36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg124651ಕ್ರೈಂಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg124651ಕ್ರೈಂವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg124651ಕ್ರೈಂಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg124651ಕ್ರೈಂಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg124651ಕ್ರೈಂಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpgnews"> ಟೆಲಿಫೋನ್ ಕದ್ದಾಲಿಕೆ ವಸುಂಧರಾ ವಿರುದ್ಧ ತನಿಖೆ | Vasundhara Raje accused of phone tapping - ಟೆಲಿಫೋನ್ ಕದ್ದಾಲಿಕೆ ವಸುಂಧರಾ ವಿರುದ್ಧ ತನಿಖೆ - Kannada Oneindia

ಟೆಲಿಫೋನ್ ಕದ್ದಾಲಿಕೆ ವಸುಂಧರಾ ವಿರುದ್ಧ ತನಿಖೆ

ಜೈಪುರ, ಫೆ 18: ತನ್ನ ಅಧಿಕಾರದ ಅವಧಿಯಲ್ಲಿ ಶಾಸಕರ ಮತ್ತು ತನ್ನದೇ ಸಂಪುಟ ಸಹದ್ಯೋಗಿಗಳ ದೂರವಾಣಿ ಕರೆಗಳನ್ನು ಕದ್ದಾಲಿಸುವಂತೆ ಅಂದಿನ ರಾಜಸ್ಥಾನದ ಮುಖ್ಯಮಂತ್ರಿಯಾಗಿದ್ದ ವಸುಂಧರಾ ರಾಜೆ ತಮಗೆ ಆದೇಶ ನೀಡಿದ್ದರು ಎಂದು ಬಿಎಸ್ಏನ್ಎಲ್ ಸೇರಿದಂತೆ ದೇಶದ 7 ಪ್ರಮುಖ ದೂರವಾಣಿ ಕಂಪೆನಿಗಳು ರಾಜ್ಯ ಸರಕಾರಕ್ಕೆ ದೂರು ನೀಡಿವೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ವಿರುದ್ಧ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಅಶೋಕ್ ಗೆಹ್ಲಟ್ ಆದೇಶ ನೀಡಿದ್ದಾರೆ.

ಮಾಜಿ ಸಚಿವ ಕಿರೋರಿ ಲಾಲ ಮೀನಾ, ತನ್ನದೇ ಪಕ್ಷದ ಶಾಸಕ ಸುರೇಂಧರ್ ಸಿಂಗ್ ರಾಥೋರ್ , ಗುಜ್ಜಾರ್ ಪಂಗಡದ ನಾಯಕ ಮತ್ತು ಶಾಸಕ ಪ್ರಹ್ಲಾದ್ ಸಿಂಗ್ ಮತ್ತು ಅತ್ತಾರ್ ಸಿಂಗ್ ಪ್ರಮುಖವಾಗಿ ಇವರುಗಳ ಟೆಲಿಫೋನ್ ಕದ್ದಾಲಿಕೆಯಾಗಿದೆ ಎಂದು ದೂರವಾಣಿ ಸಂಸ್ಥೆಗಳು ಸರಕಾರಕ್ಕೆ ಪತ್ರ ಬರೆದಿವೆ. ಭಾರತೀಯ ದೂರವಾಣಿ ಕಾಯ್ದೆಯನ್ವಯ ವಿಶೇಷ ಸಂದರ್ಭದಲ್ಲಿ ಮಾತ್ರ ಮತ್ತು ಗೃಹ ಕಾರ್ಯದರ್ಶಿಯ ಲಿಖಿತ ಪತ್ರವಿದ್ದರೆ ದೂರವಾಣಿ ಕರೆಯನ್ನು ಕದ್ದಾಲಿಸಬಹುದಾಗಿದೆ. ಆದರೆ ರಾಜೆ, ಈ ನಿಯಮವನ್ನು ಕೂಡ ಗಾಳಿಗೆ ತೂರಿದ್ದಾರೆ ಎಂದು ಸರಕಾರ ಆಪಾದಿಸಿದೆ.

ಗೃಹ ಕಾರ್ಯದರ್ಶಿಗಳ ಅನುಪಸ್ಥಿತಿಯಲ್ಲಿ ಐಜಿ ಶ್ರೇಣಿಯ ಅಧಿಕಾರಿ ಮಧ್ಯಂತರ ಅನುಮತಿ ಆದೇಶವನ್ನು ನೀಡಬಹುದಾಗಿದೆ. ಆದರೆ, ಇದಕ್ಕೆ ಮೂರು ದಿನಗಳಲ್ಲಿ ಗೃಹ ಕಾರ್ಯದರ್ಶಿಯ ಅನುಮೋದನೆಯ ಅಗತ್ಯವಿರುತ್ತದೆ. ಆದರೆ ರಾಜಸ್ಥಾನದಲ್ಲಿ ಡಿಐಜಿ ಅವರಿಂದ ಮೌಖಿಕ ಒಪ್ಪಿಗೆ ಮಾತ್ರ ಪಡೆದು ಫೋನ್ ಕದ್ದಾಲಿಕೆ ಮಾಡಲಾಗಿತ್ತು.
(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+