156369ಅಧಿವೇಶನಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg156369ಅಧಿವೇಶನಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg156369ಅಧಿವೇಶನಒಗ್ಗಟ್ಟಿನಿಂದ ಅಭಿವೃದ್ಧಿ ಸಾಧ್ಯ :ಯಡಿಯೂರಪ್ಪ /news/2009/01/21/yeddyurappa-belagaum-session-kannadaprabha-gasti.htmlಬೆಳಗಾವಿ, ಜ. 21 : ರಾಜ್ಯದ ಸರ್ವಭಾಷಿಕ ಜನರು ಒಂದೆ ತಾಯಿಯ ಮಕ್ಕಳಂತೆ ಬಾಳಿದಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯವಿದ್ದು, ಈ ದಿಸೆಯಲ್ಲಿ ನಾಗರಿಕರೆಲ್ಲರೂ ಒಗ್ಗಟ್ಟಾಗಿ ಇರಬೇಕೆಂದು ಮುಖ್ಯಮಂತ್ರಿ ಡಾ ಬಿ.ಎಸ್ ಯಡಿಯೂರಪ್ಪ ಅವರು ಕರೆ ನೀಡಿದ್ದಾರೆ. ಬೆಳಗಾವಿ ಸಮೀಪದ ಯಮನಾಪುರ ಗ್ರಾಮದಲ್ಲಿಂದು ಮಹಾನಗರಪಾಲಿಕೆ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ 2007 ರ ಕನ್ನಡ ಪ್ರಭ ವರ್ಷದ ವ್ಯಕ್ತಿಯಾಗಿ 34206http://kannada.oneindia.com/img/2009/01/21-yeddyurappa-belgaum1.jpg156369ಅಧಿವೇಶನಜಾಫರವಾಡಿ ಮಾದರಿ ಗ್ರಾಮ ಯಡಿಯೂರಪ್ಪ/news/2009/01/22/bjp-govt-to-build-1200-model-villages-yeddyurappa.htmlಬೆಳಗಾವಿ, ಜ. 22 : ಹಳ್ಳಿಗಳು ಅಭಿವೃದ್ಧಿ ಆದರೆ ಮಾತ್ರ ದೇಶದ ಮುನ್ನಡೆ ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದ 1200 ಗ್ರಾಮಗಳನ್ನು ಮಾದರಿ ಗ್ರಾಮಗಳನ್ನಾಗಿ ಪರಿವರ್ತಿಸಲು ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಡಾ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.ಅವರು ಇಂದು ಬೆಳಗಾವಿ ತಾಲೂಕಿನ ಜಾಫರವಾಡಿ ಗ್ರಾಮದಲ್ಲಿ ಸುವರ್ಣ ಸ್ವಚ್ಛ ಗ್ರಾಮ ಯೋಜನೆಯಡಿ ಸಮುದಾಯದ ಸಹಭಾಗಿತ್ವದೊಂದಿಗೆ ಕೈಗೊಂಡಿರುವ ಮಾದರಿ 34223http://kannada.oneindia.com/img/2009/01/22-jafervadi-village-cm.jpg156369ಅಧಿವೇಶನಕಂಬಾರರು ನಿದ್ದೆ ಮಾಡ್ತಿದಾರೆ, ನಿಶ್ಯಬ್ದ!/news/2009/02/03/good-for-nothing-legislators-of-karnataka.htmlಗಂಡುಮೆಟ್ಟಿದ ನೆಲದಿಂದ ಪುಟಿದೆದ್ದು ಬಂದ ನಮ್ಮ ಗೌರವಾನ್ವಿತ ಶಾಸಕ ಕಂಬಾರರು ತವರು ಭೂಮಿಯಲ್ಲಿ ನಡೆದ ಅಧಿವೇಶನದಲ್ಲಿ ಸತತವಾಗಿ, ಜನಪದ ಧಾಟಿಯಲ್ಲಿ ನಿದ್ದೆ ಮಾಡಿ ಇತರ ಶಾಸಕರಿಗೆ ಮಾದರಿಯಾದರು. ಹಾಗೆ ನೋಡಿದರೆ, ಜೋಭದ್ರಗೇಡಿತನ ಮತ್ತು ಸೋಮಾರಿತನದ ಪರಮಾವಧಿಯನ್ನು ಚಿತ್ರಿಸುವ ಎದ್ದೇಳು ಮಂಜುನಾಥ ಚಿತ್ರ ಬೆಳಗಾವಿ ಅಧಿವೇಶನಕ್ಕಿಂತ ಎಷ್ಟೋ ವಾಸಿ.* ಡಾ.ಕೆ.ಎನ್.ದೊಡ್ಡಮನಿ, ಬೆಳಗಾವಿಕಳೆದ ಬಾರಿ ಅಂದರೆ 2006ರಲ್ಲಿ ಬೆಳಗಾವಿಯಲ್ಲಿ ನಡೆದ 34434http://kannada.oneindia.com/img/2009/02/03-kambar3.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg203501ಪ್ರಮೋದ್ ಮುತಾಲಿಕ್ಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg203501ಪ್ರಮೋದ್ ಮುತಾಲಿಕ್ಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg203501ಪ್ರಮೋದ್ ಮುತಾಲಿಕ್ಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg203501ಪ್ರಮೋದ್ ಮುತಾಲಿಕ್ಪ್ರೇಮಿಗಳ ದಿನದಂದು ಮುತಾಲಿಕ್‌ಗೆ ಪಿಂಕ್ ಚಡ್ಡಿ!/mixed-bag/lifestyle/2009/0209-pink-chaddi-to-mutalik-on-valentines-day.htmlಫೆಬ್ರವರಿ 14 ಪ್ರೇಮಿಗಳ ದಿನದಂದು ಒಟ್ಟಾಗಿರುವ ಹುಡುಗ ಹುಡುಗಿಯರನ್ನು ಬೇರ್ಪಡಿಸುವ ಅಥವಾ ಮದುವೆ ಮಾಡಿಸಿ ಒಂದಾಗಿಸುವ 'ಪ್ರತಿಜ್ಞೆ'ಗೈದಿರುವ ಬ್ರಹ್ಮಚಾರಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಅವಕೃಪೆಗೊಳಗಾಗಿರುವ ಹುಡುಗಿಯರಿಂದಲೇ 'ಭರ್ಜರಿ' ಕೊಡುಗೆ ಸಿಗಲಿದೆ.'ಕನ್ಸಾರ್ಷಿಯಮ್ ಆಫ್ ಪಬ್ ಗೋಯಿಂಗ್, ಲೂಸ್ ಅಂಡ್ ಫಾರ್ವರ್ಡ್ ವುಮೆನ್' ಎಂಬ ವಿಚಿತ್ರ ಹೆಸರಿನ ಆಧುನಿಕ ಜಗತ್ತಿಗೆ ತೆರೆದುಕೊಂಡಿರುವ, ಬೆಂಗಳೂರಿನಲ್ಲಿ ಬೇರೂರಿರುವ ಮಹಿಳೆಯರ ಸಂಘಟನೆಯೊಂದು 34568http://kannada.oneindia.com/img/2009/02/10-gift-parcel1.jpg203501ಪ್ರಮೋದ್ ಮುತಾಲಿಕ್ಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpgnews"> ಇಂದಿನಿಂದ ಅಧಿವೇಶನ, ಬಜೆಟ್ ಮೇಲೆ ಚಿತ್ತ | Session ; Moral policing, pub attack may dominate- ಇಂದಿನಿಂದ ಅಧಿವೇಶನ, ಬಜೆಟ್ ಮೇಲೆ ಚಿತ್ತ - Kannada Oneindia

ಇಂದಿನಿಂದ ಅಧಿವೇಶನ, ಬಜೆಟ್ ಮೇಲೆ ಚಿತ್ತ

ಬೆಂಗಳೂರು, ಫೆ. 19 : ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಪ್ರಮುಖ ಪಕ್ಷಗಳ ರಾಜಕೀಯ ಮೇಲಾಟಕ್ಕೆ ವೇದಿಕೆಯಾಗಲಿದೆ. ಜಾಗತಿಕ ಆರ್ಥಿಕ ಬಿಕ್ಕಟ್ಟು. ಸಂಪನ್ಮೂಲ ಕೊರತೆಯ ನಡುವೆ ಜನಮೆಚ್ಚುಗೆ ಗಳಿಸುವ ಬಜೆಟ್ ಮಂಡನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಕಸರತ್ತು ನಡೆಸಿದ್ದಾರೆ. ಹೀಗಾಗಿ ಪೂರ್ಣ ಪ್ರಮಾಣ ಬಜೆಟ್ ಮಂಡಿಸಿ ಲೇಖಾನುದಾನಕ್ಕೆ ಅನುಮತಿ ಕೋರುವ ನಿರೀಕ್ಷೆಯಿದೆ.

ಯಾವುದೇ ಕ್ಷಣದಲ್ಲಿ ಲೋಕಸಭೆ ಚುನಾವಣೆ ಅಧಿಸೂಚನೆ ಹೊರಬೀಳುವ ಸಾಧ್ಯತೆ ಇರುವುದರಿಂದ ಅಧಿವೇಶನ ಆರು ದಿನಕ್ಕೆ ಸೀಮಿತಗೊಳಿಸುವ ಸಾಧ್ಯತೆ ಹೆಚ್ಚು. ಆದ್ದರಿಂದ ಹಣಕಾಸು ವಿಧೇಯಕದ ಮೇಲಿನ ಚರ್ಚೆಗಿಂತ ಇತರೆ ವಿಷಯಗಳೇ ವಿಜೃಂಭಿಸುವುದು ಖಚಿತವಾಗಿದೆ. ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿದ್ದ ಕೆಜಿಎಫ್ ಶಾಸಕ ಸಂಪಂಗಿ ಪ್ರಕರಣವೂ ಚರ್ಚೆಗೆ ಬರಲಿದೆ. ಈ ವಿಷಯದಲ್ಲಿ ಸ್ಪೀಕರ್ ಯಾವ ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬುದನ್ನು ರಾಜ್ಯದ ಜನತೆ ಎದುರು ನೋಡುತ್ತಿದೆ.

ರಾಜ್ಯ ಕಾನೂನು ಸುವ್ಯವಸ್ಥೆ ಇತ್ತೀಚೆಗೆ ಪ್ರಮಖ ವಿಷಯವಾಗಿದ್ದು, ಮಂಗಳೂರು ಪಬ್ ದಾಳಿ, ಶ್ರೀರಾಮಸೇನೆ ದಾಂಧಲೆ, ಗಣಿ ವಿವಾದ, ರೈತರ ಮೇಲೆ ಲಾಠಿ ಪ್ರಹಾರ, ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿಯಲ್ಲಿನ ಗೊಂದಲ, ಬೆಂಗಳೂರಿನಲ್ಲಿ ನಡೆಯುತ್ತಿರುವ ಕೊಲೆ ಪ್ರಕರಣಗಳು, ಭಯೋತ್ಪಾದನೆ ವಿರೋಧಿ ಅಭಿಯಾನ ಚರ್ಚೆಯ ವಿಷಯಗಳಾಗಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+