99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg99731ಕರ್ನಾಟಕಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ/news/2009/01/07/your-idea-can-change-karnataka-appeal-bjp.htmlಭಾರತೀಯ ಜನತಾಪಕ್ಷ ಕರ್ನಾಟಕ ಘಟಕದ ವತಿಯಿಂದ ನಮ್ಮ ವೆಬ್ ಜಾಲಕ್ಕೆ ಬಂದಿರುವ ಒಂದು ಮನವಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಭಾಜಪ ನೀಡಿರುವ ಈ ಕರೆಗೆ ನಮ್ಮ ಓದುಗರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ನಮ್ಮದು. ರಾಜ್ಯದ ಏಳಿಗೆಗೆ ನಿಮ್ಮದೊಂದು ಐಡಿಯಾ ಕೊಡಿ ಎಂದು ಕೇಳಿದರೆ ವಲ್ಲೆ ಎಂದು ಯಾರು ಹೇಳುತ್ತಾರೆ!- ಸಂಪಾದಕ***ಕರ್ನಾಟಕದ ಅಭಿವೃದ್ಧಿಗಾಗಿ 33949http://kannada.oneindia.com/img/2009/01/07-cm-sadanandagowda.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 3)/column/gv/2009/0117-vinayaka-krishna-gokak-part3.htmlಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಬಿಎ ಮಾಡಿ ಭಾರತಕ್ಕೆ ಮರಳಿದ ವಿನಾಯಕ ಕೃಷ್ಣ ಗೋಕಾಕ್ ಅವರು ಮಾಡಿಕೊಂಡ ದೊಡ್ಡ ಆಸ್ತಿಯೆಂದರೆ ಅಪಾರ ಶಿಷ್ಯವೃಂದ. ಹೇಮಂತ ಕುಲಕರ್ಣಿ, ಸುಬ್ಬಣ್ಣ ಎಕ್ಕುಂಡಿ, ವಿ.ಜಿ.ಭಟ್ಟ, ಗಾಂಗಾಧರ ಚಿತ್ತಾಲ ಮೊದಲಾದ ಖ್ಯಾತ ಲೇಖಕರು ಗೋಕಾಕರ ಗರಡಿಯಲ್ಲಿ ಪಳಗಿದವರೇ.* ಡಾ|ಜೀವಿ ಕುಲಕರ್ಣಿಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಆಂಗ್ಲಸಾಹಿತ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಬಿ.ಎ.(ಆಗ್ಝನ್) ಡಿಗ್ರಿ ಪಡೆದು ವಿಕ್ರಮ ಸಾಧಿಸಿದ ಗೋಕಾಕರು 34120http://kannada.oneindia.com/img/2009/01/17-vk-gokak3e.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 4)/column/gv/2009/0124-vinayaka-krishna-gokak-part4.htmlಮಹರ್ಷಿ ಶ್ರೀ ಅರವಿಂದರ ಕೃತಿಗಳನ್ನು ಅರಗಿಸಿ ಕುಡಿದು ತಮ್ಮ ಜೀವನದಲ್ಲಿ ಹಾಗೂ ಸಾಹಿತ್ಯದಲ್ಲಿ ಅದರ ಬೆಳಕನ್ನು ಹರಡಿದ ಕೆಲವೇ ಶ್ರೇಷ್ಠ ಸಾಹಿತಿಗಳಲ್ಲಿ ಗೋಕಾಕರೂ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಿಕ್ಕಿಲ್ಲ. ಜ್ಞಾನಪೀಠ ಪ್ರಶಸ್ತಿ ವಿಜೇತ ವಿನಾಯಕ ಕೃಷ್ಣ ಗೋಕಾಕರ ಜನ್ಮಶತಮಾನೋತ್ಸವ ನಿಮಿತ್ತ ಲೇಖನ ಸರಣಿ ಮುಂದುವರಿಯುತ್ತಿದೆ.* ಡಾ|ಜೀವಿ ಕುಲಕರ್ಣಿ1947ರಲ್ಲಿ ಭಾರತಕ್ಕೆ ಸ್ವಾತಂತ್ಯ ದೊರೆತ ನಂತರ ಬರೋಡಾ ಸಂಸ್ಥಾನ ಭಾರತ ಸರಕಾರದಲ್ಲಿ 34269http://kannada.oneindia.com/img/2009/01/24-vk-gokak4.jpg99731ಕರ್ನಾಟಕಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ/nri/article/2009/0131-yakshagana-puppet-show-in-singapore.htmlಜನವರಿ 10ನೇ ತಾರೀಖಿನಂದು ಮೊಟ್ಟ ಮೊದಲ ಬಾರಿಗೆ ಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕನ್ನಡ ಸಂಘ(ಸಿಂಗಪುರ)ವು ತನ್ನ ಇತಿಹಾಸದ ಪುಟಗಳಲ್ಲಿ ಇನ್ನೊಂದು ಸಾಧನೆಯ ಮೈಲಿಗಲ್ಲನ್ನು ತಲುಪಿತು. ಕನ್ನಡ ಸಂಘವು ಇದೇ ಮೊದಲ ಬಾರಿಗೆ 12 ಮಂದಿ ಅನುಭವಿ ವೃತ್ತಿನಿರತ ಜನಪದ ಕಲಾವಿದರ ತಂಡವನ್ನು ಕರೆಸಿ ಇಂತಹ ಬೃಹತ್ ಪ್ರಮಾಣದ ಕಾರ್ಯಕ್ರಮವನ್ನು ಸಿಂಗಪುರದ ಡಿ.ಬಿ.ಎಸ್. 34394http://kannada.oneindia.com/img/2009/01/31-sing-yaksha-puppet1.jpgnews"> ಅಳಿವಿನಂಚಿನಲ್ಲಿ ಕರ್ನಾಟಕದ 6 ಭಾಷೆಗಳು | Indian languages ‘endangered’: Unesco - ಅಳಿವಿನಂಚಿನಲ್ಲಿ ಕರ್ನಾಟಕದ 6 ಭಾಷೆಗಳು - Kannada Oneindia

ಅಳಿವಿನಂಚಿನಲ್ಲಿ ಕರ್ನಾಟಕದ 6 ಭಾಷೆಗಳು

ನ್ಯೂಯಾರ್ಕ್, ಫೆ. 21: ಹಿಂದೊಮ್ಮೆ ಬಹುಭಾಷೆಗಳಿಂದ ಕೂಡಿದ ಶ್ರೀಮಂತ ದೇಶವಾಗಿದ್ದ ಭಾರತದಲ್ಲಿ ಇಂದು ಭಾಷೆಗಳು ಒಂದೊಂದಾಗಿ ಅವಸಾನದತ್ತ ಸಾಗುತ್ತಿವೆ. ಅತಿ ಹೆಚ್ಚು ಭಾಷೆ ಅಳಿವಿನಂಚಿನಲ್ಲಿರುವ ದೇಶಗಳ ಪೈಕಿ ಭಾರತ ಈಗ ಮೊದಲ ಸ್ಥಾನದಲ್ಲಿದೆ. ಕರ್ನಾಟಕದ 6 ಭಾಷೆಗಳು ಸೇರಿದಂತೆ ದೇಶದ 196 ಭಾಷೆಗಳು ಅಳಿವಿನಂಚಿನಲ್ಲಿವೆ ಎಂದು ವಿಶ್ವಸಂಸ್ಥೆಯ ಸಾಂಸ್ಕೃತಿಕ ವಿಭಾಗ ಯುನೆಸ್ಕೋ ಹೇಳಿದೆ.

ಅಂತಾರಾಷ್ಟ್ರೀಯ ಮಾತೃಭಾಷೆ ದಿನಾಚರಣೆಯ ಮುನ್ನಾ ದಿನವಾದ ಫೆಬ್ರವರಿ 21ರಂದು ಯುನೆಸ್ಕೋ ಈ ಆತಂಕಕಾರಿ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದೆ. ವಿಶ್ವದಲ್ಲಿ ಒಟ್ಟು 6,000 ಭಾಷೆಗಳು ಬಳಕೆಯಲ್ಲಿದ್ದು ಈ ಪೈಕಿ 2,500 ಭಾಷೆಗಳು ಅಪಾಯದಲ್ಲಿದೆ ಎಂದು ಯುನೆಸ್ಕೊ ಎಚ್ಚರಿಸಿದೆ.

ರಾಜ್ಯದ ಅಳಿವಿನಂಚಿನಲ್ಲಿರುವ 6 ಭಾಷೆಗಳು ಕೊಡವ, ತುಳು, ಕುರುಬ ಅಥವಾ ಕುರುಂಬ, ಕೊರಗ, ಬೆಲ್ಲಾರಿ ಅಥವಾ ಪೆಂಗು ಮತ್ತು ಇರುಳ ಭಾಷೆಗಳು ಎಂದು ಯುನೆಸ್ಕೊ ಪ್ರಕಟಿಸಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+