282339ತಮಿಳುನಾಡುನಟಿ ಸರೋಜಾದೇವಿಗೆ ಕಲೈ ಮಾಮಣಿ ಪ್ರಶಸ್ತಿ/movies/heroine/2009/02/25-kalaimamani-award-for-b-saroja-devi.htmlಬಹುಭಾಷಾ ನಟಿ ಬಿ.ಸರೋಜಾ ದೇವಿ ಅವರಿಗೆ ತಮಿಳುನಾಡು ಸರ್ಕಾರದ ಪ್ರತಿಷ್ಠಿತ ಕಲೈಮಾಮಣಿ ಪ್ರಶಸ್ತಿ ಲಭಿಸಿದೆ. ನಟಿಯರಾದ ನಯನ ತಾರಾ, ಅಸಿನ್, ಮೀರಾ ಜಾಸ್ಮಿನ್ ಮತ್ತು ಭರತ ನಾಟ್ಯ ಕಲಾವಿದೆ ಐಶ್ವರ್ಯ ರಜನಿಕಾಂತ್ ಸೇರಿದಂತೆ ಒಟ್ಟು 70 ಮಂದಿ ಈ ಸಾಲಿನ ಕಲೈಮಾಮಣಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಸಿಕ್ಕ ಬಗ್ಗೆ ಸರೋಜಾದೇವಿ ಹರ್ಷ ವ್ಯಕ್ತಪಡಿಸಿದ್ದಾರೆ. ಅವರು 34852http://kannada.oneindia.com/img/2009/02/25-kalaimamani-saroja-devi2.jpg282339ತಮಿಳುನಾಡುಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg282339ತಮಿಳುನಾಡುಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg282339ತಮಿಳುನಾಡುದಿಲ್ಲಿ ಗದ್ದುಗೆ : ಜಯಲಲಿತಾ ಕಿಂಗ್ ಮೇಕರ್/news/2009/05/13/got-feelers-from-many-places-jayalalitha.htmlಚೆನ್ನೈ, ಮೇ. 13 : ತಮಿಳುನಾಡಿನಲ್ಲಿ ಎಐಎಡಿಎಂಕೆ ಗಾಳಿ ಬಲವಾಗಿ ಬೀಸತೊಡಗಿದ್ದು, ಆ ಪಕ್ಷದ ನಾಯಕಿ ಜಯಲಲಿತಾ ದಿಲ್ಲಿ ರಾಜಕಾರಣದಲ್ಲಿ ಕಿಂಗ್ ಮೇಕರ್ ಸ್ಥಾನ ಅಲಂಕರಿಸುವ ಸಾಧ್ಯತೆ ಇದೆ. ಎಐಎಡಿಎಂಕೆ ಬೆಂಬಲ ಪಡೆಯಲು ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರ ಜಯಲಲಿತಾ ಅವರ ನಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಆದರೆ, ಜಯಲಲಿತಾ ತಮ್ಮ ಗುಟ್ಟನ್ನು ಬಿಟ್ಟುಕೊಡುತ್ತಿಲ್ಲ. ಇಂದು 36576http://kannada.oneindia.com/img/2009/05/13-jayalalithaa3.jpg282339ತಮಿಳುನಾಡುಎಲ್ ಟಿಟಿಇ ಮುಖ್ಯಸ್ಥ ಪ್ರಭಾಕರನ್ ಹತ್ಯೆ/news/2009/05/18/ltte-prabhakaran-killed-by-sri-lanka-army-troops.htmlಕೊಲಂಬೋ, ಮೇ. 18 : ಕೊನೆಗೂ ಎಲ್ ಟಿಟಿಇ ಮುಖಂಡ ವೇಲುಪಿಲೈ ಪ್ರಭಾಕರನ್ ಅವರನ್ನು ಶ್ರೀಲಂಕಾ ಸೇನಾಪಡೆ ಹತ್ಯೆಗೈದಿದೆ.ಸೇನಾಪಡೆಯ ಕಣ್ತಪ್ಪಿಸಿ ಪ್ರಭಾಕರನ್ ಅವರು ತಮ್ಮ ಇಬ್ಬರು ಸಹಚರರೊಂದಿಗೆ ಪಾರಾಗಿಯಾಗುತ್ತಿರುವ ಸಂದರ್ಭದಲ್ಲಿ ಸೇನೆ ಅವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದೆ ಎಂದು ಶ್ರೀಲಂಕಾ ರಕ್ಷಣಾ ಇಲಾಖೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆಂದು ವರದಿಯಾಗಿದೆ. ಅಂಬುಲೆನ್ಸ್ ನಲ್ಲಿ ತಮ್ಮ ಇಬ್ಬರು 36728http://kannada.oneindia.com/img/2009/05/18-prabhakaran.jpg125512ಶ್ರೀಲಂಕಾಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg125512ಶ್ರೀಲಂಕಾ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg125512ಶ್ರೀಲಂಕಾಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg125512ಶ್ರೀಲಂಕಾಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg125512ಶ್ರೀಲಂಕಾ2011ರ ಫೆ.18 ರಿಂದ ವಿಶ್ವಕಪ್ ಕ್ರಿಕೆಟ್/news/2009/04/28/world-cup2011-india-to-host-29ties.htmlನವದೆಹಲಿ, ಏ. 28 : ಪಾಕಿಸ್ತಾನದಲ್ಲಿ ಭಯೋತ್ಪಾದಕರ ಅಟ್ಟಹಾಸ ಮೇರೆಮೀರಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದ್ದು, 2011ರ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಕಿಸ್ತಾನವನ್ನು ಕೈಬಿಟ್ಟಿದ್ದು, ಭಾರತ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ದೇಶಗಳಲ್ಲಿ ಮಾತ್ರ ಪಂದ್ಯಗಳನ್ನು ನಡೆಸಲು ತೀರ್ಮಾನಿಸಿದೆ. ಪಂದ್ಯಾವಳಿಯ ಒಟ್ಟು 49 ಪಂದ್ಯಗಳಲ್ಲಿ 29 ಪಂದ್ಯಗಳು ಭಾರತದಲ್ಲಿ ಮೈದಾನದಲ್ಲಿ ನಡೆಯಲಿವೆ. 12 36268http://kannada.oneindia.com/img/2009/04/28-icc-logo1.jpg125518ltteಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg125518ltteಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg125518ltteಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg125518ltteಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg125518ltteಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpgnews"> ಚೆನ್ನೈನಲ್ಲಿ ಮುಂದುವರಿದ ವಕೀಲರ ಪುಂಡಾಟಿಕೆ | LTTE | Lawyers | Madras High Court | Tamil Nadu - ಚೆನ್ನೈನಲ್ಲಿ ಮುಂದುವರಿದ ವಕೀಲರ ಪುಂಡಾಟಿಕೆ - Kannada Oneindia

ಚೆನ್ನೈನಲ್ಲಿ ಮುಂದುವರಿದ ವಕೀಲರ ಪುಂಡಾಟಿಕೆ

ಚೆನ್ನೈ, ಫೆ.21: ಚೆನ್ನ್ನೈನಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ವಕೀಲರ ಮತ್ತು ಪೊಲೀಸರ ನಡುವಿನ ಘರ್ಷಣೆ ಶುಕ್ರವಾರ ರಾತ್ರಿಯಿಂದ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಶಾಂತಿ ಕದಡುವವರ ವಿರುದ್ಧ ಕಂಡಲ್ಲಿ ಗುಂಡಿಕ್ಕಲು ತಮಿಳುನಾಡು ಸರಕಾರ ಆದೇಶಿಸಿದೆ.

ಜನತಾಪಕ್ಷದ ಅಧ್ಯಕ್ಷ ಸುಬ್ರಹ್ಮಣ್ಯಂಸ್ವಾಮಿ ಬಂಧನಕ್ಕೆ ಆಗ್ರಹಿಸಿ ವಕೀಲರ ಪ್ರತಿಭಟನೆ ಹಿಂಸಾಸ್ವರೂಪ ತಾಳಿದ್ದು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಭಾರಿ ನಷ್ಟ ಉಂಟಾಗಿದೆ . ಮುಖ್ಯಮಂತ್ರಿ ಕರುಣಾನಿಧಿ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ತುರ್ತು ಸಭೆ ನಡೆಸಿದ್ದು ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಆದೇಶಿಸಿದ್ದಾರೆ. ಕಾನೂನು ಬಾಹಿರವಾಗಿ ಯಾರಾದರೂ ನಡೆದುಕೊಂಡರೆ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ.

ಘಟನೆ ಹಿನ್ನಲೆ: ಫೆಬ್ರವರಿ 17 ರಂದು ಜನತಾ ಪಕ್ಷದ ಅಧ್ಯಕ್ಷ ಸುಬ್ರಹ್ಮಣ್ಯಂ ಸ್ವಾಮಿ ಅವರು ಚಿದಂಬರಂ ದೇವಾಲಯದ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ದೇವಾಲಯದ ಅರ್ಚಕರ ಪರ ವಾದ ಮಂಡಿಸಲು ಮದರಾಸು ಹೈಕೋರ್ಟ್ ಗೆ ಬಂದಿದ್ದರು.ವಕೀಲರು ಕೆಲವು ದಿನಗಳಿಂದ ನ್ಯಾಯಾಲಯದ ಕಲಾಪಗಳನ್ನು ಬಹಿಸ್ಕರಿಸುತ್ತಾ ಬಂದಿದ್ದರು. ಅಂದು ತಮಿಳು ವ್ಯಾಘ್ರ ಸಂಘಟನೆ ಎಲ್ಟಿಟಿಇ ಪರ ಘೋಷಣೆ ಕೂಗುತ್ತಾ ಬಂದ ಸುಮಾರು 50-60 ವಕೀಲರು ನ್ಯಾಯಾಲಯದ ಬಾಗಿಲ ಚಿಲಕ ಹಾಕಿ ಸ್ವಾಮಿ ಮೇಲೆ ಮೊಟ್ಟೆ ಎಸೆದು ನ್ಯಾಯಾಧೀಶರ ಮುಂದೆ ಎಳೆದಾಡಿ ಹಲ್ಲೆ ನಡೆಸಿದರು.

ಮರುದಿನ ಸ್ವಾಮಿ ಅವರು ವಕೀಲರ ವಿರುದ್ಧ ಪೋಲಿಸ್ ಠಾಣೆಯಲ್ಲಿ ಕೇಸು ದಾಖಲಿಸಿದರು. ಇದಕ್ಕೆ ವಿರುದ್ಧವಾಗಿ ವಕೀಲರು ಸ್ವಾಮಿ ಅವರ ವಿರುದ್ಧ ಹೈಕೋರ್ಟ್ ಪೋಲಿಸ್ ಠಾಣೆಯಲ್ಲಿ ಕೇಸು ದಾಖಲಿಸಿದರು. ಆಗ ಮಧ್ಯಪ್ರವೇಶಿಸಿದ ಪೊಲೀಸರು ಗಲಭೆ ನಿರತ ವಕೀಲರನ್ನು ಬಂಧಿಸಲು ಮುಂದಾದರು. ಸ್ವಾಮಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳದೆ ತಮ್ಮ ವಿರುದ್ಧ ಮಾತ್ರ ಕ್ರಮ ತೆಗೆದುಕೊಳ್ಳಲು ಬಂದ ಪೊಲೀಸರ ವಿರುದ್ಧ ತಿರುಗಿ ಬಿದ್ದ ವಕೀಲರು ಹಿಂಸಾಚಾರಕ್ಕೆ ಇಳಿದರು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+