39203ಶಿವಮೊಗ್ಗಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg39203ಶಿವಮೊಗ್ಗಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಬಿಜೆಪಿ 2ನೇ ಪಟ್ಟಿ ಪ್ರಕಟ, ರಾಘು ಸ್ಪರ್ಧೆ/news/2009/03/05/bjp-final-list-by-raghavendra-gets-ticket-ls-poll.htmlನವದೆಹಲಿ, ಮಾ. 5 : ಕಳೆದ ಒಂದು ತಿಂಗಳಿಂದ ತೀವ್ರ ಕುತೂಹಲ ಸೃಷ್ಟಿಸಿದ್ದ ಟಿಕೆಟ್ ಹಂಚಿಕೆಗೆ ಗುರುವಾರ ಕೊನೆಗೂ ಅಂತಿಮ ತೆರೆ ಬಿದ್ದಿದೆ. ನಿರೀಕ್ಷೆಯಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೆಲ್ಲುವ ಕುದುರೆಗೆ ಮಣೆ ಹಾಕಿರುವ ಬಿಜೆಪಿ ಹೈಕಮಾಂಡ್ ಶಿವಮೊಗ್ಗ ಕ್ಷೇತ್ರದಿಂದ ರಾಘವೇಂದ್ರನೇ ಸೂಕ್ತ ಅಭ್ಯರ್ಥಿ ಎಂದು ಪರಿಗಣಿಸಿ 35021http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg39203ಶಿವಮೊಗ್ಗಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg138595ಲಾಲು ಪ್ರಸಾದ್ ಯಾದವ್ಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ/news/2009/03/18/rjd-supporters-held-for-building-lalu-rabri-temple.htmlಪಟ್ನಾ, ಮಾ. 18 : ತಮಿಳುನಾಡಿನಲ್ಲಿ ಸಿನಿಮಾ ನಟಿಯರಿಗೆ ದೇವಾಲಯ ಕಟ್ಟಿಸುವ ವಿಷಯ ಹಲವು ಬಾರಿ ಕೇಳಿದ್ದೆವು. ಆದರೆ, ಅದೀಗ ವರ್ಣರಂಜಿತ ರಾಜಕಾರಣಿ ಎಂದೇ ಪ್ರಖ್ಯಾತಿಯಾಗಿರುವ ಕೇಂದ್ರ ರೈಲ್ವೆ ಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೊಂದು ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳ ಮುಂದಾಗಿದ್ದಾರೆ. ರಾಷ್ಟ್ರೀಯ ಜನತಾದಳದ ಕಾರ್ಯಕರ್ತರು ತಮ್ಮ ಆರಾಧ್ಯದೈವ 'ಪತ್ನಿ ರಾಬ್ಡಿ ದೇವಿ ಸಮೇತ ಲಾಲು ಪ್ರಸಾದ್' 35312http://kannada.oneindia.com/img/2009/03/18-laloo3.jpg138595ಲಾಲು ಪ್ರಸಾದ್ ಯಾದವ್ಲೋಕಸಭೆ ಚುನಾವಣೆ, ಯುಪಿಎಗೆ 257 ಕ್ಷೇತ್ರ /news/2009/03/23/upa-could-get-257lok-sabha-seats-survey.htmlನವದೆಹಲಿ, ಮಾ. 23 : ಕೇಂದ್ರದಲ್ಲಿ ಮತ್ತೆ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಲಿದೆಯೇ ? ಗೊತ್ತಿಲ್ಲ. ಆದರೆ ನೀಲ್ ಸನ್ ಕಂಪನಿ ಹಾಗೂ ವಾರ್ತಾವಾಹಿನಿಯೊಂದು ನಡೆಸಿದ ಪ್ರಕಾರ ಯುಪಿಎ ಒಕ್ಕೂಟಕ್ಕೆ 257 ಸಂಸದರು ಆಯ್ಕೆಯಾಗಲಿದ್ದಾರೆ. ಸರ್ಕಾರ ರಚನೆಗೆ ಬೇಕಿರುವ 272 ಮ್ಯಾಜಿಕ್ ಸಂಖ್ಯೆಗೆ ಕೇವಲ 15 ಸಂಸದರು ಕಡಿಮೆಯಾಗಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಯುಪಿಎ ಅಂಗಪಕ್ಷಗಳಾದ 35427http://kannada.oneindia.com/img/2009/03/23-m-m-singh1.jpg138595ಲಾಲು ಪ್ರಸಾದ್ ಯಾದವ್ಮಸೀದಿ ಕೆಡವಿದ್ದರಲ್ಲಿ ಕಾಂಗ್ರೆಸ್ ಪಾತ್ರವಿದೆ/news/2009/04/19/lalu-holds-congress-responsible-babri-demolition.htmlಪಾಟ್ನಾ, ಏ. 19 : ಬಾಬ್ರಿ ಮಸೀದಿ ಕಟ್ಟ ಕೆಡವಿದ ಪ್ರಕರಣದಲ್ಲಿ ಕಾಂಗ್ರೆಸ್ ಗೆ ಪಾಲೂ ಇದೆ. ಕಟ್ಟಡವನ್ನು ಸಂರಕ್ಷಿಸಲು ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ವಿಫಲವಾಗಿತ್ತು ಎಂದು ಹೇಳುವ ಮೂಲಕ ಆರ್ ಜೆಡಿ ಮುಖಂಡ ಲಾಲು ಪ್ರಸಾದ ಯಾದವ್ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಇದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದೆ. 36050http://kannada.oneindia.com/img/2009/04/19-laloo1e.jpg138595ಲಾಲು ಪ್ರಸಾದ್ ಯಾದವ್ಬಾಬ್ರಿ ಧ್ವಂಸ : ಲಾಲು ಪರ ಹಾಡಿದ ಪಾಸ್ವಾನ್/news/2009/04/20/after-lalu-paswan-blames-cong-for-babri-demolition.htmlಪಾಟ್ನಾ, ಏ. 20 : 1992ರಲ್ಲಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಕಾಂಗ್ರೆಸ್ ಪಾಲೂ ಇದೆ ಎಂದು ಹೇಳಿಕೆ ನೀಡಿರುವ ಲಾಲು ಪ್ರಸಾದ ಯಾದವ್ ಮಾತನ್ನು ಸಮರ್ಥಿಸಿಕೊಂಡಿರುವ ಲೋಕಜನ ಶಕ್ತಿ ಪಕ್ಷದ ರಾಂವಿಲಾಸ್ ಪಾಸ್ವಾನ್, ಲಾಲು ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ಹಾಜೀಪುರ್ ಲೋಕಸಭೆ ಚುನಾವಣೆ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಪಾಸ್ವಾನ್ ಕಾಂಗ್ರೆಸ್ ವಿರುದ್ಧ ತೀವ್ರ 36079http://kannada.oneindia.com/img/2009/04/20-ram-vilas-paswan1.jpg138595ಲಾಲು ಪ್ರಸಾದ್ ಯಾದವ್ಕೇಂದ್ರದ ಸಂಪುಟ ಸಭೆಗೆ ಲಾಲು ಗೈರು/news/2009/05/08/angry-lalu-and-paswan-to-skip-cabinet-meeting.htmlನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ 36486http://kannada.oneindia.com/img/2009/05/08-laloo3.jpgnews"> ಶಿವಮೊಗ್ಗ, ಬೆಂಗಳೂರು ಇಂಟರ್ ಸಿಟಿಗೆ ಅಸ್ತು | Green signal to Shimoga-Bengaluru intercity train service - ಶಿವಮೊಗ್ಗ, ಬೆಂಗಳೂರು ಇಂಟರ್ ಸಿಟಿಗೆ ಅಸ್ತು - Kannada Oneindia

ಶಿವಮೊಗ್ಗ, ಬೆಂಗಳೂರು ಇಂಟರ್ ಸಿಟಿಗೆ ಅಸ್ತು

ನವದೆಹಲಿ, ಫೆ. 21: ರೈಲ್ವೆ ಬಜೆಟಿನಲ್ಲಿ ಕರ್ನಾಟಕಕ್ಕೆ ಆದ ತಾರತಮ್ಯದ ವಿರುದ್ಧ ರಾಜ್ಯಸಭೆಯ ಉಪ ಸಭಾಪತಿ ರೆಹಮಾನ್ ಖಾನ್ ಸದನದಲ್ಲೇ ಪ್ರಶ್ನಿಸಿದಾಗ ಎಚ್ಚೆತ್ತ ಕೇಂದ್ರ ರೈಲ್ವೆ ಸಚಿವ ಲಾಲುಪ್ರಸಾದ್ ಯಾದವ್ ಶಿವಮೊಗ್ಗ ಮತ್ತು ಬೆಂಗಳೂರಿನ ನಡುವೆ ಇಂಟರ್ ಸಿಟಿ ರೈಲು ಪ್ರಾರಂಭಿಸುವುದಾಗಿ ಘೋಷಿಸಿದರು.

ಉಪ ಸಭಾಪತಿ ರೆಹಮಾನ್ ಖಾನ್ ಸಭಾಪತಿ ಸ್ಥಾನದಲ್ಲಿದ್ದಾಗ ರೈಲ್ವೆ ಬಜೆಟ್ ಮೇಲೆ ಲಾಲೂ ಮಾತನಾಡುತ್ತಿದ್ದರು. ಆಗ ಕರ್ನಾಟಕದ ಎರಡು ಬೇಡಿಕೆಗಳ ಬಗ್ಗೆ ಖಾನ್ ಅವರು ಲಾಲು ಗೆ ಚೀಟಿ ಕಳುಹಿಸಿದರು. ಒಂದು ಶಿವಮೊಗ್ಗ - ಬೆಂಗಳೂರು, ಇನ್ನೊಂದು ಬೆಂಗಳೂರು - ಮೈಸೂರು ಜೋಡಿ ಮಾರ್ಗ ಕಾಮಗಾರಿಯನ್ನು ತ್ವರಿತಗೊಳಿಸುವುದು. ಚೀಟಿ ನೋಡಿದ ತಕ್ಷಣ ಲಾಲೂ, ಖಾನ್ ಅವರ ಎರಡೂ ಬೇಡಿಕೆಯನ್ನು ಅನುಷ್ಠಾನಗೊಳಿಸುವುದಾಗಿ ಘೋಷಿಸಿಯೇ ಬಿಟ್ಟರು.

ಶಿವಮೊಗ್ಗ ಮತ್ತು ಬೆಂಗಳೂರಿನ ನಡುವೆ ಇಂಟರ್ ಸಿಟಿ ರೈಲು ಓಡಿಸಲು ಲಾಲೂ ಅನುಮತಿ ನೀಡಿರುವುದಕ್ಕೆ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಉಪ ಸಭಾಪತಿ ರೆಹಮಾನ್ ಖಾನ್ ಲಾಲೂ ಅವರನ್ನು ಅಭಿನಂದಿಸಿದ್ದಾರೆ.

(ಏಜೆನ್ಸೀಸ್)

ಮಧ್ಯಂತರ ರೈಲ್ವೆ ಬಜೆಟ್09 ಮುಖ್ಯಾಂಶಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+