36592ನೈಸ್ಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36592ನೈಸ್ಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg36592ನೈಸ್ನೈಸ್ ವಿವಾದ : ಸಿಎಂ, ಖೇಣಿಗೆ ನೋಟಿಸ್/news/2009/09/01/nice-scam-high-court-issues-notice-to-cm-kheni.htmlಬೆಂಗಳೂರು, ಸೆ. 1 : ನೈಸ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸಿದ ಹೈಕೋರ್ಟ್ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕಂದಾಯ ಸಚಿವ ಕರುಣಾಕರರೆಡ್ಡಿ ಹಾಗೂ ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಅವರಿಗೆ ನೋಟಿಸ್ ಜಾರಿ ಮಾಡಿದೆ. ಬನ್ನೇರುಘಟ್ಟ ರಸ್ತೆ, ಗೊಟ್ಟಗೆರೆ ಬಳಿ ನೈಸ್ ರಸ್ತೆ ನಿರ್ಮಾಣ ಸಂಬಂಧ ನ್ಯಾಯಾಲಯ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ 38957http://kannada.oneindia.com/img/2009/09/01-yediyurappa2.jpg36592ನೈಸ್ನೈಸ್ ವಿವಾದ : ಅಶೋಕ್ ಖೇಣಿಗೆ ನೋಟಿಸ್/news/2009/09/09/hc-issues-contempt-notice-to-nice.htmlಬೆಂಗಳೂರು, ಸೆ. 9 : ಗೊಟ್ಟಿಗೆರೆ ಬಳಿ ನಿರ್ಮಿಸಲು ಉದ್ದೇಶಿಸಿರುವ ಪೆರಿಫೆರಲ್ ರಸ್ತೆ ಸಂಬಂಧ ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಹಾಗೂ ಇತರ ಎಂಟು ನಿರ್ದೇಶಕರಿಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ. ಎಚ್ ವಿ ವಿಜಯರಾಘವನ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರ್ ಹಾಗೂ ಜವ್ವಾದ್ ರಹೀಂ ಅವರ ಪೀಠ ಆದೇಶ ನೀಡಿದೆ. 39077http://kannada.oneindia.com/img/2009/09/09-ashok-kheny-2.jpg36592ನೈಸ್ನೈಸ್ ಚರ್ಚೆಗೆ ಅಧಿವೇಶನ : ಗೌಡರ ಗಡುವು/news/2009/10/01/gowda-takes-on-bjp-govt-over-bmic-project.htmlಬೆಂಗಳೂರು, ಅ. 1 : ಅಕ್ಟೋಬರ್ 15 ರೊಳಗೆ ನೈಸ್ ಸಂಸ್ಥೆಯ ಬಿಎಂಐಸಿ ಯೋಜನೆಯ ಎಲ್ಲಾ ಅಕ್ರಮಗಳನ್ನು ಕುರಿತು ಚರ್ಚಿಸಲು ಅಧಿವೇಶನ ಕರೆಯುವ ದಿನಾಂಕ ಪ್ರಕಟಿಸದಿದ್ದರೆ ರೈತರನ್ನು ಒಗ್ಗೂಡಿಸಿ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಪಕ್ಷದ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು, ಬಿಎಂಐಸಿ ಯೋಜನೆಯ 39468http://kannada.oneindia.com/img/2009/10/01-deve-gowda4e.jpg36594ದೇವೇಗೌಡಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36594ದೇವೇಗೌಡಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg36594ದೇವೇಗೌಡಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36594ದೇವೇಗೌಡನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg36594ದೇವೇಗೌಡಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpg38319ಕುಮಾರಸ್ವಾಮಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38319ಕುಮಾರಸ್ವಾಮಿಕುಮಾರಸ್ವಾಮಿಯಿಂದ ನೀತಿ ಸಂಹಿತಿ ಉಲ್ಲಂಘನೆ?/news/2008/12/27/did-hdk-violate-election-code-of-conduct.htmlಬೆಂಗಳೂರು, ಡಿ. 27 : ಮತದಾನ ನಡೆಯುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮಧುಗಿರಿಯಲ್ಲಿ ಕಾಣಿಸಿಕೊಂಡಿದ್ದಾರೆಂದು ಆರೋಪಿಸಿದ ಕಾಂಗ್ರೆಸ್ ನ ರಾಜಣ್ಣ ಮತ್ತು ಜೆಡಿಎಸ್ ನಾಯಕ ಜಮೀರ್ ಅಹ್ಮದ್ ನಡುವೆ ಮಾತಿನ ಚಕಮಕಿ ನಡೆದಿದೆ.ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಇದ್ದ ಕಾರನ್ನು ನೋಡಿದ ರಾಜಣ್ಣ ಅವರನ್ನು ಬೆನ್ನತ್ತಿ ಅಡ್ಡಗಟ್ಟಿ ಚುನಾವಣಾ 33726http://kannada.oneindia.com/img/2008/12/27-kumarswamy1e.jpg38319ಕುಮಾರಸ್ವಾಮಿಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg38319ಕುಮಾರಸ್ವಾಮಿಜೆಪಿನಗರ ದೇವಸ್ಥಾನದಲ್ಲಿ ಅನಿತಾ/news/2009/01/07/anitha-kumaraswamy-offer-prayers-vaikunta-ekadasi.htmlಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ 33937http://kannada.oneindia.com/img/2009/01/07-anita-kumaraswamy1e.jpg38319ಕುಮಾರಸ್ವಾಮಿಅವರ ಪರ್ಸನಲ್ ವಿಷಯ ನಮಗ್ಯಾಕೆ/column/bhat/2009/0115-kumaraswamy-radhika-platonic-love-rekindled.html'ಇದು ಸರೀನಾ? ಒಬ್ಬರವೈಯಕ್ತಿಕ ವಿಷಯಗಳನ್ನು ಪತ್ರಿಕೆಯಲ್ಲಿ ಬರೆಯುವುದು ಎಷ್ಟು ಸರಿ? ಪರ್ಸನಲ್ ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸಮಂಜಸವಾ? ಇದನ್ನೇ ಟ್ಯಾಬ್ಲಾಯಿಡ್ ಪತ್ರಿಕೆಯೊಂದು 'ಅನಿತಕ್ಕ ಮಧುಗಿರಿಗೆ, ಕುಮಾರಣ್ಣ ಮಧುಚಂದ್ರಕ್ಕೆ' ಎಂದು ಲೇವಡಿ ಮಾಡಿತು. ಪರ್ಸನಲ್ ವಿಷಯವನ್ನು ಈ ಪರಿ ಬಹಿರಂಗಗೊಳಿಸುವುದು ಖಂಡಿತ ಖಂಡನೀಯ' *ವಿಶ್ವೇಶ್ವರ ಭಟ್ಜನರು ಹೀಗೆ ಹೇಳುವುದನ್ನು ಮೇಲಿಂದ ಮೇಲೆ ಕೇಳುತ್ತಿರುತ್ತೇವೆ . "ಅದು ಅವರ ಪರ್ಸನಲ್ 34076http://kannada.oneindia.com/img/2009/01/15-hdk-radhika1.jpgnews"> ಮಂಡ್ಯದ ಗೌಡನಾಗಿ ಹುಟ್ಟುವಾಸೆ, ಖೇಣಿ | Kheni wants to born in gowda community - ಮಂಡ್ಯದ ಗೌಡನಾಗಿ ಹುಟ್ಟುವಾಸೆ, ಖೇಣಿ - Kannada Oneindia

ಮಂಡ್ಯದ ಗೌಡನಾಗಿ ಹುಟ್ಟುವಾಸೆ, ಖೇಣಿ

ಮ೦ಡ್ಯ, ಫೆ. 22 : ಮುಂದಿನ ಜನ್ಮ ಅನ್ನುವುದಿದ್ದರೆ ನಾನು ಮುಸ್ಲಿಂ ಜನಾಂಗದಲ್ಲಿ ಹುಟ್ಟಬೇಕೆಂಬ ಆಸೆಯನ್ನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ತಮ್ಮ ಮನದಿಂಗಿತವನ್ನು ವ್ಯಕ್ತಪಡಿಸಿದ್ದರು. ಬಿಡಿ ಅವರಂತೂ ಏನು ಮಾಡಿದ್ರು ಲಾಭಕ್ಕಾಗಿ. ಅಪಾರ ದೂರದೃಷ್ಟಿ ಹೊಂದಿದ ನಾಯಕ ಅನ್ನಿಸಿಕೊಂಡಿರುವ ದೇವೇಗೌಡ, ಹಾಗೇ ಹೇಳಲು ಅನೇಕ ಕಾರಣಗಳಿವೆ. ಅಲ್ಪಸಂಖ್ಯಾತರ ಮತ ಗಳಿಕೆ ಏಕೈಕ ಗುರಿ. ಉಳಿದಂತೆ ಅನೇಕ ತಮ್ಮ ಮೂಗಿನ ನೇರಕ್ಕೆ ಹೊಗಳಿದರು, ತೆಗಳಿದರು. ಒಟ್ಟಿನಲ್ಲಿ ಈ ಹೇಳಿಕೆ ಮೂಲಕ ದೇವೇಗೌಡರಿಗಂತೂ ತಕ್ಕ ಮಟ್ಟಿಗೆ ಲಾಭ ಆಗಿರುವುದನ್ನು ತಳ್ಳಿಹಾಕುವಂತಿಲ್ಲ.

ಆದರೆ, ನೇರವಾಗಿ ವಿಷಯಕ್ಕೆ ಬರುವುದಾದರೆ, ದೇವೇಗೌಡರ ಕಡು ವೈರಿ ಎಂದೇ ಬಿಂಬಿಸಲ್ಪಟ್ಟಿರುವ ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಇದೇ ರೀತಿ ಹೇಳಿಕೆ ನೀಡುವ ಮೂಲಕ ಭರ್ಜರಿ ಪ್ರಚಾರ ಗಿಟ್ಟಿಸುತ್ತಿದ್ದಾರೆ. ಸದ್ಯ ನಾನು ಲಿಂಗಾಯಿತ ಸಮುದಾಯದಲ್ಲಿ ಹುಟ್ಟಿರುವೆ, ಮುಂದಿನ ಜನ್ಮ ಅನ್ನುವುದು ಇದ್ದರೆ, ನಾನು ಗೌಡ ಜನಾಂಗದಲ್ಲಿ ಹುಟ್ಟಿಬೇಕು ಎಂಬ ಮಹತ್ವಾಕಾಂಕ್ಷೆಯನ್ನು ಆದಿಚುಂಚನಗಿರಿ ಬಾಲಗಂಗಾಧರನಾಥ ಸ್ವಾಮೀಜಿ ಸಮ್ಮುಖದಲ್ಲಿ ಸ್ಪಷ್ಟಪಡಿಸಿದ್ದಾರೆ. ಖೇಣಿ ಏಕೆ ಇಂತಹ ಹೇಳಿಕೆ ನೀಡಿದರು ಎಂದು ತೆಲೆ ಕೆಡಿಸಿಕೊಂಡರೆ, ದೇವೇಗೌಡರಿಗೆ ಸಾಷ್ಟಾಂಗ ಹಾಕುವ ಉದ್ದೇಶವೇನಾದರೂ ಇದರಲ್ಲಿ ಅಡಗಿದೆಯಾ ? ಬಾಲಗಂಗಾಧರನಾಥ ಸ್ವಾಮೀಜಿ ಅವರ ಮನವೊಲಿಸುವ ಸಲುವಾಗಿ ಇಂತಹ ಮಾತುಗಳು ಹೊರಬಿದ್ದವಾ? ದೇವೇಗೌಡರೊಂದಿಗೆ ಹೋರಾಟ ಸಾಕಾಯಿತಾ?

ನಾನು ಲಿ೦ಗಾಯಿತನಾಗಿ ಹುಟ್ಟಿದ್ದೇನೆ, ನನ್ನ ಮು೦ದಿನ ಜನ್ಮದಲ್ಲಿ ಗೌಡನಾಗಿ ಹುಟ್ಟುವ ಆಸೆಯಿದೆ. ಇನ್ನು ಮು೦ದೆ ನನ್ನ ಹೆಸರನ್ನು ಅಶೋಕ್ ಗೌಡ ಖೇಣಿ ಎ೦ದು ಬದಲಿಸಿಕೊಳ್ಳುತ್ತೇನೆ ಎಂದು ಖೇಣಿ ಘೋಷಿಸಿದವರು. ಅಲ್ಲದ್ದವರಿಗೆ ಕೆಲ ನಿಮಿಷ ತಬ್ಬಿಬ್ಬು. ಗೌಡರು ಮತ್ತು ಲಿ೦ಗಾಯಿತರು ಎರಡು ಕಣ್ಣುಗಳಿದ್ದ೦ತೆ, ಗೌಡರು ಅ೦ದ್ರೆ ನನಗೆ ತು೦ಬಾ ಇಷ್ಟ, ಈಗ ನಾನು ಲಿ೦ಗಾಯಿತನಾಗಿ ಜನ್ಮ ತಾಳಿದ್ದೇನೆ, ಬಲಗಣ್ಣಿನಲ್ಲಿ ಲಿ೦ಗಾಯಿತನಾಗಿ ಎಲ್ಲವನ್ನು ನೋಡಿ ಅನುಭವಿಸಿದ್ದೇನೆ.

ಮು೦ದಿನ ಜನ್ಮದಲ್ಲಿ ಎಡಗಣ್ಣಿನಿ೦ದ ಗೌಡನಾಗಿ ಜನಿಸುವ ಆಸೆಯಿದೆ ಎ೦ದು ಹೇಳಿದರು. ಮಂಡ್ಯ ಬಾಲಕರ ಸರ್ಕಾರಿ ಕಾಲೇಜು ಆವರಣದಲ್ಲಿ ನಿನ್ನೆ ಬಾಲಗ೦ಗಾಧರನಾಥ ಸ್ವಾಮೀಜಿ ಗುರುವ೦ದನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ನಂತರ ಮಾತನಾಡಿದ ಬಾಲಗಂಗಾಧರನಾಥ ಸ್ವಾಮೀಜಿ, ಬಿಎಂಐಸಿಗೆ ಸಂಬಂಧಿಸಿದಂತೆ ಮುಖಂಡರು ಅನಗತ್ಯವಾಗಿ ಅಡ್ಡಿಪಡಿಸುವುದನ್ನು ನಿಲ್ಲಿಸಬೇಕು ಎಂದು ತಮ್ಮ ಆಶೀರ್ವಚನದಲ್ಲಿ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+