124737ಇನ್ಫೋಸಿಸ್ಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124737ಇನ್ಫೋಸಿಸ್ಇನ್ಫಿ ಉದ್ಯೋಗಿಗಳಿಗೆ ಎನ್ ಜಿಒದಲ್ಲಿ ಆಫರ್/news/2009/03/25/infy-offers-ngo-stint-to-staff-at-half-pay.htmlನ್ಯೂಯಾರ್ಕ್, ಮಾ. 25 : ಆರ್ಥಿಕ ಬಿಕ್ಕಟ್ಟಿನಿಂದ ಸೇವಾ ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ ಇನ್ಫೋಸಿಸ್ ತನ್ನ ಹೊಸ ನೌಕರರಿಗೆ ಎನ್ ಜಿಒದಲ್ಲಿ ಕೆಲಸದ ಆಫರ್ ನೀಡಿದೆ. ಇದಕ್ಕಾಗಿ ಕಂಪನಿ ತಾನು ನಿಗದಿಪಡಿಸಿದ್ದ ವೇತನದ ಪೈಕಿ ಶೇ. 50ರಷ್ಟನ್ನು ನೀಡಲಿದೆ ಎಂದು ಕಂಪನಿ ಮುಖ್ಯಸ್ಥ ನಂದನ್ ನಿಲೇಕಣಿ ಹೇಳಿದ್ದಾರೆ. ಕಳೆದ ವರ್ಷವೇ ನಾವು ಹೊಸದಾಗಿ 18,000 ಉದ್ಯೋಗಿಗಳನ್ನು ನೇಮಕ 35492http://kannada.oneindia.com/img/2009/03/25-nilekani6.jpg124737ಇನ್ಫೋಸಿಸ್ಚುನಾವಣೆ ಸ್ಪರ್ಧೆ ನನ್ನ ವಯಸ್ಸಿಗೆ ಮೀರಿದ್ದು: ಇನ್ಫಿ ಮೂರ್ತಿ/news/2009/03/28/i-am-too-old-to-contest-elections-narayana-murthy.htmlಬೆಂಗಳೂರು, ಮಾ. 28: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತ ಬುದ್ಧಿಜೀವಿಗಳು, ಶಿಕ್ಷಣತಜ್ಞರು, ಅನಿವಾಸಿ ಕನ್ನಡಿಗರು ಅಖಾಡಕ್ಕೆ ಇಳಿಯುತ್ತಿರುವುದು ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇನ್ಫೋಸಿಸ್ ಟೆಕ್ನಾಲಜೀಸ್ ನ ಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅವರನ್ನು 'ನೀವು ಈ ಬಾರಿ ಸ್ಪರ್ಧಿಸುತ್ತೀರಾ?' ಎಂದು ಕೇಳಿದಾಗ, "ನನಗೀಗ 62 ವರ್ಷ, ಚುನಾವಣೆಯಲ್ಲಿ ಸ್ಪರ್ಧಿಸುವ ವಯೋಮಿತಿ ಮೀರಿದ್ದೀನಿ. ನನಗೆ ಸ್ಪರ್ಧಿಸುವ ಮನಸ್ಸಿಲ್ಲ. ಆದರೆ 35560http://kannada.oneindia.com/img/2009/03/28-narayana-murthy2.jpg124737ಇನ್ಫೋಸಿಸ್ಇನ್ಫಿಯಲ್ಲಿ ನೇಮಕಾತಿಯಿಲ್ಲ ವೇತನ ಹೆಚ್ಚಳವೂ ಇಲ್ಲ/news/2009/04/15/infosys-no-wage-hike-no-appointments.htmlಬೆಂಗಳೂರು, ಏ. 15 : ಕಳೆದ ವರ್ಷದ ನಾಲ್ಕನೇ ತ್ರೈಮಾಸಿಕ ಲಾಭಾಂಶದಲ್ಲಿ ತುಸು ಹಿನ್ನೆಡೆಯಾಗಿರುವ ಬೆನ್ನ ಹಿಂದೆಯೇ ಪ್ರಸಕ್ತ ಹಣಕಾಸು ವರ್ಷದಲ್ಲಿ ಸಾಫ್ಟ್ ವೇರ್ ದಿಗ್ಗಜ ಇನ್ಫೋಸಿಸ್ ಟೆಕ್ನಾಲಜೀಸ್ ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ನಿರ್ಧರಿಸಿದೆ.ಆರ್ಥಿಕ ಸಂಕಷ್ಟದ ಬಿಸಿ ಇನ್ನೂ ಆರುವ ಲಕ್ಷಣ ಗೋಚರಿಸದ ಕಾರಣ ಇನ್ಫೋಸಿಸ್ ಕಂಪನಿ 2009-10ರ ಹಣಕಾಸು ವರ್ಷದಲ್ಲಿ ತನ್ನ ನೌಕರರಿಗೆ ವೇತನ 35980http://kannada.oneindia.com/img/2009/04/15-mohandas-pai2.jpg124737ಇನ್ಫೋಸಿಸ್ಯುವ ಉದ್ಯಮಿಗಳಲ್ಲಿ ಕನಸು ಬಿತ್ತಲಿರುವ ಎನ್ಆರ್ಎನ್/news/2009/04/18/nr-narayana-murthy-to-start-venture-capital-fund.htmlನವದೆಹಲಿ, ಏ. 18 : 28 ವರ್ಷಗಳ ಹಿಂದೆ ಕೇವಲ 10 ಸಾವಿರ ರು.ಗಳನ್ನು ತಮ್ಮ ಹೆಂಡತಿ ಸುಧಾ ಮೂರ್ತಿಯಿಂದಲೇ ಎರವಲು ಪಡೆದು ಇನ್ಫೋಸಿಸ್ ಸ್ಥಾಪಿಸಿ ಅದನ್ನು ಭಾರತದ ಎರಡನೇ ಅತೀ ದೊಡ್ಡ ಸಾಫ್ಟ್ ವೇರ್ ರಫ್ತು ಕಂಪನಿಯಾಗಿ ಪರಿವರ್ತಿಸಿದ ಎನ್ಆರ್ ನಾರಾಯಣ ಮೂರ್ತಿಯವರು ಯುವ ಉದ್ಯಮಿಗಳಲ್ಲಿ ಕನಸನ್ನು ಬಿತ್ತುವ ಕೈಂಕರ್ಯಕ್ಕೆ ಮುಂದಾಗಿದ್ದಾರೆ.ಹತ್ತು ಸಾವಿರದಿಂದ 1.8 ಬಿಲಿಯನ್ 36041http://kannada.oneindia.com/img/2009/04/18-narayanamurthy4.jpg125512ಶ್ರೀಲಂಕಾಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg125512ಶ್ರೀಲಂಕಾ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg125512ಶ್ರೀಲಂಕಾಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg125512ಶ್ರೀಲಂಕಾಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg125512ಶ್ರೀಲಂಕಾ2011ರ ಫೆ.18 ರಿಂದ ವಿಶ್ವಕಪ್ ಕ್ರಿಕೆಟ್/news/2009/04/28/world-cup2011-india-to-host-29ties.htmlನವದೆಹಲಿ, ಏ. 28 : ಪಾಕಿಸ್ತಾನದಲ್ಲಿ ಭಯೋತ್ಪಾದಕರ ಅಟ್ಟಹಾಸ ಮೇರೆಮೀರಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದ್ದು, 2011ರ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಕಿಸ್ತಾನವನ್ನು ಕೈಬಿಟ್ಟಿದ್ದು, ಭಾರತ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ದೇಶಗಳಲ್ಲಿ ಮಾತ್ರ ಪಂದ್ಯಗಳನ್ನು ನಡೆಸಲು ತೀರ್ಮಾನಿಸಿದೆ. ಪಂದ್ಯಾವಳಿಯ ಒಟ್ಟು 49 ಪಂದ್ಯಗಳಲ್ಲಿ 29 ಪಂದ್ಯಗಳು ಭಾರತದಲ್ಲಿ ಮೈದಾನದಲ್ಲಿ ನಡೆಯಲಿವೆ. 12 36268http://kannada.oneindia.com/img/2009/04/28-icc-logo1.jpg277634ಮಾಹಿತಿ ತಂತ್ರಜ್ಞಾನಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg277634ಮಾಹಿತಿ ತಂತ್ರಜ್ಞಾನಅಭಿವೃದ್ಧಿಗೆ ಐಟಿ ಬಳಕೆ : ಎಲ್ ಕೆ ಅಡ್ವಾಣಿ/news/2009/04/21/advani-plegde-it-mantra.htmlಬೆಂಗಳೂರು, ಏ. 21 : ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಅಭಿವೃದ್ಧಿಪರ ಹಾಗೂ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲು ಮಾಹಿತಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು ಎಂದು ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಭರವಸೆ ನೀಡಿದರು. ನಗರದ ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಏರ್ಪಡಿಸಿದ್ದ ಬೃಹತ್ ಪ್ರಚಾರಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಗ್ರಾಮೀಣ ಮಟ್ಟಕ್ಕೆ ತಂತ್ರಜ್ಞಾನ 36092http://kannada.oneindia.com/img/2009/04/21-advani-lk2.jpg277634ಮಾಹಿತಿ ತಂತ್ರಜ್ಞಾನಯುಪಿಎ ಕೂಡುಗೆ ಎಸ್ಟಿಡಿ ದರ ಕೇವಲ 25 ಪೈಸೆ!/news/2009/05/29/raja-announce-sops-std-25p-local-call-10-paise.htmlನವದೆಹಲಿ, ಮೇ. 29 : ತಮಿಳುನಾಡಿನ ನೀಲಗಿರಿ ಲೋಕಸಭೆ ಕ್ಷೇತ್ರ ಡಿಎಂಕೆ ಪಕ್ಷದಿಂದ ಆಯ್ಕೆಯಾಗಿರುವ ಎ ರಾಜಾ ಅವರು ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದಲ್ಲಿ ಮತ್ತೊಮ್ಮೆ ದೂರವಾಣಿ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅಧಿಕಾರ ವಹಿಸಿಕೊಂಡು ಇನ್ನು ಎರಡು ದಿನ ಕಳೆದಿಲ್ಲ ಆಗಲೇ ಸರಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ವತಿಯಿಂದ ಎಸ್ ಟಿಡಿ 36988http://kannada.oneindia.com/img/2009/05/29-a-raja.jpg277634ಮಾಹಿತಿ ತಂತ್ರಜ್ಞಾನಕೈಗಾರಿಕಾ ಚಟುವಟಿಕೆಗಳಿಗೆ ಕರ್ನಾಟಕ ಪ್ರಶಸ್ತ ಸ್ಥಳ/news/2009/06/13/ktaka-is-best-place-for-industries-bsy.htmlಬೆಂಗಳೂರು, ಜೂ.13: ಕರ್ನಾಟಕ ರಾಜ್ಯ ಇಡಿ ದೇಶದಲ್ಲೇ ಪ್ರಗತಿಪರ ರಾಜ್ಯವಾಗಿದ್ದು, ಉತ್ತಮ ಆಡಳಿತ ಮತ್ತು ಕೈಗಾರಿಕಾ ಬೆಳವಣಿಗೆಗೆ ಪೂರಕವಾದ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಯ ವಾತಾವರಣದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಚಟುವಟಿಕೆಗಳು ಯಾವುದೇ ಅಡ್ಡಿ ಇಲ್ಲದೆ ಮುಕ್ತವಾಗಿ ನಡೆಯಲು ಇಲ್ಲಿ ಪ್ರಶಸ್ತ ವಾತಾವರಣವಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಭಿಪ್ರಾಯಪಟ್ಟರು. ಅವರು ಇಂದು ಕರ್ನಾಟಕ 37327http://kannada.oneindia.com/img/2009/06/13-bsy-industry.jpg277634ಮಾಹಿತಿ ತಂತ್ರಜ್ಞಾನಬೆಂಗಳೂರ ಟೆಕ್ಕಿಗಳಿಂದ ಇಂಜಿನಿಯರ್ಸ್ ಡೇ ಆಚರಣೆ/news/2009/09/24/totaloutsource-celebrates-engineers-day.htmlಬೆಂಗಳೂರು, ಸೆ. 24 : ಕನ್ನಡನಾಡಿನ ಮೇಧಾವಿ ಇಂಜಿನಿಯರ್ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ನೆನಪಿನಲ್ಲಿ ಬೆಂಗಳೂರು ಮೂಲದ ಮಾಹಿತಿ ತಂತ್ರಜ್ಞಾನ ಸಂಸ್ಥೆ ಟೋಟಲ್ ಔಟ್ ಸೋರ್ಸ್ ಇಂಜಿನಿಯರ್ಸ್ ದಿನವನ್ನು ಸೆಪ್ಟೆಂಬರ್ 18ರಂದು ವಿಭಿನ್ನವಾಗಿ ಆಚರಿಸಿತು. ಇಂಜಿನಿಯರ್ಸ್ ಡೇಯನ್ನು ಟೋಟಲ್ ಔಟ್ ಸೋರ್ಸ್ ಕಳೆದ ಮೂರು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿದೆ.ಸರ್ ಎಂವಿಯನ್ನು ನೆನೆಯುವುದರ ಜೊತೆಗೆ ಉದ್ಯೋಗಿಗಳಿಗಾಗಿ 39360http://kannada.oneindia.com/img/2009/09/24-engineers-day1.jpgnews"> ಶ್ರೀಲಂಕಾ ಐಟಿ ಸಲಹೆಗಾರ ಹುದ್ದೆ ಬೇಡ: ಇನ್ಫಿ ಮೂರ್ತಿ | Narayana Murthy quits as IT chief to Rajapaksa - ಶ್ರೀಲಂಕಾ ಐಟಿ ಸಲಹೆಗಾರ ಹುದ್ದೆ ಬೇಡ: ಇನ್ಫಿ ಮೂರ್ತಿ - Kannada Oneindia

ಶ್ರೀಲಂಕಾ ಐಟಿ ಸಲಹೆಗಾರ ಹುದ್ದೆ ಬೇಡ: ಇನ್ಫಿ ಮೂರ್ತಿ

ಬೆಂಗಳೂರು, ಫೆ. 19 : ಇತ್ತೀಚೆಗೆ ಶ್ರೀಲಂಕಾದ ಮಾಹಿತಿ-ತಂತ್ರಜ್ಞಾನ ಕ್ಷೇತ್ರದ ಅಂತಾರಾಷ್ಟ್ರೀಯ ಸಲಹೆಗಾರರಾಗಿ ನೇಮಕಗೊಂಡಿದ್ದ ಇನ್ ಫೋಸಿಸ್ ಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅವರು ಸೋಮವಾರ ತಮ್ಮ ಹುದ್ದೆಯನ್ನು ತ್ಯಜಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದ ಹುದ್ದೆಯನ್ನು ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಶ್ರೀಲಂಕಾದ ಅಧ್ಯಕ್ಷ ಮಹೀಂದಾ ರಾಜಪಕ್ಷೆ ಅವರಿಗೆ ನಾರಾಯಣಮೂರ್ತಿ ಪತ್ರವನ್ನು ಕಳುಹಿಸಿದ್ದಾರೆ.

ಜತೆಗೆ, ಇತ್ತೀಚೆಗೆ ಶ್ರೀಲಂಕಾ ಪ್ರವಾಸದಲ್ಲಿ ತಮಗೆ ಗೌರವ ನೀಡಿರುವುದು ಹಾಗೂ ಅಂತಾರಾಷ್ಟ್ರೀಯ ಸಲಹೆಗಾರರನ್ನಾಗಿ ತಮ್ಮನ್ನು ನೇಮಿಸಿದ ಕುರಿತು ಅವರು ಅಧ್ಯಕ್ಷರಿಗೆ ಕೃತಜ್ಞತೆಗಳನ್ನು ತಿಳಿಸಿದ್ದಾರೆ. ಶ್ರೀಲಂಕಾ ವಿದೇಶಾಂಗ ಕಾರ್ಯದರ್ಶಿ ಪಲೀತ ಕೊಹನಾ ಅವರು ಶನಿವಾರ ಕೊಲಂಬೊದಲ್ಲಿ ಎನ್ ಆರ್ ನಾರಾಯಣಮೂರ್ತಿ ಅವರನ್ನು ಅಂತಾರಾಷ್ಟ್ರೀಯ ಸಲಹೆಗಾರರನ್ನಾಗಿ ನೇಮಕ ಮಾಡಿದ್ದರ ಕುರಿತು ಘೋಷಣೆ ಮಾಡಿದ್ದರು.

(ದಟ್ಸ್ ಕನ್ನಡ ವಾರ್ತೆ)

ಪೂರಕ ಮಾಹಿತಿ: ರಾಜಪಕ್ಸೆ ಐಟಿ ಸಲಹೆಗಾರರಾಗಿ ಮೂರ್ತಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+