36594ದೇವೇಗೌಡಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36594ದೇವೇಗೌಡಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg36594ದೇವೇಗೌಡಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36594ದೇವೇಗೌಡನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg36594ದೇವೇಗೌಡಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpg160315ಲೋಕಾಯುಕ್ತಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg160315ಲೋಕಾಯುಕ್ತಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg160315ಲೋಕಾಯುಕ್ತನ್ಯಾಯಮೂರ್ತಿ ವೆಂಕಟಾಚಲ ಬಿಜೆಪಿಗೆ ಸೇರ್ಪಡೆ/news/2009/01/31/justice-nanjegowda-venkatachala-joins-bjp.htmlಬೆಂಗಳೂರು, ಜ. 31 : ಲೋಕಾಯುಕ್ತರಾಗಿದ್ದ ಸಮಯದಲ್ಲಿ ಭ್ರಷ್ಟ ಸರ್ಕಾರಿ ಅಧಿಕಾರಿಗಳ ಪಾಲಿಗೆ ಸಿಂಹಸ್ವಪ್ನವಾಗಿದ್ದ ಮಾಜಿ ಲೋಕಾಯುಕ್ತ, ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ನಂಜೇಗೌಡ ವೆಂಕಟಾಚಲ ಅವರು ಶನಿವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.ಲೋಕಾಯುಕ್ತರಾಗಿ ಅವಧಿ ಮುಗಿಸಿದ ನಂತರ ನಿರಂತರವಾಗಿ ರಾಜಕೀಯ ಸೇರುವ ತಮ್ಮ ಇಂಗಿತವನ್ನು ವ್ಯಕ್ತಪಡಿಸುತ್ತಲೇ ಬಂದಿದ್ದ ವೆಂಕಟಾಚಲ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಯ ರಾಜ್ಯಾಧ್ಯಕ್ಷ ಸದಾನಂದ 34398http://kannada.oneindia.com/img/2009/01/31-venkatachala3.jpg160315ಲೋಕಾಯುಕ್ತಇಸ್ಕಂಡ ಸಂಪಂಗಿ ಎಂಬ ಕೋಡಂಗಿ/column/ravibelagere/2009/0203-sampangi-the-rotten-kgf-mla.htmlಶಾಸಕ ಸಂಪಂಗಿ ಅಕ್ಕ ಪಕ್ಕದವರ ಮುಖಕ್ಕೆ ಮಸಿ ಬಳಿದು ತಾನು ಅಮೇಧ್ಯದ ಡ್ರಮ್ಮಿನಲ್ಲೇ ಮುಳುಗಿ ಜೈಲು ತಲುಪಿಕೊಂಡಿದ್ದಾನೆ. ಇಷ್ಟು ದಿನ 'ಆಪರೇಷನ್ ಕಮಲ' ಅನ್ನುತ್ತಿದ್ದವರು 'ಆಪರೇಷನ್ ಮಲ' ಅನ್ನತೊಡಗಿದ್ದಾರೆ. ದಲಿತನೆಂಬ ಯಾವ ರಿಯಾಯಿತಿಯನ್ನೂ ಕೊಡದೆ ಶಾಸಕ ಸಂಪಂಗಿಯನ್ನು ಕ್ಯಾಕರಿಸಿ ಆಚೆಗಟ್ಟಬೇಕು. ಲೋಕಾಯುಕ್ತ ಸಂತೋಷ್ ಹೆಗ್ಗಡೆ ಮತ್ತು ಅವರ ಸಿಬ್ಬಂದಿಯವರು ದೊಡ್ಡ ಬೇಟೆ ಆಡಿದ್ದಾರೆ. ಗುಮಾಸ್ತರಿಗಷ್ಟೇ ಸೀಮಿತವಾಗಿದ್ದ ನೇಣು 34449http://kannada.oneindia.com/img/2009/02/03-sampangi-y2e.jpg160315ಲೋಕಾಯುಕ್ತಶಿವಮೊಗ್ಗ ರೆವಿನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತರ ಬಲೆಗೆ/cj/pasha/2009/0528-lokayukta-trap-corrupt-official-shivamogga.htmlಶಿವಮೊಗ್ಗ, ಮೇ 28 : ನಗರಸಭೆಯ ಕಂದಾಯ ವಿಭಾಗದಲ್ಲಿ ಸಾರ್ವಜನಿಕರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದ್ದ ಭ್ರಷ್ಟ ರೆವಿನ್ಯೂ ಇನ್ಸ್‌ಪೆಕ್ಟರ್ ಹಾಗೂ ಪೌರ ನೌಕರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ವ್ಯಕ್ತಿಯೊರ್ವರಿಂದ 25 ಸಾವಿರ ರೂ.ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.25 ಸಾವಿರ ರು. ಲಂಚ ಕೊಟ್ಟರೆ ಮಾತ್ರ ಖಾತಾ ಎಕ್ಸ್ ಟ್ರಾಕ್ಟ್ ಕೊಡುವುದಾಗಿ ಬಲವಂತ ಮಾಡಿದ್ದ ರೆವಿನ್ಯೂ 36961http://kannada.oneindia.com/img/2009/05/28-shivamogga-manjunath1.jpg36592ನೈಸ್ಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36592ನೈಸ್ಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg36592ನೈಸ್ನೈಸ್ ವಿವಾದ : ಸಿಎಂ, ಖೇಣಿಗೆ ನೋಟಿಸ್/news/2009/09/01/nice-scam-high-court-issues-notice-to-cm-kheni.htmlಬೆಂಗಳೂರು, ಸೆ. 1 : ನೈಸ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸಿದ ಹೈಕೋರ್ಟ್ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕಂದಾಯ ಸಚಿವ ಕರುಣಾಕರರೆಡ್ಡಿ ಹಾಗೂ ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಅವರಿಗೆ ನೋಟಿಸ್ ಜಾರಿ ಮಾಡಿದೆ. ಬನ್ನೇರುಘಟ್ಟ ರಸ್ತೆ, ಗೊಟ್ಟಗೆರೆ ಬಳಿ ನೈಸ್ ರಸ್ತೆ ನಿರ್ಮಾಣ ಸಂಬಂಧ ನ್ಯಾಯಾಲಯ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ 38957http://kannada.oneindia.com/img/2009/09/01-yediyurappa2.jpg36592ನೈಸ್ನೈಸ್ ವಿವಾದ : ಅಶೋಕ್ ಖೇಣಿಗೆ ನೋಟಿಸ್/news/2009/09/09/hc-issues-contempt-notice-to-nice.htmlಬೆಂಗಳೂರು, ಸೆ. 9 : ಗೊಟ್ಟಿಗೆರೆ ಬಳಿ ನಿರ್ಮಿಸಲು ಉದ್ದೇಶಿಸಿರುವ ಪೆರಿಫೆರಲ್ ರಸ್ತೆ ಸಂಬಂಧ ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಹಾಗೂ ಇತರ ಎಂಟು ನಿರ್ದೇಶಕರಿಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ. ಎಚ್ ವಿ ವಿಜಯರಾಘವನ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರ್ ಹಾಗೂ ಜವ್ವಾದ್ ರಹೀಂ ಅವರ ಪೀಠ ಆದೇಶ ನೀಡಿದೆ. 39077http://kannada.oneindia.com/img/2009/09/09-ashok-kheny-2.jpg36592ನೈಸ್ನೈಸ್ ಚರ್ಚೆಗೆ ಅಧಿವೇಶನ : ಗೌಡರ ಗಡುವು/news/2009/10/01/gowda-takes-on-bjp-govt-over-bmic-project.htmlಬೆಂಗಳೂರು, ಅ. 1 : ಅಕ್ಟೋಬರ್ 15 ರೊಳಗೆ ನೈಸ್ ಸಂಸ್ಥೆಯ ಬಿಎಂಐಸಿ ಯೋಜನೆಯ ಎಲ್ಲಾ ಅಕ್ರಮಗಳನ್ನು ಕುರಿತು ಚರ್ಚಿಸಲು ಅಧಿವೇಶನ ಕರೆಯುವ ದಿನಾಂಕ ಪ್ರಕಟಿಸದಿದ್ದರೆ ರೈತರನ್ನು ಒಗ್ಗೂಡಿಸಿ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಪಕ್ಷದ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು, ಬಿಎಂಐಸಿ ಯೋಜನೆಯ 39468http://kannada.oneindia.com/img/2009/10/01-deve-gowda4e.jpgnews"> ನೈಸ್ ಅವ್ಯವಹಾರ: ಲೋಕಾಯುಕ್ತ ತನಿಖೆಗೆ ತಡೆ | SC stays Lok Ayukta probe into Bangalore-Mysore Expressway - ನೈಸ್ ಅವ್ಯವಹಾರ: ಲೋಕಾಯುಕ್ತ ತನಿಖೆಗೆ ತಡೆ - Kannada Oneindia

ನೈಸ್ ಅವ್ಯವಹಾರ: ಲೋಕಾಯುಕ್ತ ತನಿಖೆಗೆ ತಡೆ

ನವದೆಹಲಿ, ಫೆ.21: ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ(ಬಿಎಂಐಸಿ) ಯೋಜನೆ ಅವ್ಯವಹಾರಗಳ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ತನಿಖೆ ನಡೆಸುವುದಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.

ಭ್ರಷ್ಟಾಚಾರ ಆರೋಪ ಹೊಂದಿರುವ ಪತ್ರವನ್ನು ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಮಾಜಿ ಪ್ರಧಾನಿ ದೇವೇಗೌಡರು ಇತ್ತೀಚೆಗೆ ಬರೆದಿದ್ದರು. ಆ ಪತ್ರವನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನಾಗಿ ಪರಿಗಣಿಸಿ ಭ್ರಷ್ಟಾಚಾರ ತನಿಖೆ ನಡೆಸುವಂತೆ ರಾಜ್ಯ ಹೈಕೋರ್ಟ್ ಆದೇಶ ನೀಡಿತ್ತು. ಆ ಆದೇಶವನ್ನು ರದ್ದುಗೊಳಿಸಬೇಕು ಎಂದು ನೈಸ್ ಸಂಸ್ಥೆ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು.

ನ್ಯಾಯಮೂರ್ತಿ ಡಿ.ಕೆ.ಜೈನ್ ಅವರಿದ್ದ ನ್ಯಾಯಪೀಠವು ಕರ್ನಾಟಕ ಸರ್ಕಾರ ಮತ್ತು ದೇವೇಗೌಡರಿಗೆ ನೋಟೀಸ್ ನೀಡಿ ಆರು ವಾರಗಳೊಳಗೆ ಪ್ರತಿಕ್ರಿಯೆ ನೀಡುವಂತೆ ತಿಳಿಸಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+