37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg39183ಬೆಳಗಾವಿಬೆಳಗಾವಿ ಗಡಿಯಲ್ಲಿ ಕನ್ನಡದ ಬೆಳ್ಳಿ ಬೆಡಗು!/movies/headlines/2009/01/03-gadi-kannada-film-festival-belgaum.htmlಗಡಿ ಜಿಲ್ಲೆ ಬೆಳಗಾವಿಯಲ್ಲಿ ಶುಕ್ರವಾರ 'ಗಡಿ ಕನ್ನಡ ಚಲನ ಚಿತ್ರೋತ್ಸವ'ಕ್ಕೆ ಚಾಲನೆ ನೀಡಲಾಯಿತು. ಉದ್ಘಟನಾ ಸಮಾರಂಭದಲ್ಲಿ ಕೆ ಎಲ್ ಇ ಸೊಸೈಟಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಪ್ರಭಾಕರ ಬಿ ಕೋರೆ ಮಾತನಾಡುತ್ತಾ, ಉತ್ತಮ ಕನ್ನಡಚಿತ್ರಗಳನ್ನು ಪ್ರೋತ್ಸಾಹಿಸಿ ಎಂದು ಕರೆ ಕೊಟ್ಟರು. ಬೆಳಗಾವಿ ಜಿಲ್ಲೆ ಕನ್ನಡ ಚಿತ್ರೋದ್ಯಮಕ್ಕೆ ಮತ್ತು ಕನ್ನಡ ಭಾಷೆಯ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು 33857http://kannada.oneindia.com/img/2009/01/03-prabhakar-kore1e.jpg39183ಬೆಳಗಾವಿಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg39183ಬೆಳಗಾವಿಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು/movies/headlines/2009/01/belgaum-session-theatres-show-only-kannada-films.htmlಬೆಳಗಾವಿ,ಜ:16: ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ನಗರದ ವಿವಿಧ ಚಿತ್ರ ಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಪ್ರದರ್ಶನ ಮಾಡಲಾಗುತ್ತಿದೆ. ಬೆಳಗಾವಿ ಚಲನಚಿತ್ರ ಪ್ರದರ್ಶಕರ ಸಂಘದಿಂದ ಈ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದ್ದು, ಚಿತ್ರಮಂದಿರ ಹಾಗೂ ಚಿತ್ರದ ಹೆಸರು ಈ ಕೆಳಗಿನಂತಿದೆ. ಜನವರಿ 17,18 ಹಾಗೂ 25 ರಂದು (ಬೆಳಗಿನ ಪ್ರದರ್ಶನ) 9:30 ಗಂಟೆಗೆ ಪ್ರಾರಂಭ*ಸ್ವರೂಪ ಚಿತ್ರಮಂದಿರದಲ್ಲಿ 'ಸಿದ್ದು 34092http://kannada.oneindia.com/img/2009/01/16-ganesh-birthday1e.jpg39183ಬೆಳಗಾವಿಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg39183ಬೆಳಗಾವಿಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg124188ಅಪರಾಧ ಸುದ್ದಿಮಾದೇಶ ನಿರ್ಮಾಪಕನ ವಿರುದ್ಧ ಆರೋಪ ಪಟ್ಟಿ/movies/headlines/2009/01/07-charge-sheet-against-madesha-producer.htmlನಿರ್ಮಾಪಕ ಗೋವರ್ಧನ್ ಮೂರ್ತಿ ವಿರುದ್ಧ ಸಂಪಿಗೆ ಹಳ್ಳಿ ಪೊಲೀಸರು ಅಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ.ಆರೋಪ ಪಟ್ಟಿಯಲ್ಲಿ 149 ದಾಖಲೆಗಳು, 103 ಸಾಕ್ಷಿಗಳು, 12 ಮಂದಿ ಘಟನೆಯನ್ನು ಕಣ್ಣಾರೆ ನೋಡಿದ ಸಾಕ್ಷಿಗಳನ್ನು ದಾಖಲಿಸಲಾಗಿದೆ. ನಿರ್ಮಾಪಕ ಗೋವರ್ಧನ ಮೂರ್ತಿ ಸಹ ನಟ ವಿನೋದ್ ಕುಮಾರ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಈ ಘಟನೆಯಲ್ಲಿ ನಿರ್ಮಾಪಕ ಗೋವರ್ಧನ 33936http://kannada.oneindia.com/img/2009/01/07-govardhan-murthy1e.jpg124188ಅಪರಾಧ ಸುದ್ದಿದರೋಡೆಕೋರರು ಕಂಡರೆ ಗುಂಡು ಹಾರಿಸಿ!/news/2009/03/21/shankar-bidari-gives-shoot-order-to-public.htmlಬೆಂಗಳೂರು, ಮಾ.21: ಭಾರಿ ಮೊತ್ತದ ಹಣ, ಒಡವೆ ತರುವಾಗ ದುಷ್ಕರ್ಮಿಗಳು, ದರೋಡೆಕೋರರು ಅಡ್ಡಹಾಕಿದರೆ ಹಿಂದೆ ಮುಂದೆ ನೋಡದೆ ನಿಮ್ಮ ಕೈಯಲ್ಲಿ ಪಿಸ್ತೂಲು ಇದ್ದರೆ ನೇರವಾಗಿಗುಂಡು ಹಾರಿಸಿ ಎಂದು ಪೊಲೀಸ್ ಆಯುಕ್ತ ಶಂಕರ ಬಿದರಿ ಸಲಹೆ ನೀಡಿದ್ದಾರೆ! ಪ್ರಾಣ ರಕ್ಷಣೆ ಅನಿವಾರ್ಯ ಎಂದಾಗ ಮಾತ್ರ ಇಂಥ ಕ್ರಮ ಕೈಗೊಳ್ಳಿ ಎಂಬ ಎಚ್ಚರಿಕೆಯನ್ನು ಅವರು ನೀಡಿದರು.ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ 35415http://kannada.oneindia.com/img/2009/03/21-shankar-bidari1e.jpg124188ಅಪರಾಧ ಸುದ್ದಿಮಲಬಾರಿ ಪರ ವಾದಿಸಿದ್ದ ವಕೀಲ ಖಾಸಿಂ ಹತ್ಯೆ/news/2009/04/10/malabaris-lawyer-naushad-kasim-shot-dead.htmlಮಂಗಳೂರು, ಏ.10: ಇತ್ತೀಚೆಗೆ ಬಂಧನಕ್ಕೊಳಗಾಗಿದ್ದ ರಷೀದ್ ಮಲಬಾರಿ(ದಾವೂದ್ ಮತ್ತು ಛೋಟಾ ಶಕೀಲ್ ಬಂಟ) ಪರ ವಾದ ಮಾಡಿದ್ದ ವಕೀಲ ನೌಶಾದ್ ಖಾಸಿಂ(37)ರನ್ನು ದುಷ್ಕರ್ಮಿಗಳು ಗುರುವಾರ ರಾತ್ರಿ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಮಂಗಳೂರಿನ ಸ್ಟಾರಕ್ ರಸ್ತೆಯ ತನ್ನ ಫ್ಲ್ಯಾಟ್ ನಿಂದ ಖಾಸಿಂ ಅವರು ರಾತ್ರಿ ಸುಮಾರು 9.10 ವೇಳೆಗೆ ಫಳ್ನೀರ್ ರಸ್ತೆ ಕಡೆಗೆ ನಡೆದುಕೊಂಡು ಬರುತ್ತಿದ್ದರು. ಆಗ 35860http://kannada.oneindia.com/img/2009/04/10-rashid-malabari1.jpg124188ಅಪರಾಧ ಸುದ್ದಿಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg124188ಅಪರಾಧ ಸುದ್ದಿಅದ್ನಾನ್ ಸಮಿ ವಿರುದ್ಧ ಅವರ ಪತ್ನಿ ದೂರು /news/2009/05/06/adnan-samis-wife-alleges-torture-files-case.htmlಮುಂಬೈ, ಮೇ.6: ಪಾಕಿಸ್ತಾನಿ ಮೂಲದ ಬಾಲಿವುಡ್ ಗಾಯಕ ಅದ್ನಾನ್ ಸಮಿ ಕೆಟ್ಟ ಸುದ್ದಿಯ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ದೈಹಿಕ ಹಾಗೂ ಮಾನಸಿಕ ಹಿಂಸೆ, ಮೋಸ ಹಾಗೂ ವಂಚನೆ ಮಾಡಿದ್ದಾರೆ ಎಂದು ಪತಿ ಸಮಿ ಅವರ ಪತ್ನಿ ಸಬಾ ನಗರದ ಒಶಿವಾರ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ 72 ಗಂಟೆಯೊಳಗೆ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ತರದಿದ್ದರೆ 36432http://kannada.oneindia.com/img/2009/05/06-adnan-sami-wife.jpgnews"> ಬೆಳಗಾವಿ ಬಳಿ ಮೂರು ಸಜೀವ ಬಾಂಬ್ ಪತ್ತೆ | Belgaum: 3 grenades found in lake - ಬೆಳಗಾವಿ ಬಳಿ ಮೂರು ಸಜೀವ ಬಾಂಬ್ ಪತ್ತೆ - Kannada Oneindia

ಬೆಳಗಾವಿ ಬಳಿ ಮೂರು ಸಜೀವ ಬಾಂಬ್ ಪತ್ತೆ

ಬೆಳಗಾವಿ, ಫೆ.20:ಹುಕ್ಕೇರಿ ತಾಲೂಕಿನ ಭೈರಾಪುರ ಗ್ರಾಮದ ಸಣ್ಣ ನೀರಾವರಿ ಇಲಾಖೆಗೆ ಸೇರಿದ ಕೆರೆಯಲ್ಲಿ ಮೂರು ಸಜೀವ ಶಕ್ತಿಶಾಲಿ ಬಾಂಬ್ ಗಳು ಪತ್ತೆಯಾಗಿವೆ.ಸಂಕೇಶ್ವರ ಪೊಲೀಸ್ ಠಾಣೆಯಿಂದ ಭೈರಾಪುರ 6 ಕಿ.ಮೀ. ದೂರದಲ್ಲಿದೆ.

ಬಾಂಬ್ ಗಳನ್ನು ಕಂಡ ದನಗಾಹಿ ಹುಡುಗರು ಸಂಕೇಶ್ವರ ಪೊಲೀಸ್ ಠಾಣೆಗೆ ಸುದ್ದಿ ಮುಟ್ಟಿಸಿದರು. ಕೂಡಲೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಇವು ಸಜೀವ ಬಾಂಬ್ ಗಳೆಂದು ಖಚಿತಪಡಿಸಿದ್ದಾರೆ. ಎರಡು ವರ್ಷದ ಹಿಂದೆಯೇ ಈ ಬಾಂಬ್ ಗಳನ್ನು ಕೆರೆಗೆ ಎಸೆಯಲಾಗಿದೆ. ಕೆರೆಯ ನೀರು ಬತ್ತಿದ್ದರಿಂದ ಈ ಬಾಂಬ್ ಗಳು ಕಾಣಿಸಿಕೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಭೈರಾಪುರ ಗ್ರಾಮದಲ್ಲಿ ಸುಮಾರು 50 ಜನ ಸೈನಿಕರಿದ್ದು ರಜೆಯಿಂದ ಮರಳುವಾಗ ಈ ಬಾಂಬ್ ಗಳನ್ನು ಕೆರೆಗೆ ಎಸೆದಿರಬಹುದು ಎಂದು ಸಂಕೇಶ್ವರ ಪೊಲೀಸರು ಶಂಕಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+