148536ಮಲ್ಲಿಕಾರ್ಜುನ ಖರ್ಗೆಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148536ಮಲ್ಲಿಕಾರ್ಜುನ ಖರ್ಗೆಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg148536ಮಲ್ಲಿಕಾರ್ಜುನ ಖರ್ಗೆಬಿಜೆಪಿಯನ್ನು ಸತ್ಯಂ ಕಂಪನಿಗೆ ಹೋಲಿಸಿದ ಖರ್ಗೆ/news/2009/02/25/karnataka-bjp-is-like-satyam-congress-tata-kharge.htmlಬೆಂಗಳೂರು, ಫೆ. 25 : ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇರುವ ವ್ಯತ್ಯಾಸವೇನು ? ಸದನದಲ್ಲಿ ಈ ಪ್ರಶ್ನೆ ಚರ್ಚೆಗೆ ಬಂದಾಗ, ಪ್ರತಿಪಕ್ಷದ ನಾಯಕ ಖರ್ಗೆ ಅವರ ಪ್ರಕಾರ ಬಿಜೆಪಿ ಸತ್ಯಮ್ ಇದ್ದ ಹಾಗೆ ಕಾಂಗ್ರೆಸ್ ಟಾಟಾ ಸಂಸ್ಥೆ ಇದ್ದ ಹಾಗೆ ಎಂದು ಉತ್ತರಿಸಿದರು.ಸತ್ಯಮ್ ಸಂಸ್ಥೆ ಅಧ್ಯಕ್ಷ ರಾಮಲಿಂಗರಾಜು ತನ್ನದೇ ಸಂಸ್ಥೆಯ ಲೆಕ್ಕಪತ್ರವನ್ನು ತಿರುಚಿದ ಹಾಗೆ ಬಿಜೆಪಿಯವರ 34855http://kannada.oneindia.com/img/2009/02/25-kharge2.jpg148536ಮಲ್ಲಿಕಾರ್ಜುನ ಖರ್ಗೆಡಿಕೆಶಿ, ತೇಜಸ್ವಿನಿ ವಾಕ್ಸಮರಕ್ಕೆ ಖರ್ಗೆ ಅಸಮಾಧಾನ/news/2009/03/05/congress-high-command-shivakumar-tejaswini-kharge.htmlನವದೆಹಲಿ, ಮಾ. 5 : ಬೀದಿ ರಂಪವಾಗಿರುವ ಡಿಕೆಶಿ ಹಾಗೂ ತೇಜಸ್ವಿನಿ ಅವರ ಜಗಳಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಬ್ಬರು ನಡುವಿನ ವಾಕ್ಸಮರವನ್ನು ಹೈಕಮಾಂಡ್ ಗಮನಿಸುತ್ತಿದೆ ಎಂದು ಉಭಯ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಯಕರ ನಡುವಿನ ವಿರಸ ಬೀದಿ ರಂಪಾವಾಗುತ್ತಿರುವುದು ಬೇಸರದ ಸಂಗತಿ. ಇದನ್ನು ಪಕ್ಷದ 35000http://kannada.oneindia.com/img/2009/03/05-kharge2.jpg148536ಮಲ್ಲಿಕಾರ್ಜುನ ಖರ್ಗೆಗುಲ್ಬರ್ಗಾ ಜನ ನನ್ನ ಕೈಬಿಡುವುದಿಲ್ಲ, ಖರ್ಗೆ/news/2009/04/01/mallikarjun-kharge-confident-of-winning-ls-poll.htmlಗುಲ್ಬರ್ಗಾ, ಏ. 1 : ಸೋಲಿಲ್ಲದ ಸರದಾರ, ಒಂಬತ್ತು ಬಾರಿ ವಿಧಾನಸೌಧಕ್ಕೆ ಪ್ರವೇಶಿಸಿದ ರಾಜ್ಯದ ಏಕೈಕ ಮುಖಂಡ, ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಥಮ ಬಾರಿಗೆ ಗುಲ್ಬರ್ಗಾ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಲ್ಲದ ಮನಸ್ಸಿನಿಂದ ಅಖಾಡಕ್ಕಿಳಿದಿದ್ದಾರೆ. ಹೈಕಮಾಂಡ್ ಆದೇಶದ ಮೇರೆಗೆ ಕಣಕ್ಕಿಳಿದಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಸಾಧಿಸುವ ವಿಶ್ವಾಸವನ್ನು 35637http://kannada.oneindia.com/img/2009/04/01-kharge2.jpg241205ಬಿಎಸ್ ವೈರಾಜ್ಯದ ಆರ್ಥಿಕ ಸ್ಥಿತಿಗತಿ ದೃಢವಾಗಿದೆ; ಬಿಎಸ್ ವೈ/news/2009/08/01/bsy-opposes-charges-on-state-financial-health.htmlಬೆಂಗಳೂರು, ಆ.1: ರಾಜ್ಯದಲ್ಲಿ ಆರ್ಥಿಕ ಸ್ಥಿತಿಗತಿ ಉತ್ತಮವಾಗಿದ್ದು ಈ ಕುರಿತು ವಿರೋಧ ಪಕ್ಷಗಳೊಂದಿಗೆ ತಾವು ಬಹಿರಂಗ ಚರ್ಚೆಗೆ ಸಿದ್ಧ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು(ಆ.1) ಬೆಂಗಳೂರಿನಲ್ಲಿ ನಡೆದ ಬಿಜೆಪಿಯ ಕಾರ್ಯಕಾರಿಣಿಯಲ್ಲಿ ಹೇಳಿದರು. ಬೆಂಗಳೂರಿನಲ್ಲಿ ಎರಡು ದಿನಗಳ ಬಿಜೆಪಿ ಕಾರ್ಯಕಾರಿಣಿ ಸಭೆ ಶನಿವಾರ ಆರಂಭವಾಯಿತು. ಈ ಸಂದರ್ಭದಲ್ಲಿ ಮಾತನಾಡುತ್ತಿದ್ದ ಯಡಿಯೂರಪ್ಪ, ವಿರೋಧ ಪಕ್ಷಗಳು ಸುಳ್ಳು 38364http://kannada.oneindia.com/img/2009/08/01-bjp-executive-meet1.jpg241205ಬಿಎಸ್ ವೈದೆಹಲಿ ಅಂದ್ರೆ ಸಿಎಂಗೆ ಜಾಲಿ ಟ್ರಿಪ್ ಇದ್ದಂತೆ: ಎಚ್ಡಿಕೆ/news/2009/08/07/hdk-accused-bsy-delhi-visit.htmlಬೆಂಗಳೂರು, ಆ 7: ಕೇಂದ್ರ ನೀಡುವ ಅನುದಾನವನ್ನು ಸರಿಯಾಗಿ ಉಪಯೋಗಿಸಿಕೊಳ್ಳದೆ ಪದೇಪದೇ ದೆಹಲಿಗೆ ಹೋಗುವುದು ಮುಖ್ಯಮಂತ್ರಿಗಳಿಗೆ ಅಭ್ಯಾಸವಾದಂತಿದೆ. ರಾತ್ರೋರಾತ್ರಿ ದೆಹಲಿಗೆ ಬರುವಂತೆ ಆಹ್ವಾನ ನೀಡಿ ಪ್ರತಿಪಕ್ಷಗಳು ಸಹಕರಿಸಲಿಲ್ಲ ಎಂದು ಆರೋಪ ಮಾಡುತ್ತಾರೆ. ದೆಹಲಿಗೆ ಹೋಗುವುದು ಅವರಿಗೆ ಜಾಲಿ ಟ್ರಿಪ್ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.ಒಂದುವಾರದ ಮುಂಚೆ ಮಾಹಿತಿ ನೀಡಬೇಕು 38474http://kannada.oneindia.com/img/2009/08/07-hd-kumaraswamy9.jpg241205ಬಿಎಸ್ ವೈಶೀಘ್ರ ಬಿಜೆಪಿ ಚಲೇಜಾವ್ ಚಳವಳಿ: ದೇಶಪಾಂಡೆ /news/2009/08/10/soon-bjp-chale-jav-campaign-deshpande.htmlಬೆಂಗಳೂರು, ಆ.10: ನಾರಾಯಣಗೌಡ ಸೇರಿದಂತೆ ಕನ್ನಡಪರ ಹೋರಾಟಗಾರರ ನಾಯಕರು ಮತ್ತು ಕಾರ್ಯಕರ್ತರನ್ನು ಶುಕ್ರವಾರದಂದೇ (ಆ. 7) ಸರಕಾರ ಬಂಧಿಸುವ ಕೆಲಸಕ್ಕೆ ಕೈಹಾಕಿತ್ತು. ಪ್ರತಿಮೆ ಅನಾವರಣ ಕಾರ್ಯಕ್ರಮದ ಒಂದು ದಿನದ ಮುಂಚೆಯೇ ಪ್ರಮುಖ ನಾಯಕರುಗಳು ಮತ್ತು ಕಾರ್ಯಕರ್ತರನ್ನು ಜೈಲಿಗೆ ಕಳುಹಿಸಿತ್ತು. ಇಷ್ಟೆಲ್ಲಾ ನಡೆದರೂ ಸುಮ್ಮನಿದ್ದ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಭಾನುವಾರದಂದು (ಆ. 9) 38525http://kannada.oneindia.com/img/2009/08/10-deshpande-rv2.jpg241205ಬಿಎಸ್ ವೈಎಚ್ಡಿಕೆ ಋಣ ತೀರಿಸಿ: ಮಾಜಿ ಪ್ರಧಾನಿ ದೇವೇಗೌಡ/news/2009/08/17/deve-gowda-campaign-in-channapatna.htmlಚನ್ನಪಟ್ಟಣ ಆ 17: ಅನನುಭವಿಯಾದ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಜನಪರ ಆಡಳಿತ ನೀಡಿ ರಾಜ್ಯದ ಎಲ್ಲಾ ವರ್ಗದ ಜನರ ಪ್ರೀತಿಗೆ ಪಾತ್ರರಾದರು. ಇಂತಹ ನಾಯಕನ ಋಣ ನಿಮ್ಮ ಮೇಲಿದೆ. ಈ ಋಣ ತೀರಿಸಲು ಇದು ಸಕಾಲ ನಿಮ್ಮ ಮತವನ್ನು ನಮ್ಮ ಪಕ್ಷದ ಅಭ್ಯರ್ಥಿ ಎಂ ಸಿ ಅಶ್ವಥ್ ಅವರಿಗೆ ನೀಡಿ ಅವರನ್ನು ಪ್ರಚಂಡ ಬಹುಮತದಿಂದ ಆಯ್ಕೆಮಾಡಿ ಎಂದು ಜೆಡಿಎಸ್ 38653http://kannada.oneindia.com/img/2009/08/17-devegowda3e.jpg241205ಬಿಎಸ್ ವೈಸಚಿವರಾಗಿ ಸೋಮಣ್ಣ ಮುಂದುವರಿಕೆ!/news/2009/08/22/somanna-continues-as-housing-minister.htmlಬೆಂಗಳೂರು, ಆ.22: ಉಪಚುನಾವಣೆಯಲ್ಲಿ ವಸತಿ ಮತ್ತು ಮುಜರಾಯಿ ಸಚಿವ ವಿ.ಸೋಮಣ್ಣ ಸೋತಿರುವುದರಿಂದ ಅವರ ರಾಜೀನಾಮೆ ಪಡೆಯುವಿರಾ? ಎಂಬ ಪ್ರಶ್ನೆಗೆ ಮುಖಮಂತ್ರಿ ಬಿ.ಎಸ್ ಯಡಿಯೂರಪ್ಪ ಪಕ್ಷದ ಮುಖಂಡರ ಜತೆ ಸಮಾಲೋಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.ಹಾಗಾಗಿ ಗೋವಿಂದರಾಜ ನಗರ ಉಪಚುನಾವಣೆಯಲ್ಲಿ ಸೋತಿರುವ ವಸತಿ ಮತ್ತು ಮುಜರಾಯಿ ಸಚಿವ ವಿ.ಸೋಮಣ್ಣ ಅವರ ರಾಜೀನಾಮೆಯನ್ನು ತತ್‌ಕ್ಷಣಕ್ಕೆ ಪಡೆಯುವ ಸಾಧ್ಯತೆ 38778http://kannada.oneindia.com/img/2009/08/22-somanna-v2.jpg169936ವಿಎಸ್ ಆಚಾರ್ಯ ಶೀಘ್ರ ಕೋಕಾ ಕಾಯ್ದೆ ಜಾರಿ, ಆಚಾರ್ಯ/news/2009/02/24/kcoca-act-to-be-amended-soon-acharya.htmlಬೆಂಗಳೂರು, ಫೆ. 24 : ರಾಜ್ಯದಲ್ಲಿ ಶೀಘ್ರವೇ ಕೋಕಾ ಕಾಯ್ದೆ ಜಾರಿಗೆ ತರಲಾಗುತ್ತಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ಹೇಳಿದರು. ಬೆಂಗಳೂರು ಪೊಲೀಸರು ನಗರದ ಬಿಆರ್ ವಿ ಪೆರೇಡ್ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ವಿವಿಧ ಪ್ರಕರಣಗಳನ್ನು ಬೇಧಿಸಿ ಆರೋಪಿಗಳಿಂದ ವಶಪಡಿಸಿಕೊಂಡ ವಾಹನ ಮತ್ತು ಮತ್ತಿತರ ವಸ್ತುಗಳ ಪ್ರದರ್ಶನ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಬೆಳಗಾವಿ ಅಧಿವೇಶನದಲ್ಲಿ 34824http://kannada.oneindia.com/img/2009/02/24-vs-acharya1.jpg169936ವಿಎಸ್ ಆಚಾರ್ಯಮಾಧ್ಯಮ ವಿವಿ ಸ್ಥಾಪನೆಗೆ ಚಿಂತನೆ : ಆಚಾರ್ಯ/news/2009/07/01/karnataka-to-set-up-media-varsity-vs-acharya.htmlಬೆಂಗಳೂರು, ಜು. 1 : ದೇಶದಲ್ಲಿಯೇ ಪ್ರಥಮ ಬಾರಿಗೆ ಮಾಧ್ಯಮಕ್ಕೆ ಸಂಬಂಧಿಸಿದ ವಿಶ್ವವಿದ್ಯಾಲಯವೊಂದನ್ನು ಸ್ಥಾಪಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ಹೇಳಿದರು. ಬೆಂಗಳೂರಿನಲ್ಲಿ ಏರ್ಪಡಿಸಲಾಗಿದ್ದ ಕಾರ್ಯನಿರತ ಪತ್ರಕರ್ತರ ಸಂಘದ 25 ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಂವಿಧಾನದ ನಾಲ್ಕನೇ ಅಂಗ ಎಂದೇ ಪರಿಗಣಿಸಲಾಗಿರುವ ಪತ್ರಿಕೋದ್ಯಮಕ್ಕೆ ರಾಜ್ಯ 37711http://kannada.oneindia.com/img/2009/07/01-vs-acharya2e.jpg169936ವಿಎಸ್ ಆಚಾರ್ಯಗೋವಂಶ ಹತ್ಯೆ ನಿಷೇಧ ಕಾನೂನು ಜಾರಿ : ಆಚಾರ್ಯ /news/2009/07/24/govt-to-amend-new-law-for-cow-slaughters-acharya.htmlಬೆಂಗಳೂರು, ಜು. 24 : ರಾಜ್ಯದಲ್ಲಿ ಸಂಪೂರ್ಣ ಗೋವಂಶ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ಸರಕಾರ ಬದ್ಧವಾಗಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದ್ದಾರೆ. ಕಾನೂನು ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ ಸಮ್ಮತಿಯನ್ನೂ ಈ ವಾರದೊಳಗೆ ಪಡೆದುಕೊಳ್ಳುವ ಪ್ರಯತ್ನ ನಡೆಸಲಾಗುವುದು ಎಂದು ಅವರು ಹೇಳಿದರು. ಗೋವಂಶ ಹತ್ಯೆ ಮುಕ್ತ ಕರ್ನಾಟಕ ನಿರ್ಮಾಣ ಸಂಘಟನೆಗಳ ಒಕ್ಕೂಟ 38173http://kannada.oneindia.com/img/2009/07/24-vs-acharya2.jpg169936ವಿಎಸ್ ಆಚಾರ್ಯಬೆಂಗಳೂರಲ್ಲಿ ನಾಲ್ವರಿಗೆ ಎಚ್1ಎನ್ 1 ಸೋಂಕು/mixed-bag/health/2009/0810-swine-flu-h1n1-influenza-hits-bengaluru-udupi.htmlಬೆಂಗಳೂರು, ಆ. 10: ನಗರದಲ್ಲಿ ಶಾಲಾ ಬಾಲಕ ಸೇರಿದಂತೆ, ನಾಲ್ವರಿಗೆ ಎಚ್ 1ಎನ್ 1 ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಆರೋಗ್ಯಾಧಿಕಾರಿಗಳು ಸಮೀಕ್ಷೆ ನಡೆಸಿ, ಮುಂಜಾಗರೂಕತಾ ಕ್ರಮ ಕೈಗೊಳ್ಳಲು ತಯಾರಿ ನಡೆಸಿದ್ದಾರೆ.ಉಡುಪಿ, ಮಂಗಳೂರಿನಲ್ಲೂ ಹಂದಿಜ್ವರದ ಭೂತ ಆವರಿಸಿದೆ. ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್ ನಲ್ಲಿರುವ ಫ್ರಾಂಕ್ ಅಂಥೋನಿ ಶಾಲೆಯ ಬಾಲಕನೊಬ್ಬನಿಗೆ ಸೋಂಕು ತಗುಲಿರುವುದು 38531http://kannada.oneindia.com/img/2009/08/10-swine-flu-bengaluru1.jpg169936ವಿಎಸ್ ಆಚಾರ್ಯಶುಕ್ರವಾರ ಸರಕಾರಿ ರಜೆ, ಯಾಕೆ ಬೇಕಿತ್ತು?/news/2009/09/03/why-sept-4-karnataka-holiday.htmlಬೆಂಗಳೂರು, ಸೆ. 3 : ಆಂಧ್ರಪ್ರದೇಶ ಮುಖ್ಯಮಂತ್ರಿ ಅಕಾಲಿಕ ಮರಣದ ಹಿನ್ನೆಲೆಯಲ್ಲಿ ಅವರ ಗೌರವಾರ್ಥವಾಗಿ ರಾಜ್ಯದಲ್ಲಿ ಎರಡು ದಿನಗಳ ಶೋಕಾಚರಣೆ ಮತ್ತು ಸೆಫ್ಟೆಂಬರ್ 4 ರಂದು ಸರಕಾರಿ ಕಚೇರಿ, ಶಾಲಾ ಕಾಲೇಜ್ ಗಳಿಗೆ ರಜೆ ಘೋಷಿಸಲಾಗಿದೆ. ಗೃಹ ಸಚಿವ ವಿ ಎಸ್ ಆಚಾರ್ಯ ನೇತೃತ್ವದಲ್ಲಿ ಗುರುವಾರ ಮಧ್ಯಾನ್ಹ ನಡೆದ ಸಭೆಯಲ್ಲಿ, ವೈಎಸ್ ಆರ್ ಅವರ ಅತ್ಮಕ್ಕೆ ಶಾಂತಿ 38989http://kannada.oneindia.com/img/2009/09/03-lock1.jpgnews"> ಬಿಎಸ್ ವೈಕಣ್ಣುಗಳಿಗೆ ಸರ್ಜರಿ ಆಗಬೇಕಾಗಿದೆ:ಖರ್ಗೆ | Acharya and Gowda, CMs defunct eyes: Kharge - ಬಿಎಸ್ ವೈಕಣ್ಣುಗಳಿಗೆ ಸರ್ಜರಿ ಆಗಬೇಕಾಗಿದೆ:ಖರ್ಗೆ - Kannada Oneindia

ಬಿಎಸ್ ವೈಕಣ್ಣುಗಳಿಗೆ ಸರ್ಜರಿ ಆಗಬೇಕಾಗಿದೆ:ಖರ್ಗೆ

ಬೆಂಗಳೂರು, ಫೆ.20: ''ನಿಮ್ಮ ಎರಡೂ ಕಣ್ಣುಗಳನ್ನು ಆದಷ್ಟು ಬೇಗ ಸರ್ಜನ್ ಬಳಿ ತೋರಿಸಿಕೊಳ್ಳಿ, ಇಲ್ಲವಾದರೆ ನಿಮಗೆ ಅಂಧತ್ವ ಬಂದೀತು, ಜೋಕೆ!'' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಸಲಹೆ ನೀಡಿದ್ದಾರೆ.

ಖರ್ಗೆ ಪ್ರಕಾರ ಗೃಹ ಸಚಿವ ವಿಎಸ್ ಆಚಾರ್ಯ ಮತ್ತು ವೈದ್ಯಕೀಯ ಸಚಿವ ರಾಮಚಂದ್ರಗೌಡ ಅವರು ಮುಖ್ಯಮಂತ್ರಿಗಳ ಎರಡು ಕಣ್ಣುಗಳಿದ್ದಂತೆ. ಈ ಇಬ್ಬರೂ ಸಚಿವರ ವರ್ತನೆ ಸರಿಯಿಲ್ಲ. ಹೀಗಾಗಿ ಸರ್ಜರಿ ಮಾಡಿಕೊಳ್ಳಿ ಎಂದು ಪರೋಕ್ಷವಾಗಿ ಛೇಡಿಸಿದ್ದಾರೆ. ಈ ಇಬ್ಬರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂಬುದು ಖರ್ಗೆ ಮಾತಿನ ಒಳಾರ್ಥ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವುದು ಮತ್ತು ಸಚಿವ ರಾಮಚಂದ್ರ ಗೌಡ ವಿನಾ ಕಾರಣ ಕಲಾವಿದರ ಮೇಲೆ ಹರಿಹಾಯ್ದ ಘಟನೆಗಳನ್ನು ಉದ್ದೇಶಿಸಿ ಖರ್ಗೆ ಹೀಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಕುರಿತು ಚರ್ಚೆಯಲ್ಲಿ ಪಾಲ್ಗೊಂಡಿದ್ದ ಖರ್ಗೆ, ಈ ಇಬ್ಬರು ಸಚಿವರು ತಮ್ಮ ಕೆಲಸವನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ , ಆದರೂ ಮುಖ್ಯಮಂತ್ರಿಗಳಿಗೆ ಈ ಸಚಿವರೆಂದರೆ ಬಹಳ ಪ್ರೀತಿ. ಗೃಹ ಸಚಿವರು ಸಮಸ್ಯೆ ಹುಟ್ಟುಹಾಕಿ ಮುಖ್ಯಮಂತ್ರಿಗಳನ್ನು ತೊಂದರೆಗೆ ಸಿಲುಕಿಸುತ್ತಿದ್ದಾರೆ ಅದ್ದರಿಂದ ಈ ಎರಡೂ ಕಣ್ಣುಗಳನ್ನು ಸರ್ಜರಿ ಮಾಡಿಸುವುದು ಸೂಕ್ತ ಎಂದು ಖರ್ಗೆ ಮಾರ್ಮಿಕವಾಗಿ ನುಡಿದಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ರಾಜ್ಯ ಬಜೆಟ್: ಜನಪ್ರಿಯ ಘೋಷಣೆಗಳ ನಿರೀಕ್ಷೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+