169938rssಆರ್ ಎಸ್ ಎಸ್ ಅಧ್ಯಕ್ಷ ಸುದರ್ಶನ್ ರಾಜಿನಾಮೆ/news/2009/03/21/rss-chief-ks-sudarshan-retires.htmlನವದೆಹಲಿ, ಮಾ.21: ರಾಷ್ಟ್ರೀಯ ಸ್ವಯಂ ಸೇವಕ್ ಸಂಘ (ಆರ್ ಎಸ್ ಎಸ್)ದ ಅಧ್ಯಕ್ಷ ಕೆ ಎಸ್ ಸುದರ್ಶನ್ ತನ್ನ ಪದವಿಗೆ ಶನಿವಾರ ರಾಜಿನಾಮೆ ನೀಡಿದರು. ನಾಗಪುರದಲ್ಲಿ ಆರ್ ಎಸ್ ಎಸ್ ನ ಅಖಿಲ ಭಾರತ ಪ್ರತಿನಿಧಿಗಳ ಮೂರು ದಿನಗಳ ಸಭೆ ಶುಕ್ರವಾರದಿಂದ ನಡೆಯುತ್ತಿದ್ದು, ಶನಿವಾರದ ಸಭೆಯಲ್ಲಿ ಸುದರ್ಶನ್ ಹೊಸ ಅಧ್ಯಕ್ಷರ ನೇಮಕಾತಿಯನ್ನು ಪ್ರಕಟಿಸಿದರು.ಆರ್ ಎಸ್ ಎಸ್ ನ 35404http://kannada.oneindia.com/img/2009/03/21-sudarshan2.jpg169938rssಬಿಜೆಪಿಗೆ ಸಡ್ಡು ಹೊಡೆದ ಆರ್ಎಸ್ಎಸ್, ಭಜರಂಗದಳ/news/2009/04/04/bjp-dissedents-to-enter-ls-poll-fray-asindependent.htmlಬೆಂಗಳೂರು ಎ 4: ಹಿರಿಯ ಆರ್ಎಸ್ಎಸ್ ಮುಖಂಡ, ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಜನಸಂಘ ಮತ್ತು ಸ್ವತಂತ್ರ ನೆಲೆಯಲ್ಲಿ ಎರಡೂ ನಾಮಪತ್ರವನ್ನು ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಲ್ಲಿಸಿದ್ದಾರೆ. ಇತ್ತ ಬಜರಂಗದಳದ ರಾಜ್ಯ ಘಟಕದ ಸಂಚಾಲಕ ಮಹೇಂದ್ರ ಕುಮಾರ್ ಶ್ರೀರಾಮ ಸೇನೆ ಸೇರಿದ್ದು ಭಾರತೀಯ ಜನಸಂಘದಿಂದ ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ 35722http://kannada.oneindia.com/img/2009/04/04-mahendra-kumar-bajrangdal1.jpg169938rssಅಡ್ವಾಣಿ ಆರ್ಎಸ್ಎಸ್ ಕೈಗೊಂಬೆ : ಸೋನಿಯಾ /news/2009/04/15/advani-is-a-slave-of-rss-sonia-gandhi.htmlಬೀದರ್, ಏ. 15 : ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ, ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹಾಗೂ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ನಡುವೆ ನಡೆದಿರುವ ವಾಕ್ಸಮರ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಕಾಂಗ್ರೆಸ್ ಪಕ್ಷ ಏರ್ಪಡಿಸಿರುವ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಸೋನಿಯಾಗಾಂಧಿ ಅವರು ಎಲ್ ಕೆ ಅಡ್ವಾಣಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಆರ್ಎಸ್ಎಸ್ ಅನುಮತಿ 35976http://kannada.oneindia.com/img/2009/04/15-sonia2e.jpg169938rssರೆಡ್ಡಿ, ಯಡ್ಡಿ, ಚಡ್ಡಿ ಎಂದು ಬಂಗಾರಪ್ಪ ಲೇವಡಿ/news/2009/04/27/bangarappa-ridicules-on-yeddyurappa-and-rss.htmlಬೆಂಗಳೂರು, ಏ. 27 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೋದ ಮಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಭಾರಿ ಹರಸಾಹಸ ಮಾಡುತ್ತಿದ್ದಾರೆ. ಆರ್ಎಸ್ ಎಸ್, ಯಡಿಯೂರಪ್ಪ ಹಾಗೂ ರಾಮಚಂದ್ರಾಪುರಮಠದ ಸ್ವಾಮಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಬಂಗಾರಪ್ಪ, ರಾಮಚಂದ್ರಪುರ ಮಠಕ್ಕೆ ಮುಖ್ಯಮಂತ್ರಿ ಕೋಟ್ಯಂತರ ಹಣ ಕೊಟ್ಟರಲ್ಲ, ಅದೇನೂ ಅವರಪ್ಪನ ಮನೆಯ ಗಂಟೇನು ಎಂದು ಪ್ರಶ್ನಿಸಿದ್ದಾರೆ. 36249http://kannada.oneindia.com/img/2009/04/27-bangarappa2.jpg169938rssಈಶ್ವರಪ್ಪ ತಲೆದಂಡಕ್ಕೆ ಆರ್ಎಸ್ಎಸ್ ಓಕೆ !!/news/2009/06/04/rss-paves-way-for-eshwarappas-exit.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಮತ್ತು ಈಶ್ವರಪ್ಪ ನಡುವೆ ಉಂಟಾಗಿರುವ ಮನಸ್ತಾಪ ಸದ್ಯದ ಮಟ್ಟಿಗೆ ದೆಹಲಿಯಲ್ಲಿ ಪರಿಹಾರ ಸಿಕ್ಕಿದೆ. ಸಂಪುಟ ವಿಸ್ತರಣೆ ಮಾಡಿ ಅದರಲ್ಲಿ ಈಶ್ವರಪ್ಪ ಅವರನ್ನು ಕ್ಯಾಬಿನೆಟ್ ದರ್ಜೆಯಿಂದ ಕೈಬಿಡಬೇಕು ಎನ್ನುವ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಆರ್ಎಸ್ಎಸ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನುವ ಅಚ್ಚರಿಯ ಸುದ್ದಿಯೊಂದು 'ಕೇಶವಕೃಪಾ' ದಿಂದ ಹೊರಬಿದ್ದಿದೆ. ಒಂದು ಕಡೆಗಳ ಯಡಿಯೂರಪ್ಪ 37120http://kannada.oneindia.com/img/2009/06/04-eshwarappa2e.jpg36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg37670terroristsಸೋನಿಯಾ ಗಾಂಧಿ ಹೇಳಿಕೆಗೆ ಅಡ್ವಾಣಿ ತೀವ್ರ ವಿರೋಧ/news/2009/04/13/sonia-must-apologise-for-attacking-bjp-advani.htmlತಿರುವನಂತಪುರಂ, ಏ. 13 : ವಿದೇಶಿಯ ಭಯೋತ್ಪಾದಕರಿಗಿಂತ ದೇಶಿಯ ಭಯೋತ್ಪಾದಕರಿಂದ (ಬಿಜೆಪಿ, ಆರ್ಎಸ್ಎಸ್) ದೇಶದ ಸಮಗ್ರತೆ ಮತ್ತು ಏಕತೆಗೆ ಧಕ್ಕೆ ಇದೆ ಎಂದು ಚುನಾವಣೆ ಪ್ರಚಾರ ಸಭೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಾಡಿರುವ ಉಗ್ರ ಆರೋಪಕ್ಕೆ ಬಿಜೆಪಿ ಹಿರಿಯ ನಾಯಕ ಹಾಗೂ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಕೆಂಡಾಮಂಡಲರಾಗಿದ್ದಾರೆ. ಈ ಕೂಡಲೇ ಸೋನಿಯಾ ಗಾಂಧಿ 35901http://kannada.oneindia.com/img/2009/04/13-advani-lk2.jpg37670terroristsಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg37670terroristsಪಾಕಿಸ್ತಾನದ ಜೊತೆಗೆ ಮಾತುಕತೆ ಇಲ್ಲ, ಕೃಷ್ಣ /news/2009/06/05/no-dialogue-till-pak-acts-against-terror-krishna.htmlನವದೆಹಲಿ, ಜೂ. 5 : ಮುಂಬೈದಾಳಿಯ ಪ್ರಮುಖ ಆರೋಪಿ ಸಯೀದ್‌ ಹಫೀಜ್ ನನ್ನು ಬಿಡುಗಡೆ ಮಾಡಿರುವುದು ಉಪಖಂಡದಲ್ಲಿ ಉದ್ವಿಗ್ನತೆ ಹೆಚ್ಚಾಗುವಂತೆ ಮಾಡಿದೆ. ಭಾರತದ ವಿರುದ್ದ ನಡೆಯುತ್ತಿರುವ ಭಯೋತ್ಪಾದನಾ ದಾಳಿಗಳ ವಿರುದ್ಧ ಪಾಕಿಸ್ತಾನವು ವಿಶ್ವಾಸಾರ್ಹ ಕ್ರಮ ಕೈಗೊ೦ಡ ನಂತರ ಇಸ್ಲಾಮಾಬಾದ್ ಜತೆಗೆ ಮಾತುಕತೆಗೆ ನವದೆಹಲಿ ಸಿದ್ದ ಎಂದು ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಹೇಳಿದ್ದಾರೆ. ಮಾತುಕತೆ ಪ್ರಕ್ರಿಯೆಯನ್ನು 37142http://kannada.oneindia.com/img/2009/06/05-sm-krishna1.jpg37670terroristsಕರ್ಕರೆ ಕೊಂದದ್ದು ನಾನೇ : ಕಸಬ್ ತಪ್ಪೊಪ್ಪಿಗೆ/news/2009/07/20/kasab-confesses-to-mumbai-terror-attack-2008.htmlಮುಂಬೈ, ಜು.20 : ಮುಂಬೈ ಭಯೋತ್ಪಾದನೆ ಆರೋಪಿ ಉಗ್ರ ಅಜ್ಮಲ್ ಕಸಬ್ ಇಂದು ವಿಶೇಷ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ. ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಕೊಂದಿದ್ದು, ಕಾಮಾ ಆಸ್ಪತ್ರೆ ಮೇಲೆ ಧಾಳಿ ಸೇರಿದಂತೆ ಮುಂಬೈನಲ್ಲಿ ನಡೆದ ಭಯೋತ್ಪಾದನಾ ಕೃತ್ಯಗಳಿಗೆ ನೇರವಾಗಿ ಭಾಗಿ ಆಗಿದ್ದನ್ನು ಸ್ಪಷ್ಟಪಡಿಸಿದ್ದಾನೆ. ವಿಶೇಷ ನ್ಯಾಯಾಲಯದಲ್ಲಿ ಉಗ್ರ ಕಸಬ್ ತಪ್ಪೊಪ್ಪಿಗೆ ಹೇಳಿಕೆ ಅನಿರೀಕ್ಷಿತ ಎಂದು ಕಸಬ್ ಪರ 38093http://kannada.oneindia.com/img/2009/07/20-kasab2.jpg37670terroristsಮುಂಬೈ ದಾಳಿ : ಕಸಬ್ ನಿಂದ ಮತ್ತಷ್ಟು ಮಾಹಿತಿ /news/2009/07/21/kasab-gives-more-details-on-mumbai-terror-attacks.htmlಮುಂಬೈ, ಜು.21 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಕಸಬ್ ಸೋಮವಾರ ವಿಶೇಷ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿರುವ ಬೆನ್ನಲ್ಲೇ ಮತ್ತಷ್ಟು ಮಹತ್ವದ ಸಂಗತಿಗಳನ್ನು ನ್ಯಾಯಾಲಯಕ್ಕೆ ತಿಳಿಸಿದ್ದಾನೆ. ಜನರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸುವುದು. ಜನರನ್ನು ಒತ್ತೆಯಾಳಾಗಿರಿಸಿಕೊಳ್ಳುವುದು ಮತ್ತು ಜನರ ರಕ್ಷಣೆ ಬರುವ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸುವ ಸೂಚನೆಯನ್ನು ನೀಡಲಾಗಿತ್ತು ಎಂದು ಕಸಬ್ 38120http://kannada.oneindia.com/img/2009/07/21-kasab2.jpgnews"> ಐಎಸ್ಐನಿಂದ ಆರ್ಎಸ್ಎಸ್ ಗೆ ಧನಸಹಾಯ, ಪಾಂಡೆ | ISI funded RSS leaders: Pandey's confession - ಐಎಸ್ಐನಿಂದ ಆರ್ಎಸ್ಎಸ್ ಗೆ ಧನಸಹಾಯ, ಪಾಂಡೆ - Kannada Oneindia

ಐಎಸ್ಐನಿಂದ ಆರ್ಎಸ್ಎಸ್ ಗೆ ಧನಸಹಾಯ, ಪಾಂಡೆ

ಮುಂಬೈ, ಫೆ. 19 : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಧಾನ ಕಾರ್ಯದರ್ಶಿ ಮೋಹನ್ ಭಾಗ್ವತ್ ಮತ್ತು ಅಲ್ಪಸಂಖ್ಯಾತರ ಘಟಕದ ನಾಯಕರುಗಳಾಗಿದ್ದ ಇಂದ್ರೇಶ್ ಮತ್ತು ಕುಮಾರ್ ಅನ್ನುವವರು ಪಾಕಿಸ್ತಾನದ ಐಎಸ್ಐನಿಂದ ಆರ್ಥಿಕ ಸಹಾಯ ಪಡೆದಿದ್ದಾರೆ ಎಂದು ಆರ್ಎಸ್ಎಸ್ ಮುಖಂಡ ಶ್ಯಾಮ್ ಆಪ್ಟೆ ತನ್ನ ಬಳಿ ಹೇಳಿದ್ದರು ಎಂದು ಮಾಲೇಗಾಂವ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ದಯಾನಂದ ಪಾಂಡೆ ಪೊಲೀಸರಿಗೆ ನೀಡಿದ ತಪ್ಪೊಪ್ಪಿಗೆ ಹೇಳಿಕೆಯಲ್ಲಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.

2008ರ ಆಗಸ್ಟ್ ತಿಂಗಳಿನಲ್ಲಿ ಆರ್ಎಸ್ಎಸ್ ಮುಖಂಡ ಶ್ಯಾಮ್ ಅಪ್ಟೆ ಅವರನ್ನು ಪುಣೆಯಲ್ಲಿ ಭೇಟಿ ಮಾಡಿದ ಸಂದರ್ಭದಲ್ಲಿ, ಆರ್ಎಸ್ಎಸ್ ಅಲ್ಪಸಂಖ್ಯಾತರ ಘಟಕದ ಮುಖಂಡ ಇಂದ್ರೇಶ್, ಕುಮಾರ್ ಮತ್ತು ಭಾಗ್ವತ್ ಪಾಕಿಸ್ತಾನದ ಐಎಸ್ಐನಿಂದ ಹಣ ಪಡೆದಿರುವ ವಿಚಾರ ತಿಳಿಸಿದರು. ಇದರಿಂದ ಕೆರಳಿದ ನಾನು ಅವರೆಲ್ಲರನ್ನು ಮುಗಿಸಿಬಿಡುವಂತೆ ಕ್ಯಾಪ್ಟನ್ ಜೋಶಿ ಬಳಿ ಕೋರಿಕೊಂಡಿದ್ದು ಹೌದು ಎಂದು ಪಾಂಡೆ ಪೊಲೀಸರು ನಡೆಸಿದ ವಿಚಾರಣೆಯಲ್ಲಿ ತಿಳಿಸಿದ್ದಾನೆ.

2007 ಆಗಸ್ಟ್ ರಲ್ಲಿ ನಾಸಿಕ್ ಬಳಿ ಪುರೋಹಿತ್ ಅವರನ್ನು ಭೇಟಿಯಾಗಿ 'ಅಭಿನವ ಭರತ್" ಎನ್ನುವ ಹೊಸ ಹಿಂದೂ ಸಂಘಟನೆ ಹುಟ್ಟುಹಾಕುವ ಬಗ್ಗೆ ಮಾತುಕತೆ ನಡೆಸಿದ್ದೆ ಎಂದು ಪಾ೦ಡೆ ಹೇಳಿದ್ದಾರೆ. ಜನವರಿ 2008 ರಲ್ಲಿ ಫರೀದಾಬಾದ್ ನಲ್ಲಿ ಈ ಸಂಘಟನೆಯ ಮೊದಲ ಅಧಿವೇಶನ ನಡೆಸಿದ್ದು, ಇದರಲ್ಲಿ ಪುರೋಹಿತ್, ಸುಧಾಕರ್ ಚತುರ್ವೇದಿ, ನಿವೃತ್ತ ಮಿಲಿಟರಿ ಅಧಿಕಾರಿ ಮೇಜರ್ ರಮೇಶ್ ಉಪಾಧ್ಯ ಭಾಗವಹಿಸಿದ್ದರು, ಮುಸ್ಲಿಂ ಪ್ರಾಬಲ್ಯವಿರುವ ನಗರಗಳಲ್ಲಿ ಸ್ಪೋಟ ನಡೆಸುವ ಸಂಚು ಕೂಡ ನಡೆಸಿದ್ದೆವು ಎಂದು ಪಾ೦ಡೆ ಸ್ಪಷ್ಟಪಡಿಸಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್ 29 ರಂದು ಮಾಲೇಗಾಂವ್ ನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ 29 ಮಂದಿ ಮೃತಪಟ್ಟು, 100ಕ್ಕೂ ಅಧಿಕ ಜನ ಗಾಯಗೊಂಡಿರುವ ಘಟನೆ ನಡೆದಿತ್ತು. ಘಟನೆಯ ಪ್ರಮುಖ ಎನ್ನಲಾದ ಸೇನಾಧಿಕಾರಿ ಶ್ರೀಕಾಂತ್ ಪ್ರಸಾದ್ ಪುರೋಹಿತ್ ಹಾಗೂ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್, ದಯಾನಂದ್ ಪಾಂಡೆ ಸೇರಿ ಒಟ್ಟು 11 ಮಂದಿಯ ವಿರುದ್ಧ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ಪಡೆ ಮೋಕಾ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದೆ ಎಂದು ತಿಳಿದುಬಂದಿದೆ.
(ಎಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+