122654ಮಂಗಳೂರುಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg122654ಮಂಗಳೂರುಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg122654ಮಂಗಳೂರುಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg122654ಮಂಗಳೂರುಕಡಲಕಿನಾರೆಯ ಕಥಾ ಪ್ರಸಂಗಗಳು/column/shreenidhi/2009/0127-beach-is-not-a-funspot-for-fishermen.htmlಕಾಡುಹರಟೆಗಳಲ್ಲಿ ಸಮುದ್ರದ ಹರಟೆಗಳೂ ಇರುತ್ತವಾ? ಅಲೆಗಳ ಏರಿಳಿತಕ್ಕೆ ಸಂವಾದಿಯಾಗಿ ಅರಳುವ ಮುದುರುವ ಮಡಿಚಿಕೊಳ್ಳುವ ಒಂದು ಮೀನುಗಾರ ಕುಟುಂಬದ ಕಥಾಕಾಲಕ್ಷೇಪಕ್ಕೆ ನಿಮಗೆಲ್ಲ ಸ್ವಾಗತ. ರಜಾ ಕಾಲದಲ್ಲಿ ಬೀಚುಗಳಿಗೆ, ಬೀಚು ರೆಸಾರ್ಟುಗಳಿಗೆ ನಾವು ವಿಹಾರ ಕೈಗೊಳ್ಳುವುದಕ್ಕೂ, 365 ದಿವಸ ಅಲ್ಲಿಯೇ ಬದುಕಿನ ಲಂಗರು ಹಾಕುವುದಕ್ಕೂ ಇರುವ ವ್ಯತ್ಯಾಸಗಳನ್ನು ಮಾರ್ಮಿಕವಾಗಿ ಚಿತ್ರಿಸುವ ಇದು ಸೇಸು ಪುರಾಣವಲ್ಲದೆ ಮತ್ತೇನು?* ಶ್ರೀನಿಧಿ ಡಿ.ಎಸ್.ಸೇಸುಗೆ ಎಂದಿನ 34318http://kannada.oneindia.com/img/2009/01/27-ullal-beach1.jpg122654ಮಂಗಳೂರುಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpg206127mangaluru pub attackಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg206127mangaluru pub attackಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg206127mangaluru pub attackಅಲ್ಪಸಂಖ್ಯಾತರ ಜೀವನ ಭಯದಲ್ಲಿದೆ : ಯುಆರ್ ಎ /news/2009/03/16/bjp-will-build-nation-of-majority-community-ura.htmlಮೈಸೂರು, ಮಾ. 16 : ಬಿಜೆಪಿ ಪಕ್ಷದೊಂದಿಗೆ ಕಾಲು ಕೆದರಿ ಜಗಳ ಕಾಯದಿದ್ದರೆ ನಮ್ಮ ಜ್ಞಾನಪೀಠ ಪುರಸ್ಕೃತ ಸಾಹಿತಿ ಅನಂತಮೂರ್ತಿ ಅವರಿಗೆ ನಿದ್ದೆ ಬರುವುದಿಲ್ಲವೇನೂ, ಹಾಗಂತ ಬಿಜೆಪಿ ಕಾರ್ಯಕರ್ತರೊಬ್ಬರು ಕಿಡಿಕಾರುತ್ತಿದ್ದರು. ಲೋಕಸಭೆ ಚುನಾವಣೆಗೆ ಮುನ್ನ ಕೇಸರಿ ಪಡೆಯ ಮುಗಿಬಿದ್ದಿರುವ ಅವರು, ಬಿಜೆಪಿ ಪಕ್ಷದ ಮೇಲೆ ಇದೀಗ ಮತ್ತೊಂದು ಬಾಂಬ್ ಎಸೆದಿದ್ದಾರೆ. ಭಾರತೀಯ ಜನತಾ ಪಕ್ಷ ಭಾರತವನ್ನು ಬಹುಸಂಖ್ಯಾತರ 35260http://kannada.oneindia.com/img/2009/03/16-ura3.jpg206127mangaluru pub attackಮುತಾಲಿಕ್ ಗೆ ದ.ಕನ್ನಡ ಜಿಲ್ಲೆ ಪ್ರವೇಶ ನಿರ್ಬಂಧ/news/2009/03/16/dk-district-administration-bans-mutalik-for-a-year.htmlಮಂಗಳೂರು, ಮಾ. 16 : ಪ್ರಚೋಚನಾಕಾರಿ ಭಾಷಣ ಆರೋಪದ ಮೇಲೆ ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಮೇಲೆ ಒಂದು ವರ್ಷ ಕಾಲ ದಕ್ಷಿಣ ಕನ್ನಡ ಜಿಲ್ಲೆಗೆ ಕಾಲಿಡದಂತೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಮಂಗಳೂರು ಪಬ್ ದಾಳಿ ಪ್ರಕರಣ ಮತ್ತು ಪ್ರೇಮಿಗಳ ದಿನಾಚರಣೆಗೆ ಸಂಬಂಧಿಸಿದಂತೆ ಮುತಾಲಿಕ್ ಹಾಗೂ ಅವರ ಸಂಘಟನೆಯ ಕಾರ್ಯಕರ್ತರು ನಡೆಸಿದ ದಾಳಿ, 35267http://kannada.oneindia.com/img/2009/03/16-pramod-mutalik2.jpg206127mangaluru pub attackಮತದಾರರಿಗೆ ಆಮಿಷ ತೋರಿಸಿದರೆ ದಾಳಿ :ರಾಮಸೇನೆ/news/2009/04/09/srirama-sene-warns-attack-money-distributers-poll.htmlಬೆಂಗಳೂರು, ಏ. 9 : ಮಂಗಳೂರು ಪಬ್ ದಾಳಿ, ಪ್ರೇಮಿಗಳ ದಿನಾಚರಣೆ ವಿರೋಧಿಸಿ ಕುಖ್ಯಾತಿ ಪಡೆದಿದ್ದ ಶ್ರೀರಾಮಸೇನೆ ಸಂಘಟನೆ ಇದೀಗ ಇನ್ನೊಂದು ಮುಖವಾಡ ಹಾಕಿಕೊಂಡು ಚುನಾವಣೆ ಕ್ಷೇತ್ರಕ್ಕೆ ಧುಮುಕಲು ಸಜ್ಜಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಯಾವುದೇ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಹಣ, ಹೆಂಡ, ಸೀರೆ ಹಂಚುವುದು ಕಂಡು ಬಂದಲ್ಲಿ ದಾಳಿ ನಡೆಸಿ ಅವುಗಳನ್ನು ಚುನಾವಣಾ 35841http://kannada.oneindia.com/img/2009/04/09-pramod-mutalik2.jpgnews"> ರೇಣುಕಾ ಚೌಧರಿ ವಿರುದ್ಧ ಎಫ್ ಐಆರ್ ದಾಖಲು | Renuka Chowdhury | FIR | Mangalore Pub Attack - ರೇಣುಕಾ ಚೌಧರಿ ವಿರುದ್ಧ ಎಫ್ ಐಆರ್ ದಾಖಲು - Kannada Oneindia

ರೇಣುಕಾ ಚೌಧರಿ ವಿರುದ್ಧ ಎಫ್ ಐಆರ್ ದಾಖಲು

ಮಂಗಳೂರು, ಫೆ.21: ಮಂಗಳೂರಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶನಿವಾರ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ರೇಣುಕಾ ಚೌಧುರಿ ವಿರುದ್ಧ ಎಫ್‌‌ಐಆರ್ ದಾಖಲಿಸಲಾಗಿದೆ. ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ 'ಮಂಗಳೂರು ತಾಲೀಬಾನೀಕರಣವಾಗುತ್ತಿದೆ' ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗಿತ್ತು.

ಸಚಿವರ ವಿವಾದಾತ್ಮಕ ಹೇಳಿಕೆ ವಿರುದ್ಧ ಮಂಗಳೂರು ಮೇಯರ್ ಗಣೇಶ್ ಹೊಸಬೆಟ್ಟು ಸೇರಿದಂತೆ ಹಲವು ಸಂಘ-ಸಂಸ್ಥೆಗಳು ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡಿದ್ದರು.ಸಚಿವೆ ಚೌಧುರಿ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡ ಗ್ರಾಮಾಂತರ ಠಾಣೆ ಪೊಲೀಸರು, ಎಫ್‌ಐಆರ್ ಪ್ರತಿಯನ್ನು 3ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಲ್ಲಿಸಿರುವುದಾಗಿ ಹೇಳಿದ್ದಾರೆ.

ಮೊಕದ್ದಮೆ ಅರ್ಜಿಯ ವಿಚಾರಣೆ ನಡೆಸಿದ್ದ ನಗರದ 3ನೇ ಜೆಎಂ‌ಎಫ್‌ಸಿ ನ್ಯಾಯಾಲಯ, ಶೀಘ್ರವೇ ಚೌಧುರಿ ವಿರುದ್ದ ಎಫ್‌ಐಆರ್ ದಾಖಲಿಸುವಂತೆ ಗ್ರಾಮಾಂತರ ಠಾಣೆ ಪೊಲೀಸರಿಗೆ ಸೂಚನೆ ನೀಡಿತ್ತು. ಆದರೆ ನ್ಯಾಯಾಲಯದ ಆದೇಶದ ಬಳಿಕ ಚೌಧುರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಪೊಲೀಸರು ಹಿಂಜರಿಯುತ್ತಿದ್ದರು ಎಂಬ ವರದಿಗಳು ಬಂದಿದ್ದವು.

ಮಂಗಳೂರು ನಗರದ ಅಮ್ನೇಶಿಯಾ ದಿಲಂಜ್ ಎಂಬ ಪಬ್ ಮೇಲೆ ದಾಳಿ ನಡೆಸಿ, ದಾಂಧಲೆ ಎಸಗಿದ ಆರೋಪದಲ್ಲಿ ಶ್ರೀರಾಮಸೇನೆಯ ಸಹಸಂಚಾಲಕ ಸೇರಿ ಹದಿಮೂರು ಮಂದಿಯನ್ನು ಪೊಲೀಸ್ ವಶಕ್ಕೆ ತೆಗೆದುಕೊಂಡಿದ್ದರು. ಸೇನೆಯ ಸಹಸಂಚಾಲಕ ಸುಭಾಷ್ ಪಡೀಲ್, ಶರತ್ ಪದವಿನಂಗಡಿ, ದಿನೇಶ್, ಹರೀಶ್, ಕೀರ್ತನರಾಜ್ ಶೆಟ್ಟಿ, ರಾಘವೇಂದ್ರ ಪೈ, ಜೀವನ್, ವಿನೋದ್ ಮತ್ತು ಪ್ರೀತೇಶ್ ಎಂಬುವವರನ್ನು ಬಂಧಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)

ಮಂಗಳೂರು ಘಟನೆ ಕ್ರೂರ: ಸಚಿವೆ ರೇಣುಕಾ
ಹುಡುಗಿಯರ ಥಳಿಸಿದ ರಾಮಸೇನಾ ಕಾರ್ಯಕರ್ತರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+