148536ಮಲ್ಲಿಕಾರ್ಜುನ ಖರ್ಗೆಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148536ಮಲ್ಲಿಕಾರ್ಜುನ ಖರ್ಗೆಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg148536ಮಲ್ಲಿಕಾರ್ಜುನ ಖರ್ಗೆಬಿಜೆಪಿಯನ್ನು ಸತ್ಯಂ ಕಂಪನಿಗೆ ಹೋಲಿಸಿದ ಖರ್ಗೆ/news/2009/02/25/karnataka-bjp-is-like-satyam-congress-tata-kharge.htmlಬೆಂಗಳೂರು, ಫೆ. 25 : ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇರುವ ವ್ಯತ್ಯಾಸವೇನು ? ಸದನದಲ್ಲಿ ಈ ಪ್ರಶ್ನೆ ಚರ್ಚೆಗೆ ಬಂದಾಗ, ಪ್ರತಿಪಕ್ಷದ ನಾಯಕ ಖರ್ಗೆ ಅವರ ಪ್ರಕಾರ ಬಿಜೆಪಿ ಸತ್ಯಮ್ ಇದ್ದ ಹಾಗೆ ಕಾಂಗ್ರೆಸ್ ಟಾಟಾ ಸಂಸ್ಥೆ ಇದ್ದ ಹಾಗೆ ಎಂದು ಉತ್ತರಿಸಿದರು.ಸತ್ಯಮ್ ಸಂಸ್ಥೆ ಅಧ್ಯಕ್ಷ ರಾಮಲಿಂಗರಾಜು ತನ್ನದೇ ಸಂಸ್ಥೆಯ ಲೆಕ್ಕಪತ್ರವನ್ನು ತಿರುಚಿದ ಹಾಗೆ ಬಿಜೆಪಿಯವರ 34855http://kannada.oneindia.com/img/2009/02/25-kharge2.jpg148536ಮಲ್ಲಿಕಾರ್ಜುನ ಖರ್ಗೆಡಿಕೆಶಿ, ತೇಜಸ್ವಿನಿ ವಾಕ್ಸಮರಕ್ಕೆ ಖರ್ಗೆ ಅಸಮಾಧಾನ/news/2009/03/05/congress-high-command-shivakumar-tejaswini-kharge.htmlನವದೆಹಲಿ, ಮಾ. 5 : ಬೀದಿ ರಂಪವಾಗಿರುವ ಡಿಕೆಶಿ ಹಾಗೂ ತೇಜಸ್ವಿನಿ ಅವರ ಜಗಳಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಬ್ಬರು ನಡುವಿನ ವಾಕ್ಸಮರವನ್ನು ಹೈಕಮಾಂಡ್ ಗಮನಿಸುತ್ತಿದೆ ಎಂದು ಉಭಯ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಯಕರ ನಡುವಿನ ವಿರಸ ಬೀದಿ ರಂಪಾವಾಗುತ್ತಿರುವುದು ಬೇಸರದ ಸಂಗತಿ. ಇದನ್ನು ಪಕ್ಷದ 35000http://kannada.oneindia.com/img/2009/03/05-kharge2.jpg148536ಮಲ್ಲಿಕಾರ್ಜುನ ಖರ್ಗೆಗುಲ್ಬರ್ಗಾ ಜನ ನನ್ನ ಕೈಬಿಡುವುದಿಲ್ಲ, ಖರ್ಗೆ/news/2009/04/01/mallikarjun-kharge-confident-of-winning-ls-poll.htmlಗುಲ್ಬರ್ಗಾ, ಏ. 1 : ಸೋಲಿಲ್ಲದ ಸರದಾರ, ಒಂಬತ್ತು ಬಾರಿ ವಿಧಾನಸೌಧಕ್ಕೆ ಪ್ರವೇಶಿಸಿದ ರಾಜ್ಯದ ಏಕೈಕ ಮುಖಂಡ, ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಥಮ ಬಾರಿಗೆ ಗುಲ್ಬರ್ಗಾ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಲ್ಲದ ಮನಸ್ಸಿನಿಂದ ಅಖಾಡಕ್ಕಿಳಿದಿದ್ದಾರೆ. ಹೈಕಮಾಂಡ್ ಆದೇಶದ ಮೇರೆಗೆ ಕಣಕ್ಕಿಳಿದಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಸಾಧಿಸುವ ವಿಶ್ವಾಸವನ್ನು 35637http://kannada.oneindia.com/img/2009/04/01-kharge2.jpg108819ಸಿದ್ದರಾಮಯ್ಯಕೆಎಸ್ ಅಶ್ವತ್ಥ್ ಅವರಿಗೆ ಬೆಂಗಳೂರಿನಲ್ಲಿ ಸನ್ಮಾನ/news/2009/01/14/kannada-actor-ks-ashwath-felicitated-in-bengaluru.htmlಬೆಂಗಳೂರು, ಜ. 14 : ಕನ್ನಡ ಚಿತ್ರರಂಗದ ಹಿರಿಯ ನಟ ಕೆ.ಎಸ್ ಅಶ್ವತ್ಥ್ ಅವರನ್ನು ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತಂಜಲಿ ಯೋಗಾಶ್ರಮ ಟ್ರಸ್ಟ್ ನ ಬೆಳ್ಳಿಹಬ್ಬ ಆಚರಣೆಯ ಸಂದರ್ಭದಲ್ಲಿ ಸನ್ಮಾನಿಸಿದರು. ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಯೋಗಿ ಮತ್ತು ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಚಿರಂಜೀವ್ ಸಿಂಗ್ ಅವರು ಉಪಸ್ಥಿತರಿದ್ದರು. ಚಿತ್ರ : ಎಂ.ಎಂ. 34065http://kannada.oneindia.com/img/2009/01/14-ks-ashwath-felicitation.jpg108819ಸಿದ್ದರಾಮಯ್ಯನನ್ನ ತಲೆ ಕತ್ತರಿಸಿ ಸಿದ್ದರಾಮಯ್ಯ ಸವಾಲು/news/2009/04/08/siddaramaiah-criticises-hindutva-and-bjp.htmlಮೈಸೂರು, ಏ. 8 : ನಾನು ಹಿಂದುತ್ವದ ವಿರೋಧಿಸುತ್ತೇನೆ. ನನ್ನ ತಲೆಯನ್ನು ಕಡಿಯುತ್ತೀರಾ ? ಮಂಗಳವಾರ ನಗರದಲ್ಲಿ ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಹೀಗೆ ಪ್ರಶ್ನಿಸಿದವರು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ. ಹಿಂದೂತ್ವ ವಿರೋಧಿಸುವವರ ಕೈ, ತಲೆ ಕತ್ತರಿಸು, ತಿಥಿ ಮಾಡಬೇಕಾಗುತ್ತದೆ ಎಂದು ಹೇಳಿಕೆಗೆ ಸಿದ್ದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ನಾನು ಹಿಂದುತ್ವ ವಿರೋಧಿಸಿದರೆ 35802http://kannada.oneindia.com/img/2009/04/08-siddaramaiah2e.jpg108819ಸಿದ್ದರಾಮಯ್ಯಹಳೆ ಮುದುಕಿಗೆ ಚಿರಯುವಕ ಸಿದ್ದು ಕ್ಯಾಪ್ಟನ್?/news/2009/04/11/siddaramaiah-may-appoint-for-kharges-post.html*ಮೃತ್ಯುಂಜಯ ಕಲ್ಮಠಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸತತ ಎರಡು ವರ್ಷಗಳ ಹೋರಾಟ, ಮುಸುಕಿನ ಗುದ್ದಾಟ, ಮುನಿಸಿಕೊಂಡು ರೆಸಾರ್ಟ್ ಗಳ ಗುಪ್ತಸಭೆ ಹಾಗೂ ಸ್ಥಳೀಯ ಮುಖಂಡರ ಕೈಗೆ ಸಿಗದಿರುವ ನಾಟಕಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಂಡು ಬಂದಿವೆ. ಪ್ರತಿಪಕ್ಷ ಸ್ಥಾನ ನೀಡದಿದ್ದರೆ ಚುನಾವಣೆ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಸೆಡವು ಮಾಡಿಕೊಂಡು ಸಿಟ್ಟಿನಿಂದ ಗುಡುಗಿದ್ದ ಸಿದ್ದುಗೆ ಕಾಂಗ್ರೆಸ್ 35886http://kannada.oneindia.com/img/2009/04/11-siddaramaiah2e.jpg108819ಸಿದ್ದರಾಮಯ್ಯಪ್ರತಿಪಕ್ಷ ಸ್ಥಾನ ಖರ್ಗೆ ರಾಜೀನಾಮೆ ನೀಡಿಲ್ಲ, ಆರ್ ವಿ/news/2009/04/13/kharge-not-to-resign-his-post-says-deshpande.htmlಕೊಪ್ಪಳ, ಏ. 13 : ಮಹತ್ವದ ವಿದ್ಯಮಾನವೊಂದರಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಸ್ಥಾನ ಲಭಿಸಲಿದೆ ಎನ್ನುವ ಲೆಕ್ಕಾಚಾರ ಹಾಕಲಾಗಿತ್ತು. ಆದರೆ, ಕೆಪಿಪಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಇದನ್ನು ಸಾರಾಸಗಟಾಗಿ ತಳ್ಳಿಹಾಕಿದ್ದು, ಮಲ್ಲಿಕಾರ್ಜುನ ಖರ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ 35905http://kannada.oneindia.com/img/2009/04/13-kharge2.jpg108819ಸಿದ್ದರಾಮಯ್ಯಜನಾರ್ದನರೆಡ್ಡಿ, ಎಚ್ಡಿಕೆ ಜೈಲಿಗೆ : ಸಿದ್ದರಾಮಯ್ಯ/news/2009/04/14/siddu-breaks-silence-targets-reddy-hdk.htmlಬಿಜಾಪುರ, ಏ. 14 : ಈವರೆಗೂ ಜೈಲಿಗೆ ಕಳಿಸುತ್ತೇವೆ, ಒಂದು ಕೈ ನೋಡಿಕೊಳ್ಳುತ್ತೇವೆ ಎಂದು ಸಚಿವ ಜನಾರ್ದನರೆಡ್ಡಿ ಹಾಗೂ ಎಚ್ ಡಿ ಕುಮಾರಸ್ವಾಮಿ ಧಮಕಿ ಹಾಕುತ್ತಿದ್ದರು. ಇದೀಗ ಕಾಂಗ್ರೆಸ್ ಕೂಡಾ ಧಮಕಿ ಹಾಕಲು ಶುರು ಮಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಜನಾರ್ದನರೆಡ್ಡಿಗೆ ಕೈಗೆ ಕೋಳ ತೋಡಿಸುವುದಾಗಿ 35927http://kannada.oneindia.com/img/2009/04/14-siddaramaiah3.jpg108818ಕೆಪಿಸಿಸಿಗಾಡಫಾದರ್ ಡಿಕೆಶಿ ವಿರುದ್ಧವೇ ತಿರುಗಿ ಬಿದ್ದ ತೇಜಸ್ವಿನಿ /news/2009/03/04/dk-shivakumar-directly-helps-bjps-operation-kamala.htmlಬೆಂಗಳೂರು, ಮಾ. 4 : ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಒಡೆದ ಮನೆಯಂತಾಗಿರುವ ರಾಜ್ಯ ಕಾಂಗ್ರೆಸ್ ಮುಖಂಡರ ಭಿನ್ನಾಭಿಪ್ರಾಯಗಳು ಭುಗಿಲೆದ್ದಿವೆ. ಸಂಸದೆ ತೇಜಸ್ವಿನಿ ಅವರು ಕಾಂಗ್ರೆಸ್ ಕಾರ್ಯಧ್ಯಕ್ಷ ಡಿ ಕೆ ಶಿವಕುಮಾರ್ ಅವರ ವಿರುದ್ಧ ಮನಬಂದಂತೆ ಟೀಕಿಸಿದರಲ್ಲದೆ, ಬಿಜೆಪಿ ನಡೆಸಿದ ಆಪರೇಷನ್ ಕಮಲಕ್ಕೆ ಡಿ ಕೆ ಶಿವಕುಮಾರ್ ಅವರ ನೇರ ಕೈವಾಡವಿದೆ ಎಂದು ಗಂಭೀರ ಆರೋಪ 34990http://kannada.oneindia.com/img/2009/03/04-tejesvini-gowda1.jpg108818ಕೆಪಿಸಿಸಿತೇಜಸ್ವಿನಿ ಆರೋಪಕ್ಕೆ ಡಿಕೆಶಿ ಕಿಡಿ ಕಿಡಿ/news/2009/03/05/tejaswini-is-mentally-imbalance-dk-shivakumar.htmlಬೆಂಗಳೂರು, ಮಾ. 5 : ಬಿಜೆಪಿ ನಡೆಸಿದ ಆಪರೇಷನ್ ಕಮಲದ ರೂವಾರಿ ಡಿಕೆ ಶಿವಕುಮಾರ್ ಎಂದು ಮಾಧ್ಯಮಗಳ ಮೂಲಕ ಹೇಳಿಕೆ ನೀಡಿರುವ ಸಂಸದೆ ತೇಜಸ್ವಿನಿಗೌಡ ಅವರ ಆರೋಗ್ಯ ಕೈಕೊಟ್ಟಿದೆ. ಹೀಗಾಗಿ ಅವರು ಬೇಕಾಬಿಟ್ಟಿಯಾಗಿ ಮಾತನಾಡುತ್ತಿದ್ದಾರೆ. ಅವರಿಗೆ ಯಾವ ರೀತಿಯ ಆರೋಗ್ಯ ಕೈಕೊಟ್ಟಿದೆ ಎಂದು ತಪಾಸಣೆ ಮಾಡಿಸಬೇಕಾಗಿದೆ ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. 34996http://kannada.oneindia.com/img/2009/03/05-dkshi2.jpg108818ಕೆಪಿಸಿಸಿಹಳೆ ಮುದುಕಿಗೆ ಚಿರಯುವಕ ಸಿದ್ದು ಕ್ಯಾಪ್ಟನ್?/news/2009/04/11/siddaramaiah-may-appoint-for-kharges-post.html*ಮೃತ್ಯುಂಜಯ ಕಲ್ಮಠಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸತತ ಎರಡು ವರ್ಷಗಳ ಹೋರಾಟ, ಮುಸುಕಿನ ಗುದ್ದಾಟ, ಮುನಿಸಿಕೊಂಡು ರೆಸಾರ್ಟ್ ಗಳ ಗುಪ್ತಸಭೆ ಹಾಗೂ ಸ್ಥಳೀಯ ಮುಖಂಡರ ಕೈಗೆ ಸಿಗದಿರುವ ನಾಟಕಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಂಡು ಬಂದಿವೆ. ಪ್ರತಿಪಕ್ಷ ಸ್ಥಾನ ನೀಡದಿದ್ದರೆ ಚುನಾವಣೆ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಸೆಡವು ಮಾಡಿಕೊಂಡು ಸಿಟ್ಟಿನಿಂದ ಗುಡುಗಿದ್ದ ಸಿದ್ದುಗೆ ಕಾಂಗ್ರೆಸ್ 35886http://kannada.oneindia.com/img/2009/04/11-siddaramaiah2e.jpg108818ಕೆಪಿಸಿಸಿಕಾಂಗ್ರೆಸ್ ಸೋತಿದ್ದು ಏಕೆ ? ಸೋನಿಯಾ/news/2009/05/24/no-one-will-be-blamed-for-party-debacle-deshpande.htmlಬೆಂಗಳೂರು, ಮೇ. 24 : ಲೋಕಸಭೆ ಚುನಾವಣೆಯಲ್ಲಿ ದೇಶದ್ಯಾಂತ ಜಯಭೇರಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದೆ. ಆದರೆ, ಕರ್ನಾಟಕದಲ್ಲಿ ಮಾತ್ರ ಏಕೆ ದಯನೀಯ ಸ್ಥಿತಿ ತಲುಪಿದ್ದಕ್ಕೆ ಕಾಂಗ್ರೆಸ್ ಹೈಕಮಾಂಡ್ ತೀವ್ರ ಅಸಮಾಧಾನಗೊಂಡಿದೆ. ಸೋಲಿಗೆ ಸೂಕ್ತ ಕಾರಣಗಳನ್ನು ನೀಡಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೆಪಿಸಿಸಿ ನಾಯಕರನ್ನು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೆಪಿಸಿಸಿ ಅಧ್ಯಕ್ಷೆ ಆರ್ 36857http://kannada.oneindia.com/img/2009/05/24-deshpande-rv1e.jpg108818ಕೆಪಿಸಿಸಿಸಿದ್ದರಾಮಯ್ಯ ಕನಸು ನನಸಾಗುವ ಕಾಲ ಬಂದಿದೆ/news/2009/06/06/siddaramaiah-dream-may-come-true.htmlಬೆಂಗಳೂರು, ಜೂ.6: ವಿರೋಧ ಪಕ್ಷದ ನಾಯಕನ ಹುದ್ದೆಗೆ ಹಲವಾರು ದಿನಗಳಿಂದ ತಹತಹಿಸುತ್ತಿದ್ದ ಮಾಜಿ ಉಪ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಡೆಗೂ ಕಾಲ ಕೂಡಿ ಬಂದಿದೆ. ಭಾನುವಾರ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದು ಆಯ್ಕೆಯಾಗಲಿದ್ದಾರೆ. ಹೈಕಮಾಂಡ್ ಭರವಸೆಯಂತೆ ಮಲ್ಲಿಕಾರ್ಜುನ ಖರ್ಗೆ ಅವರಿಂದ ತೆರವಾಗಿರುವ ಸ್ಥಾನಕ್ಕೆ ಸಿದ್ದುರನ್ನು ಆಯ್ಕೆ ಮಾಡುವುದು ಬಹುತೇಕ ಖಚಿತವಾಗಿದೆ. ಆದರೆ ಕಾಂಗ್ರೆಸ್ 37168http://kannada.oneindia.com/img/2009/06/06-siddaramaiah3.jpgnews"> ಸಿದ್ದರಾಮಯ್ಯ ಗೆ ಕಾಂಗ್ರೆಸ್ ಪ್ರತಿಪಕ್ಷದ ಗದ್ದುಗೆ? | Will Siddu be made Congress oppn leader? - ಸಿದ್ದರಾಮಯ್ಯ ಗೆ ಕಾಂಗ್ರೆಸ್ ಪ್ರತಿಪಕ್ಷದ ಗದ್ದುಗೆ? - Kannada Oneindia

ಸಿದ್ದರಾಮಯ್ಯ ಗೆ ಕಾಂಗ್ರೆಸ್ ಪ್ರತಿಪಕ್ಷದ ಗದ್ದುಗೆ?

ನವದೆಹಲಿ, ಫೆ.20: ಕೆಲವೊಂದು ನಾಟಕೀಯ ಬೆಳವಣಿಗೆಗಳಿಗೆ ಕಾಂಗ್ರೆಸ್ ಪಕ್ಷ ವೇದಿಕೆಯಾಗಿದ್ದು, ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಪ್ರತಿಪಕ್ಷ ಹುದ್ದೆಗೆ ಪಟ್ಟಾಭಿಷೇಕ ಮಾಡಲು ಹೈಕಮಾಂಡ್ ತಯಾರಿ ನಡೆಸಿದೆ.

ಮತ್ತೊಂದು ಗಮನಾರ್ಹ ಬೆಳವಣಿಗೆಯಲ್ಲಿ ಪೃಥ್ವಿರಾಜ್ ಚೌಹಾಣ್ ಅವರನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸ್ಥಾನದಿಂದ ತೆರವುಗೊಳಿಸಿ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರಿಗೆ ನೀಡಲಾಗಿದೆ. ಕರ್ನಾಟಕ, ತಮಿಳುನಾಡು, ಪಾಂಡಿಚೇರಿ ಮತ್ತು ಒರಿಸ್ಸ್ಸಾ ಪಕ್ಷದ ವ್ಯವಹಾರಗಳನ್ನು ಆಜಾದ್ ಹೆಗಲಿಗೆ ಹೊರಿಸಲಾಗಿದೆ.ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ನೇಮಿಸಲಾಗಿದೆ.

ಕಾಂಗ್ರೆಸ್ ವರಿಷ್ಠ ಬಿ.ಕೆ.ಹರಿಪ್ರಸಾದ್ ಅವರಿಗೆ ಗುಜರಾತ್ ಜತೆಗೆ ಮಧ್ಯಪ್ರದೇಶದ ಪಕ್ಷ ಉಸ್ತುವಾರಿ ವಹಿಸಲಾಗಿದೆ. ಮುಂಬರುವ ಲೋಕಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷಾಧ್ಯಕ್ಷೆ ಸೋನಿಯಾಗಾಂಧಿ ಮಹತ್ವದ ಬದಲಾವಣೆಗಳನ್ನು ಮಾಡಿದ್ದಾರೆ. ಹಾಗೆಯೇ ಜನಾರ್ದನ ಪೂಜಾರಿ ಅವರನ್ನು ಮಧ್ಯಪ್ರದೇಶ, ಗುಜರಾತ್, ಹಿಮಾಚಲ ಪ್ರದೇಶ ಮತ್ತು ಗೋವಾದ ಆಯ್ಕೆ ಸಮಿತಿ ಜವಾಬ್ದಾರಿಯನ್ನು ವಹಿಸಲಾಗಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+