36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg233686ls pollsಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು/news/2009/02/20/farming-education-gets-big-slice-ktaka-budget-09.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34772http://kannada.oneindia.com/img/2009/02/20-bsy-budget1.jpg233686ls pollsನಗರಾಭಿವೃದ್ಧಿ,ಚಿಲ್ಲರೆಪಲ್ಲರೆಗೆ ಕರಡಿಪಾಲು/news/2009/02/20/karnataka-budget-09-bsy-biscuits-and-carrots.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34773http://kannada.oneindia.com/img/2009/02/20-yeddyurappa-budget2.jpg233686ls pollsಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg233686ls pollsಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpgnews"> ಹಿಂದುಳಿದ ತಾಲೂಕುಗಳಿಗೆ ಸತತ ವಿದ್ಯುತ್ ಪೂರೈಕೆ | Rs. 2,100 crore to take Nirantara Jyothi to all villages - ಹಿಂದುಳಿದ ತಾಲೂಕುಗಳಿಗೆ ಸತತ ವಿದ್ಯುತ್ ಪೂರೈಕೆ - Kannada Oneindia

ಹಿಂದುಳಿದ ತಾಲೂಕುಗಳಿಗೆ ಸತತ ವಿದ್ಯುತ್ ಪೂರೈಕೆ

ಬೆಂಗಳೂರು, ಫೆ.20: ನಿರಂತರ ಜ್ಯೋತಿ ಯೋಜನೆಯಡಿ ರಾಜ್ಯದ ಹಿಂದುಳಿದ ತಾಲೂಕುಗಳಿಗೆ 24 ಗಂಟೆಗಳ ಸತತ ಸಿಂಗಲ್ ಫೇಸ್ ಪೂರೈಕೆ ಹಾಗೂ 8 ಗಂಟೆಗಳ ಪೂರ್ಣ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಯಡಿಯೂರಪ್ಪ ಬಜೆಟ್ ನಲ್ಲಿ ಪ್ರಕಟಿಸಿದ್ದಾರೆ.

ನಿರಂತರ ಜ್ಯೋತಿ ಯೋಜನೆಯನ್ನು ಮಾಲೂರಿನಲ್ಲಿ ಪ್ರಾರಂಭಿಸಲಾಗಿದ್ದು, ಹಂತಹಂತವಾಗಿ ರಾಜ್ಯದ ಎಲ್ಲ ತಾಲೂಕುಗಳಿಗೆ ವಿಸ್ತರಿಸಲಾಗುತ್ತದೆ ಎಂದು ಅವರು ತಿಳಿಸಿದರು. ಹಾಗೆಯೇ ರಾಜ್ಯದ ಗುಡಿಸಲು ಮತ್ತು ತಾಂಡಗಳಿಗೆ ವಿದ್ಯುತ್ ಪೂರೈಸಲು ಕ್ರಮ ಕೈಗೊಳ್ಳಲಾಗಿದೆ.

ಗಂಗಾ ಕಲ್ಯಾಣ ಯೋಜನೆಯಡಿ 10 ಸಾವಿರ ಬಡ ಕುಟುಂಬಗಳಿಗೆ ನೀರಾವರಿ ಪಂಪ್ ಸೆಟ್ ಗಳ ವಿದ್ಯುದೀಕರಣ ಮಾಡಲು ರು.100 ಕೋಟಿ ವೆಚ್ಚ ಮಾಡಲಾಗುತ್ತದೆ. ರೈತರಿಗೆ ಉಚಿತ ವಿದ್ಯುತ್ ನೀಡಲು ರು.2,100 ಕೋಟಿ ಸಹಾಯಧನ ನೀಡಲು ಬಜೆಟ್ ನಲ್ಲಿ ಉದ್ದೇಶಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ:
ಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು
ನಗರಾಭಿವೃದ್ಧಿ,ಚಿಲ್ಲರೆಪಲ್ಲರೆಗೆ ಕರಡಿಪಾಲು
ಟಿವಿ, ವಾಷಿಂಗ್ ಮೆಷಿನ್ ಗೃಹಬಳಕೆ ವಸ್ತುಗಳು ಅಗ್ಗ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+