37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg136928veerappa moilyನಿತೀಶ್ ವಿರುದ್ಧದ ಹೇಳಿಕೆಗೆ ಬೆಲೆತೆತ್ತ ಮೊಯ್ಲಿ/news/2009/05/09/congress-highcommand-sacks-veerappa-moily.htmlನವದೆಹಲಿ, ಮೇ 09 : ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವಿರುದ್ಧ ನೀಡಿದ ಹೇಳಿಕೆಗಾಗಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ ಅವರನ್ನು ಕಾಂಗ್ರೆಸ್ ಮಾಧ್ಯಮ ವಕ್ತಾರ ಹುದ್ದೆಯಿಂದ ಪದಚ್ಯುತಿಗೊಳಿಸಲಾಗಿದೆ.ಪ್ರಸ್ತುತ 15ನೇ ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ದೊರೆಯುವುದಿಲ್ಲ ಎಂಬುದನ್ನು ಅರಿತಿರುವ ಕಾಂಗ್ರೆಸ್ ಅನ್ಯ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಆ ಪಕ್ಷಗಳಲ್ಲಿ 36500http://kannada.oneindia.com/img/2009/05/09-veerappa-moily2e.jpg136928veerappa moilyಕಾಂಗ್ರೆಸ್ ಸೋತಿದ್ದು ಏಕೆ ? ಸೋನಿಯಾ/news/2009/05/24/no-one-will-be-blamed-for-party-debacle-deshpande.htmlಬೆಂಗಳೂರು, ಮೇ. 24 : ಲೋಕಸಭೆ ಚುನಾವಣೆಯಲ್ಲಿ ದೇಶದ್ಯಾಂತ ಜಯಭೇರಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದೆ. ಆದರೆ, ಕರ್ನಾಟಕದಲ್ಲಿ ಮಾತ್ರ ಏಕೆ ದಯನೀಯ ಸ್ಥಿತಿ ತಲುಪಿದ್ದಕ್ಕೆ ಕಾಂಗ್ರೆಸ್ ಹೈಕಮಾಂಡ್ ತೀವ್ರ ಅಸಮಾಧಾನಗೊಂಡಿದೆ. ಸೋಲಿಗೆ ಸೂಕ್ತ ಕಾರಣಗಳನ್ನು ನೀಡಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೆಪಿಸಿಸಿ ನಾಯಕರನ್ನು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೆಪಿಸಿಸಿ ಅಧ್ಯಕ್ಷೆ ಆರ್ 36857http://kannada.oneindia.com/img/2009/05/24-deshpande-rv1e.jpg136928veerappa moilyಲೋಕಸಭೆಯಲ್ಲಿ ಮೊಳಗಿತು ಕನ್ನಡ ಡಿಂಡಿಮ/news/2009/06/01/most-karnataka-mps-took-oath-in-kannada.htmlನವದೆಹಲಿ, ಜೂ.1: ಲೋಕಸಭೆಗೆ ಆಯ್ಕೆಯಾದ ಎಲ್ಲಾ 28 ಸಂಸದರು ಕನ್ನಡಲ್ಲೇ ಪ್ರಮಾಣವಚನ ಸ್ವೀಕರಿಸಿ ಸಂಸತ್ತಿನಲ್ಲೂ ನಮ್ಮ ಭಾಷೆಯನ್ನು ಮೊಳಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಕನ್ನಡ ಅಭಿವೃದ್ದಿ ಪ್ರಾಧಿಕಾರ ಎಲ್ಲಾ ಸಂಸದರನ್ನು ಕೇಳಿಕೊಂಡಿತ್ತು, ಅದಕ್ಕೆ ಪೂರಕವಾಗಿ ಮೊಯಿಲಿ ಮತ್ತು ಮುನಿಯಪ್ಪ ಹೊರತು ಪಡಿಸಿ ಉಳಿದ ಎಲ್ಲಾ ಸದಸ್ಯರು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿ ತಮ್ಮ ಭಾಷಾಭಿಮಾನವನ್ನು ಮೆರೆದರು.ಎನ್ 37043http://kannada.oneindia.com/img/2009/06/01-deve-gowda4e.jpg136928veerappa moilyನ್ಯಾಯಮೂರ್ತಿಗಳ ಆಸ್ತಿ ಮೇಲೆ ಸರಕಾರದ ಕಣ್ಣು/news/2009/06/27/judges-may-have-to-declare-their-assets-soon.htmlನವದೆಹಲಿ, ಜೂ. 27 : ನ್ಯಾಯಮೂರ್ತಿಗಳ ಆಸ್ತಿಪಾಸ್ತಿಯ ಒಟ್ಟು ಮೌಲ್ಯವನ್ನು ಸಾರ್ವಜನಿಕವಾಗಿ ಪ್ರಕಟಿಸಲು ಅನುವು ಮಾಡಿಕೊಡುವ ನೂತನ ಮಸೂದೆಯನ್ನು ಬರುವ ಅಧಿವೇಶನದಲ್ಲಿ ಮಂಡಿಸುವುದಾಗಿ ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದರು. ಸರಕಾರದ ಮೊದಲ ನೂರನ ದಿನಗಳ ಯೋಜನೆಯ ಭಾಗವಾಗಿ ಅವರು ನ್ಯಾಯಮೂರ್ತಿಗಳ ವಿರುದ್ದ ಭ್ರಷ್ಟಾಚಾರ ಪ್ರಕರಣಗಳ ತನಿಖೆ ನಡೆಸುವುದಕ್ಕೆ ಅವಕಾಶ ಕಲ್ಪಿಸುವ ಮತ್ತೊಂದು ಮಸೂದೆಯನ್ನು 37615http://kannada.oneindia.com/img/2009/06/27-veerapa-moily.jpg136928veerappa moilyಸಲಿ೦ಗರತಿಗಳ ಶೋಷಣೆ ಬೇಡ : ಮೊಯ್ಲಿ/news/2009/08/03/veerappa-moily-appeal-not-to-condemn-homosex.htmlನವದೆಹಲಿ, ಆ. 3 : ಪರಸ್ಪರ ಸಮ್ಮತಿ ಮೇರೆಗೆ ನಡೆಯುವ ಸಲಿ೦ಗರತಿ ಅಪರಾಧವಲ್ಲ ಎ೦ದು ತೀರ್ಪು ನೀಡಿರುವ ದೆಹಲಿ ಉಚ್ಚನ್ಯಾಯಾಲಯದ ತೀರ್ಪು ಅಧ್ಯಯನ ಮಾಡಿ ದಾಖಲಾತಿಗಳನ್ನು ಗುರುತಿಸಿರುವ ತೀರ್ಪು. ಸಲಿ೦ಗರತಿಯನ್ನು ನಿಷೇಧಿಸುವ ಭಾರತೀಯ ದ೦ಡ ಸ೦ಹಿತೆ ಕಲ೦ 377 ಸಲಿಂಗಕಾಮಿಗಳನ್ನು ಶೋಷಣೆ ಮಾಡುವ ಸಾಧನವಾಗಬಾರದು ಎ೦ದು ಕೇ೦ದ್ರ ಕಾನೂನು ಸಚಿವ ವೀರಪ್ಪ ಮೊಯ್ಲಿ ಅಭಿಪ್ರಾಯಪಟಿದ್ದಾರೆ.ಈ ಹಿ೦ದೆ ಕೂಡಾ 38373http://kannada.oneindia.com/img/2009/08/03-veerapp-moily3e.jpgnews"> ಕೊನೆಗೂ ಕಾಂಗ್ರೆಸ್ ಪರ ಕೈ ಎತ್ತಿದ ಅಜರ್ | Ex-cricketer Azharuddin joins Congress - ಕೊನೆಗೂ ಕಾಂಗ್ರೆಸ್ ಪರ ಕೈ ಎತ್ತಿದ ಅಜರ್ - Kannada Oneindia

ಕೊನೆಗೂ ಕಾಂಗ್ರೆಸ್ ಪರ ಕೈ ಎತ್ತಿದ ಅಜರ್

ನವದೆಹಲಿ, 19 : ಮಾಜಿ ಕ್ರಿಕೆಟ್ಟಿಗ ಅಜರುದ್ದೀನ್ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆ ಆದರು. ಕಳೆದ ಕೆಲವು ವಾರಗಳಿಂದ ರಾಜಕೀಯಕ್ಕೆ ಅಜರ್ ಸೇರ್ಪಡೆ ಬಗ್ಗೆ ವದಂತಿ ಹಬ್ಬಿತ್ತು. ಅದಕ್ಕೆಇಂದು ತೆರೆ ಬಿತ್ತು. ನಾನು ಪಕ್ಷವಹಿಸುವ ಯಾವುದೇ ಜವಾಬ್ದಾರಿಯನ್ನು ಹೊರಲು ಸಿದ್ಧನಿದ್ದೇನೆ ಎಂದು ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದರು.

ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಒಪ್ಪಿಗೆ ಮೇರೆಗೆ ಅಜರುದ್ದೀನ್ ಅವರ ಸೇರ್ಪಡೆಯಾಗಿದೆ ಎಂದು ವೀರಪ್ಪ ಮೋಯ್ಲಿ ಸುದ್ದಿಯನ್ನು ಖಚಿತ ಪಡಿಸಿದ್ದಾರೆ. ಆದರೆ ಮುಂಬರುವ ಲೋಕಸಭೆಯಲ್ಲಿ ಯಾವ ಕ್ಷೇತ್ರದಿಂದ ಅಜರ್ ಸ್ಪರ್ಧಿಸಲಿದ್ದಾರೆ ಎಂಬ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ. ಭಾರತ ಕ್ರಿಕೆಟ್ ಕಂಡಉತ್ತಮ ನಾಯಕರಲ್ಲಿ ಅಜರ್ ಕೂಡ ಒಬ್ಬರು. ಅವರನ್ನು ನಾನು 25 ವರ್ಷಗಳಿಂದ ಬಲ್ಲೆ. ಅವರ ಮೇಲೆ ಯಾವುದೇ ಕ್ರಿಮಿನಲ್ ಮೊಕದ್ದಮೆ ಇಲ್ಲ. ಎಂದು ಮೊಯ್ಲಿ ಸ್ಪಷ್ಟಪಡಿಸಿದ್ದಾರೆ.

ಅಜರ್ ಅವರು ಕಲಾತ್ಮಕ ಬ್ಯಾಟ್ ಮನ್ ಹಾಗೂ ಉತ್ತಮ ಫೀಲ್ಡರ್ ಆಗಿದ್ದರು. ಜೊತೆಗೆ ಭಾರತ ತಂಡ ನಾಯಕರಾಗಿ ಕೂಡ ಕರ್ತವ್ಯ ನಿರ್ವಹಿಸಿದ್ದಾರೆ. ಟೆಸ್ಟ್ ಹಾಗೂ ಏಕದಿನ ಪಂದ್ಯಗಳು ಸೇರಿ 15 ಸಾವಿರಕ್ಕೂ ಅಧಿಕ ರನ್ ಗಳನ್ನು ಗಳಿಸಿ, 15 ವರ್ಷ ಮೈದಾನದಲ್ಲಿ ಬೆವರಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+