ನು ಕಣ್ಣಾರೆ ಕಾಣಲು ಅಮೆರಿಕಾದ ಉದ್ದಗಲದಿಂದ ಮಂಗಳವಾರ ಸಂಜೆ ಲಕ್ಷಾಂತರ ಜನ ಜಮಾಯಿಸಿದ್ದರು. ಒಂದು ವರದಿ ಪ್ರಕಾರ ಪೂರ್ವ ಮತ್ತು ಪಶ್ಚಿಮ ಕರಾವಳಿಯಿಂದ ಹರಿದು ಬಂದ ಜನಸಾಗರ 20 ಲಕ್ಷಕ್ಕೂ ಜಾಸ್ತಿ ಇತ್ತಂತೆ. ಇದುವರೆಗೆ ಇದ್ದ ದಾಖಲೆ ಎಂದರೆ ಇ. 34213http://kannada.oneindia.com/img/2009/01/21-bush-obama1.jpg157452barack obamaಜನವಿರೋಧಿ ಬಿಳಿಮನೆ ವೆಬ್ಸೈಟ್/column/sham/2009/0122-white-house-website-is-oneway-online.htmlನಾವು ನೇತು ಹಾಕಿರುವುದನ್ನು ನೀನು ಓದು, ನಿನ್ನ ಅಭಿಪ್ರಾಯ ನಮಗೆ ಬೇಡ ಎನ್ನುತ್ತಿದೆ ಶ್ವೇತಭವನದ ಹೊಸಮಾಧ್ಯಮ.* ಶಾಮಿಅಧಿಕಾರ ವಹಿಸಿಕೊಂಡ ಕ್ಷಣದಿಂದಲೇ ಕಾರ್ಯತತ್ಪರರಾದ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಕೈಗೊಂಡ ಹಲವು ನಿರ್ಣಯಗಳಲ್ಲಿ ಎರಡು ವಲಯಗಳು ಎದ್ದು ಕಾಣುತ್ತವೆ. 1) ಭಯೋತ್ಪಾದಕರನ್ನು ಬಗ್ಗು ಬಡಿಯಿರಿ ಇಲ್ಲವೇ ನಿಮ್ಮ ದೇಶಕ್ಕೆ ಸೇನೆಯೇತರ ಅಮೆರಿಕಾ ನೆರವನ್ನು ನಿಲ್ಲಿಸಲಾಗುತ್ತದೆ ಎಂಬ ಎಚ್ಚರಿಕೆಯನ್ನು ಪಾಕಿಸ್ತಾನಕ್ಕೆ 34226http://kannada.oneindia.com/img/2009/01/22-white-house1.jpg157452barack obamaಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg157452barack obamaಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg97446americaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97446americaನಟರಾಜ್ ಲೇಖನಕ್ಕೆ ಶೇಷಾದ್ರಿ ಪ್ರತಿಕ್ರಿಯೆ/column/nataraj/2003/031203sheshadri.htmlDear Editor,I read with interest the recent column by Dr.M.S.Nataraja (http://www.thatskannada.com/column/nataraj/2003/191103moore.html) about the religious fanaticism. Other than providing a laundry list of conflicts around the world, this column does not inform the readers much. In fact the good Doctor has 10939http://kannada.oneindia.com/img/2009/11/24-ms-nataraj7.jpg97446americaಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg97446americaಮನೆಯಿಂದ ಮನೆಗೆ/column/nataraj/2004/151204mane.htmlಸುಮಾರು ಇಪ್ಪತ್ತೆರಡು ವರ್ಷಗಳು ನಮಗೆ ನೆರಳಾಗಿದ್ದ ಮಾಂಟ್‌ಗಮರಿ ವಿಲೇಜ್‌ನಲ್ಲಿದ್ದ (ಕೆಲ ವರ್ಷಗಳ ಹಿಂದೆ ಆ ಊರು ಗೈಥರ್ಸ್‌ಬರ್ಗ್‌ನ ಒಂದು ಭಾಗವಾಗಿತ್ತು) ನಮ್ಮ ಮನೆಯನ್ನು ಬಿಟ್ಟು ಅಲ್ಲಿಂದ ಅಷ್ಟೇನೂ ದೂರವಿಲ್ಲದ ಪೊಟೋಮೆಕ್‌ನಲ್ಲಿನ ಮತ್ತೊಂದು ಮನೆಗೆ ಬಂದು ನೆಲೆಸಿದ್ದೆಲ್ಲ , ಒಂದು ಅಯೋಜಿತ ಕಾರ್ಯಕ್ರಮದಂತೆ ನಮಗೇ ತಿಳಿಯದಂತೆ ನಡೆದುಹೋದದ್ದನ್ನು ನೆನೆಸಿಕೊಂಡರೆ ಆಶ್ಚರ್ಯವಾಗುತ್ತದೆ.ಯಾವ ದೀರ್ಘವಾದ ಯೋಚನೆ/ಯೋಜನೆಗಳನ್ನೂ ಮಾಡದೆ, ನಾವಿದ್ದ ಮನೆಯನ್ನು ಮಾರುವ 10987http://kannada.oneindia.com/img/2009/09/23-home-sweet-home-00.gif97446americaನಮ್ಮ ನಿಮ್ಮ ನಡುವಿನ ಮಹಾನ್ 'ಕಥೆ'ಗಾರರು!/nri/article/2008/1226-the-storytellers-rekha-hegade.htmlಮನುಷ್ಯರ ಜೊತೆಗೆ ಇರುವೆ-ಗೊದ್ದಗಳನ್ನೂ ಆಕರ್ಷಿಸುವ ಬೆಲ್ಲದಂತೆ ಈ ಕಥೆ ಹೇಳುವ ಕಲೆ. ಉಳ್ಳವ-ಇಲ್ಲದವ, ಒಡೆಯ-ಆಳು, ಗಂಡಸು-ಹೆಂಗಸು, ಹಿರಿಯ-ಕಿರಿಯ ಎಲ್ಲ ಭೇದಗಳನ್ನೂ ಅಳಿಸಿ ಕೇವಲ ಹೇಳುವವ-ಕೇಳುವವ(ರು) ಎಂಬುದೊಂದು ತಾತ್ಕಾಲಿಕವಾದರೂ ಪ್ರಾಮಾಣಿಕವಾದ ಸಂಬಂಧವನ್ನು ಹುಟ್ಟುಹಾಕುತ್ತದೆ.* ರೇಖಾ ಹೆಗಡೆ ಬಾಳೇಸರ, ಫ್ಲಾರಿಡಾ, ಅಮೆರಿಕಇಲ್ಲ, ನಾನು ಮಾಸ್ತಿ, ಕೆ. ಸದಾಶಿವ, ಲಂಕೇಶ, ವೈದೇಹಿ ಇವರ ಬಗ್ಗೆ ಹೇಳುತ್ತಿಲ್ಲ, ಓ. ಹೆನ್ರಿ, ಚೆಕಾವ್‌ರ ಬಗ್ಗೆಯೂ 33719http://kannada.oneindia.com/img/2008/12/26-storyteller1.jpg157447ಬರಾಕ್ ಒಬಾಮಾಒಬಾಮಾ ಪ್ರಮಾಣ ವಚನಕ್ಕೆ ಬೆಂಗ್ಳೂರ್ ಹುಡ್ಗ/news/2009/01/16/bengaluru-boy-to-attend-obamas-oath-ceremony.htmlಬೆಂಗಳೂರು, ಜ.16 : ವಿಶ್ವದ ಗಮನ ಸೆಳೆಯಲಿರುವ ಅಮೆರಿಕದ ನೂತನ ಅಧ್ಯಕ್ಷ ಬರಾಕ್ ಒಬಾಮಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಜಗತ್ತಿನ ಪ್ರಮುಖ ದೇಶಗಳ ಮುಖಂಡರು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಜನವರಿ 20 ಮಂಗಳವಾರದಂದು ಕಪ್ಪು ವರ್ಣದ ವ್ಯಕ್ತಿ ಜಗತ್ತಿನ ದೊಡ್ಡಣ್ಣನ ಸ್ಥಾನದಲ್ಲಿರುವ ಅಮೆರಿಕದ ಅಧಿಕಾರ ಸೂತ್ರ ಹಿಡಿಯುವ ಗಳಿಗೆಗಾಗಿ ಕೋಟ್ಯಂತರ ಮಂದಿ ಕಾತುರದಿಂದ 34112http://kannada.oneindia.com/img/2009/01/16-raoul-menon.jpg157447ಬರಾಕ್ ಒಬಾಮಾಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg157447ಬರಾಕ್ ಒಬಾಮಾಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg157447ಬರಾಕ್ ಒಬಾಮಾಶ್ವೇತಭವನ ಒತ್ತೆಗೆ ತಾಲಿಬಾನ್ ಗಳ ತಾಲೀಮು/news/2009/04/01/after-lahore-washington-is-our-target-warns-mehsud.htmlಲಾಹೋರ್, ಏ. 1 : ಲಾಹೋರ್ ನಲ್ಲಿ ಪೋಲಿಸ್ ಅಕಾಡೆಮಿ ಮೇಲೆ ನಡೆದ ದಾಳಿಯ ಹೊಣೆ ವಹಿಸಿಕೊಂಡಿರುವ ತಾಲಿಬಾನ್ ಉಗ್ರಪಡೆ ನಮ್ಮ ಮುಂದಿನ ಗುರಿ ಅಮೆರಿಕದ ರಾಜಧಾನಿ ವಾಷಿ೦ಗ್ ಟನ್ ನಲ್ಲಿನ ಶ್ವೇತಭವನ ಎಂದು ಬೆದರಿಕೆ ಹಾಕಿದ್ದಾರೆ. ಪಾಕಿಸ್ತಾನ ತಾಲಿಬಾನ್ ಪಡೆಯ ಮುಖ್ಯಸ್ಥ ಬೈತುಲ್ಲಾ ಮೆಹಸೂದ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಲಾಹೋರ್ ನಲ್ಲಿ ನಡೆದ ದಾಳಿಯ 35656http://kannada.oneindia.com/img/2009/04/01-baitullah-mehsud1.jpg157447ಬರಾಕ್ ಒಬಾಮಾಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpgnews"> ಎಚ್1-ಬಿ ನೌಕರರೆ ನಿರಾತಂಕವಾಗಿರಿ | US bailed out companies can hire H1B employees - ಎಚ್1-ಬಿ ನೌಕರರೆ ನಿರಾತಂಕವಾಗಿರಿ - Kannada Oneindia

ಎಚ್1-ಬಿ ನೌಕರರೆ ನಿರಾತಂಕವಾಗಿರಿ

ಬೆಂಗಳೂರು, ಫೆ. 18 : ದಿನದಿಂದ ದಿನಕ್ಕೆ ಪಾತಾಳಕ್ಕೆ ಕುಸಿಯುತ್ತಿರುವ ಅಮೆರಿಕಾದ ಅರ್ಥ ವ್ಯವಸ್ಥೆಯನ್ನು ಮೇಲೆತ್ತಲು ಅಮೆರಿಕಾದ ನೂತನ ಅಧ್ಯಕ್ಷ ಬರಾಕ್ ಒಬಾಮಾ ಸ್ಟಿಮ್ಯುಲಸ್ ಕಾಯ್ದೆಗೆ ಸಹಿ ಹಾಕಿದ್ದಾರೆ. ಭಾರತೀಯರು ಸೇರಿದಂತೆ ವಿದೇಶಿ ನೌಕರರಲ್ಲಿ ಈ ಕಾಯ್ದೆಯ ನಿಯವಾವಳಿಗಳು ಭಾರೀ ಗೊಂದಲಗಳನ್ನು ಸೃಷ್ಟಿಸಿವೆ. ಕೆಲಸ ಕಳೆದುಕೊಳ್ಳುತ್ತಿರುವ ಅಮೆರಿಕದ ನೌಕರರಿಗೆ ವರದಾನವಾಗಲಿದೆ ಎಂದು ನಂಬಲಾಗಿರುವ ಆ ಕಾಯ್ದೆಯಿಂದ ಎಚ್1-ಬಿ ವೀಸಾ ಪಡೆದು ಅಮೆರಿಕಕ್ಕೆ ತೆರಳಿಸುವ ನುರಿತ ತಜ್ಞರು ಕೆಲಸ ಕಳೆದುಕೊಳ್ಳುವ ಭಯದಿಂದ ತತ್ತರಿಸಿದ್ದಾರೆ.

ಈ ಕಾಯ್ದೆಯಿಂದ ಉದ್ಭವಾಗಿರುವ ಹಲ ಊಹಾಪೋಹಗಳು ಕೂಡ ಜನರನ್ನು ಗೊಂದಲದ ಗೂಡಿಗೆ ತಳ್ಳಿವೆ. ಎಚ್1-ಬಿ ವೀಸಾ ಪಡೆದಿರುವ ವಿದೇಶಿಗಳಲ್ಲಿ ಹೆಚ್ಚಿನವರು ಭಾರತೀಯರು. ಈ ಗೊಂದಲಗಳ ನಿವಾರಣೆಗೆ ಅಮೆರಿಕಾದ ವಲಸೆ ಕಾಯ್ದೆಯನ್ನು ಪ್ರಾಕ್ಟೀಸ್ ಮಾಡುತ್ತಿರುವ ರಾಜೀವ್ ಎಸ್ ಖನ್ನಾ ಎಂಬ ವಕೀಲರು ತಮ್ಮ ಬ್ಲಾಗಿನಲ್ಲಿ ಕೆಲ ಅಂಶಗಳನ್ನು ಪ್ರಸ್ತಾಪಿಸಿದ್ದಾರೆ.

ಅವರು ಹೇಳುವ ಪ್ರಕಾರ,

1) ವಸ್ತುಸ್ಥಿತಿ ಹಾಗಿಲ್ಲ, ಅಮೆರಿಕದಿಂದ ಜೀವದಾನ ಪಡೆದಿರುವ ಕಂಪನಿಗಳು ಎಚ್1-ಬಿ ನೌಕರನ್ನು ತೆಗೆದುಕೊಳ್ಳಬಹುದು. ಒಬಾಮಾ ಹೊರಡಿಸಿರುವ ಕಾಯ್ದೆ ಪ್ರಸ್ತುತ ಕೆಲಸದಲ್ಲಿರುವ ಎಚ್1-ಬಿ ನೌಕರರಿಗೆ ಅನ್ವಯವಾಗುವುದಿಲ್ಲ. ಕಾಯ್ದೆಯ ನಿಮಯಗಳು ಹಸಿರು ಕಾರ್ಡ್ ಅರ್ಜಿಗಳ ಮೇಲೂ ಪ್ರಭಾವ ಬೀರುವುದಿಲ್ಲ. ಆದರೆ, ಅಂಥ ಕಂಪನಿಗಳು ಕೆಲ ನಿಬಂಧನೆಗಳನ್ನು ಅಂಗೀಕರಿಸಬೇಕಾಗುತ್ತದೆ.

2) ಎಚ್1-ಬಿ ನೌಕರರು ಹೆಚ್ಚಾಗಿ ಇರುವ ಇಂಥ ಅನೇಕ ಕಂಪನಿಗಳು ಈ ಅಗತ್ಯಗಳನ್ನು ಈಗಾಗಲೆ ಒಪ್ಪಿಕೊಂಡಿವೆ. ಇಂಥ ಉದ್ಯೋಗ ಒದಗಿಸುವ ಕಂಪನಿಗಳಿಗೆ ಎಚ್1-ಬಿ ಅವಲಂಬಿತ ಕಂಪನಿಗಳೆಂದು ಹಣೆಪಟ್ಟಿ ನೀಡಲಾಗಿದೆ.

3) ಜೀವದಾನ ಪಡೆದಿರುವ ಕಂಪನಿಗಳು ಅನುಸರಿಸಬೇಕಾದ ಇನ್ನೂ ಕೆಲ ನಿಬಂಧನೆಗಳು ಕೆಳಗಿನಂತಿವೆ.

ಅ) ನೌಕರರನ್ನು ವರ್ಗಾಯಿಸುವ ಅಗತ್ಯ ಬಂದರೆ ಅಮೆರಿಕದ ನೌಕರರನ್ನು ವರ್ಗಾಯಿಸಿ ಅಲ್ಲಿ ಎಚ್1-ಬಿ ನೌಕರರನ್ನು ಕುಳ್ಳರಿಸುವಂತಿಲ್ಲ.
ಬ) ಅಮೆರಿಕದ ಪ್ರಜೆಗಳಿಗೆ ಕೆಲಸ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡಿರಬೇಕು.

4) ಕಾಯ್ದೆಗೆ ಅನುಮೋದನೆ ದೊರೆತ ನಂತರ ಎರಡು ವರ್ಷಗಳವರೆಗೆ ಈ ನಿಬಂಧನೆ ಜಾರಿಯಲ್ಲಿರುತ್ತದೆ.
5) ಎಲ್1 ನೌಕರರು ಕುರಿತಂತೆ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಈ ಕುರಿತು ಹೆಚ್ಚಿನ ವಿವರಗಳಿಗೆ ಈ ಅಂತರ್ಜಾಲ ತಾಣವನ್ನು ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+