195521ಪತ್ರಕರ್ತದಮ್ಮಯ್ಯ, ಕ್ಷಮಿಸಿ -ಪ್ರಜ್ವಲ್ ದೇವರಾಜ್/movies/controversy/2009/01/26-kannada-media-protest-actor-prajwal-remarks.htmlತಪ್ಪಾಯ್ತು ತಪ್ಪಾಯ್ತು. ನನ್ನನ್ನು ಕ್ಷಮಿಸಿ ಎಂದು ಮತ್ತೂ ಕೇಳಿಕೊಂಡರು. ಕೋಪ ಕಡಿಮೆಯಾಯಿತು.'ಗುಲಾಮ' ಸಿನಿಮಾದಲ್ಲಿ ಲೀಲಾಜಾಲವಾಗಿ ಹತ್ತಾರು ವಿಲನ್‌ಗಳನ್ನು ಚಚ್ಚಿಹಾಕಿದ್ದ ಪ್ರಜ್ವಲ್ ದೇವರಾಜ್ ಎನ್ನುವ ಇಪ್ಪತ್ತೊಂದರ ಹರಯದ ಹುಡುಗ, ಶನಿವಾರ ಪತ್ರಕರ್ತರ ಎದುರು ಮುಖ ಕಪ್ಪಾಗಿಸಿಕೊಂಡು ಅಸಹಾಯಕನಾಗಿ ನಿಂತಿದ್ದ. ವಿವಾದ ಶುರುವಾದದ್ದು 'ಗುಲಾಮ'ನ ಕಾರಣದಿಂದಾಗಿಯೇ. 'ಗುಲಾಮ' ಚಿತ್ರದ ವಿಮರ್ಶೆಗಳನ್ನು ನೋಡಿದರೆ ಸೂಸೈಡ್ ಮಾಡ್ಕೊಬೇಕು ಅನ್ಸುತ್ತೆ. ಈ ಪತ್ರಕರ್ತರಿಗೆ ಒಂಚೂರು 34291http://kannada.oneindia.com/img/2009/01/26-prajwal-media-protest.jpg195521ಪತ್ರಕರ್ತನಾಯಕ ನಟರಿಗೆ ದ್ವಾರಕೀಶ್ ಛೀಮಾರಿ/movies/controversy/2009/01/30-dwarakish-blames-kannada-heroes-for-down-fall.html*ಜಯಂತಿಒಂದಲ್ಲ ಎರಡಲ್ಲ ಮೂರಲ್ಲ, ಸರೀಗೆ ಐದು ವರ್ಷ ಆಯಿತು. ನೆನಪಿಟ್ಟುಕೊಳ್ಳುವಂಥ ಇನ್ನೊಂದು ಚಿತ್ರನವನ್ನು ವಿಷ್ಣುವರ್ಧನ್ ಕೊಟ್ರಾ? ಆಪ್ತಮಿತ್ರನಂಥ ಯಶಸ್ವಿ ಚಿತ್ರದ ನಂತರವೂ ಅವರು ಸುಮ್ಮನಾದರಲ್ಲ, ಯಾಕೆ? ಯಾಕೆ ? ಈ ಕನ್ನಡದ ನಟರೇ ಹೀಗೆ. ಹಿರಿಯ ನಟರೇ ಹೀಗೆ ವರ್ತಿಸಿದರೆ ಇನ್ನು ಕಿರಿಯರ ಗತಿಯೇನು ? ಸೂಪರ್ ಹಿಟ್ ಚಿತ್ರ ಕೊಟ್ಟರೂ ಕೂಡ 34379http://kannada.oneindia.com/img/2009/01/30-dwarakish3e.jpg195521ಪತ್ರಕರ್ತಗೃಹ ಸಚಿವ ಚಿದಂಬರಂ ಮೇಲೆ ಶೂ ಎಸೆತ/news/2009/04/07/journalist-throws-shoe-at-p-chidambaram.htmlನವದೆಹಲಿ, ಏ. 7 : ಇದೊಂದು ಶಾಕ್ ನೀಡುವಂಥ ಘಟನೆ. ಭಾರತದಲ್ಲಿ ಇಂತಹ ಘಟನೆ ನಿರೀಕ್ಷಿಸಲು ಅಸಾಧ್ಯವಾದರೂ ಇಂದು ಗೃಹ ಸಚಿವ ಚಿದಂಬರಂ ಅವರ ಮೇಲೆ ಪತ್ರಕರ್ತನೊಬ್ಬ ಬೂಟು ಎಸೆದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಬಾಗ್ದಾದ್ ನಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಜಾರ್ಜ್ ಬುಷ್ ಮೇಲೆ ಇರಾಕಿ ಪತ್ರಕರ್ತನೊಬ್ಬ ಬೂಟು ಎಸೆದ ತನ್ನ ಆಕ್ರೋಶ ವ್ಯಕ್ತಪಡಿಸಿದ 35784http://kannada.oneindia.com/img/2009/04/07-p-chidambaram-shoe1.jpg195521ಪತ್ರಕರ್ತಕರಾವಳಿಯಲ್ಲಿ ರೈಲು ಬಿಡುತ್ತಿರುವ ರಾಜಕಾರಣಿಗಳು!/cj/chidambar-baikampady/2009/0424-mangaluru-bengaluru-broadguage-still-a-dream.htmlಮಹಾಸಮರದ ಕೊನೆಯ ದಿನಗಳು ಸಮೀಪಿಸುತ್ತಿವೆ. ರಾಜಕೀಯ ಪಕ್ಷಗಳು ಮತದಾರರ ಮನಗೆಲ್ಲಲು ಕಸರತ್ತಿನಲ್ಲಿ ನಿರತರಾಗಿದ್ದಾರೆ. ಆದರೆ ಮತದಾರರು ಬುದ್ದಿವಂತರು ಎನ್ನುವ ಸಾಮಾನ್ಯ ಸಂಗತಿಯನ್ನು ರಾಜಕಾರಣಿಗಳು ಮರೆತಿದ್ದಾರೆ. ಐದು ವರ್ಷಕ್ಕೊಮ್ಮೆ ಚುನಾವಣೆಯ ಸಂದರ್ಭದಲ್ಲಿ ಏನಾದರೊಂದು ಭರವಸೆ ಕೊಟ್ಟು ವೋಟು ಗಿಟ್ಟಿಸಿಕೊಂಡರೆ ಆಯ್ತು, ಅವರಿಗೆ ಮತ್ತೊಂದು ಚುನಾವಣೆ ಹೊತ್ತಿಗೆ ಹಿಂದಿನ ಚುನಾವಣೆಯಲ್ಲಿ ಕೊಟ್ಟ ಭರವಸೆ ಮರೆತು ಹೋಗಿರುತ್ತೆ ಅಂದುಕೊಂಡಿದ್ದಾರೆ. ಆದರೆ ಈಗಿನ 36179http://kannada.oneindia.com/img/2009/04/24-chidambar-baikampady1.jpg195521ಪತ್ರಕರ್ತನನಸಾದ ಅಮಿತಾಬ್ ಬಚ್ಚನ್ ಕನಸು/movies/bollywood/2009/05/07-i-wanted-to-be-a-journalist-once-amitabh.htmlಬಾಲಿವುಡ್ ನ ಮೇಘಾಸ್ಟಾರ್ ಅಮಿತಾಬ್ ಬಚ್ಚನ್ ಅವರು ಪತ್ರಕರ್ತನಾಗಬೇಕೆಂಬ ಬಹುದಿನದ ಕನಸೊಂದು ಈಡೇರಿದೆ. ಬಿಡುಗಡೆಗೆ ಸಿದ್ದಗೊಂಡಿರುವ 'ರಣ್' ಚಿತ್ರದಲ್ಲಿ ಅವರು ಪತ್ರಕರ್ತನ ಪಾತ್ರದಲ್ಲಿ ಅಭಿನಯಿಸಿರುವುದು ನನಗೆ ಖುಷ ತಂದಿದೆ ಎಂದು ಅಮಿತಾಬ್ ಹೇಳಿದ್ದಾರೆ. 70 ದಶಕ ತುತ್ತಿಗಾಗಿ ಪರದಾಡುತ್ತಿರುವ ಸಮಯವದು. ದೂರ ಉತ್ತರ ಪ್ರದೇಶದ ಹಳ್ಳಿಯೊಂದರಿಂದ ಹೊಟ್ಟೆಪಾಡಿಗಾಗಿ ಉದ್ಯೋಗ ಅರಸಿ ಮುಂಬೈಗೆ ಬಂದು ಸೇರಿದೆ. ಬಾಲಿವುಡ್ ನಲ್ಲಿ 36450http://kannada.oneindia.com/img/2009/05/07-amitabh-bachchan1.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg233686ls pollsಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು/news/2009/02/20/farming-education-gets-big-slice-ktaka-budget-09.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34772http://kannada.oneindia.com/img/2009/02/20-bsy-budget1.jpg233686ls pollsನಗರಾಭಿವೃದ್ಧಿ,ಚಿಲ್ಲರೆಪಲ್ಲರೆಗೆ ಕರಡಿಪಾಲು/news/2009/02/20/karnataka-budget-09-bsy-biscuits-and-carrots.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34773http://kannada.oneindia.com/img/2009/02/20-yeddyurappa-budget2.jpg233686ls pollsಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg233686ls pollsಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpgnews"> ಟಿವಿ, ವಾಷಿಂಗ್ ಮೆಷಿನ್ ಗೃಹಬಳಕೆ ವಸ್ತುಗಳು ಅಗ್ಗ | Karnataka budget: TV, Washing machine cheap - ಟಿವಿ, ವಾಷಿಂಗ್ ಮೆಷಿನ್ ಗೃಹಬಳಕೆ ವಸ್ತುಗಳು ಅಗ್ಗ - Kannada Oneindia

ಟಿವಿ, ವಾಷಿಂಗ್ ಮೆಷಿನ್ ಗೃಹಬಳಕೆ ವಸ್ತುಗಳು ಅಗ್ಗ

ಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶ್ರೀಸಾಮಾನ್ಯನಿಗೆ ಹೆಚ್ಚಿನ ತೆರಿಗೆ ಭಾರ ಹೊರಿಸದೆ ಇಂದು ಮಂಡಿಸಿದ ಬಜೆಟ್ ನಲ್ಲಿ ಹಲವು ರಿಯಾಯಿತಿಗಳನ್ನು ಘೋಷಿಸಿದ್ದಾರೆ. ಶೇ.3ರ ಬಡ್ಡಿದರದಲ್ಲಿ ವಾಣಿಜ್ಯ ಬ್ಯಾಂಕ್ ಗಳಿಂದ ರೈತರು ಸಾಲ ಪಡೆಯುವ ಅವಕಾಶವನ್ನು ಕಲ್ಪಿಸಿದ್ದಾರೆ. ಸರಕಾರಿ ನೌಕರರ ಮನೆ ಬಾಡಿಗೆ, ಭತ್ಯೆಯನ್ನು ಹೆಚ್ಚಿಸಿ ಎಲ್ಲ ವರ್ಗದ ಜನರನ್ನು ಓಲೈಸಲಾಗಿದೆ. ಸಂಪೂರ್ಣ ಕನ್ನಡಮಯವಾದ ಬಜೆಟ್ ಕರಡು ಪತ್ರಿ ಸಿದ್ಧಪಡಿಸಿದ್ದು, ಬಿಜೆಪಿ ಸರ್ಕಾರದ ಕನ್ನಡಪರ ಕಾಳಜಿಗೆ ಸಾಕ್ಷಿಯಾಯಿತು.

ಬಜೆಟ್ ನಲ್ಲಿ ರಿಯಾಯಿತಿ
ರು.100 ಮತ್ತು ಅದಕ್ಕಿಂತಲೂ ಕಡಿಮೆ ಬೆಲೆಯ ಪಾದರಕ್ಷೆಗಳ ಮೇಲಿನ ತೆರಿಗೆಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ಟಿವಿ, ವಾಷಿಂಗ್ ಮೆಷಿನ್, ಗೃಹ ಬಳಕೆ ವಸ್ತುಗಳ ಮೇಲೆ ಶೇ.4 ರ ತೆರಿಗೆ ರಿಯಾಯಿತಿ ನೀಡಲಾಗಿದೆ. ವೃತ್ತಿ ತೆರಿಗೆ ವಿನಾಯಿತಿ ಮಿತಿಯನ್ನು ಮಾಸಿಕ ವೇತನ ರು.5000 ದಿಂದ ರು.10,000 ಕ್ಕೆ ಏರಿಸಲಾಗಿದೆ. ಖಾಸಗಿ ಶಾಲೆಗಳಿಗೆ, ಕಾಲೇಜುಗಳಿಗೆ ವೃತ್ತಿ ತೆರಿಗೆ ವಿನಾಯಿತಿ ನೀಡಲಾಗಿದೆ.

ಸರ್ಕಾರಿ ನೌಕರರ ಮನೆ ಬಾಡಿಗೆ ಭತ್ಯೆ ಹೆಚ್ಚಳ
'ಎ 'ಶ್ರೇಣಿ ನಗರದಲ್ಲಿ ವಾಸ ಮಾಡುವ ಸರ್ಕಾರಿ ನೌಕರರಿಗೆ ಮನೆ ಬಾಡಿಗೆ ಭತ್ಯೆಯನ್ನು ಶೇ.20 ಹೆಚ್ಚಿಸಿದರೆ, ಬಿ ವರ್ಗದ ನಗರಗಳಿಗೆ ಶೇ.15, ಸಿ, ಡಿ ಮತ್ತು ಇ ವರ್ಗದ ನಗರಗಳಿಗೆ ಕ್ರಮವಾಗಿ ಶೇ.9.6 ಮತ್ತು ಶೇ. 5ರ ಪ್ರಮಾಣದಲ್ಲಿ ಹೆಚ್ಚಿಸಲಾಗಿದೆ. ಇದಲ್ಲದೆ ಸರ್ಕಾರಿ ಕಚೇರಿಗಳಲ್ಲಿ ಕಳೆದ ಹತ್ತು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ದಿನಗೂಲಿ ನೌಕರರಿಗೆ ಸೌಲಭ್ಯ ನೀಡಲಾಗಿದೆ.

ಪತ್ರಕರ್ತರ ವರಮಾನ ಮಿತಿ ಹೆಚ್ಚಳ
ನಿವೃತ್ತ ಪತ್ರಕರ್ತರು ಮಾಸಾಶನ ಪಡೆಯಲು ಇರುವ ವಾರ್ಷಿಕ ವರಮಾನ ಮಿತಿಯನ್ನು ರು.5,000 ದಿಂದ ರು. 50,000ಕ್ಕೆ ಹೆಚ್ಚಿಸಲಾಗಿದೆ. ಯಡಿಯೂರಪ್ಪನವರು ತಮ್ಮ ಬಜೆಟ್ ನಲ್ಲಿ ಪತ್ರಕರ್ತರಿಗೆ ವಿಶೇಷ ಆದ್ಯತೆ ನೀಡಿದ್ದಾರೆ. ರಾಜ್ಯದ ಎಲ್ಲಾ ಕೇಂದ್ರಗಳಿಗೆ ಸುಸಜ್ಜಿತ ಪತ್ರಿಕಾ ಭವನ, ಮಾಧ್ಯಮ ಕೇಂದ್ರ ನಿರ್ಮಾಣಕ್ಕೆ ತಲಾ ರು. 25 ಲಕ್ಷ ಅನುದಾನ, ಯಶಸ್ವಿನಿ ಸಹಕಾರ ಆರೋಗ್ಯ ವಿಮಾ ಯೋಜನೆ ವ್ಯಾಪ್ತಿಗೆ ಕಾರ್ಯನಿರತ ಪತ್ರಕರ್ತರು ಹಾಗೂ ನಿವೃತ್ತ ಪತ್ರಕರ್ತರನ್ನು ಒಳಪಡಿಸುವುದು. ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯ ಸೇರಿದಂತೆ ಹಲವಾರು ಕೊಡುಗೆಗಳನ್ನು ಯಡಿಯೂರಪ್ಪ ಪ್ರಕಟಿಸಿದ್ದಾರೆ.

ಮುದ್ರಾಂಕ ಮತ್ತು ನೋಂದಣಿ ಶುಲ್ಕ ಇಳಿಕೆ
ಕೃಷಿ ಭೂಮಿ ಸೇರಿದಂತೆ ಎಲ್ಲ ಬಗೆಯ ಸ್ಥಿರಾಸ್ತಿಗಳ ಮಾರಾಟ ಮತ್ತಿತರ ವರ್ಗಾವಣೆಗಳ ಶುಲ್ಕವನ್ನು ಶೇ. 7.5 ರಿಂದ ಶೇ. 6 ಕ್ಕೆ ಇಳಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

ಪೂರಕ ಓದಿಗೆ: ಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+