155512ಬಳ್ಳಾರಿಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155512ಬಳ್ಳಾರಿತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155512ಬಳ್ಳಾರಿಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg155512ಬಳ್ಳಾರಿಬಳ್ಳಾರಿಯಲ್ಲಿ ವೀರಮದಕರಿ ಭಿತ್ತಿಪತ್ರಗಳಿಗೆ ಕೊಕ್/movies/headlines/2009/03/23-veera-madakari-movie-posters-bellary.htmlಸುದೀಪ್ ಅಭಿನಯಿಸಿ ನಿರ್ದೇಶಿಸಿರುವ 'ವೀರ ಮದಕರಿ' ಚಿತ್ರದ ಭಿತ್ತಿಪತ್ರಗಳನ್ನು ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ತೆರವುಗೊಳಿಸಲಾಗಿದೆ. ಬಳ್ಳಾರಿ ಲೋಕಸಭೆ ಕ್ಷೇತ್ರದ ಜೆಡಿಎಸ್ ನ ಸಂಭವನೀಯ ಅಭ್ಯರ್ಥಿ ಎಂದು ಸುದೀಪ್ ರನ್ನು ಬಿಂಬಿಸಲಾಗಿರುವುದೇ ಈ ಬೆಳವಣಿಗೆಗಳಿಗೆ ಕಾರಣ ಎನ್ನಲಾಗಿದೆ.ಬಳ್ಳಾರಿ ಜಿಲ್ಲೆಯ ಮೂರು ಚಿತ್ರಮಂದಿರಗಳಲ್ಲಿ ವೀರ ಮದಕರಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ. ಹೊಸಪೇಟೆಯ ಗುರು ಸಚ್ಚಿದಾನಂದ, ಬಳ್ಳಾರಿಯ ಶಿವಾ ಮತ್ತು ಹಗರಿಬೊಮ್ಮನಹಳ್ಳಿಯ ವಿಷ್ಣು 35441http://kannada.oneindia.com/img/2009/03/23-sudeep-madakari1.jpg155512ಬಳ್ಳಾರಿವಿರೋಧ ಪಕ್ಷಗಳಿಂದಲೇ ಚುನಾವಣಾ ಅಕ್ರಮ : ರೆಡ್ಡಿ/news/2009/03/30/janardhana-reddy-meets-mn-vidyashankar.htmlಬೆಂಗಳೂರು, ಮಾ. 30 : ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳ ಪಕ್ಷಗಳೇ ಚುನಾವಣಾ ಅಕ್ರಮಗಳಲ್ಲಿ ನಿರತವಾಗಿದ್ದು, ಭಾರತೀಯ ಜನತಾ ಪಕ್ಷವನ್ನು ಅನವಶ್ಯಕವಾಗಿ ದೂರುತ್ತಿವೆ ಎಂದು ಪ್ರವಾಸೋದ್ಯಮ ಸಚಿವ ಜಿ. ಜನಾರ್ದನ ರೆಡ್ಡಿ ದೂರಿದ್ದಾರೆ.ಈ ಕುರಿತಾಗಿ ಬಿಜೆಪಿಯ ಬಳ್ಳಾರಿ ಘಟಕದ ಅಧ್ಯಕ್ಷ ಡಾ.ಎಸ್.ಜಿ.ವಿ. ಮಹಿಪಾಲ್ ಅವರು ಸಹಿ ಹಾಕಿರುವ ಮನವಿ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ 35586http://kannada.oneindia.com/img/2009/03/30-janardhana-vidyshankar1.jpg136599ಅಪಘಾತಶಂಕರ್ ನಾಗ್ ಪತ್ನಿಗೆ ರು.21.6 ಲಕ್ಷ ನಷ್ಟಭರ್ತಿ/movies/headlines/2009/01/06-shankarnag-accident-arundhati-gets-compensation.htmlಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ರಂಗಭೂಮಿ ಕಲಾವಿದ ಶಂಕರ್ ನಾಗರಕಟ್ಟೆ(ಶಂಕರ್ ನಾಗ್) ಮೃತಪಟ್ಟು 18 ವರ್ಷಗಳು ಕಳೆದುಹೋದವು. ದಾವಣಗೆರೆ ಜಿಲ್ಲೆ ಆನಗೋಡು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ 1990ರ ಸೆಪ್ಟೆಂಬರ್ 30ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಂಕರ್ ನಾಗ್ ಸಾವನ್ನಪ್ಪಿದ್ದರು. ಪತ್ನಿ ಅರುಂಧತಿ ನಾಗ್ ಹಾಗೂ ಪುತ್ರಿ ಕಾವ್ಯಾ ಅವರು ಗಾಯಗೊಂಡು ಪ್ರಾಣಾಪಯದಿಂದ 33916http://kannada.oneindia.com/img/2009/01/06-shankar-nag1e.jpg136599ಅಪಘಾತಬೆಳ್ತಂಗಡಿ ಬಳಿ ಬಸ್ ಲಾರಿ ಡಿಕ್ಕಿ, 5 ಸಾವು/news/2009/05/18/mangalore-highway-accident-ksrtc-bus-rams-lorry.htmlಬೆಳ್ತಂಗಡಿ, ಮೇ. 16 : ವೇಗ ನಿಯಂತ್ರಣ ತಪ್ಪಿದ ಕೆಎಸ್ ಆರ್ ಟಿಸಿ ಐರಾವತ ಬಸ್ಸೊಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಚಾಲಕ ಸೇರಿ ಸ್ಥಳದಲ್ಲಿಯೇ 5 ಮಂದಿ ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ಬೆಳಗಿನ ಜಾವ ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಮೀಪದ ಉದಾನೆ ಗ್ರಾಮದ ಬಳಿ ನಡೆದಿದೆ. 15 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು, 36718http://kannada.oneindia.com/img/2009/05/18-mangalore-highway-accident1.jpg136599ಅಪಘಾತಯೋಗೀಶ್ ಹಯಬುಸಾ ಬೈಕ್ ಗೆ ಆಕ್ಸಿಡೆಂಟ್!/movies/hero/2009/05/27-yogish-hayabusa-bike-is-out-of-action.htmlಯೋಗೀಶ್ ಯಾನೆ ಲೂಸ್ ಮಾದ ದುಬಾರಿ ಹಯಬುಸಾ ಬೈಕ್ ನಲ್ಲಿ ಓಡಾಡುತ್ತಿರುವುದು ಗೊತ್ತೇ ಇದೆ. ಆ ಬೈಕ್ ತೆಗೆದುಕೊಂಡು ಇನ್ನೂ ಒಂದು ತಿಂಗಳೂ ಕಳೆದಿಲ್ಲ ಆಗಲೇ ಅದನ್ನು ಕೆಡಿಸಿ ಗುಜರಿ ಸೇರಿಸಿದ್ದಾರೆ. ಹಯಬುಸಾ ಬೈಕಿನ ಹಿಂದಿನ ಸೀಟು ಕೇವಲ ನಮ್ಮ ತಾಯಿಗೆ ಮಾತ್ರ ಮೀಸಲು ಎಂದು ಹೇಳಿ ನಟಿ ರಮ್ಯಾರನ್ನು ಹಿಂದಿನ ಸೀಟಿನಲ್ಲಿ ಕೂರಿಸಿಕೊಂಡು ಸವಾರಿ ಹೊರಟಿದ್ದು 36918http://kannada.oneindia.com/img/2009/05/27-yogish-habuza1.jpg136599ಅಪಘಾತಅಪಘಾತ; ಚಿತ್ರನಿರ್ದೇಶಕ ರಾಘವ ಲೋಕಿಗೆ ಗಾಯ/movies/headlines/2009/06/15-film-director-raghava-loki-met-with-accident.htmlಕನ್ನಡ ಚಿತ್ರ ನಿರ್ದೇಶಕ ರಾಘವ ಲೋಕಿ ಅವರು ಕಾರು ಅಪಘಾತದಲ್ಲಿ ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿನಿಂದ ಬೆಂಗಳೂರಿಗೆ ಹಿಂತಿರುಗುತ್ತಿರಬೇಕಾದರೆ ಈ ಅವಘಡ ಸಂಭವಿಸಿದೆ. ಶಿವರಾಜ್ ಕುಮಾರ್ ಅವರ 'ಸತ್ಯ ಇನ್ ಲವ್' ಚಿತ್ರವನ್ನು ಅವರು ನಿರ್ದೇಶಿಸಿದ್ದರು. ಪ್ರಸ್ತುತ ಜಗ್ಗೇಶ್ ಮಗ ಗುರುರಾಜ್ ಅವರ 'ಗಿಲ್ಲಿ' ಚಿತ್ರವನ್ನು ರಾಘವ ಲೋಕಿ ನಿರ್ದೇಶಿಸುತ್ತಿದ್ದಾರೆ. ಮೈಸೂರಿನಲ್ಲಿ ಗಿಲ್ಲಿ ಚಿತ್ರದ ಕಾರ್ಯಕ್ರಮ ಮುಗಿಸಿಕೊಂಡು 37361http://kannada.oneindia.com/img/2009/06/15-raghava-loki1.jpg136599ಅಪಘಾತಬಿಡದಿ ಬಳಿ ಭೀಕರ ಅಪಘಾತ : 8 ಮಂದಿ ದುರ್ಮರಣ/cj/poornachandra/2009/0731-accident-near-wonderla-bidadi.htmlರಾಮನಗರ, ಜು. 31 : ರಾಮನಗರ ಜಿಲ್ಲೆ ಬಿಡದಿ ಬಳಿಯ ಶೇಷಗಿರಿಹಳ್ಳಿಯ ವಂಡರ್‌ಲಾ ಗೇಟ್‌ಬಳಿ ಲಾರಿಯೊಂದು ಎದುರಿನಿಂದ ಬರುತ್ತಿದ್ದ ಮಧುರಾ ಗಾರ್ಮೆಂಟ್ಸ್‌ನ ಟಾಟಾ ಸುಮೋ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಪುರುಷರು ಮತ್ತು ಇಬ್ಬರು ಮಹಿಳೆಯರು ದುರ್ಮರಣಕ್ಕೀಡಾಗಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಮುನ್ನಾದಿನ ಗುರುವಾರ ಸಂಜೆ 6.45ರ ಸುಮಾರಿನಲ್ಲಿ ನಡೆದ ಬೀಕರ ಅಪಘಾತ ಸಂಭವಿಸಿದೆ.ಮೃತಪಟ್ಟವರನ್ನ ಮಧುರಾ 38337http://kannada.oneindia.com/img/2009/07/31-accident-bidadi1.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpgnews"> ಬಳ್ಳಾರಿ ಬಳಿ ಭೀಕರ ಅಪಘಾತ, ಸ್ಥಳದಲ್ಲೇ 16 ಸಾವು | 16 dead, 5 injured in Bellary road accident - ಬಳ್ಳಾರಿ ಬಳಿ ಭೀಕರ ಅಪಘಾತ, ಸ್ಥಳದಲ್ಲೇ 16 ಸಾವು - Kannada Oneindia

ಬಳ್ಳಾರಿ ಬಳಿ ಭೀಕರ ಅಪಘಾತ, ಸ್ಥಳದಲ್ಲೇ 16 ಸಾವು

ಬಳ್ಳಾರಿ, ಫೆ. 19 : ಮದುವೆಯ ಮುಹೂರ್ತಕ್ಕೆ ಹಾಜರಾಗಲು ಬಳ್ಳಾರಿಗೆ ಆಗಮಿಸುತ್ತಿದ್ದ ಕ್ರುಸರ್ ವೇಣಿವೀರಾಪುರದ ಸಮೀಪ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಕಾರಣ 16 ಮಂದಿ ಮೃತಪಟ್ಟ ಘಟನೆ ಗುರುವಾರ ನಸುಕಿನಲ್ಲಿ ನಡೆದಿದೆ.

ಮೃತರು ಗದಗ ಜಿಲ್ಲೆಯ ರೋಣ ತಾಲೂಕಿನ ನಿಡಗುಂದಿಯ ನಿವಾಸಿಗಳಾದ ಕಾಳಮ್ಮ (40), ಬಸಮ್ಮ (26), ಗಂಗಮ್ಮ (30), ನಿಂಗಪ್ಪ (40), ರುದ್ರಯ್ಯ ಹಿರೇಮಠ್ (50), ಕೆ.ಎಸ್. ಅರಮುಡಿ (45), ವೀರಪ್ಪ (60), ಧನರಾಜ್ (28), ಪಾರಮ್ಮ (50), ವೀರಭದ್ರಯ್ಯ (45), ಶರಣಯ್ಯ (25), ಪ್ರಜ್ವಲ್ (2), ಮಲ್ಲಮ್ಮ (55) ಮತ್ತು ರಾಜೇಶ್ವರಿ (20). ಮಲ್ಲಮ್ಮ ಮತ್ತು ರಾಜೇಶ್ವರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಉಳಿದ ಎಲ್ಲರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಾಹನದಲ್ಲಿ 21 ಜನ ಪ್ರಯಾಣಿಸುತ್ತಿದ್ದರು. ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಇಬ್ಬರು ತೀವ್ರವಾದ ಮಾನಸಿಕ ಆಘಾತಕ್ಕೆ ಒಳಗಾಗಿದ್ದಾರೆ. ಇವರೆಲ್ಲರೂ ಬಳ್ಳಾರಿಯ ಬಂಟ್ಸ್ ಭವನದಲ್ಲಿ ಇಂದು ಏರ್ಪಟ್ಟಿರುವ ಎನ್.ಎಂ. ಗಂಗಯ್ಯಸ್ವಾಮಿ ಎಂಬವರ ಪುತ್ರನ ವಿವಾಹ ಮುಹೂರ್ತದಲ್ಲಿ ಪಾಲ್ಗೊಳ್ಳಲು ನಿನ್ನೆಯ ರಾತ್ರಿ ಊಟದ ನಂತರ ನಿಡಗುಂದಿಯನ್ನು ಬಿಟ್ಟಿದ್ದಾರೆ ಎನ್ನಲಾಗಿದೆ.

ರಸ್ತೆಯ ಬಲ ಬದಿಯಲ್ಲಿ ಇರುವ ಹಳೆಯದಾದ ಒಣಗಿ ನಿಂತಿರುವ ಗಿಡಕ್ಕೆ ವಾಹನ ತೀವ್ರವಾಗಿ ಢಿಕ್ಕಿ ಹೊಡೆದಿದೆ. ಈ ಅಪಘಾತಕ್ಕೆ ಚಾಲಕನ ಅಜಾಗರೂಕತೆ ಮತ್ತು ಬೇಜವಾಬ್ದಾರಿಯ ಚಾಲನೆಯೇ ಕಾರಣ ಎನ್ನಲಾಗಿದೆ. ಚಾಲಕನ ಸ್ಥಿತಿಗತಿ ತಿಳಿದಿಲ್ಲ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠ ಸೀಮಂತ್ ಕುಮಾರ್ ಸಿಂಗ್ ನೇತೃತ್ವದ ಪೊಲೀಸ್ ತಂಡ ಭೇಟಿ ನೀಡಿ ಪರಿಶೀಲಿಸಿ ಗಾಯಾಳುಗಳನ್ನು ಆಸ್ಟತ್ರೆಗೆ ದಾಖಲಿಸಿದೆ.

ಘಟನೆ ಕುರಿತು ನಿಡಗುಂದಿಯ ಸಂಬಂಧಿಕರಿಗೆ ಮಾಹಿತಿಯನ್ನು ನೀಡಲಾಗಿದೆ. ಮತ್ತು ಮದುವೆಯ ಬೀಗರಿಗೂ ಕೂಡ ಮಾಹಿತಿ ನೀಡಲಾಗಿದೆ. ಶವಗಳನ್ನು ಆಸ್ಟತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಕುಡತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆದಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+